Bharat bandh

 • 2ನೇ ದಿನವೂ ಬಂದ್‌ ನೀರಸ

  ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಎರಡನೇ ದಿನ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ ಬೆಂಗಳೂರಿನಲ್ಲಿ 58 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಬಳ್ಳಾರಿಯಲ್ಲೂ…

 • ಭಾರತ್‌ ಬಂದ್‌, ಭಾರೀ ಪ್ರತಿಭಟನೆ,ಕೇಂದ್ರದ ವಿರುದ್ಧ ಆಕ್ರೋಶ 

  ಬೆಂಗಳೂರು : ಕೇಂದ್ರ ಸರ್ಕಾರದ ನೀತಿ ಖಂಡಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ನೀಡಿದ್ದ ಭಾರತ್‌ ಬಂದ್‌ 2 ನೇ ದಿನವೂ ವಿಫ‌ಲವಾಗಿದ್ದು, ರಾಜ್ಯಾಧ್ಯಂತ ಕಾರ್ಮಿಕ ಸಂಘಟನೆಗಳು ಬೀದಿಗಿಳಿದು ಬೃಹತ್‌ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ…

 • ಭಾರತ ಬಂದ್‌ಗೆ  ಮಿಶ್ರ ಪ್ರತಿಕ್ರಿಯೆ;ಬಸ್‌ಗಳಿಲ್ಲದೆ ಪರದಾಟ 

  ಬೆಂಗಳೂರು: ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ಹಲವು ನೀತಿ ಖಂಡಿಸಿ ಕರೆ ನೀಡಿರುವ ಭಾರತ ಬಂದ್‌ಗೆ  ಕರ್ನಾಟಕ ಸಹಿತ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಬೆಂಗಳೂರಿನಲ್ಲಿ, ಮೆಜೆಸ್ಟಿಕ್‌‌ನಲ್ಲಿ ಎಂದಿನಂತೆ ಬಿಎಂಟಿಸಿ ಬಸ್‌ಗಳ ಸಂಚಾರ ವಿರಳವಾಗಿದ್ದು, ನಿಲ್ದಾಣ ಖಾಲಿ ಖಾಲಿಯಾಗಿದೆ. ಯಶವಂತಪುರದ…

 • ಇಂದು-ನಾಳೆ ಬಂದ್‌; ಸಾರಿಗೆ ಸೇವೆ ವ್ಯತ್ಯಯ

  ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮತ್ತು ಬುಧವಾರ ದೇಶಾದ್ಯಂತ ಕರೆ ನೀಡಿರುವ “ಸಾರ್ವತ್ರಿಕ ಮುಷ್ಕರ’ಕ್ಕೆ ಸಾರಿಗೆ ನೌಕರರ ಯೂನಿಯನ್‌ಗಳು ಸೇರಿ ಪ್ರಮುಖ ಕಾರ್ಮಿಕ ಸಂಘಟನೆಗಳು ಕೈಜೋಡಿಸಿದ್ದು, ಮೊದಲ ದಿನ ಇದರ ಬಿಸಿ ಸಾರ್ವಜನಿಕರಿಗೆ ತಟ್ಟುವ ಸಾಧ್ಯತೆಯಿದೆ….

 • ಇಂದು, ನಾಳೆ ಬಂದ್‌ ಬಿಸಿ

  ಹೊಸದಿಲ್ಲಿ/ಬೆಂಗಳೂರು: ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ಹಲವು ನೀತಿ ಖಂಡಿಸಿ  ಜ.8, 9ರಂದು ಭಾರತ ಬಂದ್‌ಗೆ ಕರೆ ನೀಡಿವೆ. ಅದರಿಂದಾಗಿ ಕರ್ನಾಟಕ ಸಹಿತ ದೇಶಾದ್ಯಂತ ಜನಜೀವನಕ್ಕೆ ತೊಂದರೆಯಾಗಲಿದೆ. ಹೀಗಾಗಿ ರಾಜ್ಯದಲ್ಲಿ ಯಾವ ಸೇವೆ ಸಿಗಲಿದೆ ಎಂಬ ಪಕ್ಷಿನೋಟ ಇಲ್ಲಿದೆ…

 • ಔಷಧ ಅಂಗಡಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

  ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಇ ಫಾರ್ಮಸಿ ವ್ಯವಸ್ಥೆಯನ್ನು ವಿರೋಧಿಸಿ ಅಖೀಲ ಭಾರತೀಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ದೇಶಾದ್ಯಂತ ಕರೆ ಕೊಟ್ಟಿದ್ದ ಔಷಧ ಅಂಗಡಿಗಳ ಬಂದ್‌ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಶುಕ್ರವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಗುರುವಾರ…

 • ಬಂದ್‌ಗೆ ಚಿತ್ರರಂಗ ಸಾಥ್‌

  ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ, ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ರಾಜ್ಯಾದ್ಯಂತ ಕೆಲವು ಕಡೆ ಚಿತ್ರಮಂದಿರಗಳು ಎರಡು ಪ್ರದರ್ಶನವನ್ನು ಬಂದ್‌ ಮಾಡುವ ಮೂಲಕ ಬಂದ್‌ಗೆ ಬೆಂಬಲಿಸಿದ್ದವು. ಚಿತ್ರೀಕರಣ ಕೂಡ…

 • ಶಾಲೆ ಕಾಲೇಜು ಸಂಪೂರ್ಣ ಬಂದ್‌

  ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್‌ಗೆ ಬೆಂಬಲ ನೀಡಿದಂತಾಗಿದೆ. ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್‌ಇ…

 • ಜನರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್‌: ಬಿಎಸ್‌ವೈ

  ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಳುಗುತ್ತಿರುವ ಕಾಂಗ್ರೆಸ್‌ ಹಡಗನ್ನು ರಕ್ಷಿಸಲು ಕಾಂಗ್ರೆಸ್‌ ನಾಯಕರು ನಿರಂತರವಾಗಿ ಅರ್ಧ ಸತ್ಯ  ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. ತೈಲ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು…

 • ಸರ್ಕಾರಿ ಪ್ರಾಯೋಜಿತ ಬಂದ್‌

  ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ನಡೆದ ಬಂದ್‌ ಸರ್ಕಾರಿ ಪ್ರಾಯೋಜಿತವಾಗಿತ್ತು ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಂದ್‌ ಹೆಸರಿನಲ್ಲಿ ಕಾಂಗ್ರೆಸ್‌ ಗಲ್ಲಿ ಗಲ್ಲಿಗಳಲ್ಲಿ ಹಿಂಸಾಚಾರ ನಡೆಸಿದ್ದಲ್ಲದೆ, ವಾಹನ…

 • ಸರ್ಕಾರದ ನಡೆಯಿಂದ ದೆಹಲಿಗೆ ತೆರಳಲಿಲ್ಲ

  ಬೆಂಗಳೂರು: ಒಂದೆಡೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದಟಛಿ ಭಾರತ ಬಂದ್‌ ಹೆಸರಿನಲ್ಲಿ ರಾಜ್ಯದಲ್ಲಿ ಬೆಂಕಿ ಹೊತ್ತಿಸಿ ಮತ್ತೂಂದೆಡೆ ಅತಿವೃಷ್ಠಿ ಪರಿಹಾರ ಕೋರಿ ಪ್ರಧಾನಿ ಬಳಿ ಹೋಗುವ ಮೈತ್ರಿ ಸರ್ಕಾರದ ನಡವಳಿಕೆಯಿಂದ ಬೇಸತ್ತು ನಿಯೋಗದಿಂದ ದೂರ ಉಳಿದಿರುವುದಾಗಿ ವಿಧಾನ…

 • ಭಾರತ್‌ ಬಂದ್‌ಗೆ ಉತ್ತಮ ಪ್ರತಿಕ್ರಿಯೆ​​​​​​​

  ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳು ಸೋಮವಾರ ಕರೆ ನೀಡಿದ್ದ “ಭಾರತ್‌ ಬಂದ್‌’ ರಾಜ್ಯದಲ್ಲಿ ಬಹುತೇಕ ಯಶಸ್ವಿಯಾಗಿದೆ. ಸರ್ಕಾರಿ ಸಾರಿಗೆ ಬಸ್‌ಗಳು ಸೇರಿದಂತೆ ಖಾಸಗಿ ಬಸ್‌, ವಾಹನಗಳು,…

 • ಭಾರತ್‌ ಬಂದ್‌ಗೆ ಬಹುತೇಕ ಸಂಚಾರ  ಸ್ತಬ್ಧ

  ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಹಾಗೂ ಮಿತ್ರ ಪಕ್ಷಗಳು ನೀಡಿದ್ದ ಭಾರತ್‌ ಬಂದ್‌ಗೆ ಹಳೇ ಮೈಸೂರು, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ…

 • ಪೆಟ್ರೋಲ್ ಬೆಲೆ ಇಳಿಕೆ ನಮ್ಮ ಕೈಯಲ್ಲಿ ಇಲ್ಲ; ಕೇಂದ್ರ ಸಚಿವ ರವಿಶಂಕರ್

  ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ರಾಷ್ಟ್ರವ್ಯಾಪಿ ಬಂದ್ ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ತೈಲ ಉತ್ಪಾದನಾ…

 • BMTC ಬಸ್ ಸಂಚಾರ ಶುರು; ಮೆಜೆಸ್ಟಿಕ್ ನಲ್ಲಿ ಸ್ಕೇಟಿಂಗ್ ಆಡಿದ ಮಕ್ಕಳು!

  ಬೆಂಗಳೂರು:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಧ್ಯಾಹ್ನದ ನಂತರ ಕೆಂಪೇಗೌಡ ಬಸ್ ನಿಲ್ದಾಣ ಸಹಜ ಸ್ಥಿತಿಯತ್ತ ಮರಳತೊಡಗಿದ್ದು, ಕೆಲವೆಡೆ ಬಿಎಂಟಿಸಿ ಹಾಗೂ ಖಾಸಗಿ ಬಸ್…

 • ಬಂದ್‌ ಯಶಸ್ವಿಗೊಳಿಸುತ್ತೇವೆ: ಡಾ.ಜಿ.ಪರಮೇಶ್ವರ್‌

  ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕರೆ ನೀಡಿರುವ ಭಾರತ್‌ ಬಂದ್‌ ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್‌ ಆಗುವುದು ಖಚಿತ. ಭಾರತ್‌ ಬಂದ್‌ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದರೆ, ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

 • ಬಂದ್‌ಗೆ ಜೆಡಿಎಸ್‌ ಬೆಂಬಲ 

  ಹಾಸನ: ಭಾರತ್‌ ಬಂದ್‌ಗೆ ಜೆಡಿಎಸ್‌ನ ಸಂಪೂರ್ಣ ಬೆಂಬಲವಿದೆ ಎಂದು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಭಾರೀ ಪೆಟ್ಟು ಬಿದ್ದಿದೆ….

 • ಇಂದು ಬಸ್‌ ಶಾಲೆ ಇರಲ್ಲ; ಭಾರತ ಬಂದ್‌; ರಾಜ್ಯ ಬೆಂಬಲ

  ಬೆಂಗಳೂರು: ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಕರೆ ನೀಡಿರುವ ಭಾರತ ಬಂದ್‌ ಮುನ್ನಾದಿನ ಮತ್ತಷ್ಟು ಸಂಘ-ಸಂಸ್ಥೆಗಳು ಕೈಜೋಡಿಸಿದ್ದು, ರಾಜ್ಯದಲ್ಲಿ ಇದರ ಕಾವು ಏರ ತೊಡಗಿದೆ. ಪರಿಣಾಮ ಬಂದ್‌ ಬಿಸಿ ತುಸು ಜೋರಾಗಿಯೇ ತಟ್ಟುವ ಸಾಧ್ಯತೆ ಇದೆ.  ಜೆಡಿಎಸ್‌,…

 • ಕೇಂದ್ರ ಸರ್ಕಾರದ ವಿರುದ್ಧ ಬಂದ್‌ ಕರೆ ಖಂಡನೀಯ

   ಬೆಂಗಳೂರು: ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನೆಪದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು “ಭಾರತ್‌ ಬಂದ್‌’ಗೆ ಕರೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ದೂರಿದೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ್‌, ಒಂದು…

 • ಯುಪಿಎ ಅವಧಿಯಲ್ಲೇಕೆ ಬಂದ್‌ ಮಾಡಲಿಲ್ಲ?

  ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮಾತನಾಡಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಇತರ ಪಕ್ಷಗಳು ಭಾರತ್‌ ಬಂದ್‌ಗೆ ಕರೆ ನೀಡಿರುವುದನ್ನು ಬಿಜೆಪಿ ಖಂಡಿಸುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿರುವ ಕಾರಣ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದೆ….

ಹೊಸ ಸೇರ್ಪಡೆ

 • ಹವಾಮಾನದ ಬದಲಾವಣೆಯು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕಾಲಕ್ಕೆ ತಕ್ಕಂತ ಆಹಾರ ಪದ್ಧತಿ ಅನುಸರಿಸುವುದು ಬಹು ಮುಖ್ಯ. ಅದರಲ್ಲೂ ಬೇಸಗೆಯಲ್ಲಿ ನಾವು...

 • ಕಿವಿಯನ್ನು ಮೂರು ವಿಭಾಗಗಳಾಗಿ ವಿಂಗಡಿ ಸಲಾಗಿದೆ. ಹೊರ, ಮಧ್ಯ ಮತ್ತು ಒಳಗಿನ ಭಾಗ. ಈ ಮೂರು ಭಾಗಗಳು ಶಬ್ಧ ಕೇಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ದೇಹದ...

 • ಬೆಂಗಳೂರು : ದೇಶದಲ್ಲಿ 3 ನೇ ಹಂತ, ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣಾ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ . ಮತದಾರರು ಬೆಳ್ಳಂಬೆಳಗ್ಗೆ...

 • ಫಿಟ್ನೆಸ್‌ ಪ್ರಿಯರು ವ್ಯಾಯಾಮದ ಮೊರೆ ಹೋಗುವುದು ಸಹಜ. ಕೆಲವರಿಗೆ ಇದು ಹವ್ಯಾಸವಾದರೆ ಇನ್ನು ಕೆಲವರಿಗೆ ದೈಹಿಕ ಧೃಢತೆ ಹೊಂದುವುದಾಗಿರುತ್ತದೆ. ಆರೋಗ್ಯವಂತರಾಗಿ...

 • ವೃದ್ಧಾಪ್ಯದಲ್ಲಿ ಹಿರಿ ಜೀವಗಳು ಮತ್ತೆ ಮಕ್ಕಳಂತಾಗುತ್ತಾರೆ. ಅವರ ಪರಿಪಕ್ವವಾದ ಮನಸ್ಸು ಮತ್ತೆ ಹೂವಿನಂತೆ ಮೃದುತ್ವವನ್ನು ಪಡೆಯುತ್ತದೆ. ಜತೆಗೆ ಅನೇಕ ಆರೋಗ್ಯ...

 • ಬೇಸಗೆಯಲ್ಲಿ ಮುಖದ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯ. ಯಾಕೆಂದರೆ ಬಿಸಿಲಿನ ಪರಿಣಾಮ ಮುಖದ ಮೃದು ಚರ್ಮದ ಮೇಲೆ ಗಂಭೀರವಾಗಿರುತ್ತದೆ. ಇದರಿಂದ ಅಲರ್ಜಿ...