bsyeddiyurappa

 • ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿಎಸ್‌ವೈ

  ಹುಬ್ಬಳ್ಳಿ: ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ರೈತರ ಪರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಕುಂದಗೋಳ ವಿಧಾನಸಭಾ ಕ್ಷೇತ್ರ ಹಿರೇಹರಕುಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ…

 • ಸೋತಾಗ ಚಿಕ್ಕನಗೌಡ್ರ ನೀರಿನ ಸಂಪರ್ಕ ಸ್ಥಗಿತಗೊಳಿಸಿದ್ದು ನೆನಪಿದೆಯಾ?: ಡಿಕೆಶಿ

  ಹುಬ್ಬಳ್ಳಿ: ಈ ಹಿಂದೆ ಚುನಾವಣೆಯಲ್ಲಿ ಸೋತ ಸಂದರ್ಭದಲ್ಲಿ ಎಸ್‌.ಐ. ಚಿಕ್ಕನಗೌಡ್ರ ಕಡಿಮೆ ಮತಗಳು ಬಂದ ಕೆಲ ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಸ್ಥಗಿತಗೊಳಸಿದ್ದು, ಬೂತ್‌ ಅಧ್ಯಕ್ಷರಿಂದ ಹಣ ವಾಪಸ್‌ ಪಡೆದಿರುವುದು ನಿಮಗೆಲ್ಲರಿಗೆ ನೆನಪಿದೆಯಾ ಎಂದು ಸಚಿವ ಡಿ.ಕೆ. ಶಿವಕುಮಾರ…

 • 25 ಸಾವಿರ ಲೀಡ್‌ನಿಂದ ಗೌಡ್ರ ಗೆಲ್ಲಿಸಿ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ವಿವಿಧೆಡೆ ರೋಡ್‌ ಶೋ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ ಯಾಚಿಸಿದರು. ಕುಂದಗೋಳ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ಅದರಗುಂಚಿ, ನೂಲ್ವಿ, ಶೆರೆವಾಡ, ಬೆಟದೂರು,…

 • ಕುಂದಗೋಳದಲ್ಲಿ ಮುತ್ತಣ್ಣವರ ಎಲೆಕ್ಷನ್‌ ನಿಲ್ತಾರಂತೆ

  ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದು, ಏ. 29ರಂದು ನಾಮಪತ್ರ ಸಲ್ಲಿಸುವುದಾಗಿ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಂದಗೋಳ ಕ್ಷೇತ್ರದಲ್ಲಿ ಕುರುಬ ಸಮಾಜದ ಮತಗಳು…

 • ಕೇಂದ್ರ ಆಯೋಗಕ್ಕೆ ಬಿಎಸ್‌ವೈ ಪತ್ರ

  ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ಮುಗಿದ ನಂತರ ಮಾದರಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ ಎಂದು ಹೇಳಿಕೊಂಡು ರಾಜ್ಯ ಸರ್ಕಾರ ಕೆಲ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಚುನಾವಣಾ ನೀತಿ ಸಂಹಿತಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ…

 • ಚುನಾವಣೆ ಬಂದಾಗ ಕಾಂಗ್ರೆಸ್‌-ಮೋದಿ ವಿರೋಧಿಗಳಿಗೆ ಮಹದಾಯಿ ನೆನಪು

  ಹುಬ್ಬಳ್ಳಿ: ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್‌ ಹಾಗೂ ಮೋದಿ ವಿರೋಧಿಗಳಿಗೆ ಮಹದಾಯಿ ನೆನಪಾಗುತ್ತದೆ. ವಿನಾಕಾರಣ ಬಿಜೆಪಿ ಹಾಗೂ ಮೋದಿಯವರ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ. ಜನವರಿ ತಿಂಗಳಲ್ಲಿ…

 • ಮೋದಿ ಹೆಸರಲ್ಲಿ ಮತ ಯಾಚಿಸಿದರೆ ತಪ್ಪೇನು?

  ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸಹಕಾರ ನೀಡಿದ್ದಾರೆ. ಅವರ ಹೆಸರಲ್ಲಿ ಮತ ಕೇಳುವುದಲ್ಲಿ ತಪ್ಪೇನಿದೆ. ಕಳೆದ 15 ವರ್ಷಗಳಲ್ಲಿ ಸುಸಂಸ್ಕೃತ ರಾಜಕಾರಣ ಮಾಡಿದ್ದೇನೆ. 2 ಲಕ್ಷ ಮತಗಳ ಅಂತರದಿಂದ ನನ್ನ ಗೆಲುವು…

 • ಅಭ್ಯರ್ಥಿಗಳಿಗಿಂತ ಕಾರ್ಯಕರ್ತರದ್ದೇ ಭರಾಟೆ

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ…

 • ಸಂತನ ನೆಲದಲ್ಲಿ ಮತ ರಂಗು

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ…

 • ಎಚ್ಡಿಕೆ ಯಿಂದ ತುಘಲಕ್‌ ದರ್ಬಾರ್‌

  ಗೋಕಾಕ: ರಾಜ್ಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ತುಘಲಕ ದರ್ಬಾರ್‌ ನಡೆಸಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶನಿವಾರ ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ಪ್ರಚಾರ…

 • ಕಾರ್ಯಕರ್ತರಿಂದ ಅಂಗಡಿ ತರಾಟೆಗೆ

  ಬೈಲಹೊಂಗಲ: ಡಾ.ವಿಶ್ವನಾಥ ಪಾಟೀಲರು ಸೋಲಾಕ ನೀವೇ ಕಾರಣ. ನಿಮ್ಮ ಸ್ವಾರ್ಥ ಇಟ್ಟುಕೊಂಡು ಈಗ ಬಂದಿದ್ದೀರಿ. ಮುಂದಿನ ವಿಧಾನಸಭಾ ಟಿಕೆಟ್‌ ನಮ್ಮ ಪಾಟೀಲರಿಗೆ ಸಿಗುವಂತೆ ನೋಡಿಕೊಳ್ಳೋ ಜವಾಬ್ದಾರಿ ನಿಮ್ಮದು ಎಂದು ಬಿಜೆಪಿ ಕಾರ್ಯಕರ್ತರು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಸುರೇಶ…

 • ದಿವಂಗತ ಅನಂತಕುಮಾರ ಸ್ಥಾನ ತುಂಬಲು ಪ್ರಹ್ಲಾದ ಜೋಶಿ ಅರ್ಹ

  ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಸತತ 4ನೇ ಬಾರಿ ಜಯಗಳಿಸಿ ಕೇಂದ್ರದ ಸಚಿವರಾಗಿದ್ದ ಅನಂತಕುಮಾರ ಅವರ ಸ್ಥಾನ ತುಂಬಲಿದ್ದಾರೆ ಎಂದು ಬಿಜೆಪಿ ಧುರೀಣೆ ಹಾಗೂ ಚಿತ್ರನಟಿ ತಾರಾ ಅನುರಾಧಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ವಂಶಾಡಳಿತಕ್ಕೆ ಸರ್ಕಾರದ ನಿರ್ಮಿತಿ ಕೇಂದ್ರದ ಸಮ್ಮತಿ!

  ಸಾಗರ: ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿಯೇ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದರೂ ಕುಟುಂಬ ರಾಜಕಾರಣದ ಅಬ್ಬರದಲ್ಲಿ ಮತದಾರ ಗೊಂದಲಕ್ಕೊಳಗಾಗುವ ಪರಿಸ್ಥಿತಿಯಿರುವಾಗ ಸರ್ಕಾರದ ಭಾಗವಾದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ವಂಶಾಡಳಿತಕ್ಕೆ ಅಧಿಕೃತತೆ ಒತ್ತಿಬಿಟ್ಟಿರುವ ವಿಶಿಷ್ಟ ಉದಾಹರಣೆ ಸಾಗರ ತಾಲೂಕಿನಲ್ಲಿ ಲಭ್ಯವಾಗಿದೆ.  ಶ್ರೀಧರ ಸ್ವಾಮೀಜಿಯವರ ಪುಣ್ಯಕ್ಷೇತ್ರ ವರದಪುರದಲ್ಲಿ…

 • ಬಾಹ್ಯಾಕಾಶ ಸಾಧನೆಗೆ ಬಿಎಸ್‌ವೈ ಅಭಿನಂದನೆ

  ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತ ಮಾಡಿರುವ ಸಾಧನೆಗೆ ಡಿಆರ್‌ಡಿಒ ಮತ್ತು ಕೇಂದ್ರ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹ ವಿರೋಧಿ ಕ್ಷಿಪಣಿ ಅಭಿವೃದ್ಧಿಪಡಿಸುವಲ್ಲಿ ಯಶಸ್ಸು ಕಂಡ ಮಿಷನ್‌ ಶಕ್ತಿ ವಿಜ್ಞಾನಿಗಳಿಗೂ ಜನತೆಯ ಪರವಾಗಿ ಅಭಿನಂದನೆಗಳು. ಇದು…

 • ಅಭ್ಯರ್ಥಿ ಆಯ್ಕೆ ಅಂತಿಮ: ಘೋಷಣೆಯಷ್ಟೇ ಬಾಕಿ

  ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಅಧಿಕೃತ ಘೋಷಣೆ ಬಾಕಿ ಉಳಿದಿದೆ. ಬಹುತೇಕ ಹಾಲಿ ಸಂಸದರಿಗೆ ಮತ್ತೆ ಟಿಕೆಟ್‌ ಸಿಗುವ ನಿರೀಕ್ಷೆಯಿದ್ದು, ಅಂತಿಮ ಹಂತದಲ್ಲಿ ವರಿಷ್ಠರು ಕೆಲ ಬದಲಾವಣೆ ಮಾಡಿದರೂ ಅಚ್ಚರಿ ಇಲ್ಲ. ದೆಹಲಿಯಲ್ಲಿ…

 • ಅಭ್ಯರ್ಥಿಗಳಿಲ್ಲದೆ ಕಾಂಗ್ರೆಸ್‌ ಅಧೋಗತಿಗೆ

  ಶೃಂಗೇರಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಈ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷಕ್ಕೆ ಅಭ್ಯರ್ಥಿಗಳೇ ದೊರಕದಿರುವುದು ಪಕ್ಷ ಅಧೋಗತಿಗೆ ಇಳಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಗುರುವಾರ ಉಳವಳ್ಳಿಯ ರೈತ…

 • ಮಹಾದೇವಿ ಮಾತಾಜೀಆಗಿದ್ದು ಧಾರವಾಡದಲ್ಲಿ

  ಧಾರವಾಡ: ಅದು 1960ರ ದಶಕ. ಆಗೇನಿದ್ದರೂ ಗುರು ವಿರಕ್ತರ ಮಧ್ಯೆ ಅಷ್ಟೊಂದು ಕಂದಕಗಳು ಇರಲಿಲ್ಲ. 12ನೇ ಶತಮಾನದ ಶರಣ ಕ್ರಾಂತಿಯ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನೂರಕ್ಕೂ ಹೆಚ್ಚು ಜನರು ಸಂಶೋಧನೆ ಮಾಡುವ ಸಂದರ್ಭವದು. ಅಂತಹ ವೇಳೆಯೇ ಶರಣ ಸಂಸ್ಕೃತಿ…

 • ರಾಜ್ಯದಲ್ಲಿ ಬಿಜೆಪಿಗೆ 22 ಸ್ಥಾನ ಖಚಿತ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನಪರ, ಪಾರದರ್ಶಕ, ಅಭಿವೃದ್ಧಿಪರ ಆಡಳಿತವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ರಾಜ್ಯದಲ್ಲಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ…

 • ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ

  ರಾಯಚೂರು: ಲೋಕಸಭೆ ಚುನಾವಣೆಗೆ ಇನ್ನೂ 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದು, ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ…

 • ನಾಳೆಯಿಂದ ಲಿಂ| ಶಿವಲಿಂಗ ಸ್ವಾಮಿಗಳ ಜನ್ಮ ಶತಮಾನೋತ್ಸವ

  ಕಲಬುರಗಿ: ತಮ್ಮ ನಡೆ ನುಡಿ ಹಾಗೂ ಸಮಾಜ ಮುಖೀ ಕಾಯಕದಿಂದ ಈ ಭಾಗದಲ್ಲಿ ಹೆಸರು ಮಾಡಿರುವ ಆಳಂದ ತಾಲೂಕಿನ ಮಾದನಹಿಪ್ಪರಗಿಯ ಲಿಂಗೈಕ್ಯ ಶಿವಲಿಂಗ ಮಹಾಸ್ವಾಮಿಗಳ ಜನ್ಮ ಶತಮಾನೋತ್ಸವ ಹಾಗೂ ಶಿವಲಿಂಗೇಶ್ವರ ವಿದ್ಯಾವರ್ಧಕ ಸಂಸ್ಥೆಯ ರಜತ ಮಹೋತ್ಸವಕ್ಕೆ ಮಾದನಹಿಪ್ಪರಗಿ ಸಜ್ಜುಗೊಂಡಿದ್ದು,…

ಹೊಸ ಸೇರ್ಪಡೆ