Chief Minister

 • ತೆರಿಗೆ ವಂಚನೆ ತಡೆಗೆ ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ರಾಜ್ಯದಲ್ಲಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.10.3ರಷ್ಟಿದ್ದು, ಈವರೆಗೆ ವಾರ್ಷಿಕ ಗುರಿಯ ಶೇ.56.3 ತೆರಿಗೆ ಸಂಗ್ರಹವಾಗಿದೆ. ತೆರಿಗೆ ವಂಚನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಹೆಚ್ಚು ತೆರಿಗೆ ಆದಾಯ ಸಂಗ್ರಹಕ್ಕೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ…

 • 26ರಂದು ಸಂವಿಧಾನ ದಿನಾಚರಣೆಗೆ ಮುಖ್ಯಮಂತ್ರಿಗೆ ಸ್ಪೀಕರ್‌ ಪತ್ರ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಪ್ರತಿ ವರ್ಷ ನವೆಂಬರ್‌ 26ರಂದು ಸಂವಿಧಾನ ದಿನ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಚರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದಾರೆ….

 • ಶಾಲೆ ನಿರ್ಮಾಣದ ಅನುದಾನಕ್ಕಾಗಿ ಸಚಿವರಿಂದ ಮುಖ್ಯಮಂತ್ರಿಗೆ ಪತ್ರ

  ಬೆಂಗಳೂರು: ಭೀಕರ ಪ್ರವಾಹ ಮತ್ತು ಮಳೆಯಿಂದ ಹಾನಿಯಾಗಿರುವ ಶಾಲೆಗಳ ದುರಸ್ತಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 50 ಲಕ್ಷವನ್ನು ಶಿಕ್ಷಣ ಇಲಾಖೆಗೆ ನೀಡಿ ಆದೇಶಿಸುವಂತೆ ಕೋರಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು…

 • ಮುಖ್ಯಮಂತ್ರಿಯಾಗಿ ಸಚಿವರಾದವರು

  ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಬೇರೆಯವರ ಸಂಪುಟದಲ್ಲಿ ಸಚಿವರಾಗುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅಚ್ಚರಿಗೆ ಕಾರಣರಾಗಿದ್ದಾರೆ. ಆದರೆ, ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಬೇರೆಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿರುವ ಉದಾಹರಣೆ ಇದೆ. 1957ರಲ್ಲಿ ನಡೆದ…

 • ಮೊಕದ್ದಮೆ ಹಿಂಪಡೆಯಲು ಮುಖ್ಯಮಂತ್ರಿಗೆ ಮನವಿ

  ಮಡಿಕೇರಿ: ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರದ್ದುಪಡಿಸಿರುವ ಬೆನ್ನಲ್ಲೇ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೊಡಗು ಜಿಲ್ಲೆಯ ಬಿಜೆಪಿ ಪ್ರಮುಖರು ಸಿಎಂ ಯಡಿಯೂರಪ್ಪ…

 • ನೇಕಾರರ ಸಾಲಮನ್ನಾ, ಕಿಸಾನ್ ಸಮ್ಮಾನ್ ಗೆ ಪೂರಕ ಧನ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

  ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬಿ.ಎಸ್.ವೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಿಷ್ಟು.. – ಜುಲೈ 29ನೇ ತಾರೀಖು ಸೋವಮವಾರ ವಿಧಾನಮಂಡಲ ಅಧಿವೇಶನ – ವಿಶ್ವಾಸಮತ ಸಾಬೀತುಗೊಳಿಸಿದ ತಕ್ಷಣ…

 • ಪ್ರಾಧಿಕಾರದ ಮನವೊಲಿಕೆಗೆ ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ಕಾವೇರಿ ನೀರು ಬಿಡುಗಡೆ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮನವೊಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಮಂಡ್ಯದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಹರಿಸಿ, ನಮ್ಮ…

 • ಮುಖ್ಯಮಂತ್ರಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

  ಬೆಂಗಳೂರು: ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ವೈಟಿಪಿಎಸ್‌ ಸಿಬ್ಬಂದಿಯ ಸಮಸ್ಯೆಗಳಿಗೆ ಸ್ಪಂದಿಸದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ದರ್ಪ, ಉದ್ಧಟತನ ತೋರಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಇದಕ್ಕಾಗಿ ಸಿಎಂ ಅವರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ. ಮುಖ್ಯಮಂತ್ರಿಗಳು ಇದೇ ಧೋರಣೆ…

 • ಕಲಬುರಗಿಯ ಹೇರೂರಿನ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿಕೆ

  ಕಲಬುರಗಿ: ಅಫ್ಜಲ್‌ಪುರದ ಹೇರೂರ (ಬಿ) ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಭಾರೀ ಮಳೆಯ ಕಾರಣ ಮುಂದೂಡಿಕೆಯಾಗಿದೆ. ಸಿಎಂ ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ. ಭಾರೀ ಮಳೆಯಾಗಿರುವುದು ನನಗೆ ಹರ್ಷ ತಂದಿದೆ. ಕಾರ್ಯಕ್ರಮ…

 • ಮುಖ್ಯಮಂತ್ರಿ ಭೇಟಿ

  ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರನ್ನು ಜೆ.ಪಿ.ನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಹಿರಿಯ ಸಾಹಿತಿಗಳಾದ ಕಮಲಾ ಹಂಪನಾ,, ನ್ಯಾ.ಎ.ಜೆ.ಸದಾಶಿವ ಹಾಗೂ ಕಡಿದಾಳ್‌ ಪ್ರಕಾಶ್‌ ಉಪಸ್ಥಿತರಿದ್ದರು.

 • ಮುಖ್ಯಮಂತ್ರಿಗೆ ಸಿ.ಟಿ.ರವಿ ಬಹಿರಂಗ ಪ್ರಶ್ನೆ

  ಬೆಂಗಳೂರು: ಜಿಂದಾಲ್‌ ಕಂಪೆನಿಗೆ 3,667 ಎಕರೆ ಭೂಮಿಯನ್ನು ಶುದ್ಧ ಕರಾರು ಮಾಡಿಕೊಡುವುದರಿಂದ ರಾಜ್ಯಕ್ಕಾಗುವ ಲಾಭವೇನು ಹಾಗೂ ಅದೇ ತಾಲೂಕಿನಲ್ಲಿ ಭೂಸ್ವಾಧೀನಕ್ಕೆ ಎಕರೆಗೆ 30 ಲಕ್ಷ ರೂ.ನಿಂದ ಒಂದು ಕೋಟಿ ರೂ.ವರೆಗೆ ಪರಿಹಾರ ನೀಡಿರುವಾಗ ಜಿಂದಾಲ್‌ ಕಂಪೆನಿಗೆ ಎಕರೆಗೆ ಕೇವಲ…

 • ನಟ ಉಪೇಂದ್ರ ಮುಖ್ಯಮಂತ್ರಿ ಆದ್ರೆ ವಿಧಾನಸೌಧವನ್ನು ವಿವಿ ಮಾಡ್ತಾರಂತೆ!

  ಬೆಂಗಳೂರು: ನಟ ಉಪೇಂದ್ರ ಭಾಗವಹಿಸುವ ಯಾವುದೇ ಸಭೆ, ಸಮಾರಂಭಗಳಿರಲಿ ಅಲ್ಲಿ ಅವರ “ಪ್ರಜಾಕೀಯ’ದ ಕುರಿತಾಗಿ ಒಂದಷ್ಟು ಮಾತುಗಳು ಇದ್ದೇ ಇರುತ್ತವೆ. ಒಂದು ವೇಳೆ, ಉಪೇಂದ್ರ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿಬಿಟ್ಟರೆ, ಅವರು ಏನೆಲ್ಲಾ ಮಾಡಬಹುದು? ಇಂಥದ್ದೊಂದು ಪ್ರಶ್ನೆಗೆ ಸ್ವತಃ ಉಪೇಂದ್ರ…

 • ಮುಗ್ಗರಿಸಿದ “ನವ’ ಮಾಜಿ ಮುಖ್ಯಮಂತ್ರಿಗಳು

  ಚುನಾವಣಾ ಫ‌ಲಿತಾಂಶದ ನಂತರ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿರುವುದು ಒಂದೆಡೆಯಾದರೆ, ಪಕ್ಷದ ಘಟಾನುಘಟಿ ನಾಯಕರ ಸೋಲು ಪಕ್ಷವನ್ನು ಮತ್ತಷ್ಟು ಅವಮಾನಕ್ಕೆ ನೂಕಿದೆ. ಒಂದು ಕಾಲದಲ್ಲಿ ಮುಖ್ಯಮಂತ್ರಿಗಳಾಗಿ ಮೆರೆದಿದ್ದ ಕಾಂಗ್ರೆಸ್‌ನ ಒಂಭತ್ತು ಮಂದಿ ನಾಯಕರು ಈ ಬಾರಿಯ ಚುನಾವಣೆಯಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ….

 • ಎಚ್‌ಡಿಕೆ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿ : ಡಿವಿಎಸ್‌

  ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ, ಹೆಚ್ಚೆಂದರೆ ನಾಡಿದ್ದು ಬೆಳಗ್ಗಿನವರೆಗೆ ಮಾತ್ರ ಸಿಎಂ ಆಗಿರುತ್ತಾರೆ.ನಾವು ಹೊಸ ಸರಕಾರ ರಚನೆ ಸಿದ್ಧತೆ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬುಧವಾರ ಭವಿಷ್ಯ ನುಡಿದಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ…

 • ಮತ್ತೆ ಸಿದ್ದು ಸಿಎಂ ಕೂಗು : ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ಸಂಚಲನ ಮೂಡಿಸಿದ ಹೇಳಿಕೆ

  ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ನಡೆಯಲಿದೆ ಎಂಬ ಮಾತುಗಳ ನಡುವೆಯೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಕೇಳಿಬರುತ್ತಿದೆ. ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌ ಅವರು ಸಿದ್ದರಾಮಯ್ಯ ಮತ್ತೆ ಈ ರಾಜ್ಯದ…

 • ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿ

  ಬೆಂಗಳೂರು: ಈಗಲೂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಆದರೆ ಅವರು ನಾಳೆಯೇ ಮುಖ್ಯಮಂತ್ರಿಯಾಗುತ್ತೇವೆ ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಮುಂದಿನ ಚುನಾವಣೆ ಬಳಿಕ ಮುಖ್ಯಮಂತ್ರಿಯಾಗುವುದಾಗಿ ಹೇಳಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಸಚಿವ ಬಿ.ಜಡ್‌. ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದರು….

 • ಮುಖ್ಯಮಂತ್ರಿ ಫಡ್ನವೀಸ್‌ ಅವರಿಂದ 70 ರ‍್ಯಾಲಿಗಳು ಯಶಸ್ವಿ

  ಮುಂಬಯಿ: ಉತ್ತರ ಪ್ರದೇಶದ ಬಳಿಕ ಅತೀ ಹೆಚ್ಚು ಲೋಕಸಭಾ ಸೀಟುಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಬಿಜೆಪಿ ಹಗಲಿರುಳು ಶ್ರಮಿಸುತ್ತಿದ್ದು, ಇದರ ಸಂಪೂರ್ಣ ಜವಾಬ್ದಾರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ವಹಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಧಾನಿ…

 • ಕುಮಾರಸ್ವಾಮಿ ಎಚ್‌ಎಂಟಿ ಮುಖ್ಯಮಂತ್ರಿ: ಸೋಮಣ್ಣ

  ಹುಬ್ಬಳ್ಳಿ: “ಸಿಎಂ ಕುಮಾರಸ್ವಾಮಿ ಕೇವಲ ಹಾಸನ, ಮಂಡ್ಯ ಹಾಗೂ ತುಮಕೂರಿಗೆ ಸೀಮಿತರಾಗಿರುವುದರಿಂದ ಅವರನ್ನು ಎಚ್‌ಎಂಟಿ ಮುಖ್ಯಮಂತ್ರಿ ಎಂದು ಕರೆಯಬಹುದು. ಮಗನನ್ನು ಗೆಲ್ಲಿಸಲು ಹಾಗೂ ಕುಟುಂಬ ಸದಸ್ಯರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. ಅವರೀಗ ಮೂರು ಜಿಲ್ಲೆಗಳಿಗಷ್ಟೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ದಾರೆ’…

 • ಕುಮಾರಸ್ವಾಮಿ ಅಯೋಗ್ಯ ಮುಖ್ಯಮಂತ್ರಿ

  ಶಿವಮೊಗ್ಗ: ಕಳ್ಳರಿಗೆ ಬೆಂಬಲ ಕೊಟ್ಟ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕೂಡಲೇ ರಾಜೀನಾಮೆ ಕೊಡಬೇಕು. ರಾಜ್ಯಪಾಲರು ಕುಮಾರಸ್ವಾಮಿ ಅವರ ಹೇಳಿಕೆ ಗಮನಿಸಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋದಕ್ಕೆ ಅಯೋಗ್ಯ. ಮುಖ್ಯಮಂತ್ರಿ…

 • ಕನ್ನಡಿಗ ಪ್ರಧಾನಿ ಎಂಬ ಕುಮಾರ ಹೇಳಿಕೆ ಸರಿಯಲ್ಲ: ದೇವೇಗೌಡ

  ಚಿಕ್ಕಮಗಳೂರು: ಕನ್ನಡಿಗರೊಬ್ಬರು ಪ್ರಧಾನಿಯಾಗುತ್ತಾರೆ ಎಂಬಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ. ಕಡೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟ 20-22 ಸ್ಥಾನ ಗಳಿಸಿದರೆ…

ಹೊಸ ಸೇರ್ಪಡೆ