bottle

 • ಎಸೆದ ಬಾಟಲ್ಗಳಿಗೆ ಕಲಾತ್ಮಕ ಸ್ಪರ್ಶ

  ಮಹಾನಗರ: ಬೀಚ್ ಬದಿಯಲ್ಲಿ ಯಾರೋ ಎಸೆದು ಹೋದ ಬಾಟಲ್ಗಳನ್ನು ಸಂಗ್ರಹಿಸಿ ಅದಕ್ಕೆ ಕಲಾತ್ಮಕ ಸ್ಪರ್ಶ ನೀಡುವುದರೊಂದಿಗೆ ಇಲ್ಲೊ ಬ್ಬಳು ಯುವತಿ ಮಾದರಿಯಾಗಿದ್ದಾರೆ. ಆ ಮೂಲಕ ಬಾಟಲ್ನಿಂದ ಪರಿಸರಕ್ಕಾಗುವ ಹಾನಿಯನ್ನು ತಪ್ಪಿಸುವಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದ್ದಾರೆ. ಬೊಕ್ಕಪಟ್ಣದ ರಾಜ್‌ಪ್ರಹ್ಲಾದ್‌…

 • ಬಾಟಲ್‌ ಮೂಲಕ ಮತ ಜಾಗೃತಿ

  ಬೆಂಗಳೂರು: ಬಾಟಲ್‌ ಕಲಾಕೃತಿ ಮೂಲಕ ಚನ್ನಟ್ಟಣದ ಕಲಾವಿದ ಬಸವರಾಜು ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರಸ್‌ಕ್ಲಬ್‌ನಲ್ಲಿ ಶುಕ್ರವಾರ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲ್ಯಾಬೊರೇಟಿಕ್‌ ಬಾಟಲ್‌ಗ‌ಳಲ್ಲಿ ದೇಶದ ಪ್ರಮುಖ ನಾಯಕರು ಮತ್ತು ವಿವಿಧ ಪಕ್ಷಗಳ…

 • ಬಾಟಲಿ ಮೇಲೆ ಎಚ್ಚರಿಕೆ!

  ನವದೆಹಲಿ: ಸಿಗರೇಟು, ತಂಬಾಕಿನ ಪ್ಯಾಕೆಟ್ಟುಗಳ ಮೇಲೆ ಅವುಗಳ ಸೇವನೆಯಿಂದ ಉಂಟಾಗುವ ಅನಾರೋಗ್ಯ, ತೊಂದರೆಗಳನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ಗ್ರಾಹಕರನ್ನು ಎಚ್ಚರಿಸುವ ರೀತಿಯಲ್ಲೇ ಇನ್ನು ಮುಂದೆ ಮದ್ಯದ ಬಾಟಲಿಗಳ ಮೇಲೂ ಎಚ್ಚರಿಕೆಯ ಸಂದೇಶವೊಂದನ್ನು ಮುದ್ರಿಸುವ ಪರಿಪಾಠ ಏ. 1ರಿಂದ ಜಾರಿಯಾಗಿದೆ….

 • ಕುಟ್ಟಿದಾಗ ಮುಚ್ಚಳ ಸೃಷ್ಟಿ

  ಯಾವುದಾದರೂ ವಸ್ತು ಕಳೆದುಹೋದಾಗ ಮನೆಯೆಲ್ಲಾ ಹುಡುಕಾಡುತ್ತೇವೆ. ಬ್ಯಾಗು, ಪ್ಲಾಸ್ಟಿಕ್‌ ಚೀಲ ಎಲ್ಲವನ್ನೂ ತಡಕಾಡುತ್ತೇವೆ. ಆಗಲೂ ಸಿಗದಿದ್ದಾಗ ಬ್ಯಾಗನ್ನು ಉಲ್ಟಾ ಮಾಡಿ ಕೊಡವುತ್ತೇವೆ. ಆಗ, ನಾವು ಹುಡುಕುತ್ತಿದ್ದ ವಸ್ತು ಅದರೊಳಗಿದ್ದರೆ ಕೆಳಕ್ಕೆ ಬೀಳುತ್ತದೆ. ಹಾಂ, ಈ ವಿಷಯ ಇಲ್ಲೇಕೆ ಬಂತೆಂದರೆ,…

 • ವಿಷದ ಬಾಟಲಿ ಹಿಡಿದು ಪರಿಹಾರಕ್ಕೆ ಆಗ್ರಹ

  ಹರಿಹರ: 2017ರ ಮೇ 30ರಂದು ಲಾಕ್‌ಔಟ್‌ ಆಗಿದ್ದ ಇಲ್ಲಿನ ಲಕ್ಷ್ಮೀ ಪೌಂಡ್ರಿ ಕಾರ್ಮಿಕರು ಸೋಮವಾರ ಕಾರ್ಖಾನೆ ಮಾಲೀಕ ಸತ್ಯನಾರಾಯಣರಾವ್‌ ಮನೆ ಎದುರು ವಿಷದ ಬಾಟಲಿ ಹಿಡಿದು ಪರಿಹಾರಕ್ಕೆ ಆಗ್ರಹಿಸಿದರು. ಇಲ್ಲಿನ ಹರಪನಹಳ್ಳಿ ರಸ್ತೆಯ ಪೌಂಡ್ರಿ ಪಕ್ಕದಲ್ಲಿರುವ ಮನೆ ಎದುರು…

 • ಪೆನ್ನು ಪಿನ್ನು ಕುಪ್ಪಿ ಟೊಪ್ಪಿಯ ಕತೆ !

  ಪ್ರಜಾತಾಂತ್ರಿಕ ವ್ಯವಸ್ಥೆಯ ಚುನಾವಣೆಗಳಲ್ಲಿ ವಿವಿಧ ಪಕ್ಷಗಳ ಅಥವಾ ಪಕ್ಷೇತರ ಅಭ್ಯರ್ಥಿಗಳ ಚುನಾವಣಾ ಚಿನ್ಹೆಗಳಿಗೆ ಸಂಬಂಧಿಸಿ ಪ್ರತ್ಯೇಕವಾದ ಇತಿಹಾಸವೇ ಇದೆ. ಪ್ರಥಮ ಸಾರ್ವತ್ರಿಕ ಚುನಾವಣೆ ನಡೆದ 1952ರಿಂದಲೂ ಚುನಾವಣೆ ಚಿನ್ಹೆಗಳ ಬಗ್ಗೆ ಅದು ಸ್ವಾರಸ್ಯಕರ ಮಾಹಿತಿಯೂ ಹೌದು. ನಿರ್ದಿಷ್ಟ ರಾಷ್ಟ್ರೀಯ ಪಕ್ಷಗಳ…

ಹೊಸ ಸೇರ್ಪಡೆ