bs yediyoorappa

 • ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲು ಶ್ರಮಿಸುತ್ತೇನೆ: ಬಿಎಸ್‌ವೈ

  ಬೆಂಗಳೂರು: ನನ್ನ ಜೀವನದಲ್ಲಿ ಶಿಕಾರಿಪುರ ತಾಲೂಕಿನ ಜನರನ್ನು ಎಂದಿಗೂ ಮರೆಯಲಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾವುಕರಾಗಿ ನುಡಿದರು. ಅರಮನೆ ಮೈದಾನದ ಆವರಣದಲ್ಲಿ ಗುರುವಾರ ಆಯೋಜನೆಯಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. “ನನಗೆ 60 ವರ್ಷ ತುಂಬಿದಾಗ ದಿವಂಗತ ಮಾಜಿ…

 • ಮಂಗಳೂರಲ್ಲಿ ಇರೋದು ಬಿಎಸ್‌ವೈ ಸರಕಾರ ಅಲ್ಲ!

  ಬೆಂಗಳೂರು: ಮಂಗಳೂರಿನಲ್ಲಿ ಇರುವುದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸರಕಾರವಲ್ಲ; ಅಲ್ಲಿಯದ್ದೇ ಒಂದು ಬೇರೆ ಸರಕಾರ ಇದೆ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಟೀಕಿಸಿದರು. ಮಂಗಳವಾರ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣೆ ಪ್ರಸ್ತಾವದ ಮೇಲಿನ ಚರ್ಚೆ ವೇಳೆ ಮಾತನಾಡಿದ…

 • ಶುಕ್ರವಾರ ರಾಜ್ಯಕ್ಕೆ ಯಡಿಯೂರಪ್ಪ ವಾಪಾಸ್‌, ಮತ್ತೆ ಗರಿಗೆದರಲಿದೆ ಸಂಪುಟ ಕಸರತ್ತು

  ಬೆಂಗಳೂರು: ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಆರು ದಿನಗಳ ಪ್ರವಾಸ ಮುಗಿಸಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯಕ್ಕೆ ಹಿಂತಿರುಗುತ್ತಿದ್ದು, ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಸಕ್ರಿಯವಾಗಲಿದೆ. ಕಳೆದ ಜ.18ರಂದು…

 • ಬಿಎಸ್‌ವೈ ಮುಖ್ಯಮಂತ್ರಿ ಆಗಲು ನಾನೇ ಕಾರಣ; ಜರ್ನಾದನ ರೆಡ್ಡಿ

  ಬಸವಕಲ್ಯಾಣ: 12 ವರ್ಷಗಳ ಹಿಂದೆ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದಕ್ಕೆ ನಾನು ಪ್ರಮುಖ ಕಾರಣವಾಗಿದ್ದೆ ಎಂಬ ಹೆಮ್ಮೆ ನನಗಿದೆ. ಆದರೆ ಕೆಲ ಸಮಸ್ಯೆಗಳಿಂದ ರಾಜಕೀಯದಿಂದ ದೂರ ಉಳಿದಿದ್ದೇನೆಯೇ ವಿನಃ ಯಾರ ಭಯದಿಂದ ಅಲ್ಲ ಎಂದು ಮಾಜಿ ಸಚಿವ ಗಾಲಿ…

 • “ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವವನಲ್ಲ, ರಾಜೀನಾಮೆಗೆ ಸಿದ್ಧ’: ಬಿ.ಎಸ್‌.ಯಡಿಯೂರಪ್ಪ

  ದಾವಣಗೆರೆ: “ರಾಜ್ಯ ಸರ್ಕಾರ ಇನ್ನೂ ಮೂರು ವರ್ಷ ಯಾವ ರೀತಿ ನಡೆಯಬೇಕು ಎಂದು ಸ್ವಾಮೀಜಿಗಳು ಸಲಹೆ ನೀಡಿದರೆ ತಲೆಬಾಗುತ್ತೇನೆ. ಬೇಡ ಎಂದರೆ ನಾಳೆಯೇ ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಸಿದ್ಧ. ನಾನೇನು ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವವನಲ್ಲ’ ಎಂದು ಮುಖ್ಯಮಂತ್ರಿ…

 • ರಾಜಾಹುಲಿ ಯಡಿಯೂರಪ್ಪ ತಮ್ಮ ಹೆಸರು ರಾಜಾ ಇಲಿ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ : ಉಗ್ರಪ್ಪ

  ಬೆಂಗಳೂರು: ರಾಜಾಹುಲಿ ಯಡಿಯೂರಪ್ಪ ತಮ್ಮ ಹೆಸರನ್ನು ರಾಜಾ ಇಲಿ ಎಂದು ಬದಲಾಯಿಸಿಕೊಂಡರೆ ಸೂಕ್ತ ಎಂದು ಮಾಜಿ ಸಂಸದ ಕಾಂಗ್ರೆಸ್‌ ಮುಖಂಡ ವಿ.ಎಸ್‌.ಉಗ್ರಪ್ಪ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಯಡಿಯೂರಪ್ಪ ತರಾತುರಿಯಲ್ಲಿ ರಾಯಚೂರಿನಲ್ಲಿ ಕಾರ್ಯಕ್ರಮ…

 • ಈ ಬಾರಿ ರೈತಪರ ಬಜೆಟ್‌ ಮಂಡಿಸಲು ತೀರ್ಮಾನಿಸಿದ್ದೇನೆ : ಬಿಎಸ್‌ವೈ

  ಬೆಂಗಳೂರು: ಈ ಬಾರಿ ರೈತಪರ ಬಜೆಟ್‌ ಮಂಡಿಸಲು ತೀರ್ಮಾನಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ಈಗಾಗಲೇ ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಲಾಗಿದೆ. ಸಂಪನ್ಮೂಲ ಕ್ರೋಡೀಕರಣ ಇಲಾಖೆಗಳ ಜತೆ ಸಭೆ ನಡೆಸಿದ್ದೇನೆ. ಉಳಿದ ಇಲಾಖೆಗಳ…

 • ಕಂಬಳ ಉಳಿಸಲು ಪ್ರಯತ್ನ: ಸಿಎಂ

  ಮೂಡುಬಿದಿರೆ: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಗಳಿಸಿದೆ. ತುಳುವರ ಕೃಷಿಬದುಕಿನ ಪರಿಶ್ರಮ, ಸಂಭ್ರಮದ ಪ್ರತೀಕವಾದ ಕಂಬಳವನ್ನು ಉಳಿಸಿ ಬೆಳೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ…

 • ಪ್ರಕಾಶ್‌ ಅವರದ್ದು ಮಾದರಿ ವ್ಯಕ್ತಿತ್ವ: ಸಿಎಂ

  ಮಂಗಳೂರು: ನಿರಂತರ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ವೀ ನಾಯಕನಾಗಿ ಬೆಳೆದ ಕೆ. ಪ್ರಕಾಶ್‌ ಶೆಟ್ಟಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಸಾಧನೆ ಮತ್ತು ವ್ಯಕ್ತಿತ್ವ ಮಾದರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಎಂಆರ್‌ಜಿ…

 • ಅಯೋಧ್ಯೆ ತೀರ್ಪು ಯಾರ ಪರ ಬಂದರೂ ಶಾಂತಿ ಕಾಪಾಡಲು ಸಿಎಂ ಮನವಿ

  ಚಿತ್ರದುರ್ಗ: ಅಯೋಧ್ಯೆ ಕುರಿತ ತೀರ್ಪು ಹೇಗೆ ಬಂದರೂ ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸಾಣೇಹಳ್ಳಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು. ತೀರ್ಪು ಯಾರ ಪರವಾಗಿ ಅಥವಾ ವಿರೋಧವಾಗಿ ಬರಲಿ ಎಲ್ಲರೂ…

 • ಸಿದ್ದರಾಮಯ್ಯರದ್ದು ಗರತಿ ರಾಜಕಾರಣನಾ ? : ಸಿ.ಟಿ.ರವಿ

  ಕೊಪ್ಪಳ: ಅಮಿತ್ ಶಾ ಹಾಗೂ ಬಿಎಸ್‌ವೈ ಅವರನ್ನು ನಾಲಾಯಕ್ ಎನ್ನುವ ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್‌ನಿಂದ ಕೆಲವು ಶಾಸಕರನ್ನು ಆಪರೇಷನ್ ಮಾಡಿದ್ರಲ್ಲ. ಇವರದ್ದೇನು ಗರತಿ ರಾಜಕಾರಣನಾ ? ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಸಿದ್ದು ವಿರುದ್ದ…

 • ಹಾಲಿನ ಉತ್ಪನ್ನ ಆಮದು ಮಾಡಿಕೊಳ್ಳದಿರಲು ಕೇಂದ್ರಕ್ಕೆ ಪತ್ರ

  ಬೆಂಗಳೂರು: ಹಾಲು ಮತ್ತದರ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳದಿರುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದು, ನಾಲ್ಕಾರು ದಿನಗಳಲ್ಲಿ ರಾಜ್ಯದ ಎಲ್ಲ ಸಂಸದರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಲಿದೆ ಎಂದು…

 • ಬೆಳೆಹಾನಿಗೆ ಹೆಚ್ಚುವರಿ ಪರಿಹಾರ: ಸಿಎಂ ಯಡಿಯೂರಪ್ಪ ಘೋಷಣೆ

  ಬೆಳಗಾವಿ: ಬೆಳೆಹಾನಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಅತೀ ಹೆಚ್ಚು ಪರಿಹಾರವನ್ನು ನೀಡಲಾಗುತ್ತಿದೆ. ಒಣ ಹಾಗೂ ನೀರಾವರಿ ಆಶ್ರಿತ ಬೆಳೆಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಹತ್ತು ಸಾವಿರ ರೂ. ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಇಲ್ಲಿಯ ಸಾಂಬ್ರಾ…

 • ನೆರೆ ಪರಿಹಾರ: ಕೇಂದ್ರ ರಾಜ್ಯದ ನಡುವೆ ಇಲ್ಲವೇ ಸಮನ್ವಯ?

  ಕೊನೆಗೂ ಕೇಂದ್ರ ಸರಕಾರ ರಾಜ್ಯದ ನೆರೆ ಸಂತ್ರಸ್ತರಿಗಾಗಿ 1200 ಕೋಟಿ ರೂ ಮಧ್ಯಂತರ ಪರಿಹಾರ ಘೋಷಿಸಿದೆ. ಆದರೆ ಇದು ಅಲ್ಪ ಪ್ರಮಾಣದ ಪರಿಹಾರವಾಗಿದ್ದು. ಕೇಂದ್ರ ತಮ್ಮನ್ನು ಕಡೆಗಣಿಸುತ್ತಲೇ ಇದೆ ಎಂಬ ಆಕ್ರೋಶವಂತೂ ಜನರಲ್ಲಿ ಕಡಿಮೆಯಾಗಿಲ್ಲ. ಈ ವಿಷಯದಲ್ಲಿ ಜನಾಕ್ರೋಶವು…

 • ಕೇಂದ್ರದಿಂದ ಅನುದಾನ ಬರೋಲ್ಲ ಅಂತ ಹೇಳಲು ಕುಮಾರಸ್ವಾಮಿ ಏನ್ ಪ್ರಧಾನಿನಾ ?

  ಚಿತ್ರದುರ್ಗ: ಕುಮಾರಸ್ವಾಮಿ ಏನ್ ಪ್ರಧಾನಿನಾ, ಕೇಂದ್ರದಿಂದ ಎರಡನೇ ಕಂತು ಹಣ ಬರೋದಿಲ್ಲ ಅಂತಾ ಹೇಳೋದಿಕ್ಕೆ ಅವರಿಗೆ ಏನು ಅಧಿಕಾರ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಾರವಾಗಿ ಪ್ರಶ್ನಿಸಿದರು. ಚಿತ್ರದುರ್ಗ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವಕ್ಕೆ ಆಗಮಿಸಿದ…

 • ರಾಜ್ಯಾಧ್ಯಕ್ಷರಿಗೆ ಸಿಎಂ ತರಾಟೆ?

  ಬೆಂಗಳೂರು: ಮೇಯರ್‌ ಆಯ್ಕೆ, ಪಕ್ಷದಿಂದ ಉಚ್ಛಾಟನೆಯಾಗಿರುವವರಿಗೆ ಉನ್ನತ ಹುದ್ದೆ ನೀಡಿರುವುದು ಸಹಿತವಾಗಿ ಪಕ್ಷದ ಕೆಲವು ನಿರ್ಧಾರಗಳನ್ನು ತಮ್ಮನ್ನು ಕಡೆಗಣಿಸಿ ಏಕಪಕ್ಷೀಯವಾಗಿ ಮಾಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತೀವ್ರ…

 • “ವ್ಯಕ್ತಿ’ಗಿಂತ “ಸಂಘ’ ಮೂಲಕ್ಕೆ ಒತ್ತು

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್‌, ಉಪ ಮೇಯರ್‌ ಆಯ್ಕೆಯಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಬೆಂಬಲಿತ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಇದರೊಂದಿಗೆ ಪಕ್ಷದ ವರಿಷ್ಠರು ಸದ್ದಿಲ್ಲದೆ ಪಕ್ಷವನ್ನು ಸಂಪೂರ್ಣವಾಗಿ “ಸಂಘಟನೆಯ’ ತೆಕ್ಕೆಗೆ ತೆಗೆದುಕೊಳ್ಳುತ್ತಿದ್ದಾರೆ. ಆರ್‌ಎಸ್‌ಎಸ್‌…

 • ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಅಭ್ಯಂತರವಿಲ್ಲ : ಸಿಎಂ

  ಶಿವಮೊಗ್ಗ: ಮಂಗಳವಾರ ನಡೆಯುವ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಹೈಕೋರ್ಟ್ ಮುಂದೂಡಿತ್ತು. ಹೀಗಾಗಿ ಸ್ಥಾಯಿ…

 • ಕಾರ್ಯನಿರತ ಪತ್ರಕರ್ತರಿಗೆ ಉಚಿತ ಚಿಕಿತ್ಸೆಗೆ ಹೆಲ್ತ್ ಕಾರ್ಡ್: ಸಿ.ಎಂ

  ಬೆಂಗಳೂರು: ಕಾರ್ಯ ನಿರತ ಪತ್ರಕರ್ತರಿಗೆ ಉಚಿತ ಚಿಕಿತ್ಸೆ ಪಡೆಯಲು ತಕ್ಷಣವೇ ಹೆಲ್ತ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಗಳು…

 • ಕಲ್ಯಾಣದ ಪ್ರಗತಿಗಾಗಿ ಪ್ರತ್ಯೇಕ ಸಚಿವಾಲಯ

  ಕಲಬುರಗಿ: ಕಲ್ಯಾಣ ಕರ್ನಾಟಕ’ದ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಗರದ ಪೊಲೀಸ್‌ ಪೆರೇಡ್‌ ಮೈದಾನದಲ್ಲಿ “ಕಲ್ಯಾಣ ಕರ್ನಾಟಕ ಉತ್ಸವ’ ದಿನಾಚರಣೆ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,…

ಹೊಸ ಸೇರ್ಪಡೆ