By Election

 • ಉಕದಲ್ಲಿ ಮತ್ತೆ ಉಪಚುನಾವಣೆ?

  ಹುಬ್ಬಳ್ಳಿ: ತಿಂಗಳ ಹಿಂದೆಯಷ್ಟೇ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಎದುರಿಸಿದ್ದ ಉತ್ತರ ಕರ್ನಾಟಕಕ್ಕೆ ಮತ್ತೆ ಉಪ ಚುನಾವಣೆ ಸಜ್ಜಾಗಬೇಕಿದೆ. 14 ಶಾಸಕರು ನೀಡಿರುವ ರಾಜೀನಾಮೆ ಸ್ಪೀಕರ್‌ ಅಂಗೀಕರಿಸಿದರೆ, ಕೆಲವೇ ತಿಂಗಳಲ್ಲಿ ಮತ್ತೆ 6ಕ್ಕಿಂತ ಹೆಚ್ಚು ಕಡೆ ಉಪ…

 • ರಾಜೀನಾಮೆ ಕೊಟ್ಟವರು ಉಪಚುನಾವಣೆ ವೆಚ್ಚ ಭರಿಸಲಿ

  ಹರಪನಹಳ್ಳಿ: ರಾಜೀನಾಮೆ ನೀಡಿದವರಿಂದಲೇ ಉಪಚುನಾವಣೆ ಸಂಪೂರ್ಣ ವೆಚ್ಚ ಭರಿಸುವ ಕಾಯ್ದೆ ಜಾರಿಯಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಹೇಳಿದರು. ಪಟ್ಟಣದಲ್ಲಿ ಮಾತನಾಡಿ, ಶಾಸಕರನ್ನು 5 ವರ್ಷಗಳ ಅವ ಧಿಗೆ ಆಯ್ಕೆ ಮಾಡುತ್ತಾರೆ. ಆದರೆ, ತಮ್ಮ ವೈಯಕ್ತಿಕ ಆಸೆಗೆ ಪಕ್ಷಾಂತರ…

 • ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರ: ಕಟ್ಟುನಿಟ್ಟಿನ ನಿಯಮ ಬೇಕು

  ಈ ಸಲದ ಲೋಕಸಭೆ ಚುನಾವಣೆಗೆ ಅಲ್ಲಿ 13 ಹಾಲಿ ಶಾಸಕರು ನಿಂತಿದ್ದರು. ಅದರಲ್ಲಿ 11 ಜನರು ಆಯ್ಕೆಯಾದರು. ಅಂದರೆ ಆ 11 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ! ಇನ್ನು ಶಾಸಕರು ಸಂಸದ ಸ್ಥಾನಕ್ಕೆ ಸ್ಪರ್ಧಿಸಲು ಅವರ ಶಾಸಕ ಸ್ಥಾನಕ್ಕೆ…

 • ಬಿಜೆಪಿಗೆ ವರವಾಗದ ಕಾಂಗ್ರೆಸ್‌ ವಿರೋಧಿ ಅಲೆ

  ಮಲ್ಲಿಕಾರ್ಜುನ ಮುದ್ನೂರ ಶಹಾಪುರ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವಿರೋಧಿ ಅಲೆ ಲಾಭ ಪಡೆದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಶಹಾಪುರ ಪುರಸಭೆ ನಗರಸಭೆಯಾಗಿ ಮೇಲ್ದರ್ಜೇಗೆರಿದ ಬಳಿಕ ನಡೆದ ಪ್ರಥಮ ಚುನಾವಣೆ ಇದಾಗಿದ್ದು, ಪ್ರಥಮದಲ್ಲಿಯೇ ಕಾಂಗ್ರೆಸ್‌ ಪಕ್ಷ ನಗರಸಭೆ…

 • ದಢೇಸುಗೂರು-ಉದ್ಬಾಳ (ಯು) ಮತ್ತೆ ಕೈವಶ

  ಸಿಂಧನೂರು: ತಾಲೂಕಿನ ದಢೇಸುಗೂರು ಹಾಗೂ ಉದ್ಬಾಳ (ಯು) ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ಜಾಲಿಹಾಳ ಗ್ರಾಮ ಪಂಚಾಯಿತಿಯ 2ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ…

 • ಗ್ರಾ.ಪಂ. ಉಪಚುನಾವಣೆ ಫಲಿತಾಂಶ

  ಬೆಳ್ತಂಗಡಿ: ತಾಲೂಕಿನ ಉಜಿರೆ ಹಾಗೂ ಕೊಯ್ಯೂರು ಗ್ರಾ.ಪಂ.ಗಳ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ. ಉಜಿರೆ ಎರಡು ವಾರ್ಡ್‌ಗಳು ಕಾಂಗ್ರೆಸ್‌ ಬೆಂಬಲಿತರ ಪಾಲಾಗಿದ್ದು, ಕೊಯ್ಯೂರಿನ ವಾರ್ಡ್‌ ಬಿಜೆಪಿ ಬೆಂಬಲಿತರ ಪಾಲಾಗಿದೆ. ಬೆಳಗ್ಗೆ ನಗರ ಪಂಚಾಯತ್‌ ಸಭಾಂಗಣದಲ್ಲಿ…

 • ಬಹಿರಂಗ ಪ್ರಚಾರಕ್ಕೆ ಇಂದು ತೆರೆ

  ಬೆಂಗಳೂರು: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದ್ದು, ಮೇ 19ರಂದು ನಡೆಯುವ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಮಧ್ಯೆ, ಉಭಯ ಕ್ಷೇತ್ರಗಳಲ್ಲಿ ಪ್ರಚಾರದ…

 • ವೀರಶೈವ ಲಿಂಗಾಯತರ ಓಲೈಕೆಗೆ ಡಿಕೆಶಿ ಕಾರ್ಯತಂತ್ರ

  ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ಬಳ್ಳಾರಿಯಲ್ಲಿ ವೀರಶೈವ ಲಿಂಗಾಯತ ಧರ್ಮದ ಕುರಿತು ಬಹಿರಂಗ ಕ್ಷಮೆ ಕೇಳಿ ಸಂಚಲನ ಸೃಷ್ಟಿಸಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕುಂದಗೋಳ ಉಪಚುನಾವಣೆಯಲ್ಲಿಯೂ ಪರೋಕ್ಷವಾಗಿ ವೀರಶೈವ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಮುಂದಿನ…

 • ರಾಜ್ಯದಲ್ಲಿ ಬದಲಾವಣೆ ತರಲು ಉಪಚುನಾವಣೇಲಿ ಬಿಜೆಪಿ ಗೆಲ್ಲಿಸಿ; ಬಿಎಸ್ ವೈ

  ಹುಬ್ಬಳ್ಳಿ: ಕುಂದಗೋಳ, ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸ್ತಾ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದು,  ಎರಡೂ ಕ್ಷೇತ್ರದಲ್ಲಿ 20 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ ಎಂದು ಈ ಸಂದರ್ಭದಲ್ಲಿ…

 • ಬಿಜೆಪಿ ಅಂತಿಮ ಕಾಂಗ್ರೆಸ್‌ ಕಸರತ್ತು

  ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾ ವಣೆಗೆ ಮತದಾನ ಮುಗಿದ ಬೆನ್ನಲ್ಲೇ ಸದ್ಯದಲ್ಲೇ ನಡೆಯಲಿರುವ ಎರಡು ಉಪಚುನಾವಣೆಗಳಿಗೆ ರಾಜಕೀಯ ಪಕ್ಷಗಳಿಂದ ಬಿರುಸಿನ ಸಿದ್ಧತೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಕೋರ್‌ ಕಮಿಟಿ ಸಭೆ ನಡೆಸಿರುವ ಬಿಜೆಪಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ…

 • ಮೇ 19ಕ್ಕೆ ಚಿಂಚೋಳಿ ಉಪಚುನಾವಣೆ

  ನವದೆಹಲಿ: ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾಧವ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 19 ರಂದು ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಈ ಬಗ್ಗೆ ಘೋಷಣೆ ಮಾಡಿದೆ. ಏಪ್ರಿಲ್‌ 29 ನಾಮಪತ್ರ…

 • ರಾಜಸ್ಥಾನದ ಬೈ ಎಲೆಕ್ಷನ್‌ನಲ್ಲಿ  ಕೈ ಅಭ್ಯರ್ಥಿ ಗೆಲುವು

  ಹೊಸದಿಲ್ಲಿ: ರಾಜಸ್ಥಾನದ ರಾಮಗಢ ಮತ್ತು ಹರ್ಯಾಣದ ಜಿಂದ್‌ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಜಯ ಸಾಧಿಸಿವೆ. ರಾಮಗಢದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಫಿ ಯಾಜು ಬೇರ್‌ ಭಾರೀ ಮತಗಳ ಅಂತರ ದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದು, ರಾಜಸ್ಥಾನದಲ್ಲಿ…

 • ಬಿಜೆಪಿ ಗಡುವು: ಉತ್ಸಾಹದಿಂದ ಕಾಯುತ್ತಿದ್ದೇನೆ

  ಹಾಸನ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಉರುಳಿಸುವ ಬಿಜೆಪಿಯವರ ಹಲವು ಗಡುವುಗಳನ್ನು ನೋಡಿದ್ದೇನೆ. ಇನ್ನು ಉಪ ಚುನಾವಣೆ ನಂತರ, ದೀಪಾವಳಿ ನಂತರದ ಗಡುವನ್ನೂ ಉತ್ಸಾಹದಿಂದ ಕಾಯುತ್ತಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು.  ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಜನರು…

 • ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ

  ಶಿವಮೊಗ್ಗ: ಉಪ ಚುನಾವಣೆಯಲ್ಲೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿದ್ದು, ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ  ವಿರುದ್ಧ 52,148 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ….

 • ಹೈವೋಲ್ಟೇಜ್ ಕ್ಷೇತ್ರಗಳಲ್ಲೂ ಶಾಕ್‌ ಕೊಟ್ಟ ಮತದಾರರು

  ಬೆಂಗಳೂರು: ಉಪಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳೆಂದೇ ಬಿಂಬಿಸಲ್ಪಟ್ಟಿದ್ದ ಬಳ್ಳಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳು ಸೇರಿ ಶನಿವಾರ ನಡೆದ ಐದೂ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಮತದಾರರ ಪ್ರತಿಕ್ರಿಯೆ ನೀರಸವಾಗಿತ್ತು.  ಕಳೆದ ಮೇನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣ…

 • ವರ್ಷಾಂತ್ಯ ಬಿಜೆಪಿಗೆ “ಮೇಜರ್‌ ಸರ್ಜರಿ’

  ಬೆಂಗಳೂರು: ರಾಜ್ಯ ಬಿಜೆಪಿಗೆ ರಾಷ್ಟ್ರೀಯ ನಾಯಕರೇ “ಮೇಜರ್‌ ಸರ್ಜರಿ’ ನಡೆಸುವ ಸಾಧ್ಯತೆ ಇದೆ! ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಹುರುಪಿನಲ್ಲೇ ಸಿದ್ಧತೆ ನಡೆಸಿದ್ದ ಬಿಜೆಪಿಗೆ ಉಪಚುನಾವಣೆ ಫ‌ಲಿ ತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ಭಾರೀ “ಶಾಕ್‌’ ನೀಡಿರುವುದು ಈ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ. ಸ್ಪಷ್ಟ…

 • ಐದು ಕ್ಷೇತ್ರಗಳ ಭವಿಷ್ಯ ಇಂದು ನಿರ್ಧಾರ

  ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಐದು ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೂಂದು ಹಂತದ ಧ್ರುವೀಕರಣ ತರಲಿದೆ ಎಂದೇ ಬಿಂಬಿತವಾಗಿರುವ ಚುನಾವಣೆಯ ಫ‌ಲಿತಾಂಶವನ್ನು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾನದ ಬಗ್ಗೆ…

 • ಸಿಎಂ ವಿರುದ್ಧ ಪ್ರಕರಣ ದಾಖಲು

  ಶಿವಮೊಗ್ಗ: ಉಪ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಹಿರಂಗ ಪ್ರಚಾರ ಸಭೆಯಲ್ಲಿ ಸರ್ಕಾರದಿಂದ ಯೋಜನೆಗಳನ್ನು ಒದಗಿಸುವ ಬಗ್ಗೆ ಮಾತನಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಅ.28ರಂದು ನಡೆದ…

 • ಕ್ಷೇತ್ರಗಳ ಮೇಲೆ ನಾಯಕರ ಸವಾರಿ

  ಬೆಂಗಳೂರು: ನಾಳೆಯೇ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆಗಳಿಗೆ ಉಪ ಚುನಾವಣೆ. ತೀರಾ ಪ್ರಮುಖವಾದ ಚುನಾವಣೆ ಎಂದು ಹೇಳಲಾಗದಿದ್ದರೂ ಎಲ್ಲರಿಗೂ ಒಂದು ರೀತಿಯ ಪ್ರತಿಷ್ಠೆಯಂತೂ ಹೌದು. ಈಗಾಗಲೇ ರಾಮನಗರದಲ್ಲಿ ನನ್ನ ಕ್ಷೇತ್ರದ ಪ್ರಚಾರಕ್ಕೆ ಬಿಜೆಪಿ ನಾಯಕರೇ ಬರಲಿಲ್ಲ ಎಂದು…

 • ಇದು ಅಸಹ್ಯ,ಕೈ ಕೊಟ್ಟ ಮಗನನ್ನು ಹೇಡಿ ಎಂದ ಸಿ.ಎಂ.ಲಿಂಗಪ್ಪ 

  ರಾಮನಗರ: ‘ನನ್ನ ಮಗ ಹೇಡಿ, ಇಂಥಹ ರಾಜಕಾರಣ ಯಾರೂ ಮಾಡಬಾರದು’ ಎಂದು ಬಿಜೆಪಿ ಅಭ್ಯರ್ಥಿ ಎಲ್‌.ಚಂದ್ರಶೇಖರ್‌ ಅವರ ತಂದೆ, ಹಿರಿಯ ಕಾಂಗ್ರೆಸಿಗ ಸಿ.ಎಂ.ಲಿಂಗಪ್ಪ ಅವರು ನೋವಿನ ನುಡಿಗಳನ್ನಾಡಿದ್ದಾರೆ. ಸುದ್ದಿಗಾರರು ಮಗನ ನಿರ್ಧಾರದ ಕುರಿತು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಪರಿಷತ್‌…

ಹೊಸ ಸೇರ್ಪಡೆ