Bharath Bandh

 • ಭಾರತ್ ಬಂದ್ ವಿರುದ್ಧ ಸಿಡಿದ್ದೆದ್ದ ಮೋದಿ ಅಭಿಮಾನಿ 

  ಕುಂದಾಪುರ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದಿಗೆ ರಾಜ್ಯದೆಲ್ಲೆಡೆ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದೆ. ಅಂಗಡಿ ಬಂದ್ ಮಾಡಲು ಬಂದ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮೋದಿ ಅಭಿಮಾನಿ ವಿಡಿಯೋ ನೋಡಿ. 

 • ಭಾರತ್‌ ಬಂದ್‌: ಸಾರ್ವಜನಿಕರಲ್ಲಿ ಮುಂದುವರಿದ ಗೊಂದಲ

  ಕುಂದಾಪುರ: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶದ 12 ಕಾರ್ಮಿಕ ಸಂಘಟನೆಗಳು ಜ. 8 ಹಾಗೂ 9ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದು ಯೂನಿಯನ್‌ಗಳು ಸಿದ್ಧತೆ ನಡೆಸಿವೆ. ತಾಲೂಕಿನಾದ್ಯಂತ ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಮುಷ್ಕರ ಬೆಂಬಲಿಸುವಂತೆ ಮನವಿ…

 • ಭಾರತ್‌ ಬಂದ್‌ ಅಲ್ಲಲ್ಲಿ ಹಿಂಸಾಚಾರ

  ಹೊಸದಿಲ್ಲಿ: ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ಖಂಡಿಸಿ ಕರೆ ನೀಡಲಾಗಿದ್ದ “ಭಾರತ್‌ ಬಂದ್‌’ನ ಎರಡನೇ ದಿನವಾದ ಬುಧವಾರ ಕೆಲವು ರಾಜ್ಯಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು, ರಸ್ತೆ ತಡೆ, ರೈಲು ತಡೆಗಳನ್ನು ನಡೆಸಲಾಗಿದೆ. ದೇಶದ 10 ಮಹತ್ವದ ಕಾರ್ಮಿಕ ವಲಯಗಳೂ…

 • ಬೆಂಬಲ ಹಿಂದಕ್ಕೆ: ಕಾಂಗ್ರೆಸ್‌ಗೆ ಎಚ್ಚರಿಕೆ

  ಲಖನೌ: ಭಾರತ್‌ ಬಂದ್‌ ವೇಳೆ ಅಮಾಯಕರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯದಿದ್ದರೆ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರಕ್ಕೆ ನೀಡಿರುವ ಬಾಹ್ಯ ಬೆಂಬಲವನ್ನು ಹಿಂಪಡೆಯುವ ಬಗ್ಗೆ ಚಿಂತಿಸುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿ ಎಚ್ಚರಿಕೆ ನೀಡಿದ್ದಾರೆ. ಎಪ್ರಿಲ್‌…

 • ಭಾರತ ಬಂದ್‌: ಪ್ರಯಾಣಿಕರ ಪರದಾಟ

  ಉಡುಪಿ: ನಗರದಲ್ಲಿ ಕಾಂಗ್ರೆಸ್‌ ಮತ್ತು ಮಿತ್ರ ಪಕ್ಷಗಳು ನೀಡಿದ ಬಂದ್‌ನ ಬಿಸಿ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ, ಕಲ್ಯಾಣಪುರ ಸಂತೆಕಟ್ಟೆ ಮೊದಲಾದೆಡೆ ಜೋರಾಗಿತ್ತು. ಬಸ್‌ಗಳು ರಸ್ತೆಗಿಳಿಯದೇ ಇದ್ದುದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಸರಕಾರಿ, ಖಾಸಗಿ ಕಚೇರಿಗಳಲ್ಲಿ ಸಿಬಂದಿ ಕೊರತೆ ಇತ್ತು…

 • ಮಾಜಿ ಸಚಿವ ಸೊರಕೆ ವಿನಂತಿ: ಬಂದ್‌ಗೆ ಸಹಕರಿಸಿದ ವರ್ತಕರು!

  ಕಾಪು: ಕಾಂಗ್ರೆಸ್‌ ಪಕ್ಷ ಸಹಿತವಾಗಿ ವಿಪಕ್ಷಗಳು ಜಂಟಿಯಾಗಿ ಕರೆಕೊಟ್ಟಿರುವ ಅಖೀಲ ಭಾರತ ಬಂದ್‌ಗೆ ಕಾಪು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಂದ್‌ಗೆ ಬಹುತೇಕ ಬೆಂಬಲ ವ್ಯಕ್ತವಾಗಿದ್ದು, ಕೆಲವೊಂದು ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಮಿಶ್ರ ಪ್ರತಿಕ್ರಿಯೆ…

 • ಕಾರ್ಕಳ: ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

  ಕಾರ್ಕಳ: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಕರೆ ನೀಡಿರುವ ಭಾರತ ಬಂದ್‌ಗೆ ಸೋಮವಾರ ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೋಮವಾರ ಪೂರ್ವಾಹ್ನ ಬೆರಳೆಣಿಕೆಯಷ್ಟು ಅಂಗಡಿಗಳು ಬಂದ್‌ ಆಗಿದ್ದು ಹೊರತುಪಡಿಸಿದರೆ ಎಂದಿನಂತೆ ಅಂಗಡಿಮುಂಗಟ್ಟಗಳು ತೆರೆದಿದ್ದವು. ಆದರೆ…

 • ಪೊಲೀಸರು-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

  ಕುಂದಾಪುರ: ಬಂದ್‌ ಸಂದರ್ಭ ಮುಚ್ಚಿದ್ದ ಅಂಗಡಿ ಮುಂಗಟ್ಟುಗಳನ್ನು ತೆರೆಸಲು ಮನವಿ ಮಾಡಲು ಹೊರಟಿದ್ದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಡಿವೈಎಸ್‌ಪಿ ಡಿ.ಪಿ. ದಿನೇಶ್‌ ಕುಮಾರ್‌ ಹಾಗೂ ಕಂಡ್ಲೂರು ಎಸ್‌ಐ ಶ್ರೀಧರ ನಾಯ್ಕ ತಡೆದಾಗ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್‌ನವರು…

 • ಕುಂದಾಪುರ ನಗರದಲ್ಲಿ ಬಂದ್‌, ಇತರೆಡೆ ಭಾಗಶಃ

  ಕುಂದಾಪುರ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌, ಸಿಪಿಐಎಂ ಹಾಗೂ ಇತರ ಪಕ್ಷಗಳು ಕರೆ ನೀಡಿದ್ದ ಭಾರತ ಬಂದ್‌ ಗೆ ಕುಂದಾಪುರ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಆದರೆ ತಾಲೂಕಿನ ಇತರೆಡೆ ಭಾಗಶಃ ಪರಿಣಾಮ ವ್ಯಕ್ತವಾಗಿದೆ. ನಗರದಲ್ಲಿ ಬೆಳಗ್ಗೆಯಿಂದಲೇ…

 • ಭಾರತ್ ಬಂದ್: ಮಂಗಳೂರಿನಲ್ಲಿ ಬಸ್, ಹೋಟೆಲ್ ಗೆ ಕಲ್ಲು ತೂರಾಟ

  ಮಂಗಳೂರು: ಭಾರತ್ ಬಂದ್ ಗೆ ಉತ್ತರ ಕರ್ನಾಟಕ ಸೇರಿದಂತೆ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಸರ್ಕಾರಿ ಬಸ್ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮತ್ತೊಂದೆಡೆ ಮಂಗಳೂರಿನಲ್ಲಿ ಬಸ್ ಹಾಗೂ ಹೋಟೆಲ್ ಮೇಲೆ ಕಲ್ಲುತೂರಾಟ…

 • ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

  ಬೆಂಗಳೂರು: “ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017′ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರೆ ನೀಡಿದ್ದ ದೇಶಾದ್ಯಂತ ಬಂದ್‌ಗೆ ರಾಜ್ಯದಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಚಾರ ವ್ಯವಸ್ಥೆ ಬಹುತೇಕ ಸಾಮಾನ್ಯವಾಗಿತ್ತು. ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ (ಎಐಟಿಯುಸಿ), ಬೆಂಗಳೂರು ಪ್ರವಾಸಿ ವಾಹನಗಳ ಮಾಲೀಕರ ಸಂಘ…

ಹೊಸ ಸೇರ್ಪಡೆ