candidate

 • ಕಾಂಗ್ರೆಸ್‌ಗೆ ಈ ಭಾರಿ ಅಧಿಕಾರ ಪಕ್ಕಾ: ರಾಜೇಗೌಡ

  ಶೃಂಗೇರಿ: ಪಟ್ಟಣದ ನಾಗರಿಕರು ಬಯಸುವ ವಿವಿಧ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಂಗ್ರೆಸ್‌ ಬದ್ಧವಾಗಿದ್ದು, ಪ್ರಬುದ್ಧ ಮತದಾರರಿಂದ ಇದು ಸಾಧ್ಯವಾಗಲಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ಪಟ್ಟಣದ ವಾರ್ಡ್‌ ನಂ.3ರಲ್ಲಿ ಸೋಮವಾರ ಅಭ್ಯರ್ಥಿ ಪರ…

 • ಅಭ್ಯರ್ಥಿಗಳ ಪ್ರಚಾರಕ್ಕೆ ಮುಖಂಡರ ಸುಳಿವಿಲ್ಲ

  ಔರಾದ: ಪಟ್ಟಣ ಪಂಚಾಯತ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇನ್ನೂ ಎರಡು ದಿನ ಮಾತ್ರ ಬಾಕಿ ಉಳಿದಿವೆ. ಆದರೂ ಕಾಂಗ್ರೆಸ್‌ ಪಕ್ಷದ ತಾಲೂಕು ಅಧ್ಯಕ್ಷ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಪ್ರಚಾರಕ್ಕೆ ಬಾರದಿರುವುದರಿಂದ ಕಾಂಗ್ರೆಸ್‌ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿದೆ. 20…

 • ಕೈ ಅಭ್ಯರ್ಥಿ ಶಿವಕುಮಾರ ಮತಯಾಚನೆ

  ಶಹಾಪುರ: ನಗರದ ವಾರ್ಡ್‌ ಸಂಖ್ಯೆ 1ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಿವುಕುಮಾರ ತಳವಾರ ಬಡಾವಣೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ವಿಶ್ವನಾಥರಡ್ಡಿ ಪಾಟೀಲ, ಕಾಂಗ್ರೆಸ್‌ ಸದಾ ಅಭಿವೃದ್ಧಿಯ ಮಂತ್ರ ಸಮಾನತೆಯ ತತ್ವದ ಆಧಾರ ಮೇಲೆ…

 • ಬಂಗಾಳದಲ್ಲಿ ಮುಂದುವರಿದ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ

  ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಘರ್ಷಣೆಗಳಹಿಂಸೆ ಮುಂದುವರಿದಿದ್ದು, ಗುರುವಾರ ರಾತ್ರಿ 24 ಪರಗಣ ಜಿಲ್ಲೆಯ ನಾಗೇರ್‌ ಬಜಾರ್‌ನಲ್ಲಿ ಡಂ ಡಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮಿಕ್‌ ಭಟ್ಟಾಚಾರ್ಯ ಅವರಮೇಲೆ ದಾಳಿ ನಡೆಸಲಾಗಿದೆ. ಟಿಎಂಸಿ ಕಾರ್ಯಕರ್ತರು ದಾಳಿ…

 • ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಅಭ್ಯರ್ಥಿಯೇ ನಾಪತ್ತೆ!

  ವಾರಾಣಸಿ: ಲೋಕಸಭಾ ಚುನಾವಣೆಯ ಅಂತಿಮ ಹಂತ ಬಾಕಿ ಉಳಿದಿದ್ದುಉತ್ತರ ಪ್ರದೇಶದಲ್ಲಿ ಪ್ರಚಾರ ಪರಾಕಾಷ್ಠೆಯನ್ನು ತಲುಪಿದೆ. ಇದೇ ವೇಳೆ ಬಿಎಸ್‌ಪಿ -ಎಸ್‌ಪಿ ಮೈತ್ರಿ ಅಭ್ಯರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಘೋಸಿ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಅತುಲ್‌ ರಾಯ್‌ ಕಳೆದ 15 ದಿನಗಳಿಂದ ಪ್ರಚಾರಕ್ಕೆ…

 • ಎಚ್‌ಡಿಕೆ ಸರ್ಕಾರ ಪತನ ಶಕ್ತಿ ಕುಂದಗೋಳಕ್ಕಿದೆ: ಶ್ರೀ ರಾಮುಲು

  ಕುಂದಗೋಳ: ಐದು ಜಿಲ್ಲೆಗಷ್ಟೇ ಸೀಮಿತವಾದ ಸಿಎಂ ಕುಮಾರಸ್ವಾಮಿ ಅವರ ಸರ್ಕಾರವನ್ನು ಪತನಗೊಳಿಸುವ ಶಕ್ತಿ ಈ ಕ್ಷೇತ್ರದ ಮತದಾರರಲ್ಲಿದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಹೇಳಿದರು. ಕಳಸ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಮತಯಾಚಿಸಿ ಮಾತನಾಡಿದ ಅವರು, ಉತ್ತರ…

 • ಅಭ್ಯರ್ಥಿ ಆಯ್ಕೆಗಾಗಿ ಮೈತ್ರಿ ಒಳಜಗಳ

  ಬೆಂಗಳೂರು: ಬಿಬಿಎಂಪಿಯ ಎರಡು ವಾರ್ಡ್‌ಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಒಳ ಜಗಳ ಉಂಟಾಗಿದ್ದು, ಇದರ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ. ಎರಡು ವಾರ್ಡ್‌ಗಳ ಪೈಕಿ ತಲಾ ಒಂದು ವಾರ್ಡ್‌ ಹಂಚಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌…

 • ಗೋಪಾಲ್‌ ಶೆಟ್ಟಿ ಅವರಿಂದ ಉ.ಮುಂಬಯಿ ಕ್ಷೇತ್ರದಲ್ಲಿ ಪ್ರಚಾರ

  ಮುಂಬಯಿ: ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋಪಾಲ್‌ ಸಿ. ಶೆಟ್ಟಿ ಅವರು ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಎ. 23 ರಂದು ಬೊರಿವಲಿ ಪೂರ್ವದ ಅಶೋಕವನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಭಾಗವಹಿಸಲಿದ್ದಾರೆ….

 • ಬಾಬರಿ ಮಸೀದಿ ಕೆಡವಿದ ಬಗ್ಗೆ ಹೆಮ್ಮೆ ಇದೆ ; ಸಾಧ್ವಿ ಪ್ರಜ್ಞಾ ಸಿಂಗ್‌

  ಹೊಸದಿಲ್ಲಿ : ನನಗೆ ಬಾಬರಿ ಮಸೀದಿ ಧ್ವಂಸಗೈದ ಬಗ್ಗೆ ವಿಷಾದ ಇಲ್ಲ, ಹೆಮ್ಮೆ ಇದೆ ಎಂದು ಭೂಪಾಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಹೇಳಿಕೆ ನೀಡಿದ್ದಾರೆ. ಆಜ್‌ತಕ್‌ ಸುದ್ದಿ ವಾಹಿನಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿದ…

 • ಅಭ್ಯರ್ಥಿಗಿಂತ ರಾಷ್ಟ್ರ ರಾಜಕೀಯ ಪರಿಸ್ಥಿತಿಯೇ ನಿರ್ಣಾಯಕ

  ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ರಾಜಕೀಯ ವಿಶೇಷತೆ ಮತ್ತು ವಿಭಿನ್ನತೆಗಳನ್ನು ಮೈಗೂಡಿಸಿಕೊಂಡು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಗಮನ ಸೆಳೆದಿರುವ ಕ್ಷೇತ್ರ. ಈ ಹಿಂದೆ ಮಂಗಳೂರು ಕ್ಷೇತ್ರವಾಗಿದ್ದು, ಪುನರ್‌ ವಿಂಗಡನೆ ಬಳಿಕ ಕೊಡಗು ಜಿಲ್ಲೆಯನ್ನು ಕಳಚಿಕೊಂಡು ದಕ್ಷಿಣ…

 • ಟ್ರ್ಯಾಕ್ಟರ್‌ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ

  ಮಥುರಾ: ಬಿಜೆಪಿ ಸಂಸದೆ ಮತ್ತು ಮಥುರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಖ್ಯಾತ ನಟಿ, ಚಿರ ಯೌವ್ವನೆ ಖ್ಯಾತಿಯ ಹೇಮಾಮಾಲಿನಿ ಅವರು ಟ್ರ್ಯಾಕ್ಟರ್‌ ಚಲಾಯಿಸಿ ಮತ್‌ತೊಮ್ಮೆ ರೈತರ ಮನ ಗೆಲ್ಲಲು ಮುಂದಾಗಿದ್ದಾರೆ. ಮಥುರಾ ಕ್ಷೇತ್ರದ ಗೋವರ್ಧನ್‌ನಲ್ಲಿ ಭರ್ಜರಿ ಮತ ಬೇಟೆಯಲ್ಲಿ…

 • ಪ್ರಜಾಕೀಯ ಅಭ್ಯರ್ಥಿ ಪರ ಉಪೇಂದ್ರ ಪ್ರಚಾರ

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ವಿ.ಆಶಾರಾಣಿ ಪರವಾಗಿ, ಪಕ್ಷದ ಸಂಸ್ಥಾಪಕರಾದ ನಟ ಉಪೇಂದ್ರ ಮಂಗಳವಾರ ಮೈಸೂರಿನಲ್ಲಿ ಪ್ರಚಾರ ನಡೆಸಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪ್ರಚಾರ ಆರಂಭಿಸಿದ ಅವರು, ಪ್ರಚಾರದ…

 • ದಾವಣಗೆರೆಗೆ ಮಲ್ಲಿಕಾರ್ಜುನ?

  ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಆಗಿದೆ. ಶುಕ್ರವಾರ ಕೆ.ಸಿ. ವೇಣುಗೋಪಾಲ್‌ ಸಮ್ಮುಖ ದಲ್ಲಿ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು…

 • ದಾವಣಗೆರೆ : ಶಾಮನೂರು ಶಿವಶಂಕರಪ್ಪ ಬದಲಿಗೆ ಪುತ್ರ ಕಣಕ್ಕೆ

  ದಾವಣಗೆರೆ: ಕಾಂಗ್ರೆಸ್‌ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೊನೆಗೂ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರು ಒಪ್ಪಿಕೊಂಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪುತ್ರ ಮಲ್ಲಿಕಾರ್ಜುನ್‌ ಅವರ ಮನವೊಲಿಸಿ ಅಭ್ಯರ್ಥಿಯನ್ನಾಗಿಸುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ. ರಾಜ್ಯ…

 • ಅಭ್ಯರ್ಥಿ ಘೋಷಣೆ ನಂತರ ಕ್ಷೇತ್ರ ಚಿತ್ರಣ

  ಕೋಲಾರ: ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿರುವಾಗ ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಮತ್ತು ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪಗೆ ಸ್ವಪಕ್ಷೀಯರ ವಿರೋಧ ಮರೆಸುವಂತೆ ಜೆಡಿಎಸ್‌ ಬೆಂಬಲಕ್ಕೆ ನಿಂತಿದ್ದರೆ,…

 • ಬೆಂಗಳೂರು ದಕ್ಷಿಣ ಅಭ್ಯರ್ಥಿ ಇನ್ನೂ ನಿಗೂಢ

  ಬೆಂಗಳೂರು: ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಮತದಾನ ನಡೆಯಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳನ್ನು ಬಿಜೆಪಿ ಈವರೆಗೆ ಪ್ರಕಟಿಸದಿರುವುದರಿಂದ ಅಭ್ಯರ್ಥಿ ಯಾರೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ…

 • ಬೆಂಗಳೂರು ದಕ್ಷಿಣ ಅಭ್ಯರ್ಥಿ ಯಾರು?

  ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕೇಂದ್ರಕ್ಕೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿ ಹೆಸರು ಘೋಷಣೆಯಾಗದಿರುವುದು ಚರ್ಚೆಗೆ ಗ್ರಾಸವಾಗಿದ್ದು, ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ)…

 • ಕ್ಷೇತ್ರದ ಜತೆ ಅಭ್ಯರ್ಥಿ ದಾನ: ತೀವ್ರ ಆಕ್ರೋಶ

  ಬೆಂಗಳೂರು: ಮೈತ್ರಿ ಧರ್ಮ ಪಾಲಿಸಲು ಜೆಡಿಎಸ್‌ಗೆ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿರುವುದನ್ನೇ ಸಹಿಸಿಕೊಳ್ಳಲಾಗದ ಕಾಂಗ್ರೆಸ್‌ ರಾಜ್ಯ ನಾಯಕರು ಮತ್ತು ಕಾರ್ಯಕರ್ತರು, ಈಗ ಜೆಡಿಎಸ್‌ ಗೆ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿಗಳ “ದಾನ’ ಮಾಡುತ್ತಿರುವುದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈತ್ರಿ ಲೆಕ್ಕಾಚಾರದಲ್ಲಿ 28 ಕ್ಷೇತ್ರಗಳಲ್ಲಿ…

 • ಬೆಂ.ದಕ್ಷಿಣಕ್ಕೆ ಯಾರು? ಕಾರ್ಯಕರ್ತರು- ಮುಖಂಡರಲ್ಲಿ ಗೊಂದಲ

  ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕೇಂದ್ರಕ್ಕೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿ ಹೆಸರು ಘೋಷಣೆಯಾಗದಿರುವುದು ಚರ್ಚೆಗೆ ಗ್ರಾಸವಾಗಿದ್ದು, ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ)…

 • ಯಾವುದೇ ಗೊಂದಲ ಇಲ್ಲ,ನಮ್ಮ ಸಲಹೆಯಂತೆ ಅಭ್ಯರ್ಥಿಗಳ ಹೆಸರು ಪ್ರಕಟ 

  ಬೆಂಗಳೂರು: ರಾಜ್ಯ  ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ.  ಗುರುವಾರ ಸಂಜೆ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

ಹೊಸ ಸೇರ್ಪಡೆ