CBI

 • ಅಂತೂ ಸಿಬಿಐಗೆ ನಿರ್ದೇಶಕ ನೇಮಕ

  ನವದೆಹಲಿ: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ, ಸಿಬಿಐ ನಿರ್ದೇಶಕರ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಐಪಿಎಸ್‌ ಅಧಿಕಾರಿ ರಿಶಿ ಕುಮಾರ್‌ ಶುಕ್ಲಾ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಹಿಂದಿನ ನಿರ್ದೇಶಕ ಅಲೋಕ್‌ ವರ್ಮಾ…

 • ಸಿಬಿಐ ನೂತನ ನಿರ್ದೇಶಕರಾಗಿ ರಿಷಿ ಕುಮಾರ್‌ ಶುಕ್ಲಾ ನೇಮಕ 

  ಹೊಸದಿಲ್ಲಿ: ಸಿಬಿಐನ ನೂತನ ನಿರ್ದೇಶಕರಾಗಿ ರಿಷಿ ಕುಮಾರ್‌ ಶುಕ್ಲಾ ಅವರನ್ನು ಕೇಂದ್ರ ಸರಕಾರ ಶನಿವಾರ ನೇಮಕ ಮಾಡಿದೆ. 1983 ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಶುಕ್ಲಾ ಅವರು ಮಧ್ಯ ಪ್ರದೇಶದ ಡಿಜಿಪಿ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಹಾಲಿ ಮಧ್ಯ…

 • ಸಿಬಿಐ ಶುದ್ಧೀಕರಣ: ಮಧ್ಯಾವಧಿ ನಿರ್ದೇಶಕರಿಂದ 20 ಅಧಿಕಾರಿಗಳ ವರ್ಗಾವಣೆ

  ಹೊಸದಿಲ್ಲಿ : ಈಚಿನ ದಿನಗಳಲ್ಲಿ ವಿಶ್ವಾಸಾರ್ಹತೆಯ ನಷ್ಟ ಮತ್ತು ಸ್ವೇಚ್ಛಾಚಾರದ  ಕಳಂಕಕ್ಕೆ ಗುರಿಯಾಗಿರುವ ದೇಶದ ಪರಮೋಚ್ಚ  ತನಿಖಾ ಸಂಸ್ಥೆ ಸಿಬಿಐ ಯನ್ನು ಶುದ್ಧೀಕರಿಸುವ ನಿಟ್ಟಿನಲ್ಲಿ ಮಧ್ಯಾವಧಿ ಮುಖ್ಯಸ್ಥ ಎಂ ನಾಗೇಶ್ವರ ರಾವ್‌ ಅವರು ಸುಮಾರು 20ರಷ್ಟು ಉನ್ನತ ಅಧಿಕಾರಿಗಳನ್ನು…

 • ಲಂಚ ಆರೋಪ: ರಾಷ್ಟ್ರೀಯ ಕ್ರಿಡಾ ಪ್ರಾಧಿಕಾರ ಅಧಿಕಾರಿಗಳು ಸಿಬಿಐ ವಶಕ್ಕೆ

  ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ (SAI) ಅಧಿಕಾರಿಗಳನ್ನು ಲಂಚ ಪಡೆದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಟ್ಟು ಆರು ಅಧಿಕಾರಿಗಳನ್ನು ಸಿಬಿಐ ವಶಕ್ಕೆ ಪಡೆದಿದ್ದು, ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಎಸ್.ಕೆ.ಶರ್ಮಾ ಇವರಲ್ಲಿ ಪ್ರಮುಖರು.  ಹೊಸದಿಲ್ಲಿಯಲ್ಲಿರುವ…

 • ಸಿಬಿಐಗೆ ಹೊಸ ಮುಖ್ಯಸ್ಥರ: ಆಯ್ಕೆಗೆ 24ಕ್ಕೆ ಸಮಿತಿ ಸಭೆ

  ಹೊಸದಿಲ್ಲಿ: ಸಿಬಿಐಗೆ ನೂತನ ಮುಖ್ಯಸ್ಥರ ಆಯ್ಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರದ ಸಮಿತಿ 24ರಂದು ಸಭೆ ನಡೆಸಲಿದೆ. ನಿ.ಪೂ. ಮುಖ್ಯಸ್ಥ ಅಲೋಕ್‌ ವರ್ಮಾ ವಜಾಗೊಂಡ ಬೆನ್ನಲ್ಲಿಯೇ ಈ ಸಭೆ ನಡೆಯಲಿದೆ. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ,…

 • ಗೌರೀ ಕೊಲೆ ತನಿಖೆ ನೆಚ್ಚಿಕೊಳ್ಳಬೇಡಿ: CBI,CIDಗೆ ಹೈಕೋರ್ಟ್‌ ಚಾಟಿ

  ಮುಂಬಯಿ : ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಮತ್ತು ಎಡ ಪಂಥೀಯ ನಾಯಕ ಗೋವಿಂದ ಪಾನ್ಸರೆ ಅವರ ಕೊಲೆ  ತನಿಖೆಯಲ್ಲಿ  ಪತ್ರಕರ್ತೆ ಗೌರೀ ಲಂಕೇಶ್‌ ಕೊಲೆ ಕೇಸಿನ ತನಿಖೆಯ ಅಂಶಗಳನ್ನು ನೆಚ್ಚಿಕೊಳ್ಳದೆ ಸ್ವತಂತ್ರವಾಗಿ ತನಿಖೆ ನಡೆಸಿ ಎಂದು ಬಾಂಬೆ ಹೈಕೋರ್ಟ್‌…

 • ಸಿಬಿಐ ಅಧಿಕಾರಿಗಳದ್ದು ಬೆಕ್ಕಿನ ಜಗಳ: ಸುಪ್ರೀಂಗೆ ಕೇಂದ್ರ

  ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ, ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳು ಬೆಕ್ಕಿನಂತೆ ಜಗಳವಾಡುತ್ತಿದ್ದರು. ಇದರಿಂದಾಗಿ ಕೇಂದ್ರ, ತನಿಖಾ ಸಂಸ್ಥೆ ನಗೆಪಾಟಲಿಗೀಡಾಗುವಂತಾಗಿತ್ತು. ಅದ್ದರಿಂದಲೇ ಮಧ್ಯಪ್ರವೇಶಿಸಬೇಕಾಯಿತು ಎಂದು ಸುಪ್ರೀಂಕೋರ್ಟ್‌ಗೆ ಸರ್ಕಾರ ಬುಧವಾರ ಅರಿಕೆ ಮಾಡಿಕೊಂಡಿದೆ. ಸಂಸ್ಥೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸಿಬಿಐ…

 • ತ್ರಿಶಂಕು ಸ್ಥಿತಿಯಿಂದ ಸಿಬಿಐ ಪಾರಾಗುವುದು ಯಾವಾಗ?

  ರಾಷ್ಟ್ರವ್ಯಾಪ್ತಿಯಾಗಿ ಗಂಭೀರ ಸ್ವರೂಪದ ಪ್ರಕರಣಗಳನ್ನು ತನಿಖೆ ನಡೆಸಲು ಸ್ಥಾಪಿತವಾದ ಅತ್ಯಂತ ವಿಶ್ವಾಸಾರ್ಹ ತನಿಖಾ ಸಂಸ್ಥೆಯೆಂದೇ ಪರಿಗಣಿಸಲ್ಪಟ್ಟ ಏಕೈಕ ಸಂಸ್ಥೆ ಅಂದರೆ ಸಿಬಿಐ ಅರ್ಥಾತ್‌ ಕೇಂದ್ರಿಯ ತನಿಖಾ ದಳ. ಇದರ ಹುಟ್ಟು ಕೂಡಾ ಸ್ವಾತಂತ್ರ್ಯ ಪೂರ್ವದಲ್ಲಿಯೇ ಆಗಿರುವುದು ಅದರ ಪ್ರಾಮುಖ್ಯತೆಯನ್ನು…

 • ಚಿದು ವಿಚಾರಣೆ: ಸಿಬಿಐಗೆ ಅನುಮತಿ

  ಹೊಸದಿಲ್ಲಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯವು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ…

 • ವರ್ಮಾ ಪ್ರತಿಕ್ರಿಯೆ ಸೋರಿಕೆ: ಸುಪ್ರೀಂ ಕೆಂಡ

  ಹೊಸದಿಲ್ಲಿ: ಸಿಬಿಐಯೊಳಗಿನ ಕಲಹಕ್ಕೆ ಸಂಬಂಧಿಸಿ ನಡೆದ ಕೆಲವು ಬೆಳವಣಿಗೆಗಳು ಸುಪ್ರೀಂ ಕೋರ್ಟ್‌ ಅನ್ನು ಕೆಂಡಾಮಂಡಲ ವಾಗಿಸಿದ ಘಟನೆ ಮಂಗಳವಾರ ನಡೆದಿದೆ. ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಸಿವಿಸಿ ಸಲ್ಲಿಸಿದ ವರದಿಗೆ ಸಿಬಿಐ ನಿರ್ದೇಶಕ ಅಲೋಕ್‌ ಕುಮಾರ್‌ ವರ್ಮಾ ಅವರು ಮುಚ್ಚಿದ ಲಕೋಟೆಯಲ್ಲಿ…

 • ಸಿಬಿಐಗೆ ಮುಕ್ತ ಸಮ್ಮತಿ ಬಂದ್‌ ಸ್ವಾಯತ್ತ ತನಿಖಾ ಸಂಸ್ಥೆಯಾಗಲಿ 

  ದೇಶದ ಅಗ್ರಮಾನ್ಯ ತನಿಖಾ ಸಂಸ್ಥೆಯಾಗಿರುವ ಸಿಬಿಐ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ತಿಂಗಳ ಹಿಂದೆಯಷ್ಟೇ ಸಿಬಿಐ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ  ಕೇಂದ್ರ ಸರಕಾರ ರಾತ್ರೋರಾತ್ರಿ  ನಿರ್ದೇಶಕರ ಸಹಿತ ಇಬ್ಬರು ಹಿರಿಯ ಅಧಿಕಾರಿಗಳನ್ನು  ಕಡ್ಡಾಯ ರಜೆಯ…

 • ಆಂಧ್ರಕ್ಕೆ ಸಿಬಿಐ ಪ್ರವೇಶ ನಿಷೇಧ!

  ಹೊಸದಿಲ್ಲಿ/ಕೋಲ್ಕತಾ: ಸಿಬಿಐ ಮುಖ್ಯಸ್ಥರ ನಡುವಿನ ತಿಕ್ಕಾಟ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಲ ಸರಕಾರಗಳು ಸಿಬಿಐ ಅಧಿಕಾರಿಗಳನ್ನು ರಾಜ್ಯಕ್ಕೆ ಪ್ರವೇಶಿಸದಂತೆ ನಿಷೇಧಿಸಿವೆ. ಅಂದರೆ, ಈ ಎರಡೂ ರಾಜ್ಯಗಳಲ್ಲಿ  ಸಿಬಿಐ ಅಧಿಕಾರಿಗಳು ಯಾವುದೇ ರೀತಿಯ…

 • ಆಂಧ್ರಕ್ಕೆ ಇನ್ನು ಸಿಬಿಐ ಕಾಲಿಡುವಂತಿಲ್ಲ; ಕೇಂದ್ರಕ್ಕೆ TDP ಪ್ರಹಾರ

  ಅಮರಾವತಿ : ಕೇಂದ್ರ ಸರಕಾರಕ್ಕೆ ನೀಡಲಾಗಿರುವ ಪ್ರಹಾರ ಎನ್ನುವಂತೆ ಆಂಧ್ರ ಪ್ರದೇಶ ಸರಕಾರ ಇಂದು ಶುಕ್ರವಾರ ದಿಲ್ಲಿ ವಿಶೇಷ ಪೊಲೀಸ್‌ ಸಂಸ್ಥೆಯ ಸದಸ್ಯರಿಗೆ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಅಧಿಕಾರ ಚಲಾಯಿಸಲು ತಾನು ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂದೆಗೆದುಕೊಂಡಿದೆ.  1946ರ…

 • CBI v/s CBI: ವರ್ಮಾ ವಿರುದ್ಧದ ತನಿಖಾ ವರದಿ ಸುಪ್ರೀಂಗೆ ಸಲ್ಲಿಕೆ

  ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ವಿರುದ್ಧದ ಪ್ರಾಥಮಿಕ ತನಿಖಾ ವರದಿಯನ್ನು ಕೇಂದ್ರ ವಿಚಕ್ಷಣ ದಳ(ಸಿವಿಸಿ) ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದೆ. ಸುಪ್ರೀಂ ಪೀಠ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಿದೆ. ಸಿಬಿಐ ನಿರ್ದೇಶಕರಾಗಿದ್ದ ಅಲೋಕ್…

 • ಸಿಬಿಐ ವಿವಾದ, ಅಲೋಕ್ ಗೆ ಬೆಂಬಲ; ಸುಪ್ರೀಂ ಮೆಟ್ಟಿಲೇರಿದ ಖರ್ಗೆ

  ನವದೆಹಲಿ:ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ನೀಡಿ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಖಾಡಕ್ಕಿಳಿದಿದ್ದು, ಕೇಂದ್ರ ಸರ್ಕಾರ ಸಿಬಿಐ ಕಾನೂನನ್ನು ಉಲ್ಲಂಘಿಸಿದ್ದು ಇದು ಕಾನೂನು ಬಾಹಿರ ಎಂದು ಹೇಳಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ…

 • ಬೇಲಿಯೇ ಹೊಲ ಮೇಯ್ದ ಕತೆ!

  ಸಿಬಿಐ ಉನ್ನತ ಅಧಿಕಾರಿಗಳ ಮೇಲಿನ ಭ್ರಷ್ಟಾಚಾರ ಆರೋಪ ಈಗಲೂ ಬಿಸಿ ಬಿಸಿ ಸುದ್ದಿ. ದೇಶದ ಅತ್ಯುನ್ನತ ತನಿಖಾ ಸಂಸ್ಥೆಯ ಮೇಲ್ಮಟ್ಟದ ಅಧಿಕಾರಿಗಳ ಮೇಲೆಯೇ ಭ್ರಷ್ಟಾಚಾರ ಆರೋಪ ವ್ಯಕ್ತವಾಗಿರುವುದು ಚಿಂತೆಯ ವಿಷಯ. ಈಗ ಚರ್ಚೆಯಾಗುತ್ತಿರುವ ವಿಚಾರಗಳೆಲ್ಲ ರಾಜಕೀಯ ಪ್ರೇರಿತವಾಗಿವೆ. ಆದರೆ,…

 • ತನಿಖೆಗೆ 2 ವಾರ ಅವಕಾಶ

  ಹೊಸದಿಲ್ಲಿ: ಸಿಬಿಐ ನಿರ್ದೇಶಕ ಅಲೋಕ್‌ ಕುಮಾರ್‌ ವರ್ಮಾ ವಿರುದ್ಧ ತನಿಖೆಯನ್ನು ಕೇಂದ್ರ ಜಾಗೃತ ದಳ (ಸಿವಿಸಿ) 2 ವಾರಗಳಲ್ಲಿ ಮುಕ್ತಾಯಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಆದೇಶ ನೀಡಿದೆ. ಜತೆಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾ| ಎ.ಕೆ.ಪಟ್ನಾಯಕ್‌ ತನಿಖೆ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ…

 • ಪ್ರಧಾನಿ ಮೋದಿಯಿಂದ ಸಿಬಿಐ ಸಂಸ್ಥೆ ದುರ್ಬಳಕೆ; ಕಾಂಗ್ರೆಸ್ ಪ್ರತಿಭಟನೆ

  ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿನ ಅವ್ಯವಹಾರದ ಬಗೆಗೆ ತನಿಖೆ ನಡೆಸಲು ಮುಂದಾಗಿದ್ದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬಲವಂತವಾಗಿ ರಜೆ ಮೇಲೆ ಕಳುಹಿಸಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಗಂಗಾನಗರದ ಸಿಬಿಐ ಕಚೇರಿ ಮುಂಭಾಗ…

 • ವರ್ಮಾ ಮೇಲೆ ಗೂಢಚಾರಿಕೆ!

  ಹೊಸದಿಲ್ಲಿ: ಸಿಬಿಐ ಒಳಜಗಳದಿಂದಾಗಿ ಇಬ್ಬರು ಮುಖ್ಯಸ್ಥರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ನಂತರದಲ್ಲಿ ಪ್ರಕರಣಕ್ಕೆ ಹೊಸದೊಂದು ತಿರುವು ಸಿಕ್ಕಿದೆ. ರಜೆ ಮೇಲಿರುವ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಬಗ್ಗೆ ಗೂಢಚಾರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ವರ್ಮಾ ಮನೆಯ ಬಳಿ…

 • ಸಿಬಿಐಯಲ್ಲಿ ಕ್ಷಿಪ್ರ ಕಾರ್ಯಾಚರಣೆ

  ಹೊಸದಿಲ್ಲಿ: ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐಯ 55 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಿಢೀರ್‌ ಕಾರ್ಯಾಚರಣೆ ನಡೆದಿದ್ದು, ರಾತೋರಾತ್ರಿ ನಂ.1 ಮತ್ತು ನಂ.2 ಹುದ್ದೆಗಳಲ್ಲಿರು ವವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ನಿರ್ದೇಶಕ ಆಲೋಕ್‌ ವರ್ಮಾ…

ಹೊಸ ಸೇರ್ಪಡೆ