Bengaluru

 • ಬೆಂಗಳೂರಿಗೆ ನೀರು ಕೊಡಲ್ಲ- ಸದ್ಧರ್ಮ ನ್ಯಾಯಪೀಠಕ್ಕೆ ಸೋಮವಾರ ದೂರು

  ದಾವಣಗೆರೆ: ಮಳೆ ಕೊರತೆಯಿಂದ ತುಂಗಾ-ಭದ್ರಾ ಜಲಾಶಯಗಳು ಭರ್ತಿಯಾಗದೇ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ನೀರು ಕೊಂಡೊಯ್ಯುವುದು ಅಮಾನವೀಯ ಹಾಗೂ ಅವೈಜ್ಞಾನಿಕ ಕ್ರಮ ಎಂದು ಖಡ್ಗ ಸ್ವಯಂ ಸೇವಕರ ಸಂಘದ…

 • ಟ್ರ್ಯಾಕ್ಟರ್‌ನಿಂದ ಬಿದ್ದು 2ವರ್ಷದ ಮಗು ಸಾವು

  ಬೆಂಗಳೂರು: ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ಎರಡು ವರ್ಷದ ಬಾಲಕ ಅಸುನೀಗಿದ ಘಟನೆ ಈಜಿಪುರ ಜಂಕ್ಷನ್‌ನಲ್ಲಿರುವ ರಕ್ಷಣಾ ಇಲಾಖೆ ಪ್ರದೇಶದ ಆವರಣದೊಳಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಕ್ಷಣಾ ಇಲಾಖೆ ಪ್ರದೇಶದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣದ ಕಾರ್ಮಿಕ ಸುರೇಶ್‌ ಸಿಂಗ್‌…

 • ಅವಧಿ ಮುಗಿದರೂ ಪಾರ್ಕಿಂಗ್‌ ತಾಣ ಅಪೂರ್ಣ

  ಬೆಂಗಳೂರು: ಬಹುಮಹಡಿ ಪಾರ್ಕಿಂಗ್‌ ತಾಣವಿದ್ದರೂ, ವಾಹನಗಳ ನಿಲುಗಡೆ ಜಾಗವಿಲ್ಲದೆ ವಾಹನ ಸವಾರರು ತೊಂದರೆ ಅನುಭವಿಸುವಂತಹ ಪರಿಸ್ಥಿತಿ ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದಲ್ಲಿದೆ. ನಗರದ ಕೇಂದ್ರ ಭಾಗದಲ್ಲಿ ಪ್ರತಿ ಗಂಟೆಗೆ ಲಕ್ಷಾಂತರ ವಾಹನಗಳು ಸಂಚಾರ ಮಾಡುತ್ತಿದ್ದು, ಮೆಜೆಸ್ಟಿಕ್‌ ಸುತ್ತಮುತ್ತಲಿನ ಭಾಗಗಳಿಗೆ…

 • ಬಿಎಂಟಿಸಿ ಪಿಂಕ್‌ ಸಾರಥಿಗೆ ಚಾಲನೆ

  ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವತಿಯಿಂದ ನಿರ್ಭಯ ಯೋಜನೆ ಅಡಿಯಲ್ಲಿ ಪಿಂಕ್‌ ಸಾರಥಿ ಗಸ್ತು ವಾಹನ ಸಂಚಾರ ಆರಂಭಿಸ ಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 4.30 ಕೋಟಿ ರೂ….

 • ಮೆಟ್ರೋಗೆ 3 ಸಾವಿರ ಕೋಟಿ ಸಾಲದ ಭರವಸೆ

  ಬೆಂಗಳೂರು: ‘ನಮ್ಮ ಮೆಟ್ರೋ’ ಎರಡನೇ ಹಂತದ ಯೋಜನೆಗೆ ಆರ್ಥಿಕ ನೆರವು ನೀಡಲು ಏಷಿಯನ್‌ ಇನ್‌ಫ್ರಾಸ್ಟ್ರಕ್ಚರ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ (ಎಐಐಬಿ) ಮುಂದೆಬಂದಿದ್ದು, ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಜತೆ ಒಪ್ಪಂದಕ್ಕೆ ಸಹಿ ಹಾಕಿತು. ಎರಡನೇ ಹಂತದಲ್ಲಿ…

 • ಅಭಿವೃದ್ಧಿ ನೆಪದಲ್ಲಿ ಫ‌ುಟ್ಪಾತ್‌ ಕಣ್ಮರೆ!

  ಬೆಂಗಳೂರು: ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದ ಪಾದಚಾರಿಗಳು ಮತ್ತು ವಾಹನ ಸವಾರರು ಅಪಾಯದ ನಡುವೆಯೇ ಸಂಚಾರ ಮಾಡುವಂತಾಗಿದೆ. ನಗರದ ಕೇಂದ್ರ ಭಾಗ ಸೇರಿದಂತೆ ಹಲವಾರು ಕಡೆಗಳಲ್ಲಿ ಪಾಲಿಕೆಯಿಂದ ವೈಟ್ಟಾಪಿಂಗ್‌, ಟೆಂಡರ್‌ಶ್ಯೂರ್‌ ಹಾಗೂ ಚರಂಡಿಗಳಲ್ಲಿ ಹೂಳು ತೆಗೆಯುವ…

 • ಬೆಂಗಳೂರಿನಲ್ಲಿ ರೈತರ ಬೃಹತ್‌ ಅರೆಬೆತ್ತಲೆ ಪ್ರತಿಭಟನೆ

  ಬೆಂಗಳೂರು: ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ನಗರದಲ್ಲಿ ಸಾವಿರಾರು ರೈತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ಗಮನ ಸೆಳೆದರು. ರಾಜ್ಯ ಕಬ್ಬು ಬೆಳೆಗಾರರಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗಿಯಾಗಿದ್ದರು. ರೈಲ್ವೇ…

 • ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಹೈಟೆಕ್‌ ಆಸ್ಪತ್ರೆ

  ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ತಲಾ ಒಂದೊಂದು ಹೈಟೆಕ್‌ ಆಸ್ಪತ್ರೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು. ಸಂಜಯಗಾಂಧಿ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನೂತನ…

 • ಸರ್ಕಾರದ ಯೋಜನೆ ಸದುಪಯೋಗವಾಗಲಿ: ಸಿಎಂ

  ಬೆಂಗಳೂರು: ‘ವಿದ್ಯಾವಂತ ನಿರುದ್ಯೋಗಿಗಳು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧ ಮುಂಭಾಗ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ‘ಐರಾವತ’ ಯೋಜನೆಯಡಿ 209 ಎಸ್‌ಸಿ-ಎಸ್‌ಟಿ ಫ‌ಲಾನುಭವಿಗಳಿಗೆ ಕಾರು ವಿತರಿಸಿ…

 • ಸಿದ್ದು ಹಲಸಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್‌

  ಬೆಂಗಳೂರು: ತುಮಕೂರಿನ ಒಂದು ಸಣ್ಣ ಹಳ್ಳಿ ಚೇಲೂರಿನ ‘ಸಿದ್ದು’ ತಳಿಯ ಹಲಸಿನ ಗಿಡಗಳಿಗಾಗಿ ಈಗ ಮಾರುಕಟ್ಟೆಯಲ್ಲಿ ಅಕ್ಷರಶಃ ನೂಕುನುಗ್ಗಲು ಉಂಟಾಗಿದ್ದು, ರಾಜ್ಯದಲ್ಲಿ ಬೇಡಿಕೆ ಪ್ರಮಾಣ ಒಂದು ಲಕ್ಷದ ಗಡಿ ದಾಟಿದೆ. ಹಾಗೊಂದು ವೇಳೆ ಈ ಬೇಡಿಕೆ ಪೂರೈಸಲು ಸಾಧ್ಯವಾದಲ್ಲಿ…

 • ಕುಮುದ್ವತಿ ನದಿ ಪುನರುಜ್ಜೀವನ 2.0 ಅಭಿಯಾನಕ್ಕೆ ಚಾಲನೆ

  ಬೆಂಗಳೂರು: ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರಲ್ಲಿ ಜಲಸಾಕ್ಷರತೆ ಮೂಡಿಸುವ ಉದ್ದೇಶದಿಂದ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ‘ಕುಮುದ್ವತಿ ಪುನರುಜ್ಜೀವನ 2.0’ ಅಭಿಯಾನವನ್ನು ಆರಂಭಿಸಿದೆ. ಕುಮುದ್ವತಿ ನದಿಯ ಹಿದಿನ ವೈಭವವನ್ನು ಮರುಳಿಸುವಂತೆ ಮಾಡುವ ಉದ್ದೇಶದಿಂದ ಆರ್ಟ್‌ ಆಫ್ ಲಿವಿಂಗ್‌…

 • ಮುಂಬೈ ಕಣ್ಣಿಗೆ ಬೆಣ್ಣೆ, ಬೆಂಗ್ಳೂರಿಗೆ ಸುಣ್ಣ!

  ಬೆಂಗಳೂರು: ಎರಡು ಮಹಾನಗರಗಳಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಒಂದೇ. ಎರಡೂ ಕಡೆಗಳಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವ ಕಂಪನಿಯೂ ಒಂದೇ. ಆದರೆ, ಅದು ನಿರ್ವಹಿಸುತ್ತಿರುವ ಕಾರ್ಯವೈಖರಿ ಭಿನ್ನ. ಈ ‘ಭಿನ್ನ ಧೋರಣೆ’ಯನ್ನು ಪ್ರಶ್ನಿಸುವವರೂ ಇಲ್ಲ. ಪರಿಣಾಮ ನಗರದ ಜನ ತೊಂದರೆ ಅನುಭವಿಸುವಂತಾಗಿದೆ. ಆ…

 • ಒಂದೇ ಕುಟುಂಬದ ಐವರ ದುರ್ಮರಣ

  ಬೆಂಗಳೂರು: ಅತಿ ವೇಗವಾಗಿ ಹೋಗುತ್ತಿದ್ದ ಸರ್ಕಾರಿ ಆ್ಯಂಬುಲೆನ್ಸ್‌, ಪಕ್ಕದಲ್ಲಿದ್ದ ಲಾರಿಯನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೂವರು ಮಹಿಳೆಯರು…

 • ಕನ್ನಡದ ದಿಗ್ಗಜರ ಬೆಸೆದ ಬೆಳ್ಳಿ ಸೊಬಗು

  ಬೆಂಗಳೂರು: ವೇದಿಕೆ ಮೇಲೆ ಗುರುಗಳು, ವೇದಿಕೆ ಮುಂಭಾಗ ಅವರ ಬಳಿ ಕಲಿತು ಉನ್ನತ ಹುದ್ದೆಗೆ ಏರಿದ ಸಾಧಕರು. ಗುರುಗಳಿಗೆ ತಕ್ಕ ಶಿಷ್ಯರೆಂಬ ಪ್ರಶಂಸೆಯ ಮಾತುಗಳು, ದಶಕಗಳ ನಂತರ ಸಿಕ್ಕ ಸ್ನೇಹಿತರ ಸಂತಸದ ಕ್ಷಣಗಳು… ಇದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ…

 • ವಿದ್ಯುತ್‌ ಪ್ರವಹಿಸಿ ವ್ಯಕ್ತಿ ಸಾವು

  ಬೆಂಗಳೂರು: ನಗರದಾದ್ಯಂತ ಶನಿವಾರ ಸುರಿದ ಭಾರೀ ಬಿರುಗಾಳಿ ಸಹಿತ ಮಳೆ ವೇಳೆ ಬಿದ್ದ ತೆಂಗಿನಮರದ ಗರಿಗಳನ್ನು ತೆರವುಗೊಳಿಸುವಾಗ, ನೆಲದ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಕ್ಸ್‌ಟೌನ್‌ನಲ್ಲಿ ನಡೆದಿದೆ. ಈ ಮೂಲಕ ಮಳೆ…

 • ನಾಳೆ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ

  ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 3.50 ಕೋಟಿ ಮತದಾರರು ಬರೆದ 461 ಅಭ್ಯರ್ಥಿಗಳ ಹಣೆಬರಹ ಗುರುವಾರ ಬಹಿರಂಗವಾಗಲಿದೆ. ಮತ ಎಣಿಕೆಗೆ ಪ್ರತಿ ಲೋಕಸಭಾ…

 • ಕೆರೆಗಳ ಕಾಯಕಲ್ಪಕ್ಕೆ ಮುಂದಾದ ಪಾಲಿಕೆ

  ಬೆಂಗಳೂರು: ಬಿಬಿಎಂಪಿ ಒಡೆತನದಲ್ಲಿರುವ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮೂಲಕ ಜಲಮೂಲಗಳನ್ನು ಸಂರಕ್ಷಿಸಲು ಪಾಲಿಕೆ ಯೋಜನೆ ರೂಪಿಸಿದೆ. ಅದರಂತೆ 31 ಕೆರೆಗಳ ಅಭಿವೃದ್ಧಿಗೆ ಟೆಂಡರ್‌ ಕರೆಯಲು ಸಜ್ಜಾಗಿದ್ದು, 14 ಕೆರೆಗಳಲ್ಲಿ ಕೊಳಚೆ ನೀರು ಸೇರದಂತೆ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ…

 • ಭೂಸ್ವಾಧೀನಕ್ಕೆ ವಿರೋಧ

  ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಸರ್ಕಾರಿ ಆಯುರ್ವೇದ ಕಾಲೇಜಿನ ಮುಕ್ಕಾಲು ಎಕರೆ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ಬಿಬಿಎಂಪಿ ಮುಂದಾಗಿದ್ದು ಇದಕ್ಕೆ ತೀವ್ರ ಅಪಸ್ವರ ಎದ್ದಿದೆ. ಈ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಕಾಲೇಜು ಜಾಗ ಮಾತ್ರವಲ್ಲದೇ, ಆಸ್ಪತ್ರೆಯಲ್ಲಿನ ರೋಗಿಗಳ ಚಿಕಿತ್ಸೆಗಾಗಿ ಬಳಸಲಾಗುತ್ತಿದ್ದ 15ಕ್ಕೂ…

 • ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ , 3 ಸಾವು

  ಬೆಂಗಳೂರು : ಬಿಸಿಲಿನ ಬೇಗೆಯಲ್ಲಿ ನಲುಗಿದ ಬೆಂಗಳೂರಿನ ಜನತೆಗೆ ವರುಣನ ಸಿಂಚನವಾಗಿದೆ. ಬುಧವಾರ ಸಂಜೆಯ ವೇಳೆಗೆ ಬೆಂಗಳೂರು ನಗರದ ಕೆಲವು ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ….

 • ಕಂಪನಿಗಳ ಕಾರು ಬಾರು ಸಂಚಾರ ಏರುಪೇರು

  ವಾಹನ ದಟ್ಟಣೆ ಹೆಚ್ಚಲು ಐಟಿ ಕಂಪನಿಗಳ ಕೊಡುಗೆ ಸಾಕಷ್ಟಿದೆ. ಟೆಕ್ಕಿಗಳು ಕಚೇರಿಗೆ ತೆರಳಲು ಕಾರು ಬಳಸುತ್ತಾರೆ. ಬಹುತೇಕ ಕಾರುಗಳಲ್ಲಿ ಒಬ್ಬರೇ ಪ್ರಯಾಣಿಸುತ್ತಾರೆ. ಈ ಕಾರುಗಳು ರಸ್ತೆಯ ಅತಿ ಹೆಚ್ಚು ಜಾಗ ಆಕ್ರಮಿಸುತ್ತವೆ. ಅಧ್ಯಯನದ ಪ್ರಕಾರ 60 ಜನರನ್ನು ಹೊತ್ತೂಯ್ಯಬಹುದಾದ…

ಹೊಸ ಸೇರ್ಪಡೆ