cabinet

 • ಅಟಲ್‌ ಭೂ ಜಲ ಯೋಜನೆಗೆ ಅನುಮೋದನೆ

  ಬೆಂಗಳೂರು: ರಾಜ್ಯದ 41 ತಾಲೂಕುಗಳಲ್ಲಿ ಅಂತರ್ಜಲ ನಿರ್ವಹಣೆಗಾಗಿ 1201.52 ಕೋಟಿ ರೂ. ಮೊತ್ತದ ಕೇಂದ್ರ ಸರ್ಕಾರದ ಅಟಲ್‌ ಭೂ ಜಲ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯಪಾಲರ ಭಾಷಣದಲ್ಲೂ ಈ ಯೋಜನೆ ಬಗ್ಗೆ ಪ್ರಸ್ತಾಪಿಸಲಾಗಿತ್ತು….

 • ಸಚಿವ ಸಂಪುಟ ಪುನರ್‌ ರಚನೆ ಖಚಿತ: ಕಟೀಲು

  ದಾವಣಗೆರೆ: ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಸಚಿವ ಸಂಪುಟ ಪುನರ್‌ ರಚನೆ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲು ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರು ಎಂಬುದಿಲ್ಲ. ಎಲ್ಲ ಒಂದೇ. ಯಾರಲ್ಲಿಯೂ…

 • 24 ತಾಸುಗಳಲ್ಲಿ ಒಂಬತ್ತು ಖಾತೆ ಅದಲು ಬದಲು

  ಕೃಷಿ ಪಡೆದ ಬಿ.ಸಿ. ಪಾಟೀಲ್‌, ಗೋಪಾಲಯ್ಯಗೆ ಆಹಾರ ಆನಂದ್‌ ಸಿಂಗ್‌ ಅವರಿಗೆ ಅರಣ್ಯ, ಜೀವಿಶಾಸ್ತ್ರ -ಪರಿಸರ ಖಾತೆ ಬೆಂಗಳೂರು: ಖಾತೆ ಹಂಚಿಕೆಯಾದ 24 ತಾಸುಗಳಲ್ಲೇ ಒಂಬತ್ತು ಸಚಿವರ ಖಾತೆಗಳು ಅದಲು ಬದಲಾಗಿವೆ! ಖಾತೆ ಹಂಚಿಕೆಯ ಅನಂತರ ಬಹಿರಂಗವಾಗಿ ಬೇಸರ ವ್ಯಕ್ತಪಡಿಸದ…

 • ನೂತನ ಸಚಿವರಿಗೆ ನಾಳೆ ಬೆಳಿಗ್ಗೆ ಖಾತೆ ಹಂಚಿಕೆ: ಯಡಿಯೂರಪ್ಪ ಹೇಳಿಕೆ

  ಶಿವಮೊಗ್ಗ: ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಸೋಮವಾರ ಬೆಳಿಗ್ಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸದಲ್ಲಿ ಮಾತನಾಡಿದ ಅವರು, ನಿನ್ನೆ ಶನಿವಾರ, ಇಂದು ಭಾನುವಾರ…

 • ವಿಚಾರಣೆ ಮುಂದುವರಿಕೆಗೆ ಸಚಿವ ಸಂಪುಟ ಒಪ್ಪಿಗೆ

  ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ಅಶ್ಲೀಲ ಸಿ.ಡಿ ತಯಾರಿಸಿ ಘನತೆಗೆ ಧಕ್ಕೆ ತರುವ ಕೃತ್ಯ ನಡೆಸಿದ ಆರೋಪ ಪ್ರಕರಣದ ವಿಚಾರಣೆ ವಾಪಸ್‌ ಪಡೆಯಲು ಹಿಂದಿನ ಕಾಂಗ್ರೆಸ್‌ ಸರ್ಕಾರ ಹೊರಡಿಸಿದ್ದ…

 • ನನಗೂ ಸಚಿವ ಸ್ಥಾನ ಕೊಡಿ ಎಂದು ತಗಾದೆ ತೆಗೆದ ಶಾಸಕ ಮಾಮನಿ

  ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಮೀಪಿಸುತ್ತಿದ್ದಂತೆ ಸವದತ್ತಿಯ ಬಿಜೆಪಿ ಶಾಸಕ ಆನಂದ ಮಾಮನಿ ಅವರು ತಮಗೂ ಸಚಿವ ಸಂಪುಟದಲ್ಲಿ ಸೇರಿಸುವಂತೆ ತಗಾದೆ ತೆಗೆದಿದ್ದು, ಮೂರು ಬಾರಿ ಶಾಸಕನಾಗಿರುವ ನನ್ನನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ರವಿವಾರ ‘ಉದಯವಾಣಿ’ಯೊಂದಿಗೆ ಮಾತನಾಡಿದ…

 • ದಿಲ್ಲಿಯಲ್ಲಿ ಸಂಪುಟ ಕಸರತ್ತು

  ಬೆಂಗಳೂರು: “ಮುಖ್ಯಮಂತ್ರಿ ಕೊಟ್ಟ ಭರವಸೆ ಉಳಿಸಿ ಕೊಳ್ಳುತ್ತಾರೆ’ ಎಂಬ ಆಗ್ರಹಗಳ ನಡುವೆಯೇ ಸಂಪುಟ ವಿಸ್ತರಣೆಗಾಗಿ ಪಕ್ಷದ ವರಿಷ್ಠರ ಹಸಿರು ನಿಶಾನೆ ಪಡೆಯಲು ಸಿಎಂ ಯಡಿಯೂರಪ್ಪ ಹರಸಾಹಸ ಪಡುತ್ತಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ಪಟ್ಟಿಯೊಂದಿಗೆ ದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ, ಗುರುವಾರ ರಾತ್ರಿ…

 • ಶುಕ್ರವಾರ ಇಲ್ಲವೇ ಭಾನುವಾರ ಸಚಿವ ಸಂಪುಟ ವಿಸ್ತರಣೆ?

  ಬೆಂಗಳೂರು: ವರಿಷ್ಠರು ಅವಕಾಶ ನೀಡಿದರೆ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಚಿಂತನೆಯಲ್ಲಿದ್ದು, ಹೈಕಮಾಂಡ್‌ ಒಪ್ಪಿಗೆ ದೊರೆತರೆ ಶುಕ್ರವಾರ ಇಲ್ಲವೇ ಭಾನುವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಯಲ್ಲಿ ಗೆದ್ದವರು ಸಚಿವಗಿರಿ ಸಿಗುವ ನಿರೀಕ್ಷೆಯಲ್ಲಿದ್ದರೆ, ಕೆಲ ಆಕಾಂಕ್ಷಿಗಳು…

 • ಜ.29ಕ್ಕೆ ಸಂಪುಟ ವಿಸ್ತರಣೆ?

  ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಜ.29ಕ್ಕೆ ನಡೆಯುವ ಸಾಧ್ಯತೆ ಇದ್ದು, ಸಚಿವಗಿರಿಗಾಗಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರು ಹಾಗೂ ಮೂಲ ಬಿಜೆಪಿ ಶಾಸಕರ ಲಾಬಿ ಚುರುಕಾಗಿದೆ. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡಿ ಉಳಿಕೆ…

 • ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

  ಬೆಂಗಳೂರು: ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ: -2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಹುಮ್ನಾಬಾದ ತಾಲೂಕಿನಲ್ಲಿ ತಾಂಡಾ ಅಭಿವೃದ್ದಿ ನಿಗಮದಿಂದ ಪಾರ್ಕ್‌ ಅಭಿವೃದ್ಧಿ…

 • ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

  ಬೆಂಗಳೂರು: ನಾವು ಭರವಸೆ ನೀಡಿದಂತೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಲಿದ್ದೇವೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಸಂಕ್ರಾಂತಿ ವೇಳೆಗೆ ಸಿಹಿಸುದ್ದಿ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಭಾನುವಾರ ಮಾತನಾಡಿದ ಅವರು, ನೂತನ ಶಾಸಕರು ಪ್ರಮಾಣವಚನ…

 • ದಿವಾಳಿ ಕಾಯ್ದೆ 2ನೇ ತಿದ್ದುಪಡಿಗೆ ಅಸ್ತು

  ಹೊಸದಿಲ್ಲಿ: ದಿವಾಳಿ ಕಾಯ್ದೆಯಲ್ಲಿ ಕೆಲವೊಂದು ಸಮಸ್ಯೆಗಳು ಇರುವುದರಿಂದ ಅದಕ್ಕೆ ತರಲಾಗಿರುವ ಎರಡನೇ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಈಗಾಗಲೇ ಅನುಮೋದನೆಗೊಂಡಿರುವ ಕಾಯ್ದೆಯ ಅನುಷ್ಠಾನದಲ್ಲಿ ಸಮಸ್ಯೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದವು….

 • ಮಾಧುಸ್ವಾಮಿ, ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ

  ಬೆಂಗಳೂರು: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವೀರಶೈವರ ಮತ ಕೇಳು ವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಕೆ.ಎಸ್‌. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಹಿಳೆಯರಿಗೆ ಅವಮಾನ ಮಾಡಿರುವುದರಿಂದ ಇಬ್ಬರೂ ಸಚಿವರನ್ನು ಸಂಪುಟದಿಂದ…

 • ಬಿಜೆಪಿ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜಭವನಕ್ಕೆ ರವಾನೆ; ಯಾರಿಗೆ ಯಾವ ಖಾತೆ ಸಿಕ್ತು?

  ಬೆಂಗಳೂರು: ಬಿಜೆಪಿ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ 17 ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಪಟ್ಟಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರೀಕ್ಷೆಯಂತೆ ಸೋಮವಾರ ರಾಜಭವನಕ್ಕೆ ರವಾನಿಸಿದ್ದಾರೆ. ಕೊಠಡಿಗಳನ್ನು ಬದಲಿಸುವಂತೆ ಸಚಿವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧದಲ್ಲಿ…

 • ಖಾತೆ ಹಂಚಿಕೆ ನಡುವೆ ಬಿಎಸ್ ವೈಗೆ ಮತ್ತೊಂದು ಶಾಕ್; ರಾಜ್ಯಕ್ಕೆ ಮೂರು ಡಿಸಿಎಂ ಹುದ್ದೆ?

  ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ನಡೆಯುತ್ತಿರುವ ಮಧ್ಯೆಯೇ ರಾಜ್ಯದಲ್ಲಿ ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಬಲವಾಗಿರುವ…

 • ಈಗೇನಿದ್ದರೂ ಹೈಕಮಾಂಡ್‌ನ‌ದ್ದೇ ಆಟ!

  ಕರ್ನಾಟಕದಲ್ಲಿ ಸಚಿವ ಸಂಪುಟವೊಂದನ್ನು ಅಸ್ತಿತ್ವಕ್ಕೆ ತರಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 26 ದಿನಗಳೇ ಬೇಕಾದವು. ಇದಕ್ಕೆ ಕಾರಣ ಉತ್ತರ ಕರ್ನಾಟಕದಲ್ಲಿ ಉದ್ಭವಿಸಿದ ನೆರೆಹಾವಳಿ ಎನ್ನಬಹುದಾದರೂ ನಿಜವಾದ ಕಾರಣ ಬಿಜೆಪಿಯಲ್ಲಿ ಹೈಕಮಾಂಡ್‌ ಸಂಸ್ಕೃತಿ ತಲೆಯೆತ್ತಿರುವುದೇ ಆಗಿದೆ. ಬಿಜೆಪಿ ತನ್ನ ವಿರೋಧ ಪಕ್ಷವಾಗಿರುವ…

 • ಯಡಿಯೂರಪ್ಪ “ಕೋಟಾ’ದ ಸಂಪುಟ!

  ಬೆಂಗಳೂರು: ಅಂತೂ ಇಂತೂ ರಾಜ್ಯದ ಏಕವ್ಯಕ್ತಿ ಕ್ಯಾಬಿನೆಟ್‌ ವಿಸ್ತರಣೆಯಾಗಿದೆ. ಏಕ ಚಕ್ರಾಧಿಪತಿ, ಏಕೋಪಾಧ್ಯಾಯ ಶಾಲೆಯ ಮುಖ್ಯೋಪಾಧ್ಯಾಯರೆಂಬ ಲೇವಡಿಗೆ ಒಳಗಾಗಿದ್ದ ಯಡಿಯೂರಪ್ಪ ಅವರೀಗ 17 ಮಂತ್ರಿಗಳ ಸಾಥ್‌ನೊಂದಿಗೆ ಆಡಳಿತವನ್ನು ಇನ್ನಷ್ಟು ಬಿಗಿಗೊಳಿಸಲು ಸಜ್ಜಾಗಿದ್ದಾರೆ. ಮೈತ್ರಿ ಸರ್ಕಾರ ಪತನದ ಬಳಿಕ ನಾಲ್ಕನೇ…

 • ಬಿಎಸ್‌ವೈ ಸಂಪುಟದಲ್ಲಿ ಯಾರಿಗೆ ಮಂತ್ರಿಗಿರಿ?

  ಮೈಸೂರು: ಮಂತ್ರಿ ಮಂಡಲ ರಚನೆಗೆ ಹೈಕಮಾಂಡ್‌ ನಾಯಕರ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇನ್ನಿಲ್ಲದ ಕಸರತ್ತು ನಡೆಸಿರುವ ಬೆನ್ನಲ್ಲೇ ಹಳೇ ಮೈಸೂರು ಭಾಗದಿಂದ ಬಿಎಸ್‌ವೈ ಸಂಪುಟಕ್ಕೆ ಯಾರು ಸೇರ್ತಾರೆ ಎಂಬ ಚರ್ಚೆಗಳು ಗರಿಗೆದರಿವೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ…

 • ಸಂಪುಟದ ಸಂಭ್ರಮಕ್ಕಿಂತ ಸಂತ್ರಸ್ತರ ರಕ್ಷಣೆ ಮುಖ್ಯ: ಕೋಟ

  ಉಡುಪಿ: ಯಡಿಯೂರಪ್ಪ ನವರು ಮುಖ್ಯಮಂತ್ರಿಯಾಗಿ ಮೂರು ವಾರ ಕಳೆದರೂ, ಸಂಪುಟ ರಚನೆಯಾಗದಿರುವ ಕುರಿತು ಕಾಂಗ್ರೆಸ್‌ನಾಯಕ ಉಗ್ರಪ್ಪ ಕಟುವಾಗಿ ಟೀಕಿಸಿ, ಯಾವುದೇ ಸರಕಾರ ರಚನೆಯಾಗಿ 8 ದಿನಗಳೊಳಗೆ ಸಚಿವ ಸಂಪುಟ ರಚಿಸದಿದ್ದರೆ ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಸಿರುವುದಕ್ಕೆ…

 • ಸಂಪುಟ ಇಲ್ಲದ ಸರ್ಕಾರ ವಜಾಗೊಳಿಸಿ: ಉಗ್ರಪ್ಪ

  ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 17 ದಿನ ಕಳೆದರೂ ಸಂಪುಟ ರಚನೆ ಮಾಡದಿರುವುದು ಸಂವಿಧಾನದ 163ನೇ ವಿಧಿ ಪ್ರಕಾರ ಕಾನೂನು ಉಲ್ಲಂಘನೆ. ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ ಆಗ್ರಹಿಸಿದ್ದಾರೆ. ಕೆಪಿಸಿಸಿ…

ಹೊಸ ಸೇರ್ಪಡೆ