challenge

 • ಸವಾಲು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ

  ಮೈಸೂರು: 4ನೇ ತಂಡದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ತರಬೇತಿ ಪಡೆದ 239 ಮಂದಿ ಪ್ರಶಿಕ್ಷಾಣಾರ್ಥಿಗಳ ತಂಡ ಆಕರ್ಷಕ ನಿರ್ಗಮನ ಪಥ ಸಂಚಲನ ಪ್ರದರ್ಶಿಸಿದರು. ಜ್ಯೋತಿನಗರದ ಡಿಎಆರ್‌ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್‌ ತರಬೇತಿ ಶಾಲೆ ವತಿಯಿಂದ 4ನೇ ತಂಡದ…

 • ಸಂವಿಧಾನ ರಕ್ಷಣೆ ಸವಾಲು: ಮಲ್ಲಿಕಾರ್ಜುನ ಖರ್ಗೆ

  ಬೆಂಗಳೂರು: ಸಂವಿಧಾನ ಬದಲಾಯಿಸಲು ಬಿಜೆಪಿ- ಸಂಘ ಪರಿವಾರ ಯಾವ ರೀತಿಯ ಯೋಜನೆ ಹಾಕಿ ಕೊಂಡಿವೆ. ಏನು ತಂತ್ರ ರೂಪಿಸಿವೆ ಎಂಬುದನ್ನು ಪತ್ತೆ ಮಾಡಿ, ಸಂವಿಧಾನ ರಕ್ಷಣೆ ಮಾಡುವುದು ನಮ್ಮೆಲ್ಲರ ಮುಂದಿರುವ ಸವಾಲು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು….

 • ಸಿದ್ದು ಸವಾಲು ಸ್ವೀಕರಿಸಲು ಸಿದ್ಧ

  ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕಲಿ ಎಂಬ ಸಿದ್ದರಾಮಯ್ಯ ಸವಾಲು ಸ್ವೀಕರಿಸಲು ಸಿದ್ಧ ಎಂದು ಹೇಳಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, 14 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್‌ ಹಾಗೂ ಬಿಜೆಪಿಗಿಂತ ಎರಡು ಪಟ್ಟು ಹೆಚ್ಚು ಶ್ರಮ ಹಾಕುತ್ತೇನೆ ಎಂದು…

 • ತಂಬಾಕು: ಕೇಂದ್ರಕ್ಕೇ ಬಿಜೆಪಿ ಸಂಸದ ಪ್ರಸಾದ್‌ ಸವಾಲು

  ಎಚ್‌.ಡಿ.ಕೋಟೆ: ತಂಬಾಕು ಉತ್ಪನ್ನ ಮತ್ತು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದಿಂದ ಇಂದೇ ತಂಬಾಕು ಬೆಳೆ ನಿಷೇಧಿಸಲು ರೈತರು ಸಿದ್ಧರಿದ್ದಾರೆ. ಆದರೆ, ಇದಕ್ಕೆ ಪ್ರತಿಯಾಗಿ ತಂಬಾಕು ಬೆಳೆ ಪರವಾನಗಿ ಹೊಂದಿರುವ ಬೆಳೆಗಾರರಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಲು…

 • ಸವಾಲು ಹಾಕಿ ಕಾರು ಕದಿಯುತ್ತಿದ್ದವ ಸೆರೆ

  ಬೆಂಗಳೂರು: ತಮಿಳುನಾಡು ಪೊಲೀಸರಿಗೆ ಸವಾಲು ಹಾಕಿ ಕಾರು ಕಳವು ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡು ಸ್ಥಳದಲ್ಲೇ ನಕಲಿ ಕೀ ತಯಾರಿಸಿ ಮನೆ ಮಂದೆ ನಿಲುಗಡೆ ಮಾಡಿದ್ದ ಕಾರುಗಳನ್ನು ಕಳವು ಮಾಡಿ ತಮಿಳುನಾಡಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರು ಆಗ್ನೇಯ ವಿಭಾಗ…

 • ಸಂತ್ರಸ್ತರಿಗೆ ಹಣ ಹಿಂದಿರುಗಿಸುವುದೇ ಸವಾಲು

  ಬೆಂಗಳೂರು: “ಐಎಂಎ, ಆ್ಯಂಬಿಡೆಂಟ್‌ ಸೇರಿದಂತೆ ವಿವಿಧ ಕಂಪನಿಗಳಿಂದ ಹೂಡಿಕೆದಾರರಿಗೆ ಹಣ ಹಿಂದಿರುಗಿಸುವುದಕ್ಕೆ ಹಲವು ಸವಾಲುಗಳಿವೆ’ ಎಂದು ಸರ್ಕಾರಿ ಅಭಿಯೋಜಕ ನಾರಾಯಣ ರೆಡ್ಡಿ ಎಂ. ಹೇಳಿದರು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಇಂಡಿಯನ್‌ ಮೀಡಿಯಾ ಬುಕ್‌ ಸಹಯೋಗದಲ್ಲಿ ಕೃಷಿ ತಂತ್ರಜ್ಞರ…

 • ಜೆಡಿಎಸ್‌ಗೆ ಪಕ್ಷ ಬಲವರ್ಧನೆ ಸವಾಲು

  ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಮೇಲುಗೈ ಆಗಿರುವುದರಿಂದ, ಜೆಡಿಎಸ್‌ಗೆ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಏಕಾಂಗಿ ಹೋರಾಟದ ಅನಿವಾರ್ಯತೆ ಎದುರಾಗಿದೆ. ಜೆಡಿಎಸ್‌ನ ಕೆಲವು ಶಾಸಕರೂ ಬಿಜೆಪಿಯತ್ತ,…

 • ಸಿದ್ದುಗೆ “ಅನುದಾನ’ ಹಂಚಿಕೆ ಸವಾಲು

  ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಕ್ತ ಸವಾಲು ಮಾಡುವುದಾದರೆ ಮಾಡಲಿ. ನನ್ನದು ಕೂಡ ಮುಕ್ತ ಸವಾಲು ಆಗಿದ್ದು, ಯಾವ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎಂಬುದನ್ನು ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ…

 • ತಾಕತ್ತಿದ್ದರೆ ನನ್ನ ಮೇಲೆ ಐಟಿ ದಾಳಿ ಮಾಡಲಿ: ಪಾಟೀಲ

  ಬಾಗಲಕೋಟೆ: “ಕಾಂಗ್ರೆಸ್‌ ನಾಯಕರು ರಾಜಕೀಯದಿಂದ ಹೊರಗುಳಿಯಬೇಕು. ಇಲ್ಲವೇ ಬಿಜೆಪಿಗೆ ಬರಬೇಕೆಂಬ ಕಾರಣದಿಂದಲೇ ಕಾಂಗ್ರೆಸ್‌ ನಾಯಕರನ್ನು ಗುರಿ ಮಾಡಿಕೊಂಡು ಐಟಿ ದಾಳಿ ನಡೆಸ ಲಾಗುತ್ತಿದೆ. ತಾಕತ್ತಿದ್ದರೆ ನನ್ನ ಮೇಲೆ ತಕ್ಷಣವೇ ಐಟಿ ದಾಳಿ ಮಾಡಲಿ’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ…

 • ಬಿಜೆಪಿ ಸರ್ಕಾರಕ್ಕೆ ಅಧಿವೇಶನ ಸವಾಲು

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಗುರುವಾರ‌ ಮೊದಲ ಅಧಿವೇಶನದ ಸವಾಲು. “ನೆರೆ ಪರಿಹಾರ’ವನ್ನೇ ಪ್ರಮುಖವಾಗಿ ಮುಂದಿಟ್ಟು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಂತ್ರಗಾರಿಕೆ ರೂಪಿಸಿದ್ದು, ಆಡಳಿತಾರೂಢ ಬಿಜೆಪಿಯೂ ತಿರುಗೇಟು ನೀಡಲು ಸಜ್ಜಾಗಿದೆ. ಕೇಂದ್ರ ಸರ್ಕಾರವು 1,200…

 • ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ

  ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ ಮಾರ್ಚ್‌ ವೇಳೆಗೆ ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸು ತ್ತಿದೆ. ಈ ಸರ್ಕಾರಕ್ಕೆ ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ ಎಂದು ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲ ಸವಾಲು ಹಾಕಿದರು. ಶುಕ್ರವಾರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ…

 • ಚರ್ಚೆಗೆ ದಿನ ನಿಗದಿಪಡಿಸಿ: ಮಹೇಶ್‌ ಸವಾಲು

  ಮೈಸೂರು: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಎಚ್‌.ವಿಶ್ವನಾಥ್‌ ಬಗ್ಗೆ ವಿಧಾನಸಭೆಯಲ್ಲಿ ನಾನು ಆಡಿರುವ ಮಾತಿಗೆ ಬದ್ಧನಿದ್ದು, ನಿಮ್ಮ ಎಲ್ಲಾ ಷರತ್ತುಗಳನ್ನೂ ಒಪ್ಪುತ್ತೇನೆ. ನಾನು ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗಿಲ್ಲ ಎಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಬನ್ನಿ, ಇವತ್ತೇ ಶಾಸಕ ಸ್ಥಾನಕ್ಕೆ…

 • ಕೇಂದ್ರದ ಪ್ರಯೋಗ ರಾಜ್ಯ ಬಿಜೆಪಿಗೆ ಸವಾಲು

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಜಾತಿ ಮೀರಿ ದಕ್ಷತೆ, ಕಾರ್ಯತತ್ಪರತೆ ಆಧರಿಸಿ ಸಮರ್ಥರಿಗೆ ಸಂಪುಟ ರಚನೆಗೆ ಒತ್ತು ನೀಡಿದ್ದರೂ ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಆ ರೀತಿಯ ಪ್ರಯೋಗಕ್ಕೆ ಕೈಹಾಕುವ ಸಾಧ್ಯತೆ ಕಡಿಮೆ! ಬಿಜೆಪಿಯ…

 • ಕುಮಟಳ್ಳಿಗೆ ಮತದಾರರ ಸವಾಲ್‌

  ಬೆಳಗಾವಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅಥಣಿ ಶಾಸಕ ಮಹೇಶ ಕುಮಟಳ್ಳಿ ವಿರುದ್ಧ ಕ್ಷೇತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಥಣಿ ಕ್ಷೇತ್ರದ ಮತದಾರರು ಕುಮಟಳ್ಳಿ ಅವರಿಗೆ ಮತ್ತೂಮ್ಮೆ ಗೆದ್ದು ಶಾಸಕರಾಗಿ’ ಎಂದು ಸಾಮಾಜಿಕ ಜಾಲತಾಣದಲ್ಲಿ…

 • ಸವಾಲು ಎದುರಿಸಲು ಸನ್ನದ್ಧರಾಗಿ: ಸಂಸದ

  ಮೈಸೂರು: ಇಂದಿನ ತಂತ್ರಜ್ಞಾನ ಯುಗದಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸನ್ನದ್ಧರಾಗಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದ ಕಲಾಮಂದಿರದಲ್ಲಿ ಭಾನುವಾರ ಬೇಸ್‌ ಪ್ರಿಯೂನಿವರ್ಸಿಟಿ ಕಾಲೇಜಿನ ವಾರ್ಷಿಕ ಸಾಧಕರ ಸಭೆಯಲ್ಲಿ ಅವರು ಮಾತನಾಡಿದರು. ತಂತ್ರಜ್ಞಾನವು ಇಂದು ಬಹುಬೇಗನೆ…

 • ಗ್ರಾಮ ಸ್ವರ್ಗ ಚಾಲೆಂಜ್‌ ಸ್ವೀಕರಿಸಲ್ಲ, ಸಲಹೆ ಪಡೆಯುವೆ

  ಮಂಗಳೂರು: ಯುವಾ ಬ್ರಿಗೇಡ್‌ನ‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅವರು ಟ್ವಿಟರ್‌ ಮುಖಾಂತರ ರಾಜ್ಯದ 28 ಸಂಸದರಿಗೆ ಹಾಕಿರುವ “ಗ್ರಾಮ ಸ್ವರ್ಗ’ ಚಾಲೆಂಜ್‌ನ್ನು ಸ್ವೀಕರಿಸುವುದಿಲ್ಲ. ಬದಲಿಗೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಅವರ ಸಲಹೆಯನ್ನು ಸ್ವೀಕರಿಸುವುದಾಗಿ ಸಂಸದ ನಳಿನ್‌ಕುಮಾರ್‌ ಕಟೀಲು…

 • ಕೌಶಲ್ಯಗಳಿಸಿ ತಾಂತ್ರಿಕತೆಯ ಸವಾಲು ಎದುರಿಸಿ

  ಕೋಲಾರ: ಗುಣಮಟ್ಟದ ಶಿಕ್ಷಣದ ಜತೆ ಮೌಲ್ಯಗಳನ್ನು ರೂಢಿಸಿಕೊಂಡು ಕೌಶಲ್ಯ ಅಭಿವೃದ್ಧಿಯ ಮೂಲಕ ಆಧುನಿಕತೆ ಮತ್ತು ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಂದು ವಿದ್ಯಾರ್ಥಿನಿಯರಿಗೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಸಲಹೆ ನೀಡಿದರು. ನಗರದ ಮಹಿಳಾ ಕಾಲೇಜು ವಾರ್ಷಿಕೋತ್ಸವಕ್ಕೆ…

 • ನಿರುದ್ಯೋಗ, ಬಡತನ ಸವಾಲಾಗಿ ಸ್ವೀಕರಿಸಿ

  ಚಿಂತಾಮಣಿ: ನಿರುದ್ಯೋಗ ಮತ್ತು ಬಡತನ ಎರಡನ್ನು ಸವಾಲಾಗಿ ಸ್ವೀಕರಿಸಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಚಿಂತಾಮಣಿ ತಾಲೂಕಿನ ಆರಕ್ಷಕ ಉಪಾಧಿಕ್ಷಕ ಶ್ರೀನಿವಾಸ್‌ ಹೇಳಿದರು. ನಗರಸಭೆ ಸಭಾಂಗಣದಲ್ಲಿ ಭಾನುವಾರ ಪೋಲಿಸ್‌ ಇಲಾಖೆಯಿಂದ ಏರ್ಪಡಿಸಿದ್ದ ದಲಿತರ ಕುಂದುಕೊರತೆಗಳ ಸಭೆ…

 • ಬಿಜೆಪಿ ಭದ್ರಕೋಟೆಯಲ್ಲಿ ಎನ್‌ಸಿಪಿಗೆ ಸವಾಲು

  ಮುಂಬಯಿ: ಉತ್ತರ ಮಹಾರಾಷ್ಟ್ರದ ವ್ಯಾಪ್ತಿಯಲ್ಲಿ ಬರುವ ರಾವೇರಿ ಲೋಕಸಭೆ ಕ್ಷೇತ್ರವು 2008ರ ಲೋಕಸಭೆ ಸೀಟಿನ ಇತಿಮಿತಿಯ ಅಡಿಯಲ್ಲಿ ಅಸ್ತಿತ್ವಕ್ಕೆ ಬಂತು. ಈ ಕ್ಷೇತ್ರದ ಗಡಿ ಪ್ರದೇಶವು ಮಧ್ಯಪ್ರದೇಶ ಮತ್ತು ಗುಜರಾತ್‌ ಹಂಚಿಕೊಂಡಿವೆ. ಗುಡ್ಡ ಬೆಟ್ಟಗಳ ಸುಂದರ ಪ್ರಕೃತಿಯನ್ನು ಹೊಂದಿದ…

 • ಗೋಕಾಕ್‌ನಲ್ಲಿ ಉಪಚುನಾವಣೆ ಸನ್ನಿಹಿತ ? ಸಚಿವ ಜಾರಕಿಹೊಳಿ ಹೇಳಿದ್ದೇನು?

  ಬೆಳಗಾವಿ : ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದನ್ನು ನೋಡೋಣ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹೋದರ, ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸವಾಲೆಸೆದಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ , ನಾವು…

ಹೊಸ ಸೇರ್ಪಡೆ