CONNECT WITH US  

ಮಳೆಗಾಲ ಹೊರತುಪಡಿಸಿ ವರ್ಷದ ಉಳಿದೆಲ್ಲಾ ಸಮಯದಲ್ಲಿ ಯಕ್ಷಗಾನ ಪ್ರದರ್ಶನವಾಗುತ್ತಿರುತ್ತದೆ. ಮಳೆಗಾಲದಲ್ಲಿಯೂ ಬೆಂಗಳೂರು, ಮುಂಬೈಯಂತಹ ಮಹಾನಗರಗಳಲ್ಲಿ  ಸ್ಟಾರ್ ಕಲಾವಿದರನ್ನು ಆಹ್ವಾನಿಸಿ ಯಕ್ಷಗಾನ, ತಾಳಮದ್ದಳೆ...

ಮಳೆಗಾಲದಲ್ಲಿ ತಿರುಗಾಟ ನಡೆಸುವ ಯಕ್ಷಗಾನ ಚಿಕ್ಕಮೇಳ ಎಂಬ ಕಲಾ ಪ್ರಭೇದ ವೃತ್ತಿ ಮೇಳಗಳ ವಿಶ್ರಾಂತಿಯಿಂದ ಉಂಟಾಗುವ ಶೂನ್ಯವನ್ನು ತುಂಬುವ ಕೆಲಸವನ್ನು ಸಮರ್ಥವಾಗಿ ಮಾಡುತ್ತಿವೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿರುಗಾಟ ಮೇಳಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು: ಯಕ್ಷಗಾನವನ್ನು ಪ್ರತಿ ಮನೆಮನೆಗೆ ತಲುಪಿಸುವ ದಿಶೆಯಲ್ಲಿ ಮನೆ ಬಾಗಿಲಿಗೆ ತೆರಳಿ ಪ್ರದರ್ಶನ ನೀಡುತ್ತಿರುವ ಚಿಕ್ಕಮೇಳದ ತಿರುಗಾಟಕ್ಕೆ ಮಂಗಳವಾರ ಸಂಜೆ ಪುತ್ತೂರಿನಲ್ಲಿ ಚಾಲನೆ...

Back to Top