Belagavi

 • ಇಬ್ಬರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ: ಎಂಬಿ ಪಾಟೀಲ್

  ಬೆಳಗಾವಿ: ರಮೇಶ್ ಜಾರಕಿಹೊಳಿ ಬಹಳ ದಿನದಿಂದ ರಾಜೀನಾಮೆ ಬಗ್ಗೆ ಮಾತನಾಡುತ್ತಿದ್ದರು. ಇಬ್ಬರ ರಾಜೀನಾಮೆಯಿಂದ ಏನೂ ಆಗುವುದಿಲ್ಲ ಎಂದು ಗೃಹ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ…

 • ಜಮೀನಿನಲ್ಲಿ ಮೇಕೆ ಮೇಯಿಸಬೇಡಿ ಅಂದಿದ್ದಕ್ಕೆ ಮಾಲೀಕನ ಬರ್ಬರ ಹತ್ಯೆ!

  ಬೆಳಗಾವಿ: ಜಮೀನಿನಲ್ಲಿ ಮೇಕೆಗಳನ್ನು ಮೇಯಿಸಬೇಡಿ ಎಂದು ಹೇಳಿದ್ದಕ್ಕೆ ಜಮೀನಿನ ಮಾಲೀಕನನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಲ್ಲಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಜಮೀನಿನಲ್ಲಿ ಹೇಳದೆ ಕೇಳದೆ ಕುರಿ ಮೇಯಿಸುತ್ತಿದ್ದನ್ನು ಗಮನಿಸಿದ ಮಾಲೀಕ ಸಿದ್ರಾಯಿ, ಕುರಿ ಮೇಯಿಸದಂತೆ ಎಚ್ಚರಿಕೆ…

 • ಗುಡಿಸಲಿಗೆ ಬೆಂಕಿ, ಪೋಷಕರ ಕಣ್ಣೆದುರಲ್ಲೇ 7ವರ್ಷದ ಮಗಳು ಸಜೀವ ದಹನ!

  ಬೆಳಗಾವಿ: ದೇವರ ದೀಪ ಹಾಸಿಗೆ ಮೇಲೆ ಬಿದ್ದು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 8 ವರ್ಷದ ಬಾಲಕಿ ಪೋಷಕರ ಕಣ್ಣೆದುರಲ್ಲಿಯೇ ಸಜೀವವಾಗಿ ದಹನವಾದ ಹೃದಯವಿದ್ರಾವಕ ಘಟನೆ ಬೆಳಗಾವಿ ನಗರದ ಅನಗೋಳದಲ್ಲಿ ಘಟನೆ ನಡೆದಿದೆ. ಹೊಲದಲ್ಲಿನ ಗುಡಿಸಲಿನಲ್ಲಿ ಮಲಗಿದ್ದ ವೇಳೆ…

 • ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಚಿಕ್ಕೋಡಿಗೆ ಭೇಟಿ, ಬ್ಯಾರೇಜ್ ವೀಕ್ಷಣೆ

  ಬೆಳಗಾವಿ:ಗಡಿಭಾಗದಲ್ಲಿರುವ ಬ್ಯಾರೇಜ್ ಗಳ ವೀಕ್ಷಣೆಗಾಗಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಶನಿವಾರ ಚಿಕ್ಕೋಡಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಲಾಯಿತು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಡಿ.ಕೆ. ಶಿವಕುಮಾರ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ…

 • ಟಯರ್‌ ಸ್ಫೋಟಗೊಂಡು ಲಾರಿಗೆ ಗುದ್ದಿದ ಕಾರು ; ಐವರ ದಾರುಣ ಸಾವು

  ಬೆಳಗಾವಿ:ಶರವೇಗದಲ್ಲಿ ಬರುತ್ತಿದ್ದ ಕಾರೊಂದರ ಟಯರ್‌ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದು ಲಾರಿಗೆ ಢಿಕ್ಕಿಯಾಗಿ ಐವರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಭಾನುವಾರ ಬೆಳಗ್ಗೆ ಸಂಭವಿಸಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆದಾಖಲಿಸಲಾಗಿದೆ. ಕಾರು ಕೊಲ್ಲಾಪುರದಿಂದ…

 • ನೀರಿಲ್ಲದೆ ಮೇವಿಗಾಗಿ ಘರ್ಷಣೆ ; ಐವರು ಆಸ್ಪತ್ರೆಗೆ ದಾಖಲು

  ಬೆಳಗಾವಿ: ಜಿಲ್ಲೆಯ ಸಾವ್‌ಗಾಂವ್‌ನಲ್ಲಿನೀರಿನ ಅಭಾವದಿಂದಾಗಿ ಜಾನುವಾರುಗಳ ಮೇವಿಗಾಗಿ ಘರ್ಷಣೆ ನಡೆದಿದ್ದು, ಐವರು ಕುರಿಗಾಹಿಗಳಸ್ಥಿತಿ ಚಿಂತಾಜನಕವಾಗಿದೆ. ಬರದಿಂದಾಗಿ ಕುರಿಗಳನ್ನು ಮೇಯಿಸಲೆಂದು ಇನ್ನೊಂದು ಊರಿಗೆ ಕುರಿಗಳ ಹಿಂಡಿನೊಂದಿಗೆ ತೆರಳಿದ್ದ ಆರೇಳು ಜನರ ಮೇಲೆ 40 ಕ್ಕೂ ಹೆಚ್ಚು ಜನರು ದಾಳಿ ನಡೆಸಿದ್ದು,…

 • ಬೆಳಗಾವಿಯಲ್ಲಿ ಬಿಜೆಪಿ ಗ್ರಾಮ ಪಂಚಾಯತ್‌ ಸದಸ್ಯನ ಬರ್ಬರ ಹತ್ಯೆ

  ಬೆಳಗಾವಿ: ಬೈಲೂರು ಗ್ರಾಮದಲ್ಲಿ ಬಿಜೆಪಿಯ ಗ್ರಾಮ ಪಂಚಾಯತ್‌ ಸದಸ್ಯ ನಾಗಪ್ಪ ಜಿಡ್ಡನ್ನವರ (45) ಅವರನ್ನು ಗುರುವಾರತಡರಾತ್ರಿ ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸಂತಿ ಬಸ್ತವಾಡ ಗ್ರಾಮದ ನಿವಾಸಿಯಾಗಿರುವ ನಾಗಪ್ಪ ಸ್ಥಳೀಯ ಬಿಜೆಪಿ ಮುಖಂಡರಾಗಿದ್ದರು. ರಸ್ತೆಬದಿಯಲ್ಲಿ ರಕ್ತಸಿಕ್ತ ಶವ ಪತ್ತೆಯಾಗಿದೆ….

 • ಜೂ.4ರಂದು ರೈತರ ಪ್ರತಿಭಟನೆ; ಕಬ್ಬು ಬೆಳೆಗಾರರ 1 ಸಾವಿರ ಕೋಟಿ ರೂ. ಬಾಕಿ ಕೊಡಿ

  ಬೆಳಗಾವಿ: ರೈತರ ಕಬ್ಬಿನ ಬಾಕಿ ಬಿಲ್ ಗಾಗಿ ಜೂ.4 ರಂದು ಬೆಂಗಳೂರಿನ ವಿಧಾನಸೌಧ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಬೆಳಗಾವಿ: ರಸ್ತೆ ಕಾಮಗಾರಿ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು

  ಬೆಳಗಾವಿ: ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ತಾಲೂಕಿನ ದೇಸೂರು ಬಳಿ ನಡೆದಿದೆ. ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ….

 • ಲೋಕ ಸಮರ ಮತ ಎಣಿಕೆ ನಾಳೆ

  ಬೆಳಗಾವಿ: ಲೋಕಸಭಾ ಚುನಾವಣೆ-2019ರ ಬೆಳಗಾವಿ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಟಿಳಕವಾಡಿ ಆರ್‌ಪಿಡಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್‌. ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಎಂಟು…

 • ಇತಿಹಾಸವನ್ನು ಸಾರುವ ರಾಮದುರ್ಗದ ಶ್ರೀ ವೆಂಕಟೇಶ್ವರ

  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ವೆಂಕಟೇಶ್ವರ ದೇವಸ್ಥಾನವು ಐತಿಹಾಸಿಕ ಪರಂಪರೆಯನ್ನು ಹೊಂದಿರು ವುದರಿಂದ ದೂರ ದೂರಿನಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಶ್ರೀ ವೆಂಕಟೇಶ್ವರ ಭಾವೆ ರಾಜ ಮನೆತನದ ಕುಲ ದೇವರಾಗಿದ್ದರು. ದೇಗುಲದಲ್ಲಿ ಎಪ್ರಿಲ್‌ ಮಾಸದಲ್ಲಿ ಜರಗುವ ದಸರಾ…

 • ನಿಶ್ಚಿತಾರ್ಥ ಮುಗಿಸಿ ಕರ್ತವ್ಯಕ್ಕೆ ಮರಳಿದ್ದ ಬೆಳಗಾವಿ ಯೋಧ ಹುತಾತ್ಮ

  ಬೆಳಗಾವಿ : ಪಶ್ಚಿಮ ಬಂಗಾಳದಲ್ಲಿ ನಕ್ಸಲ್‌ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಖಾನಾಪುರದ ನಾವಗದ ಯೋಧ ಚಿಕಿತ್ಸೆ ಫ‌ಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ರಾಹುಲ್‌ ವಸಂತ್‌ ಶಿಂಧೆ (29) ಹುತಾತ್ಮ ಯೋಧ. ನಾಲ್ಕು  ವರ್ಷಗಳಿಂದ ಬಿಎಸ್‌ಎಫ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇತ್ತೀಚೆಗೆ…

 • ಭೀಮ ಬೆಳಗಾವಿ ಕೇಸರಿ, ಹಮೀದ ಮಲ್ಲ ಸಾಮ್ರಾಟ

  ಬೆಳಗಾವಿ: ನಗರದ ಹಿಂದವಾಡಿಯ ಆನಂದವಾಡಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯಾವಳಿಯಲ್ಲಿ ಬೆಳಗಾವಿ ಕೇಸರಿ ಪಟ್ಟಕ್ಕಾಗಿ ನಡೆದ ರೋಚಕ ಆಟದಲ್ಲಿ ಛಡಿ ಡಾವ್‌ ಮೂಲಕ ಐದೇ ನಿಮಿಷದಲ್ಲಿ ರಾಜಸ್ಥಾನದ ಪೈಲ್ವಾನ್‌ ಭೀಮ ರಾಜಸ್ಥಾನ ಹಾಗೂ ಬೆಳಗಾವಿ ಮಲ್ಲ ಸಾಮ್ರಾಟ…

 • ಪಾಕ್‌ ಪರ ಘೋಷಣೆ  ಇಬ್ಬರಿಗೆ ಧರ್ಮದೇಟು

  ಬೆಳಗಾವಿ: ನಗರದ ಕಾಮತ ಗಲ್ಲಿಯಲ್ಲಿ ಭಾನುವಾರ ಪಾಕ್‌ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಯುವಕರನ್ನು ಸಾರ್ವಜನಿಕರು ಬೆನ್ನತ್ತಿ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರು ಯುವಕರು ಪರಾರಿಯಾಗಿದ್ದಾರೆ.ವೀರಭದ್ರ ನಗರ ಅಸದಖಾನ್‌ ಸೊಸೈಟಿ ನಿವಾಸಿ ಸೈಫ್‌ ಅಯೂಬ್‌…

 • ಕಾಲುವೆಗೆ ಬಿದ್ದ ಕಾರು:ಒಂದೇ ಕುಟುಂಬದ ಐವರ ದುರ್ಮರಣ 

  ಬೆಳಗಾವಿ: ಸವದತ್ತಿಯ ಕಡಬಿ ಶಿವಾಪುರ್‌ ಬಳಿ ಕಾರೊಂದು  ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಅವಘಡ ಸೋಮವಾರ ತಡರಾತ್ರಿ ನಡೆದಿದೆ. ಮೃತರು ಕಡಬಿ ಗ್ರಾಮದ ಒಂದೇ ಕುಟುಂಬದವರಾಗಿದ್ದು, ಫ‌ಕೀರವ್ವ ಪೂಜೇರಿ(29), ಹನುಮಂತ…

 • ಸಾವಿರಾರು ರೈಲು ಪ್ರಯಾಣಿಕರ ಜೀವ ಉಳಿಸಿದ ಬೆಳಗಾವಿ ಯುವಕರು

  ಬೆಳಗಾವಿ:ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರನ್ನು ರಕ್ಷಿಸಿರುವ ಘಟನೆ ಬೆಳಗಾವಿಯ ಖಾನಾಪುರ್ ನಲ್ಲಿ ಶುಕ್ರವಾರ ನಡೆದಿದೆ. ಘಟನೆ ವಿವರ: ಕೊಲ್ಲಾಪುರ-ಹೈದರಾಬಾದ್ ರೈಲು ಹುಬ್ಬಳ್ಳಿ ಕಡೆ ಆಗಮಿಸುತ್ತಿತ್ತು. ಈ ಸಂದರ್ಭದಲ್ಲಿ ಬೆಳಗಾವಿಯ ಖಾನಾಪುರ ರೈಲ್ವೆ…

 • ಲಾರಿ, ಕಾರು ಭೀಕರ ಅಪಘಾತ; ಒಂದೇ ಕುಟುಂಬದ ಆರು ಮಂದಿ ಸಾವು

  ಬೆಳಗಾವಿ: ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯ ನಿಪ್ಪಾಣಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಸಂಜೆ ನಡೆದಿದೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ…

 • ಬೆಳಗಾವಿ:ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾರು ಅಪಘಾತ 

  ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಕಾರು ಧರ್ಮನಾಥ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್‌ ಶೆಟ್ಟರ್‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ.  ಹೊಟೇಲ್‌ನಿಂದ ಸುವರ್ಣ ಸೌಧಕ್ಕೆ ತೆರಳುತ್ತಿದ್ದ ವೇಳೆ ಜಗದೀಶ್‌ ಶೆಟ್ಟರ್‌ ಅವರ ಕಾರಿಗೆ ಹಿಂಬದಿಯಿಂದ ಬಂದ ಕಾರೊಂದು…

 • ಕೈ ಶಾಸಕಾಂಗ ಪಕ್ಷದ ಸಭೆ:ಜಾರಕಿಹೊಳಿ ಬ್ರದರ್ಸ್‌ ಸೇರಿ ಹಲವರು ಗೈರು!

  ಬೆಳಗಾವಿ: ಬಹುನಿರೀಕ್ಷಿತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮಂಗಳವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದು  ಕೆಲ ಶಾಸಕರು ಗೈರಾಗಿರುವ ಕುರಿತು ವರದಿಗಳು ಲಭ್ಯವಾಗಿವೆ.  ಸಿಎಲ್‌ಪಿ ಸಭೆಗೆ ಸಚಿವ ರಮೇಶ್‌ ಜಾರಕಿಹೊಳಿ ,ಶಾಸಕರಾದ ಸತೀಶ್‌ ಜಾರಕಿಹೋಳಿ, ರಾಮಲಿಂಗಾ ರೆಡ್ಡಿ, ರೋಷನ್‌ ಬೇಗ್‌,ಎಂ.ಬಿ.ಪಾಟೀಲ್‌,…

 • ಬೆಳಗಾವಿ:ಗ್ರಾಮ ಪಂಚಾಯತ್‌ ಸದಸ್ಯನ ಬರ್ಬರ ಹತ್ಯೆ 

  ಬೆಳಗಾವಿ: ಜಿಲ್ಲೆಯ ಹೊಸವಂಟಮೂರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.  ಬನ್ನೆಪ್ಪ ಪಾಟೀಲ್‌ ಎನ್ನುವ ಪಂಚಾಯತ್‌ ಸದಸ್ಯ ಬರ್ಬರವಾಗಿ ಹತ್ಯೆಯಾಗಿದ್ದು, ಪಂಚಾಯತ್‌ ಅಧ್ಯಕ್ಷ ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣಕ್ಕಾಗಿ…

ಹೊಸ ಸೇರ್ಪಡೆ