Chandrashekhar

 • ಬ್ಯಾಂಕ್‌ ಮೇಲೆ ಎಸಿಬಿ ದಾಳಿ

  ಬೆಂಗಳೂರು: ಟಿಡಿಆರ್‌ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಗುರುವಾರ ಹಲಸೂರು ಗೇಟ್‌ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಶ್ರೀಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ…

 • ನಾರಾಯಣಗೌಡರಿಗೆ 10 ಕೋಟಿ ಸಂದಾಯ: ಚಂದ್ರಶೇಖರ್‌

  ಕೆ.ಆರ್‌.ಪೇಟೆ: “ಆಪರೇಷನ್‌ ಕಮಲ’ಕ್ಕೆ ಒಳಗಾಗಿರುವ ಶಾಸಕ ಕೆ.ಸಿ.ನಾರಾಯಣಗೌಡರು ಬಿಜೆಪಿಯವರಿಂದ ಈಗಾಗಲೇ ಹತ್ತು ಕೋಟಿ ರೂ.ಪಡೆದುಕೊಂಡಿದ್ದು, ಬಾಕಿ ಹಣಕ್ಕಾಗಿ ಕಾಯುತ್ತಿದ್ದಾರೆ. ಬಾಕಿ ಹಣ ಸಿಕ್ಕ ತಕ್ಷಣವೇ ಮುಂಬೈಗೆ ಹಾರಿ ಹೋಗಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಹೊಸ ಬಾಂಬ್‌ ಸಿಡಿಸಿದರು….

 • ಟಿಪ್ಪರ್‌ ಪ್ರಯಾಣವೇ ಇಲ್ಲಿ ‘ಟಾಪ್‌’

  ಕುಕನೂರು: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧ. ಸರಕು ಸಾಗಾಣಿಕೆ ವಾಹನಗಳಲ್ಲಿ ಯಾವುದೇ ಕಾರಣಕ್ಕೂ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್‌ ಇತ್ತೀಚೆಗೆ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರೂ ಇಲ್ಲಿ ಕಾರ್ಮಿಕರನ್ನು…

 • ರಸ್ತೆ ಕಾಮಗಾರಿ ಸ್ಥಗಿತ: 6 ತಿಂಗಳಾದರೂ ಕೇಳ್ಳೋರಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ 8ನೇ ವಾರ್ಡ್‌ನ ಹಳೆ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ರಸ್ತೆಯು ನಗರೋತ್ಥಾನ ಯೋಜನೆ ಯಡಿ ಅಭಿವೃದ್ಧಿಗೆ ಕೈಗೆತ್ತಿಕೊಂಡು ಬಳಿಕ ಅರ್ಧಕ್ಕೆ ಕಾಮಗಾರಿ ನಿಂತು ಆರು ತಿಂಗಳಾದರೂ ರಸ್ತೆ ದುರಸ್ತಿ ಕಾಣದೇ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ. ಜೆಲ್ಲಿಕಲ್ಲುಗಳ…

 • ಕಣ್ಣೀರು ಹಾಕುವ ಸಿಎಂ ಬೇಡ, ಕಣ್ಣೀರೊರೆಸುವ ಸಿಎಂ ಬೇಕು

  ವಿಜಯಪುರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಪ್ರಸಕ್ತ ಸಂದರ್ಭದಲ್ಲಿ ನಮಗೆ ಕಣ್ಣೀರು ಸುರಿಸುವ ಸಿಎಂಗಿಂತ ಕಣ್ಣೀರು ಒರೆಸುವ ಸಿಎಂ ಬೇಕಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ…

 • ಸ್ಮಾರಕ ಬದಲು ವನ ನಿರ್ಮಿಸಿ

  ಚನ್ನರಾಯಪಟ್ಟಣ: ಹುತಾತ್ಮರಾದ ವೀರ ಯೋಧರ ಸ್ಮಾರಕ ನಿರ್ಮಾಣ ಮಾಡುವ ಬದಲಾಗಿ ಯೋಧರ ಹೆಸರಿನಲ್ಲಿ ವನ ನಿರ್ಮಾಣ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ರಾಷ್ಟ್ರೀಯ ಪರಿಸರ ಪ್ರಶಸ್ತಿ ಪುರಸ್ಕೃತ ಸಿ.ಎನ್‌.ಅಶೋಕ್‌ ಮನವಿ ಮಾಡಿದರು. ಪಟ್ಟಣದ ಹೊರವಲಯದಲ್ಲಿನ…

 • ಸರಣಿ ಕಳ್ಳತನ: ಆರೋಪಿಗಳ ಪತ್ತೆಗೆ ಪೊಲೀಸರ ಬಲೆ

  ಮಾನ್ವಿ: ತಾಲೂಕಿನ ಜಾನೇಕಲ್‌ ಗ್ರಾಪಂ ವ್ಯಾಪ್ತಿಗೆ ಬರುವ ಗವಿಗಟ್ಟ, ಅಮರಾವತಿ, ಆಲ್ದಾಳ ಕ್ಯಾಂಪ್‌ನಲ್ಲಿ ಮನೆ, ಅಂಗಡಿಗಳಲ್ಲಿ ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗವಿಗಟ್ಟ ಗ್ರಾಮದ ಶರಣಪ್ಪ ಅಂಗಡಿ ಶಿವರಾಜಪ್ಪ ಅವರ ಮನೆ ಬೀಗ…

 • ಜಾನಪದ ಒಂದು ಸಂಸ್ಕೃತಿ

  ಚಿಕ್ಕಮಗಳೂರು: ಜಾನಪದವೆಂದರೆ ಕೇವಲ ಮನರಂಜನೆಯಲ್ಲ. ಹೃದಯದ ಸಂಸ್ಕೃತಿ, ಅದು ಹೃದಯ ಮತ್ತು ಸಂಬಂಧಗಳನ್ನು ಬೆಸೆಯುತ್ತದೆ ಎಂದು ಸಾಹಿತಿ ಎಚ್.ಎಂ.ನಾಗರಾಜ ರಾವ್‌ ಹೇಳಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ನಗರದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ…

 • ಪತ್ರಿಕೋದ್ಯಮಕ್ಕಿದೆ ಸಮಾಜ ತಿದ್ದುವ ಶಕ್ತಿ

  ಚಿಕ್ಕಮಗಳೂರು: ಸ್ವಾಸ್ಥ್ಯ ಮಾಧ್ಯಮದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೇವರಾಜ್‌ ಅಭಿಪ್ರಾಯಪಟ್ಟರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ದಶಮಾನೋತ್ಸವ ಸಂಭ್ರಮ2018-19 ವರ್ಷಾಚರಣೆ ಅಂಗವಾಗಿ ಮೂಗ್ತಿಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ…

 • ಶಿಥಿಲಾವಸ್ಥೆಯ ಶಾಲಾಕಟ್ಟಡ ಕೆಡವಲು ಆಗ್ರಹ

  ಪಾತಪಾಳ್ಯ: ಚೇಳೂರು ಹೋಬಳಿಯ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಥಿಲಾವಸ್ಥೆ ಯಲ್ಲಿರುವ ಶಾಲಾ ಕಟ್ಟಡವನ್ನು ಕೆಡವಬೇಕೆಂದು ಎಸ್‌ಡಿಎಂಸಿ ಅಧ್ಯಕ್ಷ ರಾಮಾಂಜಿ ಆಗ್ರಹಿಸಿದ್ದಾರೆ. ಪಾಳ್ಯಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಊರ ಹೊರ…

 • ಡಿಎಆರ್‌ ಪೊಲೀಸ್‌ ತಂಡಕ್ಕೆ ಸಮಗ್ರ ಪ್ರಶಸ್ತಿ

  ಕಲಬುರಗಿ: ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆಬಿದ್ದಿದೆ. ಪ್ರಸಕ್ತ ಸಾಲಿನಲ್ಲೂ ಡಿಎಆರ್‌ ಪೊಲೀಸ್‌ ತಂಡ ಸಮಗ್ರ ಪ್ರಶಸ್ತಿಗೆ ಪಡೆಯುವುದರ ಮೂಲಕ ಮತ್ತೂಮ್ಮೆ ಚಾಂಪಿಯನ್‌ ಆಗಿ ಹೊರ…

 • ಹ್ಯಾಂಡ್‌ಬಾಲ್‌ ಟೂರ್ನಿ: ಕೊಡಗು-ಮಂಡ್ಯ ತಂಡಗಳಿಗೆ ಪ್ರಶಸ್ತಿ

  ಕಲಬುರಗಿ: ನಗರದ ಚಂದ್ರಶೇಖರ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎರಡು ದಿನಗಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹ್ಯಾಂಡ್‌ ಬಾಲ್‌ ಪಂದ್ಯಾವಳಿಯಲ್ಲಿ ಕೊಡಗು ಮತ್ತು ಮಂಡ್ಯ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ. ಚಿಕ್ಕೋಡಿ ಹಾಗೂ ಧಾರವಾಡ…

 • ನಿಷೇಧಾಜ್ಞೆ ಮಧ್ಯೆಯೂ ಬಿಜೆಪಿ ಪ್ರತಿಭಟನೆ

  ಚಿಕ್ಕಮಗಳೂರು: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸಿ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆಸಲು ಮುಂದಾದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು. ಟಿಪ್ಪು ಜಯಂತಿ ವಿರೋಧಿಸಿ ರಾಜ್ಯ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದ…

 • ಚಂದ್ರಶೇಖರ ಭವಿಷ್ಯ ಹಾಳು ಮಾಡಿದ ಬಿಜೆಪಿ: ದಿನೇಶ

  ಬೀದರ: ಬಿಜೆಪಿಯವರು ರಾಮನಗರ ಅಭ್ಯರ್ಥಿ ಚಂದ್ರಶೇಖರ ಅವರ ಭವಿಷ್ಯವನ್ನೇ ಹಾಳು ಮಾಡಿದ್ದಾರೆ. ಕಾಂಗ್ರೆಸ್‌ನ ಎಂಎಲ್‌ಸಿ ಮಗನನ್ನು ಬಿಜೆಪಿಗೆ ಕರೆದುಕೊಂಡು ಹೋಗಿ ಬ್ರೈನ್‌ವಾಶ್‌ ಮಾಡಿ ಬಲಿಪಶು ಮಾಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್‌ ಆರೋಪಿಸಿದ್ದಾರೆ. ಭಾಲ್ಕಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

 • ಗಾಂಜಾ ಗುಂಗಿನಲ್ಲಿ ಹತ್ಯೆ: ಬಂಧನ

  ಬೆಂಗಳೂರು: ಗಾಂಜಾ ನಶೆಯಲ್ಲಿ ಅಮಾಯಕ ಯುವಕನನ್ನು ಹತ್ಯೆಗೈದ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಚೇತನ್‌ ಅಲಿಯಾಸ್‌ ಬಬ್ಲಿ (22) ಮತ್ತು ಮೊಹಮ್ಮದ್‌ ಮನ್ಸೂರ್‌ ಷರೀಫ್(22) ಬಂಧಿತರು. ಆರೋಪಿಗಳಿಬ್ಬರು ಯಾವುದೇ ಕೆಲಸಕ್ಕೆ ಹೋಗದೆ ನಿತ್ಯ ಮದ್ಯ ಹಾಗೂ…

 • ಯುವಕರಲ್ಲಿ ಸಾಧನೆಯ ಛಲ ಹೆಚ್ಚಲಿ: ಚನ್ನಣ್ಣನವರ್‌

  ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರಳಿ ಬರಬೇಕು. ಇಲ್ಲಿ ಸೇರಿದ ಯುವಕರಲ್ಲಿ ನನ್ನಂತೆ ಸಾಧನೆ ಮಾಡಬೇಕೆನ್ನುವ ಛಲವಿರುವ, ಆಶಯವಿರುವ ನೂರಾರು ಜನರು ದೊರೆಯುತ್ತಾರೆ. ಪ್ರತಿ ಗ್ರಾಮ, ಮನೆಗಳಲ್ಲಿಯೂ ರವಿ ಚನ್ನಣ್ಣನವರ್‌ ನನ್ನಂತಹವರು ಜನಿಸಬೇಕು. ಎಲ್ಲರೂ…

 • ಇನ್ಸ್‌ಪೆಕ್ಟರ್‌ ಸೇರಿ ಮೂವರುಪೊಲೀಸ್‌ ಸಿಬಂದಿ ಅಮಾನತು

  ಬೆಂಗಳೂರು: ಕರ್ತವ್ಯಲೋಪದ ಆರೋಪದ ಮೇಲೆ ಕೊಡಿಗೇಹಳ್ಳಿ ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಿಬ್ಬಂದಿಯನ್ನು ಈಶಾನ್ಯ ವಲಯ ಡಿಸಿಪಿ ಕಲಾ ಕೃಷ್ಣಮೂರ್ತಿ ಅಮಾನತುಗೊಳಿಸಿದ್ದಾರೆ. ಕೊಡಿಗೇಹಳ್ಳಿ ಠಾಣಾಧಿಕಾರಿ ರಾಜಣ್ಣ, ಎಎಸ್‌ಐ ರಾಜಣ್ಣ ಮತ್ತು ಪೇದೆ ಜಯರಾಮ್‌ ರನ್ನು ಅಮಾನತು ಮಾಡಲಾಗಿದೆ. ಆ.19ರಂದು ರಾತ್ರಿ…

 • ಶೇ.25 ಅನುದಾನ ಇತರೆ ಸೌಲಭ್ಯಕ್ಕೂ ಬಳಸಿ

  ಸಕಲೇಶಪುರ/ಆಲೂರು: ಅಧಿಕಾರಿಗಳು ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸಬೇಕೆಂದು ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಸಲಹೆ ನೀಡಿದರು. ಆಲೂರು ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿ, ಪಂಗಡ ಹಿತರಕ್ಷಣಾ ಸಮಿತಿ ತ್ತೈಮಾಸಿಕ ಸಮಿತಿ ಸಭೆಯ ಅಧ್ಯಕ್ಷತೆ…

 • ಕಾಮಗಾರಿ ಕಾಗದಲ್ಲಲ್ಲ ವಾಸ್ತವದಲ್ಲಿ ಆಗಲಿ

  ಲಿಂಗಸುಗೂರು: ನಿಮ್ಮ ಕಾಗದದಲ್ಲಿ ಕಾಮಗಾರಿ ಮುಗಿದಿದೆ ಎಂದು ಹೇಳಿದರೆ ನಾನು ಕೇಳಲ್ಲ. ನನಗೆ ಸ್ಥಳದಲ್ಲಿ ವಾಸ್ತವ ಕಾಮಗಾರಿಯಾಗಿರಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಶಾಸಕ ಡಿ.ಎಸ್‌.ಹೂಲಗೇರಿ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು. ತಾಪಂ ಸಭಾಂಗಣದಲ್ಲಿ…

 • ತೆರವುಗೊಳಿಸಿದ ಶಾಲೆಯಲ್ಲೇ ಮಕ್ಕಳ ಕಲಿಕೆ

  ರಾಯಚೂರು: ಹೊರಗಿನಿಂದ ನೋಡಿದರೆ ನಿಮಗಿದು ಶಾಲೆ ಎಂಬ ಭಾವನೆ ಕಿಂಚಿತ್ತೂ ಮೂಡುವುದಿಲ್ಲ. ಆದರೂ ಇದು ಶಾಲೆಯೇ. ನೇತಾಜಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ ಇದು. ಚಿತ್ರದಲ್ಲಿ ನಿಮಗೆ ಕಾಣುತ್ತಿರುವ ಭಾಗ ಶಾಲೆಯ ಒಂದು ಮುಖ. ಎರಡು ವರ್ಷಗಳ ಹಿಂದೆ ನಗರಸಭೆಯವರು…

ಹೊಸ ಸೇರ್ಪಡೆ