canal

 • ಕಾಲುವೆಯಲ್ಲಿ ಹೂಳು-ಹುಲ್ಲು-ಕಂಟಿ

  ಮುಂಡರಗಿ: ತಾಲೂಕಿನ ಶಿರೋಳ-ಬಸಾಪುರ ಕೆರೆಯ ಕಾಲುವೆಯಲ್ಲಿ ಹೂಳು ತುಂಬಿ, ಹುಲ್ಲು-ಕಂಟಿ, ಕಸ ಬೆಳೆದಿದ್ದರಿಂದ ನೀರು ಸರಾಗವಾಗಿ ಹರಿಯದೇ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ರೈತರಲ್ಲಿ ಆತಂಕ ಮೂಡಿದೆ. ಶಿರೋಳ-ಬಸಾಪುರ ಕೆರೆ ನೀರಿನಿಂದ ರೈತರು ಉತ್ತಮ ಬೆಳೆ ಬೆಳೆಯುವ ಹುಮ್ಮಸ್ಸಿನಲ್ಲಿದ್ದರು….

 • “ಕೆರೆಗೆ ಹಾರ’ವಾದವರ ಕರುಣ ಕಥೆ!

  ಕೆರೆಗಳೆಂದರೆ ಮಣ್ಣು, ಕಟ್ಟೆ, ನೀರು, ಕಾಲುವೆಯಷ್ಟೇ ಅಲ್ಲ. ಅವುಗಳ ನಿರ್ಮಾಣದ ಹಿಂದೆ ಜಗತ್ತು ಕೇಳರಿಯದ, ಪುರಾಣ ಕಥೆಗಳಿವೆ, ಜನಪದರ ನಂಬಿಕೆಗಳಿವೆ. ಅನೇಕ ಮಂದಿ ಶಿಶು, ಗರ್ಭಿಣಿ, ಮುತ್ತೆದೆಯರು ಕೆರೆಕಟ್ಟೆಗೆ ಬಲಿಯಾಗಿದ್ದಾರೆ. ಕೋಲಾರದ ಮಾಲೂರಿನ ತಾವರೆಕುಂಟೆಯ ದಂಡೆಗೆ ಕಿವಿಯಿಟ್ಟರೆ ಪುಟ್ಟ…

 • ಕಾಲುವೆಗೆ ನೀರು ಶೀಘ್ರ ಬಿಡಿ

  ಗಂಗಾವತಿ: ತುಂಗಭದ್ರಾ ಡ್ಯಾಂನಲ್ಲಿ ಸುಮಾರು 35ಕ್ಕೂ ಅಧಿಕ ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವು ಸಹ ಉತ್ತಮವಾಗಿದ್ದು ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಎಡದಂಡೆ ಮತ್ತು ವಿಜಯನಗರ ಕಾಲುವೆಗಳಿಗೆ ಕೂಡಲೇ ನೀರು ಹರಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ…

 • ಕಾಲುವೆ ಕಳಪೆ ಕಾಮಗಾರಿ ಸರಿಪಡಿಸಲು ಸೂಚನೆ

  ಗಂಗಾವತಿ: ಎಡದಂಡೆ ಕಾಲುವೆ ದುರಸ್ತಿ ಕಾರ್ಯದಲ್ಲಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುವ ಕುರಿತು ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶನಿವಾರ ಕಾರ್ಯಪಾಲಕ ಅಭಿಯಂತರ ರಾಜಶೇಖರ ಶೆಟ್ಟರ್‌ ಭೇಟಿ ನೀಡಿ ಯೋಜನೆಯಂತೆ ಕಾಮಗಾರಿ ನಿರ್ವಹಿಸಬೇಕು. ಸ್ಥಳದಲ್ಲೇ ಮುಕ್ಕಾಂ ಹೂಡಿ ಗುಣಮಟ್ಟ ಕಾಯ್ದುಕೊಳ್ಳುವಂತೆ…

 • ಕಾಲುವೆಗೆ ಬಿದ್ದ ವಾಹನ ;7 ಮಕ್ಕಳು ನಾಪತ್ತೆ, 22 ಮಂದಿ ರಕ್ಷಣೆ

  ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಗುರುವಾರ ಬೆಳಗ್ಗೆ ಪಿಕಪ್‌ ವಾಹನವೊಂದು ಕಾಲುವೆಗೆ ಬಿದ್ದು 7 ಮಂದಿ ಮಕ್ಕಳು ಕಣ್ಮರೆಯಾಗಿದ್ದಾರೆ. ವಾಹನದಲ್ಲಿದ್ದ 22 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ನಗ್ರಾಮ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿರುವ ಪಟ್ವಾಖೇಡಾ ಎಂಬಲ್ಲಿ ಈ ದುರಂತ…

 • ವಿಜಯನಗರ ಕಾಲುವೆ ದುರಸ್ತಿಗೆ ಚಾಲನೆ

  ಗಂಗಾವತಿ: ತುಂಗಭದ್ರಾ ಡ್ಯಾಂ ನಿರ್ಮಾಣಕ್ಕೂ ಮೊದಲೇ ನದಿಗೆ ನೈಸರ್ಗಿಕವಾಗಿ ನಿರ್ಮಿಸಿದ್ದ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯಕ್ಕೆ ಕೊನೆಗೂ ಸರಕಾರ ಹಾಗೂ ಏಷಿಯನ್‌ ಅಭಿವೃದ್ಧಿ ಬ್ಯಾಂಕು ಚಾಲನೆ ನೀಡಿದ್ದು, ಮುಂದಿನ ಜನವರಿಯಲ್ಲಿ ದುರಸ್ತಿ ಕಾರ್ಯ ಆರಂಭಿಸುವಂತೆ ರೈತರು ಸಲಹೆ…

 • ರಾಜಕಾಲುವೆ ತ್ಯಾಜ್ಯ ತಡೆಯಲು ಟ್ರ್ಯಾಶ್‌ ಬ್ಯಾರಿಯರ್‌ ಅಳವಡಿಕೆ

  ಬೆಂಗಳೂರು: ಅನಧಿಕೃತವಾಗಿ ರಾಜಕಾಲುವೆ ಸೇರುತ್ತಿರುವ ತ್ಯಾಜ್ಯವನ್ನು ಶೀಘ್ರ ತೆರವುಗೊಳಿಸಲು ಕಾಲುವೆಗಳಲ್ಲಿ ಟ್ರ್ಯಾಶ್‌ ಬ್ಯಾರಿಯರ್‌ (ತೇಲುವ ಕಸ ತಡೆಯುವ ಅಲ್ಯೂಮಿನಿಯಂ ಬಲೆ) ಅಳವಡಿಕೆ ಹಾಗೂ ಹೂಳು ಸಂಗ್ರಹ ತೊಟ್ಟಿ ನಿರ್ಮಾಣಕ್ಕೆ ಪಾಲಿಕೆ ನಿರ್ಧರಿಸಿದೆ. ರಾಜಕಾಲುವೆಗಳಲ್ಲಿ ಭಾರೀ ಪ್ರಮಾಣದಲ್ಲಿ ಘನತ್ಯಾಜ್ಯ, ಹೂಳು…

 • ಮುದಗಲ್ಲ ಭಾಗದಲ್ಲಿ ಕಾಡಿದ ಬರ!

  ಮುದಗಲ್ಲ: ಕೊಳವೆ ಬಾವಿ ಮತ್ತು ಮಳೆಯನ್ನೇ ಆಶ್ರಯಿಸಿರುವ ಮುದಗಲ್ಲ ಭಾಗದ ರೈತರು ಕಳೆದ ಎರಡು ವರ್ಷದಿಂದ ಬರದ ಬವಣೆ ಎದುರಿಸುತಿದ್ದಾರೆ.ಈ ಭಾಗದಲ್ಲಿ ಮುಂಗಾರು-ಹಿಂಗಾರು ಹಂಗಾಮಿಗೆ ವರ್ಷದಲ್ಲಿ 609 ಎಂಎಂ ಮಳೆ ನಿರೀಕ್ಷೆ ಇತ್ತು. ಆದರೆ ಆಗಿರುವುದು ಕೇವಲ 316 ಎಂಎಂ…

 • ದಾಹ ತಣಿಸಲು ಕುರುಗೋಡು ಕೆರೆ ಸಿದ್ಧ

  ಕುರುಗೋಡು: ಬೇಸಿಗೆಯಲ್ಲಿ ಜನರ ದಾಹ ತಣಿಸಲು 24 ಎಕರೆ ವಿಸ್ತೀರ್ಣದ 450 ಮಿಲಿಯನ್‌ ಲೀಟರ್‌ ಸಾಮರ್ಥ್ಯದ ಕೆರೆಗೆ ಎಚ್‌ಎಲ್‌ಸಿ ಕಾಲುವೆಯಿಂದ ಪುರಸಭೆ ನೀರು ತುಂಬಿಸಿದೆ. ಕಳೆದ 13ವರ್ಷಗಳ ಹಿಂದೆ ಕುರುಗೋಡು ಪಟ್ಟಣದ ಜನತೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿತ್ತು. ಇದರಿಂದ…

 • ಅಫ‌ಜಲಪುರ: ಹನಿ ನೀರಿಗೂ ಬರ

  ಅಫಜಲಪುರ: ನೀರಿಲ್ಲದೆ ತಾಲೂಕಿನ ಕರೆ ಕಟ್ಟೆಗಳು ಬತ್ತಿ ಹೋಗಿವೆ. ನೀರಿಗಾಗಿ ಜನರು ಪರದಾಡುತ್ತಿದ್ದರೆ, ಜಾನುವಾರುಗಳು ಪರಿತಪಿಸುತ್ತಿವೆ. ಎಲ್ಲಿ ನೋಡಿದರೂ ಹಾಹಾಕಾರ ಶುರುವಾಗಿದೆ.  ತಗ್ಗಿದ ಅಂತರ್ಜಲ: ಮಳೆ ಕೊರತೆಯಿಂದಾಗಿ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಅಂತರ್ಜಲ ಇಲ್ಲದ್ದರಿಂದ…

 • ಕಾಲುವೆ ಸ್ಥಿತಿ ದೇವರಿಗೆ ಪ್ರೀತಿ

  ಲಿಂಗಸುಗೂರು: ಅಲ್ಲಲ್ಲಿ ಕಿತ್ತು ಹೋದ ಲೈನಿಂಗ್‌, ಸರ್ವೀಸ್‌ ರಸ್ತೆ ಕಾಣದಂತ ಸ್ಥಿತಿಯಲ್ಲಿ ಬೆಳೆದ ಮುಳ್ಳಿನ ಗಿಡಗಳು ಇದು ನಾರಾಯಣಪುರ ಬಲದಂಡೆ ಮತ್ತು ರಾಂಪುರ ಏತ ನೀರಾವರಿ ಯೋಜನೆಗಳ ಕಾಲುವೆಗಳ ದುಸ್ಥಿತಿ. ಕೃಷ್ಣ ಮೇಲ್ದಂಡೆ ಯೋಜನೆಯ ಸ್ಕೀಂ ಎ ಅಡಿಯಲ್ಲಿ…

 • ಕಾಲುವೆ ದುರಸ್ತಿಗೆ ವಿಳಂಬ ಧೋರಣೆ

  ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ 16, 17, 18ನೇ ಡಿಸ್ಟ್ರಿಬ್ಯೂಟರ್‌ ಕಾಲುವೆಗಳ ದುರಸ್ತಿಗೆ ಟೆಂಡರ್‌ ಪ್ರಕ್ರಿಯೆ ಮುಗಿದರೂ ಕಾಮಗಾರಿ ಆರಂಭಕ್ಕೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಾರಾಯಣಪುರ ಬಲದಂಡೆ ಕಾಲುವೆಯ ಚಿಕ್ಕಹೊನ್ನಕುಣಿ ವಿಭಾಗ-4ರ ವ್ಯಾಪ್ತಿಯ ಕಾಲುವೆಗಳ ದುರಸ್ತಿ, ಜಂಗಲ್‌…

 • ಭತ್ತ ಉಳಿಸಲು ಬಸಿ ನೀರೇ ಗತಿ

  ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ವೇದಾವತಿ ಹಗರಿ ನದಿ ಬತ್ತಿ ಹೋಗಿರುವುದರಿಂದ ನದಿ ಪಾತ್ರದ ಲ್ಲಿ ಬಾಡಿ ಹೋಗುತ್ತಿರುವ ಭತ್ತದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಭತ್ತ ಬೆಳೆದ ರೈತರು ನದಿಯಲ್ಲಿ ಸಣ್ಣ ಸಣ್ಣ ಬಸಿ ನೀರಿನ ಒಡ್ಡು…

 • ಜಲ ಗ್ರಾಮವಾಗಿ ಕಂಗೊಳಿಸಲಿದೆ ಸೋಮದೇವರಹಟ್ಟಿ

  ವಿಜಯಪುರ: ಊರಿಗೊಂದು ವನ, ಗ್ರಾಮಕ್ಕೊಂದು ಕೆರೆ ಎಂಬುದು ಘೋಷಣೆಯಾಗಿತ್ತು. ಗ್ರಾಮಕ್ಕೊಂದು ಕೆರೆ ನಿರ್ಮಾಣ ಕಷ್ಟಸಾಧ್ಯ. ಅದಕ್ಕೆ ನೂರಾರು ಅಡಚಣೆಗಳು. ಕೆರೆ ನಿರ್ಮಾಣಕ್ಕೆ ಸೂಕ್ತ ನಿವೇಶನ ಇಲ್ಲದಿರುವದು. ನಿವೇಶನ ಇದ್ದರೆ, ಭೂಸ್ವಾಧೀನ ಸಮಸ್ಯೆ. ರೈತರು ಭೂಮಿ ನೀಡಿದರೂ ಯೋಗ್ಯ ಪರಿಹಾರದ…

 • ಬಾರದ ಮಳೆ: ಜಾನುವಾರಿಗಿಲ್ಲ ಮೇವು

  ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗೆ ತಕ್ಕಂತೆ ಮಳೆ ಆಗದೇ ಇರುವುದರಿಂದ ರೈತರು ಬೆಳೆದ ಬೆಳೆಗಳು ತೇವಾಂಶ ಕೊರತೆಯಿಂದಾಗಿ ಹಾನಿಯಾಗಿವೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೇ ಭೂಮಿಯಲ್ಲಿಯೇ ಕಮರಿಹೋಗಿವೆ. ಹೀಗಾಗಿ ಮೇವು ಮತ್ತು ನೀರಿಲ್ಲದ ಕಾರಣ ಹಿಂದುಳಿದ ಪ್ರದೇಶದ…

 • ಕಾಲುವೆ ಕಟ್ಟಲು 8 ಲಕ್ಷ , ಕೆಡವಲು 16 ಲಕ್ಷ !

  ಕಲಬುರಗಿ: ಕಾಲುವೆಯಿಂದ ರೈತರ ಹೊಲಗಳಿಗೆ ನೀರು ಹರಿಯಲೆಂದು 20 ವರ್ಷಗಳ ಹಿಂದೆ ಕಟ್ಟಿಸಿದ ಮೇಲ್ಸೇತುವೆ ಕಾಲುವೆಯಿಂದ ಈಗ ನೀರು ಹರಿಸಲು ಅಸಾಧ್ಯವೆಂದು ತಿಳಿದು ಹಳೆ ಕಾಲುವೆ ಕೆಡವಿ ಹೊಸದಾಗಿ ನಿರ್ಮಿಸಲು ಮುಂದಾಗುವ ಮೂಲಕ 54 ಲಕ್ಷ ರೂ.ಗಳನ್ನು ನೀರಲ್ಲಿ…

 • ಥಂಡಾ ಥಂಡಾ ಕೂಲ್ ಕೂಲ್

  ಮನೆಗೆ ಬಳಸುವ ಪಾಯದ ಕಲ್ಲು – ಸೈಜ್‌ ಕಲ್ಲುಗಳನ್ನು ತಯಾರು ಮಾಡುವಾಗ ಒಂದಷ್ಟು ಅಂಕುಡೊಂಕಾದ ತುಂಡುಗಳು, ತ್ಯಾಜ್ಯದ ತುಂಡುಗಳೂ ದೊರೆಯುತ್ತವೆ. ಇವೇನೂ ದುಬಾರಿಯಲ್ಲ, ಪಾಯದಲ್ಲಿ ಸಡಿಲ ಮಣ್ಣನ್ನು ತುಂಬಿ ಅದನ್ನು ಹರಸಾಹಸ ಪಟ್ಟು ದಮ್ಮಸ್ಸು ಮಾಡುವ ಬದಲು, ಭೂಮಿ…

 • ಕಾಲುವೆಗೆ ಬಿದ್ದ ಕಾರು:ಒಂದೇ ಕುಟುಂಬದ ಐವರ ದುರ್ಮರಣ 

  ಬೆಳಗಾವಿ: ಸವದತ್ತಿಯ ಕಡಬಿ ಶಿವಾಪುರ್‌ ಬಳಿ ಕಾರೊಂದು  ಘಟಪ್ರಭಾ ಎಡದಂಡೆ ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಅವಘಡ ಸೋಮವಾರ ತಡರಾತ್ರಿ ನಡೆದಿದೆ. ಮೃತರು ಕಡಬಿ ಗ್ರಾಮದ ಒಂದೇ ಕುಟುಂಬದವರಾಗಿದ್ದು, ಫ‌ಕೀರವ್ವ ಪೂಜೇರಿ(29), ಹನುಮಂತ…

 • 40 ಎಕರೆ ಭತ್ತದ ಬೆಳೆ ಹಾನಿ; ರೈತರ ಆಕ್ರೋಶ

  ದೇವದುರ್ಗ: ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಆಲ್ದರ್ತಿ ಸಮೀಪ ನಾರಾಯಣಪುರ ಬಲದಂಡೆ ನಾಲೆಯ 17ನೇ ವಿತರಣೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿ ಸುಮಾರು 40ಕ್ಕೂ ಹೆಚ್ಚು ಎಕರೆ ಹೊಲಕ್ಕೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಘಟನೆಗೆ…

 • ಗಂಡೋರಿ ನಾಲಾ ನೀರು ಬೆಳೆಗೆ ಹರಿಸಲು ಒತ್ತಾಯ

  ಕಲಬುರಗಿ: ಗಂಡೋರಿ ನಾಲಾ ನೀರನ್ನು ರೈತರ ಹೊಲಗಳಿಗೆ ಈಗಾಗಲೇ ಬಿಟ್ಟಿದ್ದು, ಬಿಡುಗಡೆ ಮಾಡಲಾದ ನೀರು ಕೆಲ ಗ್ರಾಮಗಳ ರೈತರಿಗೆ ತಲುಪುತ್ತಿಲ್ಲ, ಕೂಡಲೇ ಎಲ್ಲ ರೈತರ ಜಮೀನುಗಳಿಗೆ ಗಂಡೋರಿ ನಾಲೆ ನೀರು ಹರಿಸುವ ಮೂಲಕ ರೈತರ ಬೆಳೆಗಳ ರಕ್ಷಣೆಗೆ ಮುಂದಾಗಬೇಕೆಂದು…

ಹೊಸ ಸೇರ್ಪಡೆ