bombay Bunts Association

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನಿಂದ ಸಾಧಕರಿಗೆ ಸಮ್ಮಾನ

    ನವಿ ಮುಂಬಯಿ, ಜು. 27: ನಗರದ ಪ್ರತಿಷ್ಠಿತ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಶಿಕ್ಷಣ ಸಮಿತಿಯ ವತಿಯಿಂದ 2019-2020ನೇ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮವು ಜು. 21ರಂದು ಪೂರ್ವಾಹ್ನ 10.30ರಿಂದ ಜೂಯಿನಗರ ಪಶ್ಚಿಮದ ಗಾಂವ್ದೇವಿ ಚೌಕ್‌ ಸಮೀಪದ ಪ್ಲಾಟ್…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ಸಮ್ಮಾನ

    ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಕಾರ್ಯಕ್ರಮವು ಮಾ. 24 ರಂದು ಜೂಯಿ ನಗರದ ಬಂಟ್ಸ್‌ ಸೆಂಟರ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಬೋಂಬೆ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗ: ವಿಶ್ವ ಮಹಿಳಾ ದಿನಾಚರಣೆ

    ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಕಾರ್ಯಕ್ರಮವು ಮಾ. 24ರಂದು ಜೂಯಿ ನಗರದ ಬಂಟ್ಸ್‌ ಸೆಂಟರ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಬೋಂಬೆ ಬಂಟ್ಸ್‌…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಉನ್ನತ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ 

    ನವಿ ಮುಂಬಯಿ: ಶಿಕ್ಷಣ ರಂಗದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಬಂಟ ಸಮಾಜವು ಪ್ರಾಮುಖ್ಯತೆ ನೀಡುತ್ತಿದ್ದು,  ಈ ನಿಟ್ಟಿನಲ್ಲಿ  ಬೋಂಬೆ ಬಂಟ್ಸ್‌ ಅಸೋ. ಇದರ ಉನ್ನತ ಶಿಕ್ಷಣ ಸಂಸ್ಥೆಯು ಶ್ರಮಿಸುತ್ತಿದೆ. ಇದರ ಪ್ರಯೋಜನವನ್ನು ಪರಿಸರದ ವಿದ್ಯಾರ್ಥಿಗಳು ಜಾತಿ, ಮತ, ಧರ್ಮವನ್ನು ಮರೆತು…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌-ಯುವ ವಿಭಾಗ‌: ಯುವಿಕಾ -2018

    ಮುಂಬಯಿ: ಯುವಜನರು ಸಮಾಜದ ಸಂಸ್ಕೃತಿ, ಸಂಸ್ಕಾರವನ್ನು ಅರಿತು ಸಮಾಜದ ಅಭಿವೃದ್ಧಿಗೆ ಮುಂದೆ ಬರಬೇಕು. ಆಧುನಿಕ ಕಾಲದಲ್ಲಿ ಯುವಜನರು ಸಮಾಜಪರ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ತಿಳಿವಳಿಕೆ ಮೂಡಿಸಲು ಸಾಧ್ಯವಾಗಿದೆ….

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ

    ನವಿಮುಂಬಯಿ: 36 ವರ್ಷಗಳ ಹಿಂದೆ ಸಮಾಜ ಚಿಂತಕರು, ಶ್ರಮಜೀವಿಗಳು ಸಮಾಜವನ್ನು ಸಂಘಟಿಸಿ ಅವರ ಕಷ್ಟ-ಸುಖಗಳಿಗೆ ನೆರವಾಗಬೇಕು ಎಂಬ ಉದ್ಧೇಶದಿಂದ ಸ್ಥಾಪಿಸಿದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸಂಸ್ಥೆಯು ಇಂದು ಬೆಳೆದು ಮುಂಬಯಿಯ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಕಂಗೊಳಿಸುತ್ತಿದೆ. ಸಂಸ್ಥೆಯನ್ನು  ಜನಪರ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ಯುವ ವಿಭಾಗ: ರಕ್ತದಾನ ಶಿಬಿರ

    ನವಿ ಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಯುವ ವಿಭಾಗದ ವತಿಯಿಂದ ರಕ್ತದಾನ ಶಿಬಿರವು ಆ. 15 ರಂದು ಜೂಯಿ ನಗರದಲ್ಲಿರುವ ಅಸೋಸಿಯೇಶನ್‌ನ ಬಂಟ್ಸ್‌ ಸೆಂಟರ್‌ನಲ್ಲಿ ನಡೆಯಿತು. 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನೆರವೇರಿದ ರಕ್ತದಾನ ಶಿಬಿರವು ಬೋಂಬೆ ಬಂಟ್ಸ್‌…

  • ಬೋಂಬೆ ಬಂಟ್ಸ್‌ ಅ.ಶಿಕ್ಷಣ ಸಮಿತಿ: ಧನ ಸಹಾಯ ವಿತರಣೆ

    ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಶಿಕ್ಷಣ ಮತ್ತು ಉಪ ಸಮಿತಿಯ ವತಿಯಿಂದ ಧನ ಸಹಾಯ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಜು. 22 ರಂದು ಬೆಳಗ್ಗೆ 10.30 ರಿಂದ ಜೂಯಿನಗರ ಪಶ್ಚಿಮದ ಗಾಂವೆªàವಿ ಚೌಕ್‌ ಸಮೀಪದ, ಪ್ಲಾಟ್‌…

  • ಅತ್ತೂರು ಬಾಬು ಶೆಟ್ಟಿ ಅವರಿಗೆ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ನುಡಿನಮನ

    ಮುಂಬಯಿ: ಹುಟ್ಟಿದ ಮನುಷ್ಯ ಒಂದಲ್ಲ ಒಂದು ದಿನ ಸಾಯಲೇ ಬೇಕು. ವ್ಯಕ್ತಿಅಳಿದರೂ ಮುಂದೆ ಉಳಿಯುವುದು ಅವರು ಮಾಡಿದ ಕರ್ಮಫಲ ಮಾತ್ರ. ಅಂತಹ ಮಹಾನ್‌ಕಾರ್ಯವನ್ನು ಬಾಬು ಶೆಟ್ಟಿ ಅವರು ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ. ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸ್ಥಾಪನೆಯಲ್ಲಿ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌: ಆರ್ಥಿಕ ನೆರವು ವಿತರಣೆ ಪೂರ್ವಭಾವಿ ಸಭೆ

    ನವಿಮುಂಬಯಿ: ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲಿ ಒಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೆರವು ನೀಡುತ್ತಿದ್ದು, ಈ ಬಾರಿ ಜು. 22ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಸಯಾನ್‌ನ ನಿತ್ಯಾನಂದ ಸಭಾಗೃಹದಲ್ಲಿ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌: ಪದಗ್ರಹಣ

    ಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ 2017-2019ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಕಾರ್ಯಕ್ರಮವು ನ. 5ರಂದು ಪೂರ್ವಾಹ್ನ ಸಯಾನ್‌ನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಅದ್ದೂರಿಯಾಗಿ ನಡೆಯಿತು. ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ನಿರ್ಗಮನ ಅಧ್ಯಕ್ಷ ನ್ಯಾಯವಾದಿ ಉಪ್ಪೂರು ಶೇಖರ್‌…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌:ಭಜನ ಸ್ಪರ್ಧೆ

    ಮುಂಬಯಿ: ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲಿ ಒಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಮಹಿಳಾ ವಿಭಾಗದ ವತಿಯಿಂದ ನಡೆದ ಭಜನ ಸ್ಪರ್ಧೆಯ ಸಮಾರೋಪ ಸಮಾರಂಭವು ಸೆ. 23ರಂದು ಜೂಹಿ ನಗರದ ಬಂಟ್ಸ್‌ ಸೆಂಟರ್‌ನಲ್ಲಿ ನಡೆಯಿತು. ಬೋಂಬೆ ಬಂಟ್ಸ್‌ ಅಸೋಸಿ…

  • ಸಮಸ್ಯೆ ಪ‌ರಿಹಾರಕ್ಕೆ ಸುಲಭ ಮಾರ್ಗ ಕಂಡುಕೊಳ್ಳುವುದು ಅಗತ್ಯ

    ಮುಂಬಯಿ: ಸಮಾಜದಲ್ಲಿ ಸಂಸ್ಕೃತಿ, ಸಂಸ್ಕಾರದ ಕೊರತೆ ಮತ್ತು ಕಾನೂನಿನ ಅರಿವಿಲ್ಲದೆ ಜನಸಾಮಾನ್ಯರು ಮನಬಂದಂತೆ ವರ್ತಿಸಿ, ಅನಂತರ ಜೀವನದಲ್ಲಿ ಸಿಕ್ಕಿಹಾಕಿಕೊಂಡು ಪರದಾಡುತ್ತಾರೆ. ನ್ಯಾಯಾಂಗದ ಬಾಗಿಲು ಹತ್ತದೆ ನಮ್ಮ ಸಮಸ್ಯೆಗಳಿಗೆ ಪರಿಹಾರದ ಸೂಕ್ತ ಮಾರ್ಗ ಯಾವುದೆಂದು ಕಂಡು ಹುಡುಕಿಕೊಳ್ಳುವುದು ಇಂದಿನ ದಿನಗಳಲ್ಲಿ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಶಿಕ್ಷಣ ಸಮಿತಿಯಿಂದ ಸಾಧಕರಿಗೆ ಸಮ್ಮಾನ

    ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಶಿಕ್ಷಣ ಉಪ ಸಮಿತಿಯ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯಧನ ವಿತರಣೆ ಸಮಾರಂಭವು ಜು. 23ರಂದು ಪೂರ್ವಾಹ್ನದಿಂದ ಜೂಯಿನಗರ ಪಶ್ಚಿಮದ ಗಾಂವೆªàವಿ ಚೌಕ್‌ ಸಮೀಪದ ಪ್ಲಾಟ್‌ ನಂಬರ್‌-42ರ ಬಂಟ್ಸ್‌ ಸೆಂಟರ್‌ನ ಸೌಮ್ಯಲತಾ ಸದಾನಂದ ಶೆಟ್ಟಿ…

  • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ : ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ

    ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ನವಿಮುಂಬಯಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಹೆಚ್ಚಿನ ಗಮನವನ್ನು ಹರಿಸಬೇಕು. ಇಂದು ನವಿಮುಂಬಯಿ ಅತಿ ವೇಗ ದಲ್ಲಿ ಬೆಳೆಯುತ್ತಿರುವ ನಗರವಾಗಿದೆ. ಇಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವುದರಿಂದ ಸಮಾಜಕ್ಕೆ ಹಾಗೂ ಸಂಸ್ಥೆಗೆ ಉತ್ತಮ ರೀತಿಯಲ್ಲಿ ಸಹಕಾರಿಯಾಗಲಿದೆ…

ಹೊಸ ಸೇರ್ಪಡೆ