- Monday 16 Dec 2019
belegavi
-
ಉತ್ತರ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನಕ್ಕೆ ಆಗ್ರಹ
ಬೆಳಗಾವಿ: ಪ್ರವಾಹದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಉತ್ತರ ಮತ ಕ್ಷೇತ್ರದ ಪರಿಸ್ಥಿತಿ ಸುಧಾರಣೆಗಾಗಿ 100 ಕೋಟಿ ರೂ. ವಿಶೇಷ ಅನುದಾನ ನೀಡಬೇಕು ಎಂದು ಶಾಸಕ ಅನಿಲ ಬೆನಕೆ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
-
ಒಂದು ರೂ. ಕೊಡದ ಸರ್ಕಾರ: ಡಿಕೆಶಿ
ಬೆಳಗಾವಿ: ಭಾರೀ ಮಳೆಯಿಂದ ಪ್ರವಾಹದಿಂದ ನಲುಗಿರುವ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ಕೇಂದ್ರ ತೆರೆದಿದ್ದು ಬಿಟ್ಟರೆ ಈವರೆಗೆ ಒಂದು ರೂ. ಚೆಕ್ ಸಹ ಕೊಟ್ಟಿಲ್ಲ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು…
-
ಕೇಂದ್ರ 5000 ಕೋಟಿ ಕೊಡಲಿ
ಬೆಳಗಾವಿ: ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತಕ್ಷಣ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರ 4 ರಿಂದ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ…
-
ಹಳ್ಳಿಗಳಿಗೆ ಭೇಟಿ ನೀಡಿದ ಶಾಸಕಿ ಹೆಬ್ಟಾಳಕರ
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿಹೆಬ್ಟಾಳಕರ್ ಶುಕ್ರವಾರ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಲವಾರು ಹಳ್ಳಿಗಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಕಣೀ¡ರು ಒರೆಸುವ ಪ್ರಯತ್ನ ಮಾಡಿದರು. ನಂದಿಹಳ್ಳಿ, ರಾಜಹಂಸಗಡ, ಹಿರೇಬಾಗೇವಾಡಿ ಮೊದಲಾದ ಪ್ರದೇಶಕ್ಕೆ ಭೇಟಿ ನೀಡಿದ ಅವರು, ನಿರಂತರ…
-
ಬದುಕಿನ ಬಂಡಿ ಕಟ್ಟಲು ಇನ್ನೆಷ್ಟು ವರ್ಷ?
ಬೆಳಗಾವಿ: ಮನಿ ಕಳ್ಕೊಂಡಾಗ ಇರಾಕ ಅಂತ ಜಾಗಾ ಕೊಟ್ಟಾರ. ಮೊದಲ ದಿನಕ್ಕ ಭಾಳ ಛಂದ ನೋಡ್ಕೊಂಡ್ರ. ಮುಖ್ಯಮಂತ್ರಿ ಯಡಿಯೂರಪ್ಪ ಸಾಹೇಬ್ರ ಬರಾತಾರ ಅಂತ ಅನ್ನಾ ಸಾರದ ಜೊತಿಗಿ ಉಪ್ಪಿನಕಾಯಿ ಅಂತ ಸ್ಪೇಷಲ್ ಕೊಟ್ರ. ಆದರ ನಾಕ ದಿನದಿಂದ ನೋರಗ…
-
24ಗಂಟೆಯಿಂದ ನೀರಲ್ಲಿ ಸಿಲುಕಿದ ದಂಪತಿ ರಕ್ಷಣೆಗೆ ಕಾರ್ಯಾಚರಣೆ
ಬೆಳಗಾವಿ: ಜಮೀನಿಗೆ ಕೆಲಸಕ್ಕೆ ಹೋಗಿ ಬಳ್ಳಾರಿ ನಾಲಾ ಮಧ್ಯದ ಮನೆಯಲ್ಲಿ ಸಿಲುಕಿ ಹಾಕಿಕೊಂಡಿರುವ ದಂಪತಿಯನ್ನು ರಕ್ಷಿಸಲು ಅಗ್ನಿಶಾಮಕ ಹಾಗೂ ಸೈನಿಕರು ಸತತ ಕಾರ್ಯಾಚರಣೆ ನಡೆಸಿದ್ದಾರೆ. ತಾಲೂಕಿನ ಕಬಲಾಪುರ ಬಳಿಯ ಬಳ್ಳಾರಿ ನಾಲಾ ಹಳ್ಳದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ತಾಲೂಕಿನ ಈರನಟ್ಟಿ…
-
ಗಡಿಯಲ್ಲಿ ಜಲಪ್ರಳಯ; ಜೀವನ ಅಯೋಮಯ
ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಗಡಿನಾಡಲ್ಲಿ ಜಲಪ್ರಳಯದ ಸ್ಥಿತಿ ನಿರ್ಮಾಣ ಮಾಡಿದೆ. ನದಿಗಳ ಅಬ್ಬರ ಪರಾಕಾಷ್ಠೆ ಮುಟ್ಟಿದೆ. ರಸ್ತೆಗಳು ನದಿಗಳಾಗಿ ಬದಲಾಗಿವೆ. ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಲಾಶಯಗಳು ಭೋರ್ಗರೆಯುತ್ತಿವೆ. ನದಿ ಪಾತ್ರದ ಜನರಲ್ಲಿ…
-
ನೆರೆಗಾವಿ
ಬೆಳಗಾವಿ: ಮಹಾರಾಷ್ಟ್ರ ಮತ್ತು ಬೆಳಗಾವಿಯ ನದಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೃಷ್ಣಾ, ಘಟಪ್ರಭಾ, ವೇದಗಂಗಾ, ಮಲಪ್ರಭಾ ಮತ್ತು ಹಿರಣ್ಯಕೇಶಿ ನದಿಗಳು ತುಂಬಿ ಹರಿಯುತ್ತಿದ್ದು, ಎಲ್ಲ ಕಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನದಿಗಳಲ್ಲಿ ನೀರನ…
-
ಮಳೆ-ಗಾಳಿಗೆ ನಲುಗಿದ ಜನತೆ
ಬೆಳಗಾವಿ: ಮಳೆರಾಯನ ಅಬ್ಬರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಎಡೆಬಿಡದೇ ಸುರಿಯುತ್ತಿರುವ ಗಾಳಿ-ಮಳೆಯಿಂದ ಬೆಳಗಾವಿ ಜನತೆ ನಲುಗಿದ್ದು, ನಗರದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಬೆಳಗಾವಿ ನಗರ ಸೇರಿದಂತೆ ಖಾನಾಪುರ, ಬೆಳಗಾವಿ, ಬೈಲಹೊಂಗಲ, ಚನ್ನಮ್ಮನ ಕಿತ್ತೂರು ತಾಲೂಕಿನಲ್ಲಿ…
-
ರಾಚವಿ: ಸಿಬಿಸಿಎಸ್ ಪಠ್ಯಕ್ರಮ ಶೀಘ್ರ
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಅನುಗುಣವಾಗಿ ಪದವಿ ಹಾಗೂ ಸ್ನಾತಕೋತ್ತರ ಪಠ್ಯಕ್ರಮದಲ್ಲಿ ಸಿಬಿಸಿಎಸ್ (ಚಾಯ್ಸ ಬೇಸ್ಡ್ ಕ್ರೆಡಿಟ್ ಸಿಸ್ಟ್ಂ) ಪದ್ಧತಿಯನ್ನು 2020-21ನೇ ಸಾಲಿನಿಂದ ಅಳವಡಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು. ನಗರದಲ್ಲಿ…
-
ಮಳೆ ಅವಾಂತರ: ಮನೆಗೆ ನುಗ್ಗಿದ ನೀರು
ಬೆಳಗಾವಿ: ಒಂದು ದಿನದ ಮಟ್ಟಿಗೆ ತುಸು ಶಾಂತವಾಗಿದ್ದ ವರುಣರಾಯ ಶುಕ್ರವಾರ ಮತ್ತೆ ಅಬ್ಬರಿಸಿದ್ದು, ಬೆಳಗಿನ ಜಾವದಿಂದಲೂ ಎಡೆಬಿಡದೇ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ರಭಸದ ಗಾಳಿ-ಮಳೆಯಿಂದಾಗಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಶುಕ್ರವಾರ ಬೆಳಗ್ಗೆಯಿಂದ ಸ್ವಲ್ಪವೂ ನಿಲ್ಲದೇ…
-
ಭಾರತೀಯ ಸೈನ್ಯ ಸೇರಲು ಯುವತಿಯರ ಉತ್ಸಾಹ
ಬೆಳಗಾವಿ: ಸೇನೆ ಸೇರಲು ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯಷ್ಟೇ ಸಾಕಾಗಿದ್ದರೂ, ಎಂಜಿನಿಯರಿಂಗ್ ಅಲ್ಲದೇ ವಿವಿಧ ಪದವಿ ಪಡೆದವರೂ ದೇಶ ಸೇವೆಯ ಕಿಚ್ಚು ಹಚ್ಚಿಕೊಂಡು ಆಯ್ಕೆಗಾಗಿ ಸಾಲು ಹಚ್ಚಿದ್ದಾರೆ. ಎಂಜಿನಿಯರಿಂಗ್, ಬಿಎಸ್ಸಿ, ಬಿಕಾಂ ಕಲಿಯುತ್ತಿರುವ ಯುವತಿಯರು ಐಷಾರಾಮಿ ಉದ್ಯೋಗಗಳ ಬೆನ್ನು ಹತ್ತದೇ ಭಾರತೀಯ…
-
ಭೀಕರ ಪ್ರವಾಹದ ಆತಂಕ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ, ಜಲಾಶಯಗಳಿಂದ ಕೃಷ್ಣಾ ನದಿಗೆ ವ್ಯಾಪಕ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು ಬೆಳಗಾವಿ ಜಿಲ್ಲೆಯ ನದಿ ತೀರದ ಮೂರು ತಾಲೂಕುಗಳಲ್ಲಿ 13 ವರ್ಷಗಳ ಹಿಂದಿನ ಭೀಕರ ಪ್ರವಾಹದ ನೆನಪು ಮಾಡುತ್ತಿದೆ. ನದಿಯ ನೀರಿನ…
-
ಮಹಿಳಾ ಸೇನಾ ಭರ್ತಿ ರ್ಯಾಲಿಗೆ ಚಾಲನೆ
ಬೆಳಗಾವಿ: ದೇಶದ ಮೊದಲ ಮಹಿಳಾ ಮಿಲಿಟರಿ ಪೊಲೀಸ್ ಭರ್ತಿ ರ್ಯಾಲಿ ಗುರುವಾರದಿಂದ ನಗರದ ಮರಾಠಾ ಲಘು ಪದಾತಿದಳ(ಎಂಎಲ್ಐಆರ್ಸಿ) ಕೇಂದ್ರದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ಆರಂಭಗೊಂಡಿತು. ನಗರದಲ್ಲಿನ ಮಳೆಯ ವಾತಾವರಣದಲ್ಲೇ ಯುವತಿಯರು ಅತ್ಯಂತ ಉತ್ಸಾಹದಿಂದ ವಿವಿಧ ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಿದರು. ಸತತ…
-
ಆಡ್ರೆನಾಲಿನ್ ಕಾಟ; ತೂಕ ನಾಗಾಲೋಟ
ಬೆಳಗಾವಿ: ಈ ಬಾಲಕನ ವಯಸ್ಸು ಐದು ಆಗಿದ್ದರೂ 16 ವರ್ಷದವರಂತೆ ವರ್ತಿಸುತ್ತಾನೆ. ದೇಹ ತೂಕ ದಿನಕ್ಕೆ 300 ಗ್ರಾಂ. ಹೆಚ್ಚಾಗುತ್ತಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಆಹಾರ ಸೇವಿಸುವಷ್ಟು ಈ ಬಾಲಕ ಸೇವಿಸಿದರೂ ಹಾರ್ಮೋನ್ಗಳ ಅಸ್ವಾಭಾವಿಕ ಸ್ರವಿಕೆಯಿಂದ ಛೋಟಾ ಭೀಮ್ನಂತಾಗುತ್ತಿದ್ದಾನೆ….
-
ಸಮೃದ್ಧ ಮಳೆ; ಸಂತೃಪ್ತ ಇಳೆ
ಬೆಳಗಾವಿ: ಜುಲೈ ಕೊನೆಯ ವಾರದಲ್ಲಿ ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿರುವ ಜಲಾಶಯಗಳ ಚಿತ್ರಣ ಬದಲಾಗಿದೆ. ಎರಡು ತಿಂಗಳ ಹಿಂದಷ್ಟೇ ಬಹುತೇಕ ಖಾಲಿಯಾಗಿ ಕುಡಿಯುವ ನೀರಿನ ಪೂರೈಕೆ ಆತಂಕ ಎದುರಿಸಿದ್ದ ಜಲಾಶಯಗಳು ಈಗ…
-
ಎಸ್ಟಿಪಿ ಸ್ಥಳಾಂತರಕ್ಕೆ ರೈತರ ಪ್ರತಿಭಟನೆ
ಬೆಳಗಾವಿ: ಹಲಗಾ ಗ್ರಾಮದಲ್ಲಿ ನಡೆಯುತ್ತಿರುವ ನಗರ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಳಾಂತರಗೊಳಿಸಬೇಕು. ಕಳಸಾ-ಬಂಡೂರಿ, ಮಹದಾಯಿ ಕಾಮಗಾರಿ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ…
-
ಜಾರಿ ಬೀಳದಂತೆ ನಡೆವವನೇ ಜಾಣ!
ಬೆಳಗಾವಿ: ನೆಲಕ್ಕೆ ಹೆಜ್ಜೆ ಇಡಲಾರದಷ್ಟು ರಾಡಿ; ರಭಸದಿಂದ ವಾಹನ ಬಂದರೆ ಮೈಗೆಲ್ಲ ಕೆಂಪು ನೀರಿನ ಸಿಂಚನ; ಮಳೆ ಜೋರಾದರೆ ಆಸರೆಗೂ ಏನಿಲ್ಲ; ಎದ್ನೋ ಬಿದ್ನೋ ಎಂಬಂತೆ ಓಡೋಡಿ ಬಸ್ ಹತ್ತಲು ಹರಸಾಹಸ. ಇದು ಸ್ಮಾರ್ಟ್ ಸಿಟಿ ಹೆಗ್ಗಳಿಕೆಯ ನಗರ…
-
ತ್ರಿವಳಿ ನಗರ ಜೋಡಣೆಗೆ ಯೋಜನೆ
ಬೆಳಗಾವಿ: ಹುಬ್ಬಳ್ಳಿ, ಬೆಳಗಾವಿ ಹಾಗೂ ಧಾರವಾಡ ತ್ರಿವಳಿ ನಗರ ಜೋಡಿಸುವ ಮೂಲಕ ಜನರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಹೊಸ ರೈಲ್ವೆ ಯೋಜನೆ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ…
-
ಡೆಂಘೀ ವಿರೋಧಿ ಜಾಗೃತಿ ಜಾಥಾ: ಜಿಲ್ಲೆಯಲ್ಲಿ 26 ಪ್ರಕರಣ ಪತ್ತೆ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಜನೆವರಿಯಿಂದ ಇಲ್ಲಿಯವರೆಗೆ ಡೆಂಘೀ ರೋಗದ ಸಂಶಯಾಸ್ಪದ 246 ರಕ್ತ ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 26 ದೃಢಪಟ್ಟಿವೆ. ಬೆಳಗಾವಿ ನಗರ, ಚಿಕ್ಕೋಡಿ ಹಾಗೂ ಅಥಣಿಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿದ್ದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಪ್ರಕರಣ…
ಹೊಸ ಸೇರ್ಪಡೆ
-
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿಯಲ್ಲಿ ಜಾಮಿಮಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾನುವಾರ ಸಂಜೆ ಜಾಮೀಯಾ ಮಿಲ್ಲಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳ ಹಿಂಸಾಚಾರದ ಟ್ವೀಟ್ ಗೆ ಬಾಲಿವುಡ್ ಸ್ಟಾರ್...
-
ನವದೆಹಲಿ: ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಜಾಗತಿಕ ಗಮನ ಸೆಳೆಯುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ), ಇದೀಗ ಮತ್ತೂಂದು...
-
ಗೌಹಾತಿ: ಪೌರತ್ವ ಹಕ್ಕು ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಸ್ಸಾಂ ರಾಜಧಾನಿ ಗೌಹಾತಿ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ನಡೆದ ಪ್ರತಿಭಟನೆಯ ಬಿಸಿ ನಿಧಾನವಾಗಿ...
-
ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇನ್ನು ನಾಲ್ಕು ತಿಂಗಳೊಳಗೆ ಆಕಾಶದೆತ್ತರದಷ್ಟು ರಾಮ ಮಂದಿರವನ್ನು ನಿರ್ಮಾಣ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್...