Chamundi hill

 • ಚಾಮುಂಡಿಬೆಟ್ಟದ ನಂದಿಗೆ ಮಹಾಭಿಷೇಕ

  ಮೈಸೂರು: ಕಾರ್ತಿಕ ಮಾಸದ ಅಂಗವಾಗಿ ಭಾನು ವಾರ ಚಾಮುಂಡಿಬೆಟ್ಟದ ನಂದಿಗೆ ವಿಶೇಷ ಪೂಜೆ ಹಾಗೂ 40 ಬಗೆಯ ದ್ರವ್ಯ ಗಳಿಂದ ಮಹಾಭಿಷೇಕ ನೆರವೇರಿಸಲಾಯಿತು. ಮಹಾಭಿಷೇಕದ ಅಂಗವಾಗಿ ಬೆಳಗ್ಗೆ 9.30 ರಿಂದಲೇ ನಂದಿ ವಿಗ್ರಹದ ಪೂಜಾ ಕೈಂಕರ್ಯಗಳು ಪ್ರಾರಂಭವಾದವು. 500…

 • ತಪ್ಪಾಯಿತು ದೇವಿ ಕ್ಷಮಿಸಿಬಿಡಿ: ಚಾಮುಂಡಿ ಬೆಟ್ಟದಲ್ಲಿ ಸಾ.ರಾ. ಮಹೇಶ್

  ಮೈಸೂರು: ಅನರ್ಹ ಶಾಸಕ ಎಚ್.ವಿಶ್ವನಾಥ್ ಜೊತೆಗಿನ ಆಣೆ ಪ್ರಮಾಣ ರಾಜಕೀಯ ಜಿದ್ದಿಗೆ ಗುರುವಾರ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹೈಡ್ರಾಮಾ ನಡೆಸಿದ್ದ ಮಾಜಿ ಸಚಿವ ಸಾ.ರಾ.ಮಹೇಶ್ ಶುಕ್ರವಾರ ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ…

 • ಚಾಮುಂಡಿ ಬೆಟ್ಟದಲ್ಲಿ ವೈಭವದ ಪಲ್ಲಕ್ಕಿ ಉತ್ಸವ

  ಮೈಸೂರು: ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದಲ್ಲಿ ಬುಧವಾರ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಪ್ರಧಾನ ಅರ್ಚಕ ಡಾ. ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ಮುಂಜಾನೆ ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಭಿಷೇಕ…

 • ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮ

  ಮೈಸೂರು: ಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ಮಧ್ಯರಾತ್ರಿಯಿಂದಲೇ ದೇವಿ ದರ್ಶನಕ್ಕಾಗಿ ಸರತಿಯಲ್ಲಿ ನಿಂತು, ಮುಂಜಾನೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಪುನೀತರಾದರು. ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್‌ ನೇತೃತ್ವದಲ್ಲಿ…

 • ಚಾಮುಂಡಿ ಬೆಟ್ಟದ ತಪ್ಪಲಿನ ತಂಗುದಾಣಗಳಿಗೆ ಸುಣ್ಣ ಬಣ್ಣ

  ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ತಂಗುದಾಣಗಳ ಸೂಕ್ತ ನಿರ್ವಹಣೆ ಅಗತ್ಯತೆಯನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪರಿಸರ ತಂಡದ ವತಿಯಿಂದ ತಂಗುದಾಣಗಳನ್ನು ಶುಚಿಗೊಳಿಸಿ, ಸುಣ್ಣ -ಬಣ್ಣ ಬಳಿಯಲಾಯಿತು. ಆಷಾಢ ಶುಕ್ರವಾರಗಳಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು…

 • ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಸಿದ್ಧತೆ

  ಮೈಸೂರು: ಮೈಸೂರಿನ ಅದಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2019ನೇ ಸಾಲಿನ ಆಷಾಢ‌ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಕಾರ್ಯಕ್ರಮಗಳಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್‌.ಪೂರ್ಣಿಮಾ ಸೂಚನೆ…

 • ಉತ್ಸಾಹದಿಂದ ಚಾಮುಂಡಿ ಬೆಟ್ಟ ಏರಿದ ನಾರಿಮಣಿಯರು

  ಮೈಸೂರು: ನಗರದ ಚಾಮುಂಡಿ ಬೆಟ್ಟವ ಏರುವ ಸ್ಪರ್ಧೆಯಲ್ಲಿ 150 ಕ್ಕೂ ಹೆಚ್ಚು ಮಹಿಳೆಯರು ಉತ್ಸಾಹದಿಂದ ಭಾಗವಹಸಿ, ಲಗುಬಗೆಯಿಂದ ಬೆಟ್ಟ ಹತ್ತಿದರು. ತಿಪ್ಪವ್ವ ಸಣ್ಣಕ್ಕಿ ಪ್ರಥಮ: ಅಭ್ಯುದಯ ಮಹಿಳಾ ಸಮಾಜದ ಬೆಳ್ಳಿ ಹಬ್ಬದ ಪ್ರಯುಕ್ತ ಭಾನುವಾರ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಚಾಮುಂಡಿ…

ಹೊಸ ಸೇರ್ಪಡೆ