booth

 • ಬೂತ್‍ನಲ್ಲಿ ಮೋದಿ ಉಜ್ವಲ

  ಬ್ರಾಂಡ್‌ ಮೋದಿ..: ಮೋದಿ ಹೆಸರಲ್ಲಿ ದೇಶದಲ್ಲಿ ಏನು ಬೇಕಾದರೂ ಓಡುತ್ತದೆ ಎಂಬುದಕ್ಕೆ ಈ ಚುನಾವಣೆ ಮತ್ತೊಂದು ಉದಾಹರಣೆ. 2014ಕ್ಕಿಂತಲೂ ಈ ಬಾರಿ ದೇಶದ ಮತದಾರ ಹೆಚ್ಚಿನ ಮತ ನೀಡಿ ಪ್ರಧಾನಿ ಮೋದಿ ಮತ್ತು ಅವರ ಪಕ್ಷ ಬಿಜೆಪಿಯನ್ನು ಗೆಲ್ಲಿಸಿದ್ದಾನೆ….

 • ಬಿಎಸ್‌ಪಿ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಂಘಟನೆ ಮಾಡಿ

  ಹನೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೂ ಡಾ.ಶಿವಕುಮಾರ್‌ ಅವರೇ ಬಿಎಸ್‌ಪಿ ಪಕ್ಷದ ಅಭ್ಯರ್ಥಿ ಆದ್ದರಿಂದ ಬಿಎಸ್‌ಪಿ ಕಾರ್ಯಕರ್ತರು ಪ್ರತಿ ಬೂತ್‌ ಮಟ್ಟದಲ್ಲಿಯೂ ಸಮಿತಿ ರಚನೆ ಮಾಡಿಕೊಂಡು ತಳಮಟ್ಟದಿಂದ ಸಂಘಟನೆ ಮಾಡಬೇಕು ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು. ಪಟ್ಟಣದ ಅಂಬೇಡ್ಕರ್‌…

 • ವಿವಿ ಪ್ಯಾಟ್‌ ಜತೆ ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ

  ಚಾಮರಾಜನಗರ: ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆಯಲಿರುವ ಚುನಾವಣೆಯ ಸಲುವಾಗಿ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಬುಧವಾರ ಮಸ್ಟರಿಂಗ್‌ ಕಾರ್ಯ ಸುಗಮವಾಗಿ ನಡೆಯಿತು. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಚಾ.ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು, ಗುಂಡ್ಲುಪೇಟೆ ಕ್ಷೇತ್ರಕ್ಕೆ ಸೇಂಟ್‌ ಜಾನ್‌ ಸ್ಕೂಲ್‌,…

 • ಮತದಾನಕ್ಕೆ ಸಿದ್ಧತೆ: ಮತಗಟ್ಟೆಗೆ ತೆರಳಿದ ಸಿಬ್ಬಂದಿ

  ಆನೇಕಲ್‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಆನೇಕಲ್‌ ತಾಲೂಕಿನಲ್ಲಿ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆನೇಕಲ್‌ ತಾಲೂಕಿನ ಚಂದಾಪುರದಲ್ಲಿ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ….

 • 15 ಬೂತ್‌ನಲ್ಲಿ ಆನ್‌ಲೈನ್‌ ನೇರ ಪ್ರಸಾರ, 10 ಬೂತ್‌ನಲ್ಲಿ ವಿಡಿಯೋ

  ಎಚ್‌.ಡಿ.ಕೋಟೆ: ತಾಲೂಕಿನಲ್ಲಿ ಗುರುವಾರ ನಡೆಯುವ ಲೋಕಸಭೆ ಚುನಾವಣೆಗೆ ತಾಲೂಕು ಆಡಳಿತ ನ್ಯಾಯಸಮ್ಮತ, ಶಾಂತಿಯುತ, ಪಾರದರ್ಶಕ ಮತದಾನಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ತಾಲೂಕು ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಸೇರಿದ್ದು, ಚುನಾವಣೆ ಸಂಬಂಧ ಪಟ್ಟಣದ ಸೇಂಟ್‌ ಮೇರಿಸ್‌ ಕಾನ್ವೆಂಟ್‌ನಲ್ಲಿ ಮಸ್ಟರಿಂಗ್‌ ಕಾರ್ಯ…

 • ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿನ ಕ್ರಮ: ಸಿಇಒ ಎಚ್ಚರಿಕೆ

  ಉಡುಪಿ: ಚುನಾವಣ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿನ ಕ್ರಮ ಜರುಗಿಸುವುದಾಗಿ ಜಿ. ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಎಚ್ಚರಿಸಿದ್ದಾರೆ. ಅವರು ಶುಕ್ರವಾರ…

 • ಅಂಗವಿಕಲರು ಮತಗಟ್ಟೆಗೆ ತೆರಳಲು ವಾಹನ ವ್ಯವಸ್ಥೆ

  ಮೈಸೂರು: ಸದೃಢ ಭಾರತಕ್ಕಾಗಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ ಎಂದು ವಿಶೇಷಚೇತನರು ಜಾಗೃತಿ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾ ನಗರಪಾಲಿಕೆ ಮತ್ತು ಜೆಎಸ್‌ಎಸ್‌ ಮಹಾ ವಿದ್ಯಾಪೀಠ, ಜೆಎಸ್‌ಎಸ್‌ ವಿಶೇಷಚೇತನರ ಪಾಲಿಟೆಕ್ನಿಕ್‌…

 • ಅಂಗವಿಕಲರೇ ಕಾರ್ಯನಿರ್ವಹಿಸಲು ಮತಗಟ್ಟೆ ಸ್ಥಾಪನೆ

  ರಾಮನಗರ: ಏಪ್ರಿಲ್‌ 18ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ 2672 ಮತಗಟ್ಟೆಗಳು ಸಿದ್ಧವಾಗಲಿದೆ. ಪಿಂಕ್‌ ಮತಗಟ್ಟೆಗಳ ಮಾದರಿಯಲ್ಲೇ ಈ ಬಾರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಅಂಗವಿಕಲ (ಪರ್ಸನ್‌ ವಿತ್‌ ಡಿಸೆಬಿಲಿಟಿ) ಮತಗಟ್ಟೆಯನ್ನು ಸ್ಥಾಪಿಸಲು…

 • ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ

  ಪಾವಗಡ: ಲೋಕಸಭಾ ಚುನಾವಣೆ ಪ್ರಯುಕ್ತ ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್‌ ಚಂದ್ರ ತಾಲೂಕಿನ ರಂಗಸಮುದ್ರ, ತಿರುಮಣಿ, ವೈ.ಎನ್‌.ಹೊಸಕೋಟೆ, ಲಿಂಗದಹಳ್ಳಿ, ವೆಂಕಟಾಪುರ ಮುಂತಾದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಲಾಗಿರುವ ಭದ್ರತಾ ವ್ಯವಸ್ಥೆ ಬುಧವಾರ ಪರಿಶೀಲಿಸಿದರು….

 • ಮತಗಟ್ಟೆ ಮೂಲ ಸೌಕರ್ಯ ಪರಿಶೀಲಿಸಿ

  ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಗಾಗಿ ಈಗಾಗಲೇ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಮೂಲಸೌಕರ್ಯ ಪರಿಶೀಲಿಸಿ ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ, ಲೋಕಸಭಾ ಚುನಾವಣೆಗೆ ನಿಯೋಜಿತರಾಗಿರುವ ಸಹಾಯಕ ಚುನಾವಣಾಧಿಕಾರಿಗಳು,…

 • ಅಭ್ಯರ್ಥಿಯೇ ನಾಪತ್ತೆ, ಕೊಟ್ಟ ಹಣ ಹುಂಡಿಗೆ

  ರಾಜಕೀಯ ಮುಖಂಡನಿಗೆ ಪಾಠ ಕಲಿಸಿದ ಗ್ರಾಮಸ್ಥರು ಪಕ್ಷವೊಂದರ ಅಭ್ಯರ್ಥಿಯೊಬ್ಬರ ಪರ ಮತ ಹಾಕಲು ನೀಡಿದ ಹಣವನ್ನು ಗ್ರಾಮಸ್ಥರು ದೇವಾಲಯದ ಹುಂಡಿಗೆ ಹಾಕಿರುವ ಘಟನೆ ಮದ್ದೂರು ತಾಲೂಕಿನ ಆತಗೂರು ಹೋಬಳಿ ಮಲ್ಲನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಗ್ರಾಪಂ ಮಾಜಿ ಸದಸ್ಯರೊಬ್ಬರ ಕೈಗೆ ಪಕ್ಷದ ಮುಖಂಡರು 2.50…

 • ಪಿಂಕ್‌ ಮತಗಟ್ಟೆ

  ಮಹಿಳೆಯರನ್ನು ಸಬಲೀಕರಣಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಚುನಾವಣ ಆಯೋಗ ಈ ಬಾರಿ ಪಿಂಕ್‌ ಮತಗಟ್ಟೆಗಳನ್ನು ಅನುಷ್ಠಾನಿಸುತ್ತಿದೆ. ಗುಲಾಬಿ ಬಣ್ಣದ ಮತಗಟ್ಟೆಗಳಿಗೂ ಗುಲಾಬಿ ಬಣ್ಣ ಬಳಿಯಲಾಗುತ್ತದೆ. ಮತಗಟ್ಟೆ ಅಧಿಕಾರಿ, ಚುನಾವಣ ಸಿಬಂದಿ, ಭದ್ರತಾ ಸಿಬಂದಿ ಕೂಡ ಗುಲಾಬಿ…

 • ದಿವ್ಯಾಂಗರಿಗೆ ಆನ್‌ಲೈನ್‌ನಲ್ಲಿ ಗಾಲಿಕುರ್ಚಿ ಬುಕ್‌

  ಬೆಂಗಳೂರು: ದಿವ್ಯಾಂಗರು ಮತ್ತು ಹಿರಿಯ ನಾಗರಿಕ ಮತದಾರರು ಮತದಾನದ ದಿನ ಮತಗಟ್ಟೆಗಳಲ್ಲಿ ತಮಗೆ ಬೇಕಾದ ಗಾಲಿ ಕುರ್ಚಿ ಸೇರಿ ಇತರ ಮೂಲ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಬಹುದು. ಹೌದು, ದಿವ್ಯಾಂಗರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಗಾಲಿ ಕುರ್ಚಿ ಮತ್ತಿತರರ ಸೌಲಭ್ಯಗಳನ್ನು…

ಹೊಸ ಸೇರ್ಪಡೆ