CBI

 • ಬೇಲ್‌ ಕೊಟ್ಟರೆ ಕ್ರಿಸ್ಟಿಯನ್‌ ದೇಶದಿಂದ ಪರಾರಿ : ಕೋರ್ಟಿಗೆ CBI, ED

  ಹೊಸದಿಲ್ಲಿ : ಅಗಸ್ಟಾ ವೆಸ್ಟ್‌ ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಹಗರಣದಲ್ಲಿ ಬಂಧಿಸಲ್ಪಟ್ಟಿರುವ ಮಧ್ಯವರ್ತಿ ಕ್ರಿಸ್ಟಿಯನ್‌ ಮಿಶೆಲ್‌ ನನ್ನು ಜಾಮೀನಿನಲ್ಲಿ ಬಿಡಗಡೆ ಮಾಡಿದರೆ ಆತ ಭಾರತದಿಂದ ಪರಾರಿಯಾಗಬಹುದು ಎಂದು ಹೇಳುವ ಮೂಲಕ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ED), ಆತನ ಜಾಮೀನು ಅರ್ಜಿಯನ್ನು ಬಲವಾಗಿ…

 • ಸಿಪಿಎಂ ನಾಯಕನ ವಿರುದ್ಧ ಕೊಲೆ, ಪಿತೂರಿ ಕೇಸು ದಾಖಲಿಸಿದ ಸಿಬಿಐ

  ತಲಶೇರಿ: ಕೇರಳದಲ್ಲಿನ ಆಳುವ ಸಿಪಿಎಂ ಪಕ್ಷಕ್ಕ ದೊಡ್ಡ  ಹಿನ್ನಡೆ ಎಂಬಂತೆ ಸಿಬಿಐ ಇಂದು ಪಕ್ಷದ ಬಲಿಷ್ಠ ನಾಯಕ ಪಿ ಜಯರಾಜನ್‌ ವಿರುದ್ಧ , 2012ರಲ್ಲಿ ನಡೆದಿದ್ದ 22 ವರ್ಷದ ಮುಸ್ಲಿಂ ಸ್ಟೂಡೆಂಟ್‌ ಫೆಡರೇಶನ್‌ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಕೊಲೆ…

 • ಸುಪ್ರೀಂ ಎದುರು ಮುಗ್ಗರಿಸಿದ ದೀದಿ

  ಹೊಸದಿಲ್ಲಿ /ಕೋಲ್ಕತಾ: ಸಿಬಿಐ – ಮಮತಾ ಬ್ಯಾನರ್ಜಿ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್‌ ತಾರ್ಕಿಕ ಅಂತ್ಯ ಹಾಡಿದ್ದು, ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕೋಲ್ಕತಾ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ಗೆ ಸೂಚನೆ ನೀಡಿದೆ. ಆದರೆ ಆಯುಕ್ತರನ್ನು ಬಂಧಿಸು ವಂತಿಲ್ಲ ಮತ್ತು…

 • ರಾಜಕೀಯ ಬಣ್ಣ ಪಡೆದ ಸಿಬಿಐ ವಿವಾದ: ಸುಪ್ರೀಂ ಕುತೂಹಲ

  ಹೊಸದಿಲ್ಲಿ/ಕೋಲ್ಕತಾ: ಕೋಲ್ಕತಾ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ರನ್ನು ವಿಚಾರಣೆ ನಡೆಸಲು ಸಿಬಿಐ ನಡೆಸಿದ ಪ್ರಯತ್ನದ ಫ‌ಲವಾಗಿ ಎದ್ದಿರುವ ವಿವಾದ ಸೋಮವಾರ ಮತ್ತಷ್ಟು ಮಜಲುಗಳನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರವಿವಾರ ರಾತ್ರಿಯಿಂದ ಆರಂಭಿಸಿದ ಧರಣಿ ಮುಂದುವರಿದಿದೆ.  ಲೋಕಸಭೆ, ರಾಜ್ಯಸಭೆಗಳಲ್ಲಿ…

 • ಸಿಬಿಐ ನೂತನ ಮುಖ್ಯಸ್ಥ  ಪದಗ್ರಹಣ

  ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನೂತನ ನಿರ್ದೇಶಕರಾಗಿ ನೇಮಕ ಗೊಂಡಿರುವ ರಿಷಿ ಕುಮಾರ್‌ ಶುಕ್ಲಾ ಅವರು, ಸೋಮವಾರ ಅಧಿಕಾರ ವಹಿಸಿಕೊಂಡರು. ಕೋಲ್ಕತಾದಲ್ಲಿ ಸಿಬಿಐ ಅಧಿಕಾರಿಗಳ ಬಂಧನ ಹಾಗೂ ಅಲ್ಲಿನ ಮಮತಾ ಬ್ಯಾನರ್ಜಿ ಸರಕಾರ ಹಾಗೂ ಕೇಂದ್ರ ಸರಕಾರಗಳ…

 • ಕೊಲ್ಕೊತ್ತಾದಲ್ಲಿ ಮುಂದುವರಿದ ‘ಹೈ’ ಡ್ರಾಮಾ

  ಕೊಲ್ಕೊತ್ತಾ: ಕೊಲ್ಕೊತ್ತಾ ಪೊಲೀಸರು ಮತ್ತು ಸಿ.ಬಿ.ಐ. ನಡುವಿನ ಅನಿರೀಕ್ಷಿತ ತಿಕ್ಕಾಟ ಇದೀಗ ಸ್ಪಷ್ಟ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಕೊಲ್ಕೊತ್ತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಬಂದ…

 • ಚಿದು ವಿಚಾರಣೆಗೆ ಕಾನೂನು ಸಚಿವಾಲಯ ಅಸ್ತು

  ಹೊಸದಿಲ್ಲಿ: ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರಿಗೆ ಹೊಸದೊಂದು ಕಂಟಕ ಎದುರಾಗಿದೆ. ಐಎನ್‌ಎಕ್ಸ್‌ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ವಿಚಾರಣೆ ನಡೆಸುವಂತೆ ಸಿಬಿಐಗೆ ಕೇಂದ್ರ ಕಾನೂನು ಸಚಿವಾಲಯ ಅನುಮತಿ ನೀಡಿದೆ. ಹಗರಣ ಕುರಿತಂತೆ ಚಿದಂಬರಂ…

 • ಆಯ್ಕೆ ಬೆನ್ನಿಗೇ ಅಸಮಾಧಾನದ ಹೊಗೆ ಶುಕ್ಲಾ ಮೇಲೆ ನಿರೀಕ್ಷೆ 

  ಸಾಮಾನ್ಯ ಪರಿಸ್ಥಿತಿಯಲ್ಲಿ ಸಿಬಿಐಗೆ ಹೊಸ ನಿರ್ದೇಶಕರ ನೇಮಕವಾಗುವುದು ಅಂಥ ವಿಶೇಷ ಸುದ್ದಿಯೇನಲ್ಲ. ಆದರೆ ಕಳೆದ ಕೆಲವು ಸಮಯದಿಂದೀಚೆಗೆ ಸಿಬಿಐಯಲ್ಲಿ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರಕಾರ ಮಧ್ಯಪ್ರದೇಶದ ಮಾಜಿ ಐಪಿಎಸ್‌ ಅಧಿಕಾರಿ ರಿಶಿ ಕುಮಾರ್‌ ಶುಕ್ಲ ಅವರನ್ನು…

 • ಅಂತೂ ಸಿಬಿಐಗೆ ನಿರ್ದೇಶಕ ನೇಮಕ

  ನವದೆಹಲಿ: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ, ಸಿಬಿಐ ನಿರ್ದೇಶಕರ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಐಪಿಎಸ್‌ ಅಧಿಕಾರಿ ರಿಶಿ ಕುಮಾರ್‌ ಶುಕ್ಲಾ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಹಿಂದಿನ ನಿರ್ದೇಶಕ ಅಲೋಕ್‌ ವರ್ಮಾ…

 • ಸಿಬಿಐ ನೂತನ ನಿರ್ದೇಶಕರಾಗಿ ರಿಷಿ ಕುಮಾರ್‌ ಶುಕ್ಲಾ ನೇಮಕ 

  ಹೊಸದಿಲ್ಲಿ: ಸಿಬಿಐನ ನೂತನ ನಿರ್ದೇಶಕರಾಗಿ ರಿಷಿ ಕುಮಾರ್‌ ಶುಕ್ಲಾ ಅವರನ್ನು ಕೇಂದ್ರ ಸರಕಾರ ಶನಿವಾರ ನೇಮಕ ಮಾಡಿದೆ. 1983 ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಶುಕ್ಲಾ ಅವರು ಮಧ್ಯ ಪ್ರದೇಶದ ಡಿಜಿಪಿ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಹಾಲಿ ಮಧ್ಯ…

 • ಸಿಬಿಐ ಶುದ್ಧೀಕರಣ: ಮಧ್ಯಾವಧಿ ನಿರ್ದೇಶಕರಿಂದ 20 ಅಧಿಕಾರಿಗಳ ವರ್ಗಾವಣೆ

  ಹೊಸದಿಲ್ಲಿ : ಈಚಿನ ದಿನಗಳಲ್ಲಿ ವಿಶ್ವಾಸಾರ್ಹತೆಯ ನಷ್ಟ ಮತ್ತು ಸ್ವೇಚ್ಛಾಚಾರದ  ಕಳಂಕಕ್ಕೆ ಗುರಿಯಾಗಿರುವ ದೇಶದ ಪರಮೋಚ್ಚ  ತನಿಖಾ ಸಂಸ್ಥೆ ಸಿಬಿಐ ಯನ್ನು ಶುದ್ಧೀಕರಿಸುವ ನಿಟ್ಟಿನಲ್ಲಿ ಮಧ್ಯಾವಧಿ ಮುಖ್ಯಸ್ಥ ಎಂ ನಾಗೇಶ್ವರ ರಾವ್‌ ಅವರು ಸುಮಾರು 20ರಷ್ಟು ಉನ್ನತ ಅಧಿಕಾರಿಗಳನ್ನು…

 • ಲಂಚ ಆರೋಪ: ರಾಷ್ಟ್ರೀಯ ಕ್ರಿಡಾ ಪ್ರಾಧಿಕಾರ ಅಧಿಕಾರಿಗಳು ಸಿಬಿಐ ವಶಕ್ಕೆ

  ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ (SAI) ಅಧಿಕಾರಿಗಳನ್ನು ಲಂಚ ಪಡೆದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಟ್ಟು ಆರು ಅಧಿಕಾರಿಗಳನ್ನು ಸಿಬಿಐ ವಶಕ್ಕೆ ಪಡೆದಿದ್ದು, ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಎಸ್.ಕೆ.ಶರ್ಮಾ ಇವರಲ್ಲಿ ಪ್ರಮುಖರು.  ಹೊಸದಿಲ್ಲಿಯಲ್ಲಿರುವ…

 • ಸಿಬಿಐಗೆ ಹೊಸ ಮುಖ್ಯಸ್ಥರ: ಆಯ್ಕೆಗೆ 24ಕ್ಕೆ ಸಮಿತಿ ಸಭೆ

  ಹೊಸದಿಲ್ಲಿ: ಸಿಬಿಐಗೆ ನೂತನ ಮುಖ್ಯಸ್ಥರ ಆಯ್ಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರದ ಸಮಿತಿ 24ರಂದು ಸಭೆ ನಡೆಸಲಿದೆ. ನಿ.ಪೂ. ಮುಖ್ಯಸ್ಥ ಅಲೋಕ್‌ ವರ್ಮಾ ವಜಾಗೊಂಡ ಬೆನ್ನಲ್ಲಿಯೇ ಈ ಸಭೆ ನಡೆಯಲಿದೆ. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ,…

 • ಗೌರೀ ಕೊಲೆ ತನಿಖೆ ನೆಚ್ಚಿಕೊಳ್ಳಬೇಡಿ: CBI,CIDಗೆ ಹೈಕೋರ್ಟ್‌ ಚಾಟಿ

  ಮುಂಬಯಿ : ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಮತ್ತು ಎಡ ಪಂಥೀಯ ನಾಯಕ ಗೋವಿಂದ ಪಾನ್ಸರೆ ಅವರ ಕೊಲೆ  ತನಿಖೆಯಲ್ಲಿ  ಪತ್ರಕರ್ತೆ ಗೌರೀ ಲಂಕೇಶ್‌ ಕೊಲೆ ಕೇಸಿನ ತನಿಖೆಯ ಅಂಶಗಳನ್ನು ನೆಚ್ಚಿಕೊಳ್ಳದೆ ಸ್ವತಂತ್ರವಾಗಿ ತನಿಖೆ ನಡೆಸಿ ಎಂದು ಬಾಂಬೆ ಹೈಕೋರ್ಟ್‌…

 • ಸಿಬಿಐ ಅಧಿಕಾರಿಗಳದ್ದು ಬೆಕ್ಕಿನ ಜಗಳ: ಸುಪ್ರೀಂಗೆ ಕೇಂದ್ರ

  ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ, ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳು ಬೆಕ್ಕಿನಂತೆ ಜಗಳವಾಡುತ್ತಿದ್ದರು. ಇದರಿಂದಾಗಿ ಕೇಂದ್ರ, ತನಿಖಾ ಸಂಸ್ಥೆ ನಗೆಪಾಟಲಿಗೀಡಾಗುವಂತಾಗಿತ್ತು. ಅದ್ದರಿಂದಲೇ ಮಧ್ಯಪ್ರವೇಶಿಸಬೇಕಾಯಿತು ಎಂದು ಸುಪ್ರೀಂಕೋರ್ಟ್‌ಗೆ ಸರ್ಕಾರ ಬುಧವಾರ ಅರಿಕೆ ಮಾಡಿಕೊಂಡಿದೆ. ಸಂಸ್ಥೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸಿಬಿಐ…

 • ತ್ರಿಶಂಕು ಸ್ಥಿತಿಯಿಂದ ಸಿಬಿಐ ಪಾರಾಗುವುದು ಯಾವಾಗ?

  ರಾಷ್ಟ್ರವ್ಯಾಪ್ತಿಯಾಗಿ ಗಂಭೀರ ಸ್ವರೂಪದ ಪ್ರಕರಣಗಳನ್ನು ತನಿಖೆ ನಡೆಸಲು ಸ್ಥಾಪಿತವಾದ ಅತ್ಯಂತ ವಿಶ್ವಾಸಾರ್ಹ ತನಿಖಾ ಸಂಸ್ಥೆಯೆಂದೇ ಪರಿಗಣಿಸಲ್ಪಟ್ಟ ಏಕೈಕ ಸಂಸ್ಥೆ ಅಂದರೆ ಸಿಬಿಐ ಅರ್ಥಾತ್‌ ಕೇಂದ್ರಿಯ ತನಿಖಾ ದಳ. ಇದರ ಹುಟ್ಟು ಕೂಡಾ ಸ್ವಾತಂತ್ರ್ಯ ಪೂರ್ವದಲ್ಲಿಯೇ ಆಗಿರುವುದು ಅದರ ಪ್ರಾಮುಖ್ಯತೆಯನ್ನು…

 • ಚಿದು ವಿಚಾರಣೆ: ಸಿಬಿಐಗೆ ಅನುಮತಿ

  ಹೊಸದಿಲ್ಲಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯವು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ…

 • ವರ್ಮಾ ಪ್ರತಿಕ್ರಿಯೆ ಸೋರಿಕೆ: ಸುಪ್ರೀಂ ಕೆಂಡ

  ಹೊಸದಿಲ್ಲಿ: ಸಿಬಿಐಯೊಳಗಿನ ಕಲಹಕ್ಕೆ ಸಂಬಂಧಿಸಿ ನಡೆದ ಕೆಲವು ಬೆಳವಣಿಗೆಗಳು ಸುಪ್ರೀಂ ಕೋರ್ಟ್‌ ಅನ್ನು ಕೆಂಡಾಮಂಡಲ ವಾಗಿಸಿದ ಘಟನೆ ಮಂಗಳವಾರ ನಡೆದಿದೆ. ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಸಿವಿಸಿ ಸಲ್ಲಿಸಿದ ವರದಿಗೆ ಸಿಬಿಐ ನಿರ್ದೇಶಕ ಅಲೋಕ್‌ ಕುಮಾರ್‌ ವರ್ಮಾ ಅವರು ಮುಚ್ಚಿದ ಲಕೋಟೆಯಲ್ಲಿ…

 • ಸಿಬಿಐಗೆ ಮುಕ್ತ ಸಮ್ಮತಿ ಬಂದ್‌ ಸ್ವಾಯತ್ತ ತನಿಖಾ ಸಂಸ್ಥೆಯಾಗಲಿ 

  ದೇಶದ ಅಗ್ರಮಾನ್ಯ ತನಿಖಾ ಸಂಸ್ಥೆಯಾಗಿರುವ ಸಿಬಿಐ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ತಿಂಗಳ ಹಿಂದೆಯಷ್ಟೇ ಸಿಬಿಐ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ  ಕೇಂದ್ರ ಸರಕಾರ ರಾತ್ರೋರಾತ್ರಿ  ನಿರ್ದೇಶಕರ ಸಹಿತ ಇಬ್ಬರು ಹಿರಿಯ ಅಧಿಕಾರಿಗಳನ್ನು  ಕಡ್ಡಾಯ ರಜೆಯ…

 • ಆಂಧ್ರಕ್ಕೆ ಸಿಬಿಐ ಪ್ರವೇಶ ನಿಷೇಧ!

  ಹೊಸದಿಲ್ಲಿ/ಕೋಲ್ಕತಾ: ಸಿಬಿಐ ಮುಖ್ಯಸ್ಥರ ನಡುವಿನ ತಿಕ್ಕಾಟ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಲ ಸರಕಾರಗಳು ಸಿಬಿಐ ಅಧಿಕಾರಿಗಳನ್ನು ರಾಜ್ಯಕ್ಕೆ ಪ್ರವೇಶಿಸದಂತೆ ನಿಷೇಧಿಸಿವೆ. ಅಂದರೆ, ಈ ಎರಡೂ ರಾಜ್ಯಗಳಲ್ಲಿ  ಸಿಬಿಐ ಅಧಿಕಾರಿಗಳು ಯಾವುದೇ ರೀತಿಯ…

ಹೊಸ ಸೇರ್ಪಡೆ

 • ಜೊಹಾನ್ಸ್‌ಬರ್ಗ್‌: ಮುಂಬರುವ ಭಾರತ ಪ್ರವಾಸಕ್ಕಾಗಿ ಕಳೆದ ವಾರವಷ್ಟೇ ತನ್ನ ಟೆಸ್ಟ್‌ ತಂಡವನ್ನು ಪ್ರಕಟಿಸಿದ ದಕ್ಷಿಣ ಆಫ್ರಿಕಾ, ಈಗ ಇದರಲ್ಲಿ ಅನಿವಾರ್ಯವಾಗಿ...

 • ಹೊಸದಿಲ್ಲಿ: ಕಾಂಗ್ರೆಸ್‌ ಆಡಳಿತದ ಅವಧಿಯ ರಕ್ಷಣಾ ನೀತಿಗಳಲ್ಲಿ ಲಡಾಖ್‌ಗೆ ಅಗತ್ಯ ಪ್ರಾಮುಖ್ಯ ನೀಡಿಲ್ಲ. ಇದೇ ಕಾರಣಕ್ಕೆ ಡೆಮ್‌ಚಾಕ್‌ ಅನ್ನು ಚೀನ ಅತಿಕ್ರಮಿಸಿ...

 • ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ಎಂದರೆ ಕೇವಲ ಭತ್ತ ಎನ್ನುವಂಥ ಪರಿಸ್ಥಿತಿ ಇದೆ. ಹೀಗಿರುವಾಗ ಅದೇ ಪ್ರದೇಶದ ಯಡಹಳ್ಳಿ ಗ್ರಾಮದ ಯುವ ರೈತ ಭೀಮಾಶಂಕರ ಹೂವಿನ...

 • ಹೊಸದಿಲ್ಲಿ: ರವಿವಾರ 200ನೇ ಅಂತಾರಾಷ್ಟ್ರೀಯ ಪಂದ್ಯ ವಾಡಿದ ಕೊಥಾಜಿತ್‌ ಸಿಂಗ್‌ ಅವರನ್ನು "ಹಾಕಿ ಇಂಡಿಯಾ' ಅಭಿನಂದಿಸಿದೆ. ನ್ಯೂಜಿಲ್ಯಾಂಡ್‌ ಎದುರಿನ ಒಲಿಂಪಿಕ್‌...

 • ಭೂಮಿಯನ್ನು ಏಳು ಸುತ್ತು ಸುತ್ತುವಷ್ಟು ಬೃಹತ್ತಾದ ಆಪ್ಟಿಕಲ್‌ ಫೈಬರ್‌ ಕೇಬಲ್‌ ಸಂಪರ್ಕ ಭಾರತದಲ್ಲಿದೆ. ಹಾಗಿದ್ದೂ ಈ ಕಾಲದಲ್ಲೂ ಒಂದು ಜಾಲತಾಣ ಓಪನ್‌ ಆಗಲು,...

 • ಎಲ್ಲಾ ಪ್ರಮುಖ ನದಿಗಳುದ್ದಕ್ಕೂ ಇಕ್ಕೆಲಗಳಲ್ಲಿ ಕನಿಷ್ಠ ಒಂದು ಕಿಲೋಮೀಟರ್‌ ಅಗಲದಷ್ಟು, ಮತ್ತು ಸಣ್ಣ ನದಿಗಳಿಗೆ ಕನಿಷ್ಠ ಐನೂರು ಮೀಟರ್‌ ಅಗಲದಷ್ಟು ಹಸಿರು ಹೊದಿಕೆ...