CBI

 • ಆ.26ರವರೆಗೆ ಚಿದಂಬರಂ ಬಂಧಿಸಬೇಡಿ; ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್

  ನವದೆಹಲಿ: ಕೇಂದ್ರ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದರುವ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26ರವರೆಗೆ ಬಂಧಿಸದಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು…

 • ಚಿದುಗೆ ಕಾದಿದೆ ಮತ್ತಷ್ಟು ಸಂಕಷ್ಟ

  ನವದೆಹಲಿ: ಐಎನ್‌ಎಕ್ಸ್‌ ಸಂಸ್ಥೆಗೆ ವಿದೇಶಿ ಹೂಡಿಕೆಗೆ ಅನುವು ಮಾಡುವುದರ ಜತೆಗೆ ಚಿದಂಬರಂ ಕೈಗೊಂಡಿದ್ದ ಇತರ ಪ್ರಮುಖ ನಿರ್ಧಾರಗಳ ತನಿಖೆಗೆ ಸಿಬಿಐ ಮುಂದಾಗಿದೆ. ಮಾಜಿ ಸಚಿವ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಇತರ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ…

 • ಭ್ರಷ್ಟಾಚಾರ ಪ್ರಕರಣ; ಜಾಮೀನಿನ ಮೇಲೆ ಹೊರಗಿರುವ ಘಟಾನುಘಟಿ “ಕೈ” ನಾಯಕರು!

  ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಅವ್ಯವಹಾರದ ಪ್ರಕರಣದಲ್ಲಿ ಸಿಬಿಐ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಬಂಧಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ನ ಹಲವಾರು ಪ್ರಭಾವಿ ಮುಖಂಡರು ಭ್ರಷ್ಟಾಚಾರ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋರ್ಟ್ ವಿಚಾರಣೆ…

 • ರಾಜಕೀಯವಾಗಿ ಮಣಿಸಲು ಚಿದಂಬರಂ ಬಂಧನ. ಬಿಜೆಪಿಯಿಂದ ಅಧಿಕಾರ ದುರುಪಯೋಗ: ಕಾಂಗ್ರೆಸ್ ಟ್ವೀಟ್

  ಬೆಂಗಳೂರು: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ಕರ್ನಾಟಕ ಕಾಂಗ್ರೆಸ್‌, ಬಿಜೆಪಿಯಿಂದ ಅಧಿಕಾರ ದುರುಪಯೋಗ ಆಗುತ್ತಿದೆ ಎಂದು ಕಿಡಿಕಾರಿದೆ. ಸಿಬಿಐ ಮತ್ತು ಇಡಿಯನ್ನು ಬಿಜೆಪಿಯ ಮುಂಚೂಣಿಯ ಘಟಕಗಳಾಗಿ ಬದಲಾಗಿದ್ದು, ರಾಜಕೀಯವಾಗಿ ಮಣಿಸಲು ಕಾಂಗ್ರಸ್‌…

 • ಯಾರದೋ ಪ್ರತೀಕಾರಕ್ಕಾಗಿ ತನಿಖಾ ಸಂಸ್ಥೆಗಳಿಂದ ನಾಟಕ ನಡೆಯುತ್ತಿದೆ: ಕಾರ್ತಿ ಚಿದಂಬರಂ

  ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬುಧವಾರ ರಾತ್ರಿ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಐಎನ್‌ ಎಕ್ಸ್‌ ಮೀಡೀಯಾ ಪ್ರಕರಣಕ್ಕೆ ಚಿದಂಬರಂ ಅವರನ್ನು ಬಂಧಿಸಿರುವುದನ್ನು ಖಂಡಿಸಿರುವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಇದು…

 • ಚಿದಂಬರಂ ಇನ್ನೂ ಪತ್ತೆಯಿಲ್ಲ ; ಇಂದು ಸುಪ್ರೀಂನಲ್ಲಿ ಸಿಗುತ್ತಾ ನಿರೀಕ್ಷಣಾ ಜಾಮೀನು?

  ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜೀ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಮಂಗಳವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಚಿದಂಬರಂ ಅವರು ಸಲ್ಲಿಸಿದ್ದ ನಿರಿಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರದಂದು…

 • ಐಎಂಎ ಪ್ರಕರಣ ಸಿಬಿಐಗೆ

  ಬೆಂಗಳೂರು: ದೂರವಾಣಿ ಕರೆ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ರಾಜ್ಯ ಸರಕಾರ ಅದರ ಬೆನ್ನಲ್ಲೇ ಬಹುಕೋಟಿ ವಂಚನೆಯ ಐಎಂಎ ಪ್ರಕರಣವನ್ನೂ ಕೇಂದ್ರ ತನಿಖಾ ದಳಕ್ಕೆ ವಹಿಸಿದೆ. ಕಾಂಗ್ರೆಸ್‌ನ ಇಬ್ಬರು ಮಾಜಿ ಸಚಿವರು ಭಾಗಿಯಾಗಿದ್ದಾರೆ ಎನ್ನಲಾದ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ದ…

 • INX ಮೀಡಿಯಾ ಪ್ರಕರಣ : ಮಾಜೀ ಹಣಕಾಸು ಸಚಿವ ಚಿದಂಬರಂ ನಾಪತ್ತೆ

  ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜೀ ಕೆಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಬಂಧನದ ಭೀತಿ ಕಾಡುತ್ತಿದೆ. ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಉಚ್ಛ ನ್ಯಾಯಾಲಯವು ಇಂದು ತಿರಸ್ಕರಿಸಿತ್ತು. ಬಳಿಕ ಚಿದಂಬರಂ…

 • ನಿನ್ನೆಯ ತನಕದ ಎಲ್ಲ ಕಳ್ಳಗಿವಿಯೂ ತನಿಖೆ

  ಬೆಂಗಳೂರು: ರಾಜ್ಯದಲ್ಲಿನ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಕೇಂದ್ರ ತನಿಖಾ ದಳಕ್ಕೆ ತನಿಖೆಗೆ ಶಿಫಾರಸು ಮಾಡಿ ಆದೇಶ ಜಾರಿಗೊಳಿಸಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕದ್ದಾಲಿಕೆ ಪ್ರಕರಣಗಳು ತನಿಖೆ ವ್ಯಾಪ್ತಿಗೆ ಬರಲಿವೆ. ರಾಜ್ಯದಲ್ಲಿ…

 • ಫೋನ್ ಕದ್ದಾಲಿಕೆ ನಾವು ಸಿಬಿಐ ತನಿಖೆ ಆಗ್ರಹಿಸಿಲ್ಲ: ಎಂ.ಬಿ.ಪಾಟೀಲ್

  ವಿಜಯಪುರ: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ನಾವೇನೂ ಕೇಳಿರಲಿಲ್ಲ. ನಮ್ಮ ರಾಜ್ಯದ ಪೊಲೀಸರಲ್ಲೇ ಸಿಬಿಐ ಕೂಡ ತನಿಖೆ ಮಾಡಲಾಗದ ‌ಪ್ರಕರಣ ಬೇಧಿಸಿರುವ ದಕ್ಷ ಅಧಿಕಾರಿಗಳಿದ್ದಾರೆ. ಆದರೂ ಸಿ.ಎಂ. ಯಡಿಯೂರಪ್ಪ ಅವರ ನಿರ್ಧಾ ಸೂಕ್ತವೆನಿಸಿಲ್ಲ ಎಂದು…

 • ಎಚ್ ಡಿಕೆ ದೂರವಾಣಿ ಕದ್ದಾಲಿಕೆ ಪ್ರಕರಣ ಮೇಲ್ನೋಟಕ್ಕೆ ದೃಢ; ಮಾಜಿ ಸಿಎಂ ಜಗದೀಶ್ ಶೆಟ್ಟರ್

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಲು ನಿರ್ಧರಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ…

 • ಕಳ್ಳಕಿವಿ ಹಿಂಡಲು ಸಿಬಿಐ

  ಬೆಂಗಳೂರು: ರಾಜ್ಯ ರಾಜಕೀಯ ದಲ್ಲಿ ತಲ್ಲಣ ಉಂಟು ಮಾಡಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಲು ನಿರ್ಧರಿಸಿದೆ. ಈ ಕುರಿತು ಸೋಮವಾರ ಅಧಿಕೃತ ಆದೇಶ ಹೊರ ಬೀಳ ಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ನಿರ್ಧಾರ…

 • ಫೋನ್‌ ಕದ್ದಾಲಿಕೆ ಪ್ರಕರಣ ಸಿಬಿಐಗೆ

  ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದು ರಾಜಕೀಯ ಮುಖಂಡರು ಮಾತ್ರವಲ್ಲದೆ, ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಫೋನ್‌ ಕದ್ದಾಲಿಕೆ ಕ್ರಿಮಿನಲ್‌ ಅಪರಾಧ ಆಗಿರುವುದರಿಂದ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡ ಬಳಿಕ ಫೋನ್‌…

 • ಫೋನ್‌ ಕದ್ದಾಲಿಕೆ ಪ್ರಕರಣ ತನಿಖೆ ಸಿಬಿಐಗೆ: ಬಿಎಸ್‌ ವೈ

  ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಫೋನ್‌ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ  ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪೋನ್ ಕದ್ದಾಲಿಕೆ ಬಗ್ಗೆ ಸಮಗ್ರ…

 • ಅಕ್ರಮ ವಿದೇಶೀ ನೆರವು : ಸುಪ್ರೀಂ ವಕೀಲ ದಂಪತಿ ಕಚೇರಿ, ನಿವಾಸದ ಮೇಲೆ ಸಿಬಿಐ ದಾಳಿ

  ಹೊಸದಿಲ್ಲಿ : ವಿದೇಶೀ ನೆರವು ಪಡೆಯುವಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಂದು ಸುಪ್ರೀಂ ಕೋರ್ಟಿನ ಹಿರಿಯ ವಕೀಲರಾದ ಆನಂದ್‌ ಗ್ರೋವರ್‌ ಮತ್ತು ಅವರ ಪತ್ನಿ ಇಂದಿರಾ ಜೈಸಿಂಗ್‌ ಅವರ ಕಚೇರಿ ಮತ್ತು ನಿವಾಸದ ಮೇಲೆ…

 • ದೇಶದೆಲ್ಲೆಡೆ 110 ಕಡೆಗಳಲ್ಲಿ ಸಿಬಿಐ ಏಕಕಾಲದಲ್ಲಿ ದಾಳಿ

  ಹೊಸದಿಲ್ಲಿ : ಸಿಬಿಐ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 110 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಕ್ರಿಮಿನಲ್‌ ಪ್ರಕರಣಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂದಿಸಿ ಈ ದಾಳಿ ನಡೆಸಿದ್ದಾರೆ. ದೆಹಲಿ, ಭರತ್‌ಪುರ, ಮುಂಬಯಿ, ಚಂಡೀಗಡ,…

 • ಬ್ಯಾಂಕ್‌ ಮೋಸಗಾರರಿಗೆ ಸಿಬಿಐ ದಾಳಿ ಬಿಸಿ

  ನವದೆಹಲಿ: ದೇಶದ ನಾನಾ ಬ್ಯಾಂಕುಗಳಿಗೆ ವಿವಿಧ ಕಂಪನಿಗಳು, ಉದ್ಯಮಿಗಳು ಮಾಡಿರುವ ಮೋಸದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮಂಗಳವಾರ, ಕರ್ನಾಟಕದ ಕೋಲಾರ ಸೇರಿದಂತೆ ವಿವಿಧ ರಾಜ್ಯಗಳ 18 ನಗರಗಳ ಸುಮಾರು 61 ಸ್ಥಳಗಳ ಮೇಲೆ ಏಕಕಾಲದಲ್ಲಿ…

 • ಐಎಂಎ ಪ್ರಕರಣ: ಸಿಬಿಐಗೆ ಒಪ್ಪಿಸಿಸಲು ಸಂಸದರಿಂದ ಪತ್ರ

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕರ್ನಾಟಕದ ಸಂಸದರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರಕ್ಕೆ 25 ಬಿಜೆಪಿ ಸಂಸದರು ಸಹಿ ಹಾಕಿದ್ದಾರೆ. ಐಎಂಎ ಮುಖ್ಯಸ್ಥ…

 • ಸಿಬಿಐ ಅಂದ್ರೆ ಪೊಲೀಸ್‌ ಸ್ಟೇಷನ್ನಾ?

  ಬೆಂಗಳೂರು: ಸಿಬಿಐ ಅಂದರೆ ಪೊಲೀಸ್‌ ಸ್ಟೇಷನ್ನೋ ಅಥವಾ ಯಾವುದೋ ತನಿಖಾ ಆಯೋಗ ಅಂದು ಕೊಂಡಿದ್ದೀರಾ ? ಏನೇ ಪ್ರಕರಣವಿದ್ದರೂ ಸಿಬಿಐನೇ ತನಿಖೆ ನಡೆಸಬೇಕಾ? ಹೀಗೆಂದು ಹೈಕೋರ್ಟ್‌ ಪ್ರಶ್ನಿಸಿದೆ. ಅರ್ಜಿಯೊಂದರ ವಿಚಾರಣೆ ವೇಳೆ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು…

 • ರಾಬರ್ಟ್‌ ವಾದ್ರಾಗೆ ಪಿಲಾಟಸ್‌ ಉರುಳು?

  ನವದೆಹಲಿ: ಯುಪಿಎ ಅವಧಿಯಲ್ಲಿ ನಡೆದಿದ್ದ ಮತ್ತೂಂದು ರಕ್ಷಣಾ ಖರೀದಿ ಹಗರಣದಲ್ಲಿ ಸಿಬಿಐ ಕೇಸು ದಾಖಲಿಸಿದೆ. ಐಎಫ್ ಗೆ ತರಬೇತಿಗಾಗಿ ನೀಡಲಾಗುವ ಪಿಲಾಟಸ್‌ ಪಿಸಿ 7 ವಿಮಾನ ಖರೀದಿಯ 2,895 ಕೋಟಿ ರೂ. ಮೊತ್ತದ ಡೀಲ್‌ ನಲ್ಲಿ ಅವ್ಯವಹಾರ ಆಗಿದೆ…

ಹೊಸ ಸೇರ್ಪಡೆ