candidates

 • ಅಭ್ಯರ್ಥಿಗಳಿಗೀಗ ರಿಲ್ಯಾಕ್ಸ್‌ ಮೂಡ್‌

  ಹಾವೇರಿ: ಹಿರೇಕೆರೂರು ಹಾಗೂ ರಾಣಿಬೆನ್ನೂರು ಉಪಚುನಾವಣೆ ಹಿನ್ನೆಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಒಂದು ತಿಂಗಳಿಂದ ಸುತ್ತಾಡಿದ ಅಭ್ಯರ್ಥಿಗಳು ಮತದಾನದ ಮರುದಿನ ರಿಲ್ಯಾಕ್ಸ್‌ ಮೂಡ್‌ಗೆ ಜಾರಿದರು. ರಾಣಿಬೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಕೋಳಿವಾಡ ಶುಕ್ರವಾರ ಮನೆಯಲ್ಲೇ ಕಾಲ ಕಳೆದರು. ಕಾಂಗ್ರೆಸ್‌…

 • ಪಕ್ಷ, ಚಿಹ್ನೆ ಬದಲಾದರೂ ಅಭ್ಯರ್ಥಿಗಳು ಒಂದೇ!

  ಬೆಳಗಾವಿ: ಚುನಾವಣೆಗೆ ನಿಲ್ಲಲೇಬೇಕು. ಶಾಸಕನಾಗಿ ಆಯ್ಕೆಯಾಗಬೇಕೆಂಬ ಗುರಿಯೊಂದಿಗೆ ಪಕ್ಷವನ್ನೇ ಬದಲಾಯಿಸಿದ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಅವರಿಗೆ ಇದು ಎರಡನೇ ಉಪ ಚುನಾವಣೆ. 1957ರಿಂದ ಇದುವರೆಗೆ ನಡೆದ ಚುನಾವಣೆಗಳ ಇತಿಹಾಸದಲ್ಲಿ ಕಾಗವಾಡ ಕ್ಷೇತ್ರಕ್ಕೆ ಇದು ಎರಡನೇ…

 • ಅಭ್ಯರ್ಥಿಗಳ ಗೆಲ್ಲಿಸಲು ಮುಖಂಡರ ಕಸರತ್ತು

  ಕೊಳ್ಳೇಗಾಲ: ಚುನಾವಣಾ ಆಯೋಗ ಪಟ್ಟಣದ 19ನೇ ವಾರ್ಡಿಗೆ ಉಪ ಚುನಾವಣೆ ದಿನಾಂಕ ನಿಗದಿ ಮಾಡಿ ಆದೇಶದ ಪ್ರಕಟಣೆ ಹೊರಡಿಸುತ್ತಿದ್ದಂತೆ ಯಾವುದೇ ಚಟುವಟಿಕೆ ಇಲ್ಲದೇ ಎಲೆಮರೆಕಾಯಿಯಂತಿದ್ದ ವಿವಿಧ ರಾಜಕೀಯ ಮುಖಂಡರು ಚುಟುವಟಿಕೆಯಲ್ಲಿ ತೊಡಗಿ ಚುನಾವಣೆ ರಂಗೇರಿದೆ. ಪಟ್ಟಣದ 19ನೇ ವಾರ್ಡಿನ…

 • ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳು

  ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಕಾಂಗ್ರೆಸ್‌ ಈಗಾಗಲೇ ಪ್ರಬಲ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿದೆ. ಈ ಕುರಿತು ಇನ್ನೆರಡು ದಿನದಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಿ ಅಂತಿಮ ಪಟ್ಟಿ ಬಿಡುಗಡೆಗೊಳಿಸಲು ತೀರ್ಮಾನಿಸಿದೆ. ಸಂಭಾವ್ಯ…

 • ಹೊರಗುತ್ತಿಗೆಯಿಂದ ಅಭ್ಯರ್ಥಿಗಳು ಅತಂತ್ರ

  ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಕಾರ್ಯಾಚರಣೆ ಮತ್ತು ನಿರ್ವಹಣೆ ಹೊರಗುತ್ತಿಗೆ ಬೆನ್ನಲ್ಲೇ ಬಿಎಂಆರ್‌ಸಿಎಲ್‌ನ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಡೋಲಾಯಮಾನವಾಗಿದ್ದು, ನೂರಾರು ಅಭ್ಯರ್ಥಿಗಳ ಭವಿಷ್ಯದ ಮೇಲೆ ಈಗ ತೂಗುಗತ್ತಿ ನೇತಾಡುತ್ತಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)…

 • ಅಂತಿಮ ಕಣದಲ್ಲಿ 133 ಅಭ್ಯರ್ಥಿಗಳು

  ಸಾಗರ: ನಗರದಲ್ಲಿ ಮೇ 29ರಂದು ನಡೆಯಲಿರುವ ನಗರಸಭೆ ಚುನಾವಣೆ ಸಂಬಂಧ ಸೋಮವಾರ ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನಾಂಕವಾಗಿತ್ತು. ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ 15 ಆಕಾಂಕ್ಷಿಗಳು ಕೊನೆಯ ದಿನ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಇದರಿಂದ ಅಂತಿಮವಾಗಿ ಕಣದಲ್ಲಿ ಒಟ್ಟು 133…

 • ಪ್ರಭಾವಿಗಳ ಭವಿಷ್ಯ ಇಂದು ನಿರ್ಧಾರ

  ಚನ್ನಪಟ್ಟಣ: ಕಳೆದ ಹದಿನೈದು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ಭಾನುವಾರ ನಡೆಯಲಿದೆ. ಶತಾಯ ಗತಾಯ ಗೆಲ್ಲಬೇಕೆಂದು ಜಿದ್ದಿಗೆ ಬಿದ್ದಿರುವ ತಾಲೂಕು ಜೆಡಿಎಸ್‌ ಪಕ್ಷದ ಇಬ್ಬರು ಪ್ರಭಾವಿ ಮುಖಂಡರ ಭವಿಷ್ಯವನ್ನು ಮತದಾರರು ನಿರ್ಧಾರಿಸಲಿದ್ದಾರೆ. ಹಾಲಿ…

 • 23ರ ನಂತರ ಕೆಲ ಜನಪ್ರತಿನಿಧಿಗಳ ತಲೆತಂಡ ಖಚಿತ

  ಮುಳಬಾಗಿಲು: ಯಾರು ಏನೇ ಹೇಳಿದರೂ ಲೋಕಸಭೆ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರ ಗೆಲುವು ಶತ ಸಿದ್ಧವೆಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಉಪಾಧ್ಯಕ್ಷ ಜಿ.ರಾಮಲಿಂಗಾರೆಡ್ಡಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆಲವು…

 • ಪುರಸಭೆ: ಅಂತಿಮವಾಗದ ಅಭ್ಯರ್ಥಿಗಳ ಪಟ್ಟಿ

  ಬಂಗಾರಪೇಟೆ: ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 16 ಕೊನೆ ದಿನವಾಗಿದೆ. ಮೂರು ದಿನಗಳಲ್ಲಿ ಕೇವಲ ಬೆರಳಿಕೆಯಷ್ಟು ನಾಮಪತ್ರ ಸಲ್ಲಿಕೆಯಾಗಿದ್ದು, ರಾಜ್ಯದ ಪ್ರಮುಖ ಮೂರೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗದೇ ಗೊಂದಲದಲ್ಲಿ ಸಿಲುಕಿವೆ. ಕಾಂಗ್ರೆಸ್‌ಗೆ 27 ವಾರ್ಡ್‌ಗಳಲ್ಲಿ ಮೂರು ನಾಲ್ಕು…

 • ಕೇಂದ್ರದಲ್ಲಿ ಅಭ್ಯರ್ಥಿಗಳ ಮತಯಾಚನೆ

  ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಅವರು ಕ್ಷೇತ್ರದ ವಿವಿಧೆಡೆ ರೋಡ್‌ ಶೋ, ಪ್ರಚಾರ ರ್ಯಾಲಿಗಳ ನಡೆಸಿದರು. ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ಬೆಳಗ್ಗೆ ರಾಜಾಜಿನಗರ…

 • ಅಭ್ಯರ್ಥಿಗಳ ಪರ ಘಟಾನುಘಟಿಗಳ ಪ್ರಚಾರ

  ದೇವನಹಳ್ಳಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಅಖಾಡ ರಂಗೇರಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳು ಬರಲಿವೆ. ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ಚುನಾವಣಾ…

 • ಅಭ್ಯರ್ಥಿಗಳ ಮುಂದೆ ಉದ್ಯೋಗ ಪ್ರಣಾಳಿಕೆ

  ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಭರವಸೆ ನೀಡುವುದು, ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುವುದು ಸಹಜ. ಆದರೆ, ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸಾವಿರಕ್ಕೂ ಹೆಚ್ಚು ಯುವಕರು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಅಭ್ಯರ್ಥಿಗಳ ಮುಂದಿಟ್ಟಿದ್ದಾರೆ! ಉದ್ಯೋಗಕ್ಕಾಗಿ ಯುವಜನರು…

 • ಮೊದಲ ಕಣದಲ್ಲಿ ಕಲಿಗಳ ಜಿದ್ದಾಜಿದ್ದಿ

  ಏಪ್ರಿಲ್‌ 18ರಂದು ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆಯ ಕಣ ಈಗ ಸ್ಪಷ್ಟವಾಗಿದೆ. ಮೊದಲ ಹಂತದ ಚುನಾವಣೆ ಬಹುತೇಕ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರಗಳಲ್ಲಿ ಕನಿಷ್ಠ ಆರು ಕ್ಷೇತ್ರಗಳು ಇಡೀ ರಾಜ್ಯವನ್ನು ತುದಿಗಾಲಲ್ಲಿ ನಿಲ್ಲಿಸುವಷ್ಟು…

 • ಮಾ.15ರೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ: ಖಂಡ್ರೆ

  ಭಾಲ್ಕಿ: ಮಾ.15ರೊಳಗಾಗಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧೆ ನಡೆಯುತ್ತಿದೆ. ಸೀಟು ಹಂಚಿಕೆ ಪ್ರಕ್ರಿಯೆ ಶುರುವಾಗಿದೆ. ಮಾ.7ರಂದು ಪ್ರದೇಶ…

 • ಮದ್ದಾನೆಗಳ ಪಟ್ಟು;ನಾಯಕರಿಗೆ ಇಕ್ಕಟ್ಟು:ಮೂರು ಕ್ಷೇತ್ರಗಳ ಸಂಕಷ್ಟ

  ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗಲು ದಿನಗಣನೆಯಾಗುತ್ತಿದ್ದರೂ, ಸ್ಥಾನ ಹಂಚಿಕೆಗಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಮೈಸೂರು, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಎರಡೂ ಪಕ್ಷಗಳು ಪಟ್ಟು ಹಿಡಿದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ. ಸೋಮವಾರ ನಡೆದ…

 • ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

  ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ…

 • ಅಭ್ಯರ್ಥಿಗಳಿಗೆ ಒಂದೆಡೆ ರಿಲ್ಯಾಕ್ಸ್‌, ಮತ್ತೂಂದೆಡೆ ಟೆನ್ಷನ್‌..

  ಚಿತ್ರದುರ್ಗ: “ಒಂದೆಡೆ ವಿಧಾನಸಭಾ ಚುನಾವಣೆಯ ಮಹತ್ವದ ಘಟ್ಟವಾದ ಮತದಾನ ಮುಗಿಯಿತಲ್ಲ ಎಂದ ಸಮಾಧಾನ. ಮತ್ತೂಂದೆಡೆ ಮಂಗಳವಾರದ ಫಲಿತಾಂಶ ಏನಾಗುವುದೋ ಎಂಬ ಆತಂಕ…” ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತದಾನದ ಮರುದಿನವಾದ ಭಾನುವಾರ ನಿರಾಳವಾಗಿರುವಂತೆ ಕಂಡರೂ ಒಳಗೊಳಗೆ ಮುಂದೇನಾಗುವುದೋ ಎಂಬ ಆತಂಕ ಅವರಲ್ಲಿ ಎದ್ದು ಕಾಣುತ್ತಿತ್ತು….

 • ಆರಾಮದಿಂದ ದಿನ ಕಳೆದ ಅಭ್ಯರ್ಥಿಗಳು

  ಕಲಬುರಗಿ: ಕಳೆದೊಂದು ತಿಂಗಳಿನಿಂದ ಹಗಲಿರಳು ಚುನಾವಣಾ ಪ್ರಚಾರ ಹಾಗೂ ಮತಬೇಟೆಯಲ್ಲಿ ತೊಡಗಿದ್ದ ವಿವಿಧ ಪಕ್ಷಗಳು ಮುಖಂಡರು ಹಾಗೂ ಸ್ಪರ್ಧಾ ಅಭ್ಯರ್ಥಿಗಳು ರವಿವಾರ ದಿನವೀಡಿ ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಕಳೆದರು. ನಿದ್ದೆಗಟ್ಟು ಹಲವು ದಿನಗಳಾಗಿದ್ದರಿಂದ ಹಲವರು ಸಂಪೂರ್ಣ ನಿದ್ದೆ ಮಾಡಿದರೆ, ಹಲವರು…

 • ಇಂದು 417ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

  ಬೆಂಗಳೂರು: ಮತದಾನದ ಮುನ್ನಾ ದಿನವಾದ ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ಮಾಡುವ ಮೂಲಕ ಮತದಾರರ ಮನವೊಲಿಕೆಯ ಅಂತಿಮ ಕಸರತ್ತು ನಡೆಸಿದರು. ಗುರುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ನಂತರ…

 • ಬಿ-ಫಾರಂನತ್ತ ಆಕಾಂಕ್ಷಿಗಳ ಚಿತ್ತ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ಪಕ್ಷಗಳಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿಯೇ ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿಲ್ಲ. ಆದರೂ ಆಕಾಂಕ್ಷಿಗಳು ಬಿ- ಫಾರಂ ನಿರೀಕ್ಷೆಯಲ್ಲಿ ನಾಮಪತ್ರ ಸಲ್ಲಿಕೆಗೆ ಪೂರ್ವ ತಯಾರಿ ನಡೆಸುತ್ತಿದ್ದಾರೆ. ಎ. 17ರಂದು ಚುನಾವಣಾ ಅಧಿಸೂಚನೆ ಹೊರ ಬೀಳಲಿದ್ದು,…

ಹೊಸ ಸೇರ್ಪಡೆ