belegavi: ಬೆಳಗಾವಿ

 • ನೆರೆ ಮನೆ ಸಂಕಟ!

  ಬೆಳಗಾವಿ: ನದಿಗಳು ಶಾಂತವಾಗಿವೆ. ಪರಿಹಾರ ಕೇಂದ್ರಗಳ ಬಾಗಿಲು ಮುಚ್ಚಿವೆ. ಮುಳುಗಡೆ ಮತ್ತು ಜಲಾವೃತವಾಗಿದ್ದ ಯಾವ ಗ್ರಾಮದಲ್ಲೂ ಈಗ ಗ್ರಾಮಗಳ ಕಟ್ಟೆಯ ಮೇಲೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡು ಇಲ್ಲವೇ ಎಲೆ, ಅಡಕೆ ಜಗಿಯುತ್ತ ಕುಳಿತಿರುವ ಜನ ಕಾಣುವುದಿಲ್ಲ….

 • ಪ್ರವಾಹ ಪರಿಹಾರಕ್ಕೆ ಶೀಘ್ರ 200 ಕೋಟಿ

  ಬೆಳಗಾವಿ: ಅತಿಯಾದ ಮಳೆ ಹಾಗೂ ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಸುಮಾರು 11 ಸಾವಿರ ಕೋಟಿ ರೂ. ಹಾನಿಯಾಗಿದ್ದು ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ 167 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದಲ್ಲದೇ ತಕ್ಷಣವೇ 200 ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿಗಳು…

 • ಹೆಬ್ಬಾಳಕರ ಇಡಿ ನೋಟಿಸ್ ಬಗ್ಗೆ ನನಗೆ ತಿಳಿದಿಲ್ಲ : ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ

  ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಇ.ಡಿ ಯಾವ ಕಾರಣಕ್ಕೆ ನೋಟಿಸ್ ಜಾರಿ ಮಾಡಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಬೆಳಗಾವಿ  ಬೆಳಗಾವಿ ಗ್ರಾಮೀಣ…

 • ಹೋರಾಟಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಸಿದ್ಧತೆ

  ಬೆಳಗಾವಿ: ಕೇಂದ್ರ ಸರ್ಕಾರ ಎಲ್ಲ ವಲಯದಲ್ಲೂ ಉದ್ಯೋಗ ಭದ್ರತೆ ನೀಡುವ ಬದಲು ಕಸಿದುಕೊಳ್ಳುವ ಚಿಂತನೆ ನಡೆಸುತ್ತಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಅಪಾಯದಲ್ಲಿದ್ದು, ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

  ಬೆಳಗಾವಿ: ಬಸ್‌ ಸೌಲಭ್ಯ, ಸ್ಮಶಾನ ಭೂಮಿ ಮಂಜೂರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಪುನರ್ವಸತಿ ಕೇಂದ್ರ 2ರ ಗ್ರಾಮಸ್ಥರು ಸೋಮವಾರ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರದ ಯೋಜನೆಗಾಗಿ ಮನೆ,…

 • ದೇಶದ ಪ್ರಗತಿಗೆ ಎಂಜಿನಿಯರ್ಸ್‌ ಪಾತ್ರ ಮುಖ್ಯ

  ಬೆಳಗಾವಿ: ಎಂಜಿನಿಯರ್‌ಗಳು ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಲು ತಾಂತ್ರಿಕ ಜ್ಞಾನ ಹಾಗೂ ಪರಿಣಿತಿ ಹೊಂದಿದರೆ ಸಾಲದು. ಜತೆಗೆ ಕಾನೂನು, ನಿರ್ವಹಣೆ, ಆಡಳಿತ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆಯೂ ಅರಿವು ಹೊಂದಬೇಕಾದ ಅಗತ್ಯವಿದೆ. ಆಗ ಆ ಕಾಮಗಾರಿ ಮತ್ತು ಯೋಜನೆ ಯಶಸ್ಸು…

 • ಬಾಳೆಯೊಂದಿಗೆ ಬದುಕೂ ನೀರುಪಾಲು

  ಬೆಳಗಾವಿ: ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ವೇದಗಂಗಾ ನದಿಗಳ ಪ್ರವಾಹ ಈ ಬಾರಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷಿ ಕ್ಷೇತ್ರದ ಬುಡವನ್ನೇ ಅಲ್ಲಾಡುವಂತೆ ಮಾಡಿದೆ. ಸತತ ಬರಗಾಲದಿಂದ ತತ್ತರಿಸಿದ್ದ ರೈತ ಸಮುದಾಯಕ್ಕೆ ಈ ಬಾರಿ ನೆರೆ ಹಾವಳಿ…

 • 10 ಲಕ್ಷ ವಾಹನಗಳಿಗೆ ಬೆರಳೆಣಿಕೆಯಷ್ಟು ಮಾಲಿನ್ಯ ತಪಾಸಣೆ ಕೇಂದ್ರ

  ಬೆಳಗಾವಿ: ದಿನದಿನಕ್ಕೂ ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಹನಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆ ಆಗುತ್ತಿದ್ದು, ಕೇಂದ್ರ ಸರ್ಕಾರ ಸಂಚಾರಿ ನಿಯಮಗಳ ಹೊಸ ಕಾನೂನು ಜಾರಿಗೆ ತಂದಿದ್ದರಿಂದ ವಾಹನ ಸವಾರರು ದಾಖಲೆಗಳ ಸಂಗ್ರಹಕ್ಕಾಗಿ ಅಲೆದಾಡುತ್ತಿದ್ದಾರೆ. ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದ ವಾಯು ಮಾಲಿನ್ಯ ತಪಾಸಣೆಗಾಗಿ ಈಗ…

 • ರೋಗಪತ್ತೆ ವಿಧಾನಗಳಿಂದ ಹೊಸ ಕ್ರಾಂತಿ

  ಬೆಳಗಾವಿ: ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿರುವ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಆವಿಷ್ಕಾರಗೊಂಡ ನಂತರ ಅದರ ಪ್ರತಿಫಲವು ಗ್ರಾಮೀಣ ಪ್ರದೇಶದ ಜನರಿಗೂ ಕೈಗೆಟುಕುವ ದರದಲ್ಲಿ ಲಭಿಸುವಂತಾಗಬೇಕು. ಏರುತ್ತಿರುವ ವೈದ್ಯಕೀಯ ವೆಚ್ಚಕ್ಕೆ ತಂತ್ರಜ್ಞಾನ ಪರಿಹಾರ ಸೂಚಿಸಬೇಕು ಎಂದು ಗೋವಾದ ಆರೋಗ್ಯ, ವ್ಯಾಪಾರ…

 • ಗ್ರಾಪಂಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಆಗ್ರಹ

  ಬೆಳಗಾವಿ: ಜಿಲ್ಲೆಯ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ಅವ್ಯವಹಾರ, ಯೋಜನೆಗಳ ದುರುಪಯೋಗ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಿಷನ್‌ ಕ್ರಾಂತಿ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗ್ರಾಪಂಗಳಲ್ಲಿ ವಸತಿ, ಶೌಚಾಲಯ,…

 • ಜಿಲ್ಲೆಯಲ್ಲಿ ಇನ್ನೂ ತಗ್ಗಿಲ್ಲ ಪ್ರವಾಹ ಆತಂಕ

  ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಸಾಕಷ್ಟು ಕಡಿಮೆಯಾಗಿದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಇನ್ನೂ ಧಾರಾಕಾರ ಮಳೆ ಮುಂದುವರಿದಿದ್ದು, ಕೃಷ್ಣಾ ಹಾಗೂ ವೇದಗಂಗಾ ನದಿಗಳ ಪ್ರವಾಹ ಹಾಗೆಯೇ ಮುಂದುವರಿದಿದೆ. ಈ ಎರಡೂ ನದಿಗಳ ನೀರಿನಮಟ್ಟ ಏರಿಕೆಯಾಗುತ್ತಲೇ ಇದ್ದು, ನದಿ ತೀರದ…

 • ಶಾಶ್ವತ ವಸತಿ ಸೌಲಭ್ಯ ಕಲ್ಪಿಸಲು ಮನವಿ

  ಬೆಳಗಾವಿ: ಗೋಕಾಕ ನಗರದ ಪ್ರವಾಹ ಪೀಡಿತ ಸಂತ್ರಸ್ತರು ಹಾಗೂ ವಸತಿ ರಹಿತ ಬಡ ಜನರಿಗೆ ನಗರದ ಸರಹದ್ದಿನಲ್ಲಿರುವ ಸರಕಾರಿ ಜಾಗದಲ್ಲಿ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ವಸತಿ ರಹಿತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಂತ್ರಸ್ತರ…

 • ಮೈಸೂರು ದಸರಾದಲ್ಲಿ ಸಂತ್ರಸ್ತರ ಅಳಲು

  ಬೆಳಗಾವಿ: ಎಂದೂ ಕಂಡು ಕೇಳರಿಯದಷ್ಟು ಬಂದು ಅಪ್ಪಳಿಸಿದ ಪ್ರವಾಹದ ಅಘಾತದಿಂದ ಜನ ಇನ್ನೂ ಹೊರಬಂದಿಲ್ಲ. ಪ್ರವಾಹದಿಂದ ನಲುಗಿದ ಇಲ್ಲಿಯ ಜನಜೀವನ ಹಾಗೂ ಅದಕ್ಕೆ ಸರ್ಕಾರ ಸ್ಪಂದಿಸಿದ ಪರಿಕಲ್ಪನೆಯೇ ಈ ಸಲ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಬೆಳಗಾವಿ ಜಿಲ್ಲೆಯ…

 • ಮಕ್ಕಳನ್ನು ಶಾಲೆಗೆ ಕರೆ ತನ್ನಿ

  ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಅನೇಕ ಕುಟುಂಬಗಳು ಮನೆ ಕಳೆದುಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳು ಕಲಿಕಾ ಸಾಮಗ್ರಿಗಳಿಲ್ಲದೇ ಶಾಲೆಗೆ ಬರಲಾರದಂಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಜತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು…

 • ಗಡಿ ಭಾಗಕ್ಕೆ ಮತ್ತೆ ನೆರೆ ನಡುಕ

  ಬೆಳಗಾವಿ: ಕಳೆದ ತಿಂಗಳಷ್ಟೇ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಿಗೆ ಮಹಾರಾಷ್ಟ್ರದಲ್ಲಿ ಸರಿಯುತ್ತಿರುವ ಧಾರಾಕಾರ ಮಳೆ ಮತ್ತೆ ಹೊಸ ಆತಂಕ ತಂದೊಡ್ಡಿದೆ. ಮಹಾರಾಷ್ಟ್ರದ ಕೊಯ್ನಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಲ್ಲಿನ ಜಲಾಶಯಗಳಿಂದ…

 • ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಬಾರ್‌ ಕೋಡಿಂಗ್‌

  ಬೆಳಗಾವಿ: ವೈದ್ಯಕೀಯ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಬಾರ್‌ ಕೋಡಿಂಗ್‌ ವ್ಯವಸ್ಥೆ ಅಳವಡಿಸಿಕೊಳ್ಳಲು 15 ದಿನಗಳ ಅವಕಾಶ ನೀಡಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ರಾಜ್ಯ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್‌ ಅಡಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ…

 • ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ

  ಬೆಳಗಾವಿ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಶಾಲಿಗೊಳಿಸಬೇಕಾದರೆ ಚುನಾವಣೆ ಮತ್ತು ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸುವ ಅಗತ್ಯವಿದೆ. ಹೀಗಾಗಿ ಸೆ. 1ರಿಂದ ಅ. 15ರ ವರೆಗೆ ನಡೆಯುವ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬೊಮ್ಮನಹಳ್ಳಿ ಮನವಿ…

 • ನೆರೆ ಮಧ್ಯೆಯೂ ಬೆನಕನ ಸಂಭ್ರಮ

  ಬೆಳಗಾವಿ: ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ, ರಾಜ್ಯದಲ್ಲಿಯೇ ಮಾದರಿ ಎನಿಸಿಕೊಂಡ ವಿಘ್ನ ನಿವಾರಕ ಶ್ರೀ ಗಣೇಶನ ಹಬ್ಬಕ್ಕೆ ಬೆಳಗಾವಿ ಸಕಲ ರೀತಿಯಿಂದ ಸಜ್ಜಾಗಿದೆ. ಪ್ರವಾಹದ ಕಾರ್ಮೋಡದಲ್ಲಿಯೂ ಗಣಪನನ್ನು ಬರಮಾಡಿಕೊಳ್ಳಲು ಜನರು ಕಾತರರಾಗಿದ್ದಾರೆ. ಮನೆ-ಮನಗಳಲ್ಲಿ ಗಣಪನನ್ನು ಪ್ರತಿಷ್ಠಾಪಿಸಲು ಕುಂದಾನಗರಿ ಸಜ್ಜುಗೊಂಡಿದೆ. ಮುಂಬೈ…

 • ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರಕ್ಕೆ ಮನವರಿಕೆ

  ಬೆಳಗಾವಿ: ನೆರೆ ಹಾವಳಿಯಿಂದ ಮುಳುಗಡೆ ಆಗಿರುವ ನದಿ ತೀರದ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವುದು ಸರ್ಕಾರದ ಹಂತದಲ್ಲಿ ನಿರ್ಧರಿಸಬೇಕಾಗುತ್ತದೆ. ಪರಿಹಾರ ಕಾರ್ಯ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು…

 • ಹಬ್ಬದ ಪ್ರಯಾಣ ಬಲು ದುಬಾರಿ

  ಬೆಳಗಾವಿ: ಊರು ಬಿಟ್ಟು ರಾಜಧಾನಿಯಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಜನರಿಗೆ ಹಬ್ಬಗಳು ಬಂದರೆ ಖಾಸಗಿ ಸಾರಿಗೆ ಸಂಸ್ಥೆಗಳು ನೀಡುವ ಶಾಕ್‌ ತಡೆದುಕೊಳ್ಳಲು ಆಗುವುದಿಲ್ಲ. ಹಬ್ಬಗಳು ಸಮೀಪಿಸುತ್ತಿದ್ದಂತೆ ಬಸ್‌ ದರ ವಿಪರೀತ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಬೀಳುವುದಂತೂ ಗ್ಯಾರಂಟಿ….

ಹೊಸ ಸೇರ್ಪಡೆ

 • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

 • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

 • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

 • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

 • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...