Bellary

 • ಸಮಸ್ಯೆಗೆ ಸ್ಪಂದಿಸುವ ಅಭ್ಯರ್ಥಿಗಳಿಗೆ ರೈತರ ಮತ: ದರೂರು

  ಬಳ್ಳಾರಿ: ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವವರನ್ನು ಬೆಂಬಲಿಸುವುದಾಗಿ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು…

 • ಮೋದಿ ನೀಡಿದ ಎಲ್ಲಾ ಭರವಸೆ ಹುಸಿ

  ಬಳ್ಳಾರಿ: ಕಳೆದ 2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ನೀಡಿರುವ ಎಲ್ಲ ಭರವಸೆಗಳು ಹುಸಿಯಾಗಿವೆ ಎಂದು ಜೆಡಿಎಸ್‌ ಎಸ್‌ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಳ್ಳಿ ತಾಯಣ್ಣ ಆರೋಪಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ

  ಬಳ್ಳಾರಿ: ಏ.23ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಜತೆಗೆ ಸುತ್ತಮುತ್ತಲಿರುವವರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಪಾಲಿಕೆ ಆರೋಗ್ಯ ಅಧಿಕಾರಿ ಡಾ| ಹನುಮಂತಪ್ಪ ಹೇಳಿದರು. ನಗರದ ಎಎಸ್‌ಎಂ ಮಹಿಳಾ ಸ್ಮಾರಕ ಕಾಲೇಜಿನಲ್ಲಿ ಜಿಲ್ಲಾ ಸ್ವೀಪ್‌…

 • ಸುಕೋ ಬ್ಯಾಂಕ್‌ಗೆ 4.93 ಕೋಟಿ ನಿವ್ವಳ ಲಾಭ: ಮಸ್ಕಿ

  ಬಳ್ಳಾರಿ: ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ‘ಸುಕೋ ಬ್ಯಾಂಕ್‌ ‘ಬೆಳ್ಳಿ ಹಬ್ಬದ ಆಚರಣೆ ಸಂದರ್ಭದಲ್ಲಿ 2018-19ರ ಆರ್ಥಿಕ ಸಾಲಿನಲ್ಲಿ ಒಟ್ಟು 1122 ಕೋಟಿ ರೂ. ವಹಿವಾಟು ನಡೆಸಿದ್ದು, ಶೇ.40 ರಷ್ಟು ಪ್ರಗತಿ ಸಾಧಿಸಿದೆ. ಒಟ್ಟು 9 ಕೋಟಿ ರೂ….

 •  ಬಳ್ಳಾರಿಯಲ್ಲಿ ಗರಿಷ್ಠ 40 ಡಿ.ಸೆ. ತಾಪಮಾನ 

  ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಉತ್ತರ ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನೆಲ್ಲೆಡೆ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ…

 • ಗಣಿನಾಡಲ್ಲಿ ಬಿಜೆಪಿಗೆ ಕಗ್ಗಂಟಾದ ಅಭ್ಯರ್ಥಿ ಆಯ್ಕೆ

  ಬಳ್ಳಾರಿ: ಲೋಕಸಭೆ ಚುನಾವಣೆಗೆ ಗಣಿನಾಡು ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಮಾದರಿಯಲ್ಲೇ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ತಂತ್ರ ರೂಪಿಸುತ್ತಿದೆ. ಕಳೆದ…

 • ಬಳ್ಳಾರಿಯಲ್ಲಿ ಉರಿ ಬಿಸಿಲು: ಕೆಲವೆಡೆ ಮಳೆ ನಿರೀಕ್ಷೆ

  ಮಂಗಳೂರು/ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ದಕ್ಷಿಣ ಒಳನಾಡಿನ ಕೆಲವೆಡೆ ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲೆಡೆ, ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಗರಿಷ್ಠ…

 • ಬಳ್ಳಾರಿಯಲ್ಲಿ ಗರಿಷ್ಠ 40 ಡಿ. ಸೆ. ತಾಪಮಾನ

  ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಾದ್ಯಂತ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಅವಧಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬಂದಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆ ತಾಪಮಾನ ಕೊಂಚ ಹೆಚ್ಚಾಗಿತ್ತು. ದಕ್ಷಿಣ ಒಳನಾಡಿನ…

 • ಕಲಬುರಗಿ, ಬಳ್ಳಾರಿ ದಾಖಲೆ ತಾಪಮಾನ

  ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಬಿಸಿಲಿನ ಝಳ ಏರುತ್ತಿದೆ. ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್‌ ದಾಖಲಾ ಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ….

 • ಏಟು ತಿಂದು ಆಸ್ಪತ್ರೆಗೆ ದಾಖಲಾದ ಶಾಸಕ ಆನಂದ್ ಸಿಂಗ್

  ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಪ್ರಾಯ ಮೂಡಿದೆ. ಬಳ್ಳಾರಿ ಜಿಲ್ಲೆಯ ಚರ್ಚೆಯ ವೇಳೆ ಬಳ್ಳಾರಿ ಶಾಸಕರಾದ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ಜಗಳವಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಇದರಿಂದಾಗಿ ಶಾಸಕ ಆನಂದ್ ಸಿಂಗ್ ಆಸ್ಪತ್ರೆಗೆ…

 • ಅಧ್ಯಕ್ಷ ಬದಲಾವಣೆಗೆ ಬಿಜೆಪಿ ಸದಸ್ಯರ ಪಟ್ಟು?

  ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಸದಸ್ಯರಲ್ಲೇ ಇಷ್ಟುದಿನ ಬೂದಿಮುಚ್ಚಿದ ಕೆಂಡದಂತಿದ್ದ ಅಸಮಾಧಾನ ಶುಕ್ರವಾರ ಜಿಪಂ ಸಾಮಾನ್ಯ ಸಭೆಗೆ ಗೈರು ಹಾಜರಾಗುವ ಮೂಲಕ ಸ್ಫೋಟಗೊಂಡಿದೆ. ಜಿಪಂ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಸದಸ್ಯರ ಪಟ್ಟಿ ಹೆಚ್ಚುತ್ತಿದ್ದರೆ,…

 • ಬಳ್ಳಾರಿ, ಬಾಗಲಕೋಟೆ ಬಿಸಿಯೂಟದಲ್ಲಿ ಹಲ್ಲಿ ; 70 ಮಕ್ಕಳು ಅಸ್ವಸ್ಥ !

  ಬಳ್ಳಾರಿ/ ಬಾಗಲಕೋಟೆ: ರಾಜ್ಯ ವಿಷ ಪ್ರಸಾದ ದುರಂತದ ಕಹಿ ನೆನಪಿನಿಂದ ಹೊರ ಬರಲು ಯತ್ನಿಸುತ್ತಿರುವ ವೇಳೆಯಲ್ಲೇ  ಬಳ್ಳಾರಿ ಮತ್ತು ಬಾಗಲಕೋಟೆಯಲ್ಲಿ  ಒಂದೇ ದಿನ ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹಲ್ಲಿ ಬಿದ್ದು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.  ಸಿರಗುಪ್ಪದಲ್ಲಿ…

 • ಆಂಬ್ಯುಲೆನ್ಸ್‌ಗಳಿವೆ, ಸೌಲಭ್ಯಗಳೇ ಇಲ್ಲ

  ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ತಕ್ಕಷ್ಟು ಆ್ಯಂಬುಲೆನ್ಸ್‌ಗಳಿವೆಯಾದರೂ, ವೆಂಟಿಲೇಟರ್‌ ಸೌಲಭ್ಯಗಳಿಲ್ಲ. ಈಚೆಗೆ ತಾಲೂಕಿನ ಮೋಕಾ ಗ್ರಾಮದ ಬಳಿ ಸಮಯಕ್ಕೆ ಆಂಬ್ಯುಲೆನ್ಸ್‌ ಚಾಲಕನಿಲ್ಲದ್ದರಿಂದ ರೋಗಿಯೊಬ್ಬ ಮೃತಪಟ್ಟಿದ್ದು ಹೊರತುಪಡಿಸಿದರೆ ಉಳಿದಂತೆ ಯಾವುದೇ ಗಂಭೀರ ಸ್ವರೂಪದ ಸಮಸ್ಯೆಗಳು ಆಗಿಲ್ಲ. ಆಂಬ್ಯುಲೆನ್ಸ್‌…

 • ಬೇಲ್ ಗಾಗಿ ರೆಡ್ಡಿ ಪ್ಲಾನ್, ಇದು ರಾಜಕೀಯ ಷಡ್ಯಂತ್ರ: ರೆಡ್ಡಿ ಪರ ವಕೀಲ

  ಬಳ್ಳಾರಿ/ಬೆಂಗಳೂರು: 20 ಕೋಟಿ ರೂಪಾಯಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಬಳ್ಳಾರಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಸತತ 8ಗಂಟೆಗಳ ಕಾಲದಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ನಾಪತ್ತೆಯಾಗಿರುವ ರೆಡ್ಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ…

 • ಡೀಲ್ ಕೇಸ್; ರೆಡ್ಡಿ ಮನೆ ಮೇಲೆ ದಾಳಿ,ಸ್ಫೋಟಕ ಸತ್ಯ ಬಾಯ್ಬಿಟ್ಟ ಫರೀದ್!

  ಬಳ್ಳಾರಿ/ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಾಲೀಕ ಸೈಯದ್ ಅಹಮದ್ ಫರೀದ್ ಸಿಸಿಬಿ ಅಧಿಕಾರಿಗಳ ಮುಂದೆ ಜನಾರ್ದನ ರೆಡ್ಡಿ ಡೀಲ್ ಪ್ರಕರಣದ ಕುರಿತು ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿದೆ. ಏತನ್ಮಧ್ಯೆ ಸಿಸಿಬಿ…

 • ಉಪಕದನದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಗೆ ಜೈ, ಬಿಜೆಪಿಗೆ ಮುಖಭಂಗ

  ಬೆಂಗಳೂರು/ಬಳ್ಳಾರಿ: ತೀವ್ರ ಕುತೂಹಲ ಕೆರಳಿಸಿದ್ದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಬಳ್ಳಾರಿ, ಮಂಡ್ಯ ಲೋಕಸಭೆ ಮತ್ತು ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಭರ್ಜರಿ ಗೆಲುವು ಸಾಧಿಸುವ…

 • ರಾಮನಗರದಲ್ಲಿ ಬಾಂಬ್! ಬಳ್ಳಾರಿಯಲ್ಲಿ ಡಿಕೆಶಿ ಸೈಲೆಂಟ್ ಸುದ್ದಿಗೋಷ್ಠಿ

  ಬಳ್ಳಾರಿ;ಜಿಲ್ಲೆಯಲ್ಲಿ ಯಾರೂ ಭಯದಿಂದ ಜೀವನ ನಡೆಸಬಾರದು. ಬಳ್ಳಾರಿಯಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ ಹೊರತು, ಸೇಡಿನ ರಾಜಕಾರಣಕ್ಕಲ್ಲ. ಜಿಲ್ಲೆಯ ಅಭಿವೃದ್ಧಿಗೆ ನಾವು ಬದ್ಧ. ಬಳ್ಳಾರಿ ಜನತೆ ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾರ್ಯ ಮಾಡುತ್ತೇವೆ…ಇದು ಜಲಸಂಪನ್ಮೂಲ ಸಚಿವ ಡಿಕೆ…

 • ಬಳ್ಳಾರಿ ಜಿಲ್ಲೆಯನ್ನು ಬರ್ಬಾದ್ ಮಾಡಿದ್ದು ಯಾರು?: ರೆಡ್ಡಿಗೆ ಡಿಕೆಶಿ

  ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಬರ್ಬಾದ್ ಮಾಡಿದ್ದು ಯಾರು? ಶ್ರೀರಾಮುಲು ಅವರನ್ನು ಏಕಾಂಗಿ ಮಾಡಿದ್ದು ಯಾರು? ದೊಡ್ಡ, ದೊಡ್ಡವರೇ ಬರಲಿ ಬಿಡಿ. ನಾನು ಚುನಾವಣೆಗಳಲ್ಲಿ ಇದನ್ನೆಲ್ಲಾ ನೋಡಿದ್ದೇನೆ..ಇದು ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಮುಖಂಡ, ಜಲಸಂಪನ್ಮೂಲ…

 • ದೋಸ್ತಿ ಸರಕಾರಕ್ಕೆ ಇನ್ನು ಕಾಡಲಿದೆ “ಬಳ್ಳಾರಿ ಬಿಸಿ’

  ಬಳ್ಳಾರಿ: ರಾಜ್ಯದ ದೋಸ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ “ಬೆಳಗಾವಿ ಬಿಕ್ಕಟ್ಟು’ ಶಮನವಾಗುವ ಮುನ್ನವೇ ಮತ್ತೂಂದು ಸಮಸ್ಯೆ ಉದ್ಭವವಾಗಿದೆ. ಜಾರಕಿಹೊಳಿ ಬ್ರದರ್ಸ್‌ ಹಾಗೂ ಹೆಬ್ಟಾಳ್ಕರ್‌ ನಡುವಿನ ಮುಸುಕಿನ ಗುದ್ದಾಟವನ್ನು ನಿಭಾಯಿಸಿದ ಕಾಂಗ್ರೆಸ್‌ಗೆ ಈಗ “ಬಳ್ಳಾರಿ ಬಿಸಿ’ ತಟ್ಟಿದೆ. ಸಮ್ಮಿಶ್ರ ಸರಕಾರದ…

 • ಬೆಳಗಾವಿ ಆಯ್ತು, ಬಳ್ಳಾರಿ ‘ಕೈ’ನಲ್ಲೂ ಭಿನ್ನಮತ;ದೆಹಲಿಗೆ ಶಾಸಕರು!

   ಬಳ್ಳಾರಿ : ಬೆಳಗಾವಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದು ಒಂದು ಹಂತಕ್ಕೆ ತಣ್ಣಗಾಗುವಷ್ಟರಲ್ಲಿ ಬಳ್ಳಾರಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಕೆಲ ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.  ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆಯಲ್ಲಿ ಬಳ್ಳಾರಿಯ ಕಾಂಗ್ರೆಸ್‌ ಶಾಸಕರು ತೀವ್ರ ಲಾಭಿ ನಡೆಸುತ್ತಿದ್ದು,…

ಹೊಸ ಸೇರ್ಪಡೆ