Chikmagalur district

  • ಕೊಗ್ರೆ ಸುತ್ತಮುತ್ತ  ಮತ್ತೆ ಭೂಕಂಪನ

    ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದ ಸುತ್ತಮುತ್ತ ಸೋಮವಾರವೂ ಮತ್ತೆ ಭೂಮಿಯೊಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ. ಜೂನ್‌ನಿಂದಲೂ ಕೊಗ್ರೆ, ಅತ್ತಿಕುಡಿಗೆ, ಬೈರೇದೇವರು, ಬೆತ್ತದಕೊಳಲು ಗ್ರಾಮಗಳಲ್ಲಿ ಭೂಮಿಯೊಳಗಿನಿಂದ ಭಾರೀ ಶಬ್ದ ಕೇಳಿ ಬರುತ್ತಿದೆ. ಶಬ್ದ…

  • ಮಲೆನಾಡಲ್ಲಿ ಹೆಚ್ಚುತ್ತಿದೆ ಭೂ ಕುಸಿತ

    ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆ ಪ್ರಮಾಣ ತಗ್ಗಿದರೂ ಗುಡ್ಡ, ರಸ್ತೆಗಳು ಕುಸಿಯುತ್ತಲೇ ಇವೆ. ಬುಧವಾರ ಸಹ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ಚಿಕ್ಕಮಗಳೂರು ತಾಲೂಕಿನ…

  • ಅತಿವೃಷ್ಟಿ ಪರಿಹಾಕರಕ್ಕೆ ಒತ್ತಾಯಿಸಿ ಬಿಜೆಪಿ ಶಾಸಕರ ಧರಣಿ

    ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಬೆಳೆಹಾನಿ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಒತ್ತಾಯಿಸಿ ಆ ಭಾಗದ ಬಿಜೆಪಿ ಶಾಸಕರು ಬುಧವಾರ ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಬಳಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ…

  • ತಗ್ಗದ ವರುಣಾರ್ಭಟ; ಕೊಡಗಿನಲ್ಲೂ ಭಾರಿ ಮಳೆ, ಮುಳುಗಿದ ಭಾಗಮಂಡಲ

    ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರೆದಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರೆ, ಮಲೆನಾಡು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಗುಡ್ಡ ಕುಸಿದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ನಡುವೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಪಾಯಮಟ್ಟ ಮೀರಿ…

  • ವರುಣನ ಅಬ್ಬರಕ್ಕೆ ಹಲವೆಡೆ ಜನಜೀವನ ಅಸ್ತವ್ಯಸ್ತ

    ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾನುವಾರವೂ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24ತಾಸುಗಳ ಅವಧಿಯಲ್ಲಿ ಮೂಲ್ಕಿಯಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ 28 ಸೆಂ.ಮೀ. ಮಳೆ ಸುರಿಯಿತು. ಇದೇ ಅವಧಿಯಲ್ಲಿ…

ಹೊಸ ಸೇರ್ಪಡೆ