case

 • ಮೋದಿ-ಶಾಗೆ ಅವಮಾನ: ಪತ್ರಕರ್ತರ ವಿರುದ್ಧ ಕೇಸ್‌

  ಗಂಗಾವತಿ: ಆನೆಗೊಂದಿ ಉತ್ಸವದ ವಿದ್ಯಾರಣ್ಯ ವೇದಿಕೆಯ ಕವಿಗೋಷ್ಠಿಯಲ್ಲಿ ಸಿಎಎ-ಎನ್‌ಆರ್‌ಸಿ ಕುರಿತು ಕವನ ವಾಚಿಸಿ, ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನು ಅವಮಾನಿಸಿದ ಪತ್ರಕರ್ತರಿಬ್ಬರ ವಿರುದ್ಧ ಬಿಜೆಪಿ ಮುಖಂಡ ಮಡ್ಡೇರ್‌ ಶಿವುಕುಮಾರ ಅರಿಕೇರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ….

 • ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳದಲ್ಲಿ ಪ್ರಕರಣ

  ಮಲಪ್ಪುರಂ/ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಎರಡು ಸಮುದಾಯಗಳ ವಿರುದ್ಧ ದ್ವೇಷಮಯ ವಾತಾವರಣ ಉಂಟಾಗಲು ಕುಮ್ಮಕ್ಕು ನೀಡಿದ್ದಾರೆಂಬ ಆರೋಪವನ್ನು ಬಿಜೆಪಿ ನಾಯಕಿ ಮೇಲೆ ಹೊರಿಸಲಾಗಿದೆ. ಮುಸ್ಲಿಂ ಬಾಹುಳ್ಯದ ಮಲಪ್ಪುರಂ ಜಿಲ್ಲೆಯ…

 • ನಳಿನ್‌ ಕುಮಾರ್‌ ಕಟೀಲ್‌ಗೆ ಸಮನ್ಸ್‌ ಜಾರಿ

  ಬೆಂಗಳೂರು: ಶಾಸಕ ರಿಜ್ವಾನ್‌ ಅರ್ಷದ್‌ ವಿರುದ್ಧ ನಕಲಿ ಮತದಾರರ ಚೀಟಿ ಮುದ್ರಿಸಿದ ಸುಳ್ಳು ಆರೋಪ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌…

 • ಅಂಜನಾದ್ರಿ ಬೆಟ್ಟ, ಡೀಸಿ ವಿರುದ್ಧ ಅವಹೇಳನ: ಪ್ರಕರಣ

  ಗಂಗಾವತಿ: ಸಾಮಾಜಿಕ ಜಾಲತಾಣದಲ್ಲಿ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ಷೇಪಾರ್ಹ ಶಬ್ದಗಳ ಬಳಕೆ ಮಾಡಿ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಅಂಜನಾದ್ರಿ ಬೆಟ್ಟದ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ವಿರುದ್ಧ ಗ್ರಾಮೀಣ ಠಾಣೆ ಯಲ್ಲಿ…

 • ಫ್ರೀ ಕಾಶ್ಮೀರ್‌ ಪ್ಲೇ ಕಾರ್ಡ್‌ ಪ್ರದರ್ಶನ ಪ್ರಕರಣ

  ಮೈಸೂರು: ಫ್ರೀ ಕಾಶ್ಮೀರ್‌ ಪ್ಲೇ ಕಾರ್ಡ್‌ ಪ್ರದರ್ಶನ ಸಂಬಂಧ ಆರೋಪಿ ನಳಿನಿ ಹಾಗೂ ಪ್ರತಿಭಟನೆ ಆಯೋಜಕ ಮರಿದೇವಯ್ಯ ಮತ್ತು ಇತರರ ಪರ ಸೋಮವಾರ ನಿರೀಕ್ಷಣೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ವಿಚಾರಣೆಯನ್ನು…

 • ನಿತ್ಯಾನಂದಸ್ವಾಮಿ ಕೇಸ್‌: ವಿಚಾರಣೆ ಮುಂದಕ್ಕೆ

  ಬೆಂಗಳೂರು: ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್‌ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಜ.10ರವರೆಗೆ ವಿಸ್ತರಿಸಿದೆ. ನಿತ್ಯಾನಂದ ಸ್ವಾಮೀಜಿ…

 • ನೀತಿ ಸಂಹಿತೆ ಉಲ್ಲಂಘನೆ: ಸಿಎಂ ವಿರುದ್ಧ ಪ್ರಕರಣ

  ಗೋಕಾಕ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸಿಎಂ ಯಡಿಯೂರಪ್ಪ ವಿರುದ್ಧ ಗೋಕಾಕ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಗೋಕಾಕದಲ್ಲಿ ಚುನಾವಣಾ ಪ್ರಚಾರ ಭಾಷಣ ವೇಳೆ ಯಡಿಯೂರಪ್ಪ ಅವರು ವೀರಶೈವರು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತ…

 • ಕೇಸ್‌ ವಾಪಸ್‌ ಪಡೆಯಲ್ಲ, ಕಾಂಗ್ರೆಸ್‌ ಸೇರಲ್ಲ: ತುರ್ವಿಹಾಳ

  ಸಿಂಧನೂರು: ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಹಿಂಬಾಲಕರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಮನನೊಂದು ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಆರ್‌. ಬಸನ ಗೌಡ ತುರ್ವಿಹಾಳ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ…

 • ರಮೇಶ್‌ ಆತ್ಮಹತ್ಯೆ ಪ್ರಕರಣ: 2ನೇ ಬಾರಿಗೆ ಐಟಿಗೆ ನೋಟಿಸ್‌

  ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್‌ ಅವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಬುಧವಾರ ಜ್ಞಾನಭಾರತಿ ಠಾಣೆ ಪೊಲೀಸರು ಎರಡನೇ ಬಾರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪರಮೇಶ್ವರ್‌…

 • ಸಾಧುಕೋಕಿಲ ವಿರುದ್ಧದ ಪ್ರಕರಣ: ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

  ಬೆಂಗಳೂರು: ಮೈಸೂರಿನ ಮಸಾಜ್‌ ಸಲೂನ್‌ವೊಂದರ ಮಹಿಳಾ ಸಿಬ್ಬಂದಿಯ ಘನತೆಗೆ ಧಕ್ಕೆ ತಂದ ಆರೋಪದ ವಿಚಾರವಾಗಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟ ಹಾಗೂ ನಿರ್ದೇಶಕ ಸಾಧು ಕೋಕಿಲ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣಾ ಪೊಲೀಸರಿಗೆ…

 • ಹೈಕೋರ್ಟ್ ನಲ್ಲೂ ಸಿಕ್ಕಿಲ್ಲ ರಿಲೀಫ್; ಇನ್ನೂ 14 ದಿನ ಡಿಕೆ ಶಿವಕುಮಾರ್ ಗೆ ತಿಹಾರ್ ಜೈಲೇ ಗತಿ

  ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಇನ್ನೂ…

 • ಚಾಲಕನ ಮನೆಗೆ ನುಗ್ಗಿ ಪ್ರಾಣ ಬೆದರಿಕೆ

  ಬೆಂಗಳೂರು: ತಪಾಸಣೆ ನೆಪದಲ್ಲಿ ಗೂಡ್ಸ್‌ ವಾಹನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಹಲಸೂರು ಗೇಟ್‌ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ವೀಡಿಯೋ ವೈರಲ್‌ ಆಗಿತ್ತು. ಘಟನೆ ಬೆನ್ನಿಗೇ ಶನಿವಾರ ರಾತ್ರಿ ಜೆ.ಪಿ.ನಗರದ ಜರಗನಹಳ್ಳಿಯಲ್ಲಿರುವ ಚಾಲಕ…

 • ಹಿಂದೂ ಸಂಘಟನೆ ವಿರುದ್ಧದ ಪ್ರಕರಣ ಹಿಂತೆಗೆತ

  ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಸದಸ್ಯರ ವಿರುದ್ಧ ಹೂಡಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌…

 • ಸ್ಯಾಮ್‌ ಪೀಟರ್‌ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

  ಮಂಗಳೂರು: ಕೇಂದ್ರ ತನಿಖಾ ಸಂಸ್ಥೆ ಹೆಸರು ಬಳಸಿ ದರೋಡೆಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆರೋಪಿಗಳಾದ ಬೆಂಗಳೂರು ನಾಗರಬಾವಿ ನಿವಾಸಿಗಳಾದ ನಾಗರಾಜ ಮತ್ತು ರಾಘವೇಂದ್ರ ಅವರ‌ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳು ಹಲವರಿಗೆ ವಂಚನೆ…

 • ರಾಘವೇಶ್ವರ ಶ್ರೀಗಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್

  ಬೆಂಗಳೂರು: ಆರ್ಥಿಕ ಅವ್ಯವಹಾರ ಗಳು ನಡೆದ ಹಿನ್ನೆಲೆಯಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಯಿಂದ ನ್ಯಾ.ಮೊಹಮ್ಮದ್‌ ನವಾಜ್‌ ಹಿಂದೆ…

 • ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ಪ್ರಕರಣ ವಜಾ

  ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ವಜಾಗೊಳಿಸಿರುವ ಹೈಕೋರ್ಟ್‌ ಆ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ರದ್ದುಗೊಳಿಸಿದೆ. ಪ್ರಕರಣ…

 • ಕಟೀಲ್‌ ವಿರುದ್ಧದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ

  ಬೆಂಗಳೂರು: ಎರಡು ವರ್ಷದ ಹಿಂದೆ ನಡೆದಿದ್ದ ಕಾರ್ತಿಕ ರಾಜ ಎಂಬುವವರ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲಾಗುತ್ತದೆ ಎಂಬ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ಗೆ ತಾತ್ಕಾಲಿಕ…

 • ಫೋನ್‌ ಕದ್ದಾಲಿಕೆ ಪ್ರಕರಣ ಸಿಬಿಐಗೆ

  ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದು ರಾಜಕೀಯ ಮುಖಂಡರು ಮಾತ್ರವಲ್ಲದೆ, ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಫೋನ್‌ ಕದ್ದಾಲಿಕೆ ಕ್ರಿಮಿನಲ್‌ ಅಪರಾಧ ಆಗಿರುವುದರಿಂದ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡ ಬಳಿಕ ಫೋನ್‌…

 • ಚುಡಾಯಿಸಿದರೆ ಬೀಳುತ್ತೇ ಕೇಸ್‌

  ಚಿಕ್ಕಬಳ್ಳಾಪುರ: ನಗರದ ಪ್ರಮುಖ ರಸ್ತೆಗಳು, ಶಾಲಾ- ಕಾಲೇಜುಗಳ ಆವರಣ, ಬಸ್‌ ನಿಲ್ದಾಣ, ಉದ್ಯಾನ, ಚಿತ್ರಮಂದಿರ ಸೇರಿದಂತೆ ಹೆಣ್ಣುಮಕ್ಕಳು ಹೆಚ್ಚು ಓಡಾಡುವ ಸ್ಥಳಗಳಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವ, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಕಿರುಕುಳ ನೀಡುವ ಪುಂಡು ಪೋಕಿರಿಗಳ ವಿರುದ್ಧ ಪ್ರಕರಣ…

 • ಶಾಸಕರ ರಾಜೀನಾಮೆ ಪ್ರಕರಣ: ನಾಲ್ಕು ದಿನ ಯಥಾಸ್ಥಿತಿ

  ನವದೆಹಲಿ: ಕರ್ನಾಟಕದ 10 ಶಾಸಕರ ರಾಜೀನಾಮೆ ಪ್ರಕರಣ ಸಂಬಂಧ ಮುಂದಿನ ಮಂಗಳವಾರದ (ಜುಲೈ 16) ತನಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ವಿಧಾನಸಭಾಧ್ಯಕ್ಷರಿಗೆ ಸುಪ್ರೀಂಕೋರ್ಟ್‌ ಆದೇಶಿಸಿದೆ. ಸ್ಪೀಕರ್‌ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನೊಳಗೊಂಡ…

ಹೊಸ ಸೇರ್ಪಡೆ