celebration

 • ಉಪ್ಪಿ, ಶ್ರುತಿ ಬರ್ತ್‌ಡೇ ಇಂದು

  ನಟ ಉಪೇಂದ್ರ ಹಾಗೂ ನಟಿ ಶ್ರುತಿ ಅವರಿಗೂ ಇಂದು ಹುಟ್ಟುಹಬ್ಬ ಸಂಭ್ರಮ. ಪ್ರತಿ ವರ್ಷಕ್ಕಿಂತ ಉಪೇಂದ್ರ ಅವರಿಗೆ ಈ ವರ್ಷದ ಹುಟ್ಟುಹಬ್ಬ ತುಂಬಾನೇ ಸ್ಪೆಷಲ್‌ ಎಂದರೆ ತಪ್ಪಲ್ಲ. ಅದಕ್ಕೆ ಕಾರಣ ಅವರ ಕೈಯಲ್ಲಿರುವ ಸಾಲು ಸಾಲು ಸಿನಿಮಾಗಳು. ಹೌದು,…

 • ರಕ್ತಸಿಕ್ತ ಹಸೇನ್‌ ಹುಸೇನ್‌ ಆಚರಣೆ

  ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ನಡೆದ ಹಸೇನ್‌ ಹುಸೇನ್‌ ಧಾರ್ಮಿಕ ವಿಧಿ ವಿಧಾನಗಳನ್ನು ಧರ್ಮಗುರುಗಳ ನೇತೃದಲ್ಲಿ ನೆರವೇರಿಸಲಾಯಿತು. ಮೊಹರಂ ಮುಗಿದ 7 ದಿನಕ್ಕೆ ನಡೆಯುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ…

 • ಮುದ್ದೇನಹಳ್ಳಿಯಲ್ಲಿ ಸರ್‌ ಎಂವಿ ಹುಟ್ಟುಹಬ್ಬದ ಸಂಭ್ರಮ

  ಭಾರತ ರತ್ನ ಮೋಕ್ಷಗುಂಡಂ ಸರ್‌ ಎಂ.ವಿಶ್ವೇಶ್ವರಯ್ಯನವರ 159ನೇ ಜನ್ಮ ಜಯಂತಿ ಪ್ರಯುಕ್ತ ಭಾನುವಾರ ಅವರ ಹುಟ್ಟೂರು ಮುದ್ದೇನಹಳ್ಳಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಸರ್‌ಎಂವಿ ಸಮಾಧಿ ಸ್ಥಳ ಹಾಗೂ ಪುತ್ಥಳಿಗೆ ಪುಷ್ಪಾಲಂಕಾರ ಮಾಡಲಾಗಿತ್ತು. ರಾಜ್ಯದ ವಿವಿಧೆಡೆಗಳಿಂದ ಸರ್‌ಎಂವಿ ಅಭಿಮಾನಿಗಳು ಆಗಮಿಸಿ…

 • 46ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್: ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ

  ಬೆಂಗಳೂರು: 46ನೇ ವಸಂತಕ್ಕೆ ಕಾಲಿಟ್ಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸುದೀಪ್ ಅವರ ಜೆ.ಪಿ ನಗರದ ನಿವಾಸಕ್ಕೆ ಆಗಮಿಸಿ ಶುಭ…

 • ಪರಂಪರೆಗೆ ಚ್ಯುತಿ ಬಾರದಂತೆ ದಸರಾ ಆಚರಣೆ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪರಂಪರೆಗೆ ಚ್ಯುತಿ ಬಾರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾಡಹಬ್ಬದ ಯಶಸ್ಸಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಪರಂಪರೆಯ ನಾಡಹಬ್ಬ ದಸರಾ…

 • ಅಸ್ಪೃಶತೆ ಆಚರಣೆಯಾದರೆ ಕಠಿಣ ಕಾನೂನು ಕ್ರಮ

  ಹನೂರು: ಅಸ್ಪೃಶತೆ ಆಚರಣೆ ಕಾನೂನು ಬಾಹಿರ. ಈ ಬಗ್ಗೆ ಹಿಂದೆಯೂ 2 ಬಾರಿ ಸಭೆ ನಡೆಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗಿದೆ. ಆದರೂ ಸಮಸ್ಯೆ ಮತ್ತೆ ಮತ್ತೆ ಮರುಕಳಿಸುತ್ತಿದ್ದು ಪರಿಸ್ಥಿತಿ ಹೀಗೆ ಮುಂದುವರೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದ ಎಂದು…

 • ಮಹನೀಯರ ಜಯಂತಿ ಆಚರಣೆ ಮರು ಚಿಂತನೆ ಅಗತ್ಯ

  ಬೆಂಗಳೂರು: ವಾರ್ಷಿಕವಾಗಿ 25 ಮಹನೀಯರ ಜಯಂತಿ ಆಚರಣೆಗಾಗಿಯೇ ಇಲಾಖೆಯ ಸಂಪೂರ್ಣ ಶ್ರಮ ಹೋಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹನೀಯರ ಜಯಂತಿಗಳನ್ನು ಕೆಲವೊಂದು ಇಲಾಖೆಯೇ ಮಾಡುತ್ತಿದೆ. ಮತ್ತೆ ಕೆಲವು…

 • ನಗರದೆಲ್ಲೆಡೆ ಶ್ರದ್ಧಾ ಭಕ್ತಿಯ ಶ್ರೀಕೃಷ್ಣ ಜನ್ಮಾಷ್ಟಮಿ

  ಬೆಂಗಳೂರು: ನಗರದಲ್ಲಿ ಶುಕ್ರವಾರ ಶ್ರದ್ಧಾ, ಭಕ್ತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಶ್ರಾವಣ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳಲ್ಲಿ ಕೃಷ್ಣ ಜನ್ಮಾಷ್ಟಮಿಯು ಒಂದಾಗಿದ್ದು, ನಗರದ ಬಹುತೇಕ ಶಾಲೆಗಳು ಹಾಗೂ ಮನೆಗಳಲ್ಲಿ ಪುಟಾಣಿಗಳು ಕೃಷ್ಣ-ರಾಧೆ ವೇಷ ಧರಿಸಿ ಗಮನಸೆಳೆದರು. ರಾಜಾಜಿನಗರದಲ್ಲಿರುವ ಇಸ್ಕಾನ್‌…

 • ಜಿಲ್ಲಾದ್ಯಂತ 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

  ಜಿಲ್ಲಾದ್ಯಂತ ಎಲ್ಲಿ ನೋಡಿದರೂ ದೇಶದ 73 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿತ್ತು. ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ತ್ರಿವರ್ಣಧ್ವಜ ಹಾರಿಸಿ…

 • ಸಾಂಸ್ಕೃತಿಕ ನಗರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

  ಮೈಸೂರು: ನಗರದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಎಲ್ಲೆಡೆ ಬೆಳಗ್ಗೆ ಸರಕಾರಿ ಕಚೇರಿ, ಸಾರ್ವಜನಿಕ ಸಂಘ ಸಂಸ್ಥೆಗಳು ಸೇರಿದಂತೆ ರಾಜಕೀಯ ಪಕ್ಷಗಳ ಕಚೇರಿ ಆವರಣಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಹಿ ವಿತರಿಸಲಾಯಿತು. ಜೊತೆಗೆ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಸ್ವತ್ಛತೆ, ಉಪನ್ಯಾಸ, ಮಾಜಿ ಸೈನಿಕರಿಗೆ…

 • ಜಿಹ್ವೇಶ್ವರ ಜಯಂತಿ ಆಚರಣೆ

  ಬೆಂಗಳೂರು: ಸ್ವಕುಳಿ ಸಮುದಾಯದಲ್ಲಿ ವೇದಾಭ್ಯಾಸ, ಸಂಸ್ಕೃತ ಅಧ್ಯಯನದೊಂದಿಗೆ ಪಾಂಡಿತ್ಯ ಗಳಿಸಿದವರು ಅನೇಕರಿದ್ದಾರೆ ಎಂದು ಸಚ್ಚಿದಾನಂದ ಅದ್ವೈತ ಆಶ್ರಮದ ಅದ್ವಯಾನಂದೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಸಂಯುಕ್ತ ಸ್ವಕುಳಸಾಳಿ ಸಂಘದ ಆಶ್ರಯದಲ್ಲಿ ಮಂಗಳವಾರ ಅನಂದರಾವ್‌ ವೃತ್ತದ ಬಳಿಯ ಕೆಪಿಟಿಸಿಎಲ್‌ ಲೆಕ್ಕಾಧಿಕಾರಿಗಳ ಸಂಘದ…

 • ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಬಕ್ರೀದ್‌ ಆಚರಣೆ

  ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಸೋಮವಾರ ಮುಸ್ಲಿಮರು ಅತ್ಯಂತ ಭಕ್ತಿಭಾವದಿಂದ ಆಚರಿಸಿದರು. ಬೆಳಗ್ಗೆ ಜಾಮೀಯಾ ಮಸೀದಿಗಳ ಬಳಿ ಜಮಾಯಿಸಿ ಅಲ್ಲಿಂದ ನಗರದ ಮುಖ್ಯ ಬೀದಿಗಳಲ್ಲಿ ಶಾಂತಿಯುತ ಮೆರವಣಿಗೆ ನಡೆಸುವ ಮೂಲಕ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ…

 • ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

  ದೇವನಹಳ್ಳಿ: ಜಿಲ್ಲೆಯಲ್ಲಿ ಮುಸ್ಲಿಮರು ತ್ಯಾಗ-ಬಲಿದಾನದ ಪ್ರತೀಕವಾದ ಬ್ರಕೀದ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ನಗರ ದ ಟಿಪ್ಪು ಸುಲ್ತಾನ್‌ ಮಸೀದಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ನಿರ್ಗತಿಕರು, ಬಡವರಿಗೆ ತಮ್ಮ…

 • ಮುಖರ್ಜಿ ಬಂಧುಗಳ ಸಂಭ್ರಮ

  ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲು 1953ರಲ್ಲೇ ಹೋರಾಟ ನಡೆಸಿದ್ದ, ಭಾರತ ಜನತಾ ಪಕ್ಷದ ಮೂಲಪುರುಷ ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಸಂಬಂಧಿಗಳು ಅತೀವ ಸಂಭ್ರಮದಲ್ಲಿದ್ದಾರೆ. ಈ ಹೋರಾಟ ಮಾಡುತ್ತಲೇ ಸಾವನ್ನಪ್ಪಿದ್ದ ಮುಖರ್ಜಿ ಕನಸು ಕಡೆಗೂ ನನಸಾಗಿದ್ದಕ್ಕೆ ಬಂಧುಗಳು ಸಂತಸ ವ್ಯಕ್ತಪಡಿಸಿದ್ದಾರೆ. ಶ್ಯಾಮಪ್ರಸಾದ್‌…

 • ಟ್ವಿಟರ್‌ನಲ್ಲಿ ಶೋಭಾ ಸಂಭ್ರಮ

  ಉಡುಪಿ: “ಜನಸಂಘದ ಸ್ಥಾಪಕ ಡಾ| ಶ್ಯಾಮ ಪ್ರಸಾದ ಮುಖರ್ಜಿಯವರ ಕನಸು 72 ವರ್ಷಗಳ ಬಳಿಕ ನನಸಾಗಿದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. “ನನೆಗುದಿಗೆ ಬಿದ್ದ ಕಲಂ 370ನೆಯ ವಿಧಿ, 35ಎ ರದ್ದುಪಡಿಸಲು ಇಷ್ಟು ವರ್ಷ…

 • ಬಿಜೆಪಿ ಕಚೇರಿ, ಬಿಎಸ್‌ವೈ ಮನೆಯಲ್ಲಿ ಸಂಭ್ರಮ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ವಿಶ್ವಾಸಮತ ಗಳಿಸುವಲ್ಲಿ ವಿಫ‌ಲವಾಗುತ್ತಿದ್ದಂತೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹಷೊìದ್ಘಾರ ಮುಗಿಲು ಮುಟ್ಟಿದೆ. ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮ…

 • ನಗರದೆಲ್ಲೆಡೆ ಗುರುಪೂರ್ಣಿಮೆ ಸಂಭ್ರಮ

  ಮೈಸೂರು: ನಗರದಲ್ಲೆಡೆ ಗುರು ಪೂರ್ಣಿಮೆಯನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಿಷ್ಯಂದಿರು ಗುರುವಿಗೆ ನಮನ ಸಲ್ಲಿಸಿದರೆ, ದೇವಸ್ಥಾನಗಳು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ಅಲ್ಲದೇ ಶಾಲಾ- ಕಾಲೇಜುಗಳಲ್ಲಿಯೂ ಸಂಭ್ರಮದಿಂದ ಗುರುಪೂರ್ಣಿಮೆ ಆಚರಿಸಲಾಯಿತು. ಹಿಂದೂ ಪಂಚಾಂಗದ ಪ್ರಕಾರ…

 • ಕರ್ನಾಟಕ ಸಮಾಜ ಸೂರತ್‌ ವತಿಯಿಂದ ತುಳು ಪರ್ಬ ಆಚರಣೆ

    ಮುಂಬಯಿ: ಕರ್ನಾಟಕ ಸಮಾಜ ಸೂರತ್‌ ಸಂಸ್ಥೆಯ ವತಿಯಿಂದ ತುಳುಪರ್ಬ ಆಚರಣೆಯು ಜೂ. 30ರಂದು ಸೂರತ್‌ನ ಜೀವನ್‌ ಭಾರತಿ ಸಭಾಂಗಣದಲ್ಲಿ ತುಳು ಸಂಘ ಅಂಕಲೇಶ್ವರ ಇದರ ಗೌರವಾಧ್ಯಕ್ಷ ತೋನ್ಸೆ ರವಿನಾಥ್‌ ವಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ…

 • ರಾಜ್ಯದೆಲ್ಲೆಡೆ ಯೋಗ ದಿನಾಚರಣೆ ಸಂಭ್ರಮ

  ಬೆಂಗಳೂರು: ಒಂದೆಡೆ ಸೂರ್ಯೋದಯ, ಇನ್ನೊಂದೆಡೆ ಜಾತಿ, ಧರ್ಮ, ವಯಸ್ಸಿನ ಭೇದವಿಲ್ಲದೆ ಆ ಸೂರ್ಯನಿಗೆ ನಮಸ್ಕರಿಸಿದ ಸಾವಿರಾರು ಮಂದಿ. ಬಳಿಕ ಯೋಗದ ವಿವಿಧ ಆಸನಗಳು, ಪ್ರಾಣಾಯಾಮ, ಧ್ಯಾನ… ಇದು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶುಕ್ರವಾರ ಮುಂಜಾನೆ ರಾಜ್ಯದೆಲ್ಲೆಡೆ…

 • ಉಪ್ಪಿ ಅಭಿಮಾನಿಗಳಿಂದ “ಐ ಲವ್‌ ಯು’ ಸಂಭ್ರಮ

  ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ ಚಿತ್ರದ “ಐ ಲವ್‌ ಯು’ ಚಿತ್ರ ಜೂನ್‌ 14 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿರುವುದು ನಿಮಗೆ ಗೊತ್ತೇ ಇದೆ. ಆದರೆ, ಚಿತ್ರ ಬಿಡುಗಡೆಗೆ ನಾಲ್ಕು ದಿನ ಮುನ್ನವೇ ಉಪ್ಪಿ ಅಭಿಮಾನಿಗಳು ಸಂಭ್ರಮಾಚರಣೆಗೆ ಮುಂದಾಗಿದ್ದಾರೆ. ಅದು ವಿಭಿನ್ನ…

ಹೊಸ ಸೇರ್ಪಡೆ