bbmp

 • ಕೆರೆಗಳ ವರದಿ ಪರಿಗಣಿಸದ ಪಾಲಿಕೆ

  ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ “ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ’ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮಧ್ಯೆ ಸರ್ಕಾರವು ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ…

 • ರೇಬಿಸ್‌ ನಿಯಂತ್ರಣಕ್ಕೆ ಬಿಬಿಎಂಪಿಯಿಂದ ಸೂಕ್ತ ಕ್ರಮ

  ಬೆಂಗಳೂರು: ರೇಬಿಸ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಪಾಲಿಕೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ರೇಬಿಸ್‌ ಬಗ್ಗೆ ಜಾಗೃತಿ ಕೊರತೆಯಿಂದ ಪ್ರತಿ ವರ್ಷ ನಗರದಲ್ಲಿ 15ಜನ ಸಾವಿಗೀಡಾಗುತ್ತಿದ್ದು, ಬಗ್ಗೆ ಹಾಗೂ ಬೀದಿ…

 • ನಕಲಿ ಖಾತೆಯಲ್ಲಿ 8 ಲಕ್ಷ ರೂ.

  ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ನೀಡ ಬೇಕಾಗಿದ್ದ ಹಣವನ್ನು ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಅಧೀನ ಅಧಿಕಾರಿಗಳು ಗುತ್ತಿಗೆದಾರರ ಹೆಸರಿನಲ್ಲಿ ನಕಲಿ ಬ್ಯಾಂಕ್‌ ಖಾತೆ ಮೂಲಕ 4.15 ಕೋಟಿ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ವಿಷಯ ಬೆಳಕಿಗೆ ಬಂದಿವೆ….

 • ವರ್ಗಾವಣೆ ಬೈಲಾ ತಂದ ಪಾಲಿಕೆ

  ಬೆಂಗಳೂರು: ಸರ್ಕಾರದಿಂದ ಎರವಲು ಸೇವೆ ಮೇಲೆ ಪಾಲಿಕೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಇನ್ನುಮುಂದೆ ಪಾಲಿಕೆಯ ಖಾಲಿ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಪಾಲಿಕೆ ಆಯ್ದ ಹುದ್ದೆಗಳಿಗೆ ಸರ್ಕಾರದಿಂದ ಎರವಲು ಸೇವೆ ಆಧಾರದಲ್ಲಿ ನೌಕರರು ನೇಮಕವಾಗುತ್ತಿದ್ದು, ಇದರಿಂದ ಪಾಲಿಕೆ ಮೂಲ…

 • ಟ್ರಾಫಿಕ್‌ ಅಂಬ್ರೆಲಾ

  ಬಿಸಿಲಿಗೂ ಬೆದರದೆ, ಮಳೆಗೂ ಜಗ್ಗದೆ, ಚಳಿಗೂ ಕುಗ್ಗದೆ ಡ್ಯೂಟಿ ಮಾಡುವ ಟ್ರಾಫಿಕ್‌ ಪೊಲೀಸರಿಗೆ ನೆರಳು ಒದಗಿಸಲು, ಅಂಬ್ರೆಲ್ಲಾಗಳು ನಗರದಾದ್ಯಂತ ಅರಳುತ್ತಿವೆ. “ರೆಡಿಮೇಡ್‌ ಕ್ಯೂಬಿಕಲ್‌ ಚೌಕಿಗಳು ಇವು… ಸಿಗ್ನಲ್‌ ಬಿಡಲು ಇನ್ನೂ 90 ಸೆಕೆಂಡುಗಳು ಬಾಕಿ. ಸುಡುವ ಬಿಸಿಲು ಬೇರೆ….

 • ಕುಂಟುತ್ತಿದೆ ಒಂಟಿ ಮನೆ ಯೋಜನೆ

  ಬೆಂಗಳೂರು: ಬಡವರು ಹಾಗೂ ಹಿಂದುಳಿದ ವರ್ಗ ದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಪಾಲಿಕೆ ಅನುಷ್ಠಾನ ಮಾಡಿರುವ “ಒಂಟಿ ಮನೆ’ ಯೋಜನೆ ಕಳೆದ ಏಳು ವರ್ಷಗಳಲ್ಲಿ ಕೇವಲ ಶೇ.38 ಪ್ರಗತಿ ಸಾಧಿಸಿದೆ. ಅಷ್ಟೇ ಅಲ್ಲದೆ ಪಾಲಿಕೆಯ…

 • ಪಾಲಿಕೆ ಭದ್ರತಾ ಪಡೆ ವಿಚಾರ: ನೋಟಿಸ್‌

  ಬೆಂಗಳೂರು: ನಗರ ಪಾಲಿಕೆಗಳ ಆಸ್ತಿ ಸಂರಕ್ಷಣೆಗೆ ಹಾಗೂ ತೆರಿಗೆ ವಂಚಕರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಲು “ಪಾಲಿಕೆ ಭದ್ರತಾ ಪಡೆ’ ರಚಿಸಲು ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌…

 • ಕಟ್ಟಡಗಳ ನಿರ್ಮಾಣ ನಿಯಮ ಬದಲು?

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು “ಬಿಬಿಎಂಪಿ ಕಟ್ಟಡ ನಿರ್ಮಾಣ ಉಪನಿಯಮ -2020′ ಕರಡು ಸಿದ್ಧಪಡಿಸಿದ್ದು, ಬೈಲಾದಲ್ಲಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ದಿವ್ಯಾಂಗರಿಗೆ ಆದ್ಯತೆ, ನವೀಕರಿಸಬಹುದಾದ ಇಂಧನಗಳ ಕಡ್ಡಾಯ ಬಳಕೆ, ನಿವೇಶನದ ವಿಸ್ತೀರ್ಣಕ್ಕೆ ಅನುಗುಣವಾಗಿ ಕಡ್ಡಾಯ ಸಸಿ…

 • ಬಿಬಿಎಂಪಿಯಲ್ಲಿ ಕಾನೂನು ವಿಭಾಗ ಇದೆಯೇ: ಹೈಕೋರ್ಟ್‌ ಪ್ರಶ್ನೆ

  ಬೆಂಗಳೂರು: ಬಿಬಿಎಂಪಿಯ ಕಾನೂನು ವಿಭಾಗಕ್ಕೆ ಕೋರ್ಟ್‌ ಆದೇಶಗಳು ಅರ್ಥವಾಗುವುದಿಲ್ಲವೇ ಎಂದು ಹೈಕೋರ್ಟ್‌ ಚಾಟಿ ಬೀಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿನ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸುಪ್ರೀಂಕೋರ್ಟ್‌ ನಿರ್ದೇಶನ ಮೇರೆಗೆ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ…

 • ಭೂಸಾರಿಗೆ ಸೆಸ್‌ ಹೊರೆ ಸದ್ಯಕ್ಕಿಲ್ಲ

  ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೆಸ್‌ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಪಾಲಿಕೆಯ…

 • ಸರ್ಕಾರ, ಪಾಲಿಕೆಗೆ ನೋಟಿಸ್‌

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆಯ ಎಲ್ಲಾ 198 ವಾರ್ಡ್‌ ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಬಗ್ಗೆ ನಿಗಾವಹಿಸಲು “ಮಾರ್ಷಲ್‌’ಗಳನ್ನು ನೇಮಕ ಮಾಡಿರು ವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ನೋಟಿಸ್‌…

 • ಆಸ್ತಿ ತೆರಿಗೆ ಮಾಲೀಕರಿಗೆ ಹೊಸ ಸುಂಕ!

  ಬೆಂಗಳೂರು: ನಗರದ ಆಸ್ತಿ ತೆರಿಗೆ ಮಾಲೀಕರಿಗೆ ಆಸ್ತಿ ತೆರಿಗೆ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಉಪ ಕರ ವಿಧಿಸುವುದು ಸೇರಿದಂತೆ 30ಕ್ಕೂ ಹೆಚ್ಚು ನಿರ್ಣಯಗಳಿಗೆ ಮಂಗಳವಾರ ನಡೆದ ಪಾಲಿಕೆಯ ವಿಷಯಾಧಾರಿತ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು. ಈ ನಿರ್ಣಯವನ್ನು…

 • ಡಬಲ್‌ ದಂಡ ವಿಧಿಸಲು ಪಾಲಿಕೆಯೆಷ್ಟು ಸಿದ್ಧ?

  ಬೆಂಗಳೂರು: ಹಸಿ, ಒಣ ಹಾಗೂ ಪ್ಲಾಸ್ಟಿಕ್‌ ತ್ಯಾಜ ವಿಂಗಡಣೆ ಮಾಡದವರಿಗೆ ಮತ್ತು ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ದುಪ್ಟಟ್ಟು ದಂಡ ವಿಧಿಸುವ ಪಾಲಿಕೆಯ ಚಿಂತನೆಗೆ ಸಾರ್ವಜನಿಕರಿಂದ ಪರ -ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕಳೆದ ಆಗಸ್ಟ್‌ನಲ್ಲಿ “ಬಿಬಿಎಂಪಿ ಕಸ ನಿರ್ವಹಣೆ ಬೈಲಾ-2019′…

 • 5 ತಿಂಗಳಲ್ಲಿ 63.91ಲಕ್ಷ ರೂ. ದಂಡ ಸಂಗ್ರಹ

  ಬೆಂಗಳೂರು: ಸ್ವಚ್ಛ ನಗರ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯಲು ಬಿಬಿಎಂಪಿ ಸ್ವಚ್ಛ ಸರ್ವೆಕ್ಷಣ್‌ ಅಭಿಯಾನ ಮಾಡುತ್ತಿದ್ದರೆ ಅದಕ್ಕೆ ಪೂರಕವಾಗಿ ಸಾರ್ವಜನಿಕರ ಸ್ಪಂದನೆ ಸಿಗುತ್ತಿಲ್ಲ. ಸಾಕಷ್ಟು ಜಾಗೃತಿಯ ನಂತರವೂ ರಸ್ತೆಗೆ ಕಸ ಎಸೆಯುವುದು, ಮನೆಗಳಲ್ಲಿ ಸಂಗ್ರಹವಾಗುವ ಹಸಿ ಹಾಗೂ ಒಣ…

 • 10 ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ

  ಬೆಂಗಳೂರು: ಬಿಬಿಎಂಪಿಯ 10 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಹಾಗೂ ಲೆಕ್ಕ ಪತ್ರ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯ ಪೌರ ಸಭಾಂಗಣದಲ್ಲಿ ಮೇಯರ್‌ ಗೌತಮ್‌ಕುಮಾರ್‌ ನೇತೃತ್ವದಲ್ಲಿಗುರುವಾರ ನಡೆದ ಸಭೆಯಲ್ಲಿ 10…

 • ಆಸ್ತಿ ತೆರಿಗೆ ಸಂಗ್ರಹಕ್ಕೆ ಪಾಲಿಕೆ ಕಸರತ್ತು

  ಬೆಂಗಳೂರು: ನಗರದಲ್ಲಿ ದೀರ್ಘ‌ ಸಮಯದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರ ಆಸ್ತಿ ಜಪ್ತಿ ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಪಾಲಿಕೆ ಮುಂದಾಗಿದೆ. ಈ ಮಧ್ಯೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಎಷ್ಟು ಬಾರಿ ನೋಟಿಸ್‌ ನೀಡಲಾಗಿದೆ ಎಂದು…

 • ನಾಯಿಗಳ ಎಬಿಸಿಗೆ ಹಿಂದೇಟು!

  ಬೆಂಗಳೂರು: ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ (ಎನಿಮಲ್‌ ಬರ್ಥ್ ಕಂಟ್ರೋಲ್‌- ಎಬಿಸಿ) ಪ್ರಕ್ರಿಯೆಗೆ ಒಳಪಡಿಸುವಾಗ ನಾಯಿಗಳು ತಪ್ಪಿಸಿ ಕೊಂಡು ಓಡುವುದು ಸಾಮಾನ್ಯ. ಈಗ ಬೆಂಗಳೂರು ಪೂರ್ವ ಹಾಗೂ ಬೊಮ್ಮನಹಳ್ಳಿ ಎರಡು ವಲಯ ಗಳಲ್ಲಿ ಟೆಂಡರ್‌ದಾರರೇ ನಾಯಿಗಳ ಎಬಿಸಿ ಮಾಡುವುದಿಲ್ಲ ಎಂದು…

 • ಕಸ ಇಲ್ಲದಿರುವ ಸಿಟಿ “ಸೂಪರ್‌ ಸಿಟಿ’

  ಬೆಂಗಳೂರು: ಕಪ್‌ ಗಳಿಸಿ, ಕಸ ಅಳಿಸಿ!, ಕಸದ ಪ್ರಮಾಣ ಕಡಿಮೆ ಮಾಡಿ, ರನ್‌ ರೇಟ್‌ ಅಲ್ಲ, ಕಸ ಇಲ್ಲದಿರುವ ಸಿಟಿ ಸೂಪರ್‌ ಸಿಟಿ! ಇವು ಭಾನುವಾರ ಬಿಬಿಎಂಪಿಯ ವೆಬ್‌ಸೈಟ್‌ ಹಾಗೂ ಅಧಿಕಾರಿಗಳ ಫೇಸ್‌ಬುಕ್‌ ಹಾಗೂ ಟ್ವಿಟರ್‌ ಖಾತೆಗಳಲ್ಲಿ ಕಂಡು…

 • 131 ಸದಸ್ಯರ ಅವಿರೋಧ ಆಯ್ಕೆ

  ಬೆಂಗಳೂರು: ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಕೊನೆಗೂ ಶನಿವಾರ ನಡೆಯಿತು. ಸ್ಥಾನ ವಂಚಿತ ಕೆಲವು ಸದಸ್ಯರ ಅಸಮಾಧಾನ, ಆಕ್ರೋಶ, ಕಣ್ಣೀರಿನ ನಡುವೆಯೇ ಎಲ್ಲ ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಸದಸ್ಯರ ಆಯ್ಕೆಯಾಯಿತು. ಬಿಬಿಎಂಪಿಯ ಕೆಂಪೇಗೌಡ ಪೌರಸಭಾಂಗಣದಲ್ಲಿ ಶನಿವಾರ…

 • ನಕ್ಷೆ ಉಲ್ಲಂಘನೆಗೆ ದುಪ್ಪಟ್ಟು ದಂಡ!

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಹಾಗೂ ಬೈಲಾ ನಿಯಮಾವಳಿ ಉಲ್ಲಂಘಿಸಿ ನಿರ್ಮಾಣವಾಗಿರುವ ಕಟ್ಟಡಗಳ ಮಾಲೀಕರಿಂದ ಆಸ್ತಿ ತೆರಿಗೆಯ ಎರಡು ಪಟ್ಟು ದಂಡ ವಸೂಲಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ರಾಜ್ಯ ಸಚಿವ…

ಹೊಸ ಸೇರ್ಪಡೆ