Chamarajanagar

 • 65 ಕೋಟಿ ರೂ. ವೆಚ್ಚದಲ್ಲಿ ನಿರಂತರ ನೀರು

  ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣಕ್ಕೆ ನಿರಂತರ (24×7) ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಒಟ್ಟು 65 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭಕ್ಕೆ ನಗರಸಭೆ ಸಿದ್ಧತೆ ನಡೆಸಿದೆ. ಕೊಳ್ಳೇಗಾಲ ನಗರಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರು ಸರಬರಾಜಾಗುತ್ತಿದ್ದು,…

 • ಶಿಕ್ಷಣ ಮಾನವೀಯ ಸಮಾಜಕ್ಕೆ ನೆಲೆಯಾಗಬೇಕು

  ಚಾಮರಾಜನಗರ: ಶಿಕ್ಷಣದ ಹೆಸರಿನಲ್ಲಿ ಮಕ್ಕಳ ತಲೆಗೆ ಮಾಹಿತಿ ತುಂಬಲಾಗುತ್ತಿದೆ. ಹೀಗೆ ಕೇವಲ ಮಾಹಿತಿ ತುಂಬುವುದರಿಂದ ಮಕ್ಕಳ ಸಹಜ ಭಾವನೆ, ಕಲ್ಪನೆ, ಸಂವೇದನೆಯನ್ನು ನಾವೇ ಕೊಲ್ಲುತ್ತಿದ್ದೇವೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ವಿಷಾದಿಸಿದರು. ನಗರದ ದೀನಬಂಧು ಆಶ್ರಮದಲ್ಲಿ, ದೀನ…

 • ಚಾಮರಾಜನಗರದಲ್ಲಿ ಕಾನೂನು ಕಾಲೇಜು ಆರಂಭ

  ಚಾಮರಾಜನಗರ: ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದ ಕಾನೂನು ಕಾಲೇಜು ಪ್ರಸಕ್ತ ಸಾಲಿನಿಂದಲೇ ಆರಂಭವಾಗಲಿದ್ದು, ನಗರದ ಹಿಂದಿನ ಕೇಂದ್ರೀಯ ವಿದ್ಯಾಲಯದ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ. ರಾಜ್ಯ ಸರ್ಕಾರ ಈ ಸಾಲಿನಿಂದಲೇ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಪ್ರಸಕ್ತ ಸಾಲಿನಿಂದಲೇ 3- 5…

 • ಉನ್ನತ ವ್ಯಾಸಂಗಕ್ಕೆ ತಳಹದಿ ರೂಪಿಸಿ: ಸಿಇಒ

  ಚಾಮರಾಜನಗರ: ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉನ್ನತ ವ್ಯಾಸಂಗಕ್ಕೆ ಅಣಿಯಾಗಲು ಉತ್ತಮ ಶೈಕ್ಷಣಿಕ ತಳಹದಿಯನ್ನು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ರೂಪಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಪಂ ಸಿಇಒ ಕೆ.ಎಸ್‌.ಲತಾ ಕುಮಾರಿ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಡಕಟ್ಟು ಪ್ರದೇಶಗಳ ಆಶ್ರಮ…

 • ಕರಗಿದ ಬದನವಾಳು ಕಾರ್ಮೋಡ: ಅರಳಿದ ಸೌಹಾರ್ದ

  ಚಾಮರಾಜನಗರ: ಬದನವಾಳು ಉಮ್ಮತ್ತೂರು ಘಟನೆ ಸಂದರ್ಭದಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿಗಳಿಂದಾಗಿ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ಅವರ ಬಗ್ಗೆ 25 ವರ್ಷಗಳಿಂದ ಇದ್ದ ಅಸಮಾಧಾನವೊಂದು ಚಾ.ನಗರ ಲೋಕಸಭಾ ಚುನಾವಣೆಯಲ್ಲಿ ಕರಗುವ ಮೂಲಕ ಲಿಂಗಾಯತ ಮತದಾರರು ಸೌಹಾರ್ದತೆ ಪ್ರದರ್ಶಿಸಿದ್ದಾರೆ. ಅಸಮಾಧಾನವಿತ್ತು:ವರ್ಷಾನುಗಟ್ಟಲೆ ಈ…

 • ಇತ್ತೀಚೆಗೆ ಚಲನಚಿತ್ರ ನೋಡುವವರ ಸಂಖ್ಯೆ ಕ್ಷೀಣ

  ಚಾಮರಾಜನಗರ: ಚಿತ್ರಮಂದಿರಗಳು ಮುಚ್ಚುತ್ತಿ ರುವ ಇಂದಿನ ದಿನಗಳಲ್ಲಿ ಸಿಂಹ ಚಿತ್ರಮಂದಿರವನ್ನು ಜಿಲ್ಲೆಯಲ್ಲೇ ಉತ್ತಮವಾಗಿ ನಿರ್ವಹಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಎಸ್‌.ಕೃಷ್ಣಕುಮಾರ್‌ ಹೇಳಿದರು. ನಗರದ ನಂಜನಗೂಡು ರಸ್ತೆಯಲ್ಲಿ ಇರುವ ಸಿಂಹ ಮೂವಿ ಪ್ಯಾರಡೈಸ್‌…

 • ಸರ್ವ ಪಕ್ಷಗಳಿಗೆ ಪಪಂ ಪ್ರತಿಷ್ಠೆಯ ಕಣ

  ಹನೂರು: ಪಟ್ಟಣ ಪಂಚಾಯಿತಿಯ 13 ವಾರ್ಡುಗಳಿಗೆ ಮೇ 29 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆತ ಪ್ರಕ್ರಿಯೆಗಳೆಲ್ಲಾ ಮುಕ್ತಾಯಗೊಂಡು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ….

 • ಚಾಮರಾಜನಗರ ಕಾಂಗ್ರೆಸ್‌ನ ಭದ್ರಕೋಟೆ

  ಚಾಮರಾಜನಗರ: ಚಾಮರಾಜನಗರ ಕಾಂಗ್ರೆಸ್‌ನ ಭದ್ರಕೋಟೆ. ಇಲ್ಲಿ ಕಾಂಗ್ರೆಸ್‌ ಪಕ್ಷ ಅತ್ಯಂತ ಗಟ್ಟಿಯಾಗಿದೆ. ಧ್ರುವನಾರಾಯಣ 10 ವರ್ಷಗಳ ಕಾಲ ಕೆಲಸ ಮಾಡಿ, ಕರ್ನಾಟಕ ಮಾತ್ರವಲ್ಲ ದೇಶದಲ್ಲೇ ಉತ್ತಮ  ಹೆಸರು ಗಳಿಸಿದ್ದಾರೆ. ಇನ್ನೂ ಮುಂದಿನ 10 ವರ್ಷವೂ ಅವರೇ ಆಯ್ಕೆಯಾಗುತ್ತಾರೆ. ಸಂಸದ…

 • ಚಾಮರಾಜನಗರ : ಪ್ರವಾಸೋದ್ಯಮಕ್ಕಿದೆ ವಿಪುಲ ಅವಕಾಶ

  ಚಾಮರಾಜನಗರ: ದಕ್ಷಿಣ ಕರ್ನಾಟಕದ ತುತ್ತತುದಿಯಲ್ಲಿರುವ, ತಮಿಳುನಾಡು-ಕೇರಳ ದೊಂದಿಗೆ ಗಡಿ ಹಂಚಿಕೊಂಡಿರುವ ಲೋಕಸಭಾ ಕ್ಷೇತ್ರ ಚಾಮರಾಜನಗರ. ಪರಿಶಿಷ್ಟ ಜಾತಿಗೆ ಮೀಸಲು ಕ್ಷೇತ್ರವಾದ ಇದು ಚಾಮರಾಜನಗರ ಜಿಲ್ಲೆಯ 4 ಮತ್ತು ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಚಾಮರಾಜನಗರ ಲೋಕಸಭಾ…

 • ಪ್ರಸಾದ್‌ ಚಾಮರಾಜನಗರ ಬಿಜೆಪಿ ಅಭ್ಯರ್ಥಿ?

  ಮೈಸೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಬೆಂಬಲಿಗರ ಒತ್ತಡಕ್ಕೆ ಮಣಿದು ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ತೀವ್ರಗೊಂಡಿದೆ. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಗುರುವಾರ ಆಗಮಿಸಿದ ಚಾಮರಾಜನಗರ…

 • ಚಾಮರಾಜನಗರ: ಮಾದರಿ ನೀತಿ ಸಂಹಿತೆ ಜಾರಿ

  ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾ.19ರಂದು ಅಧಿಸೂಚನೆ ಹೊರಡಿಸಲಾಗುವುದು. ಅಭ್ಯರ್ಥಿಗಳು ಅಂದಿನಿಂದ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಹಿಂತೆಗೆದುಕೊಳ್ಳಲು ಮಾ. 29 ಕೊನೆಯ ದಿನಾಂಕವಾಗಿದ್ದು, ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ…

 • ಚಾಮರಾಜನಗರಕ್ಕೆ ಸಿಕ್ಕಿದ್ದು ಅಲ್ಪ

  ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿ ಚಾಮರಾಜನಗರದ ಪಾಲಿಗೆ ಸುವರ್ಣ ಕಾಲ ಅನ್ನಬಹುದು. ಅವರ ಬಳಿಕ ಬಂದು ಎರಡನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಗಡಿಜಿಲ್ಲೆಗೆ ನೀಡಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ಈ ಬಾರಿಯ…

 • ವಿಷ ಪ್ರಸಾದ ದುರಂತ; ಒಂದೇ ಗ್ರಾಮದ 7 ಮಂದಿ ದುರ್ಮರಣ

  ಚಾಮರಾಜನಗರ:ಹನೂರು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷಬೆರಕೆ ಮಾಡಿ ಒಟ್ಟು 11 ಮಂದಿಯನ್ನು ಬಲಿತೆಗೆದುಕೊಂಡ ಘಟನೆಯಲ್ಲಿ 7 ಮಂದಿ ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಏತನ್ಮಧ್ಯೆ ಶನಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಕೆಆರ್ ಆಸ್ಪತ್ರೆಗೆ ಭೇಟಿ…

 • ಪ್ರಸಾದಕ್ಕೂ ವಿಷ ಬೆರಕೆ: 11 ಸಾವು

  ಚಾಮರಾಜನಗರ/ಹನೂರು: ದೇಗುಲದ ಪ್ರಸಾದದಲ್ಲೂ ವಿಷಬೆರಕೆ ಮಾಡಿ 11 ಮಂದಿಯನ್ನು ಬಲಿತೆಗೆದುಕೊಂಡ ಅಮಾನವೀಯ ಘಟನೆ ಇಲ್ಲಿನ ಮಾರ್ಟಳ್ಳಿ ಬಳಿಯಿರುವ ಸುಳುವಾಡಿಯ ಕಿಚ್‌ಕುತ್‌ ಮಾರಮ್ಮನ ದೇವಾಲಯದಲ್ಲಿ ಶುಕ್ರವಾರ ನಡೆದಿದೆ. ಆಹಾರ ಸೇವನೆ ಮಾಡಿರುವ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಚಾಮರಾಜನಗರ, ಮೈಸೂರು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ…

 • ಮಾರಮ್ಮ ದೇವಿ ಪ್ರಸಾದ : ಸಾವಿನ ಸಂಖ್ಯೆ 11; ಇಬ್ಬರು ಆರೋಪಿಗಳ ಬಂಧನ

  ಚಾಮರಾಜನಗರ: ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಒಂದು ಮಗು ಸೇರಿದಂತೆ 11 ಭಕ್ತರು ಸಾವನ್ನಪ್ಪಿದ್ದಾರೆ. 80ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಹನೂರು ತಾಲೂಕಿನ ಸುಲ್ವಾಡಿ ಎಂಬಲ್ಲಿ ಶುಕ್ರವಾರ ನಡೆದಿದೆ.  ಈ ನಡುವೆ ಪೊಲೀಸರು ಚಾಮರಾಜನಗರದಲ್ಲಿ ಇಬ್ಬರು ಶಂಕಿತ…

 • ಹಣ ಹೊಂದಿಸಲಾಗದೇ ಸ್ಥಗಿತಗೊಳ್ಳಲಿದ್ದ ಮದುವೆಗೆ ಸಹಾಯ ಮಾಡಿದ ಆರಕ್ಷಕರು

  ಚಾಮರಾಜನಗರ: ಖರ್ಚು, ವೆಚ್ಚಗಳಿಗೆ ಹಣವನ್ನು ಹೊಂದಿಸಲಾಗದೇ ಮದುವೆಯನ್ನೇ ನಿಲ್ಲಿಸಲು ವಧುವಿನ ಕಡೆಯವರು ಮುಂದಾಗಿದ್ದಾಗ ನಗರದ ಪೂರ್ವ ಠಾಣೆ ಪೊಲೀಸರು ಹಣದ ನೆರವು ನೀಡಿ ಮದುವೆ ನಡೆಯಲು ಸಹಕರಿಸಿದ ಪ್ರಸಂಗ ನಡೆದಿದೆ. ತಾಲೂಕಿನ ಜ್ಯೋತಿಗೌಡನಪುರದ ಸಿದ್ದರಾಜಶೆಟ್ಟಿ ಪುತ್ರಿ ಅಂಬಿಕಾ ಹಾಗೂ…

 • ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ

  ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಎಪಿಎಂಸಿ ಪ್ರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅರಿಶಿನ ಸಂಸ್ಕರಣ ಘಟಕದ…

 • ಮಠಾಧೀಶರನ್ನು ಭೇಟಿ ಮಾಡಲಿರುವ ಅಮಿತ್‌ ಶಾ

  ಮೈಸೂರು/ಚಾಮರಾಜನಗರ: ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಗುರುವಾರ ರಾತ್ರಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ರ್ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಶುಕ್ರವಾರ ಬೆಳಗ್ಗೆ…

 • ವಿ.ಸೋಮಣ್ಣಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ

  ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ ಅವರಿಗೆ ಬಿಜೆಪಿಯಲ್ಲಿ ಬಡ್ತಿ ನೀಡಲಾಗಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನದ ಜತೆಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನೂ ವಹಿಸಲಾಗಿದೆ. ಇದರೊಂದಿಗೆ ಸೋಮಣ್ಣ ಅವರು ಚಾಮರಾಜನಗರ ಜಿಲ್ಲೆಯ…

 • ಐವರನ್ನು ಕೊಚ್ಚಿ ಕೊಂದಿದ್ದ  ಪಾಪಿಗೆ ಮರಣದಂಡನೆ

  ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದಲ್ಲಿ ಐವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಮುರುಗೇಶನ್‌ (49) ಎಂಬ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶನಿವಾರ ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ.  ಅಪರಾಧಿ ಮುರುಗೇಶನ್‌ ಅಲಿಯಾಸ್‌ ಮುರುಗ…

ಹೊಸ ಸೇರ್ಪಡೆ