children

 • ಪೋಷಕರೇ, ಮಕ್ಕಳು ಕೆರೆಕಟ್ಟೆಯತ್ತ ತೆರಳದಂತೆ ನಿಗಾವಹಿಸಿ

  ಎಚ್‌.ಡಿ.ಕೋಟೆ: ಶಿವರಾತ್ರಿ ಪ್ರಯುಕ್ತ ಶುಕ್ರವಾರ ರಜೆ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋಗಿ ದುರ್ಮರಣ ಹೊಂದಿದ ನಾಲ್ವರು ಬಾಲಕರ ಅಂತ್ಯಕ್ರಿಯೆ ಶನಿವಾರ ಪೋಷಕರ ಮುಗಿಲು ಮುಟ್ಟುವ ಆಕ್ರಂದನಗಳ ನಡುವೆ ನೆರವೇರಿತು. ಈ ಪೈಕಿ ಓರ್ವ ಬಾಲಕ ಹುಟ್ಟುಹಬ್ಬ ದಿನದಂದೇ…

 • ಶಾಲೆಗೆ ಬಂದ ಕಾಡಿನ ಮಕ್ಕಳು

  ಶ್ರೀನಿವಾಸಪುರ: ಎರಡು ತಿಂಗಳಿಂದ ಶಿಕ್ಷಣದಿಂದ ವಂಚಿತರಾಗಿ ಆದಿವಾಸಿಗಳಂತೆ ಕಾಡಿನಲ್ಲಿ ಇದ್ದ ಮಕ್ಕಳು ಇದೀಗ ಶಾಲೆಗೆ ಆಗಮಿಸುತ್ತಿದ್ದಾರೆ. ಆದರೆ, ನಿತ್ಯ 2 ಕಿ.ಮೀ.ನಡೆಯುವುದು ಈ ಸಣ್ಣ ಮಕ್ಕಳಿಗೆ ಪ್ರಯಾಸದ ಕೆಲಸವಾಗಿದೆ. ತಾಲೂಕಿನ ಕೊಳ್ಳೂರು ಮತ್ತು ದೊಡಮಲದೊಡ್ಡಿ ಗ್ರಾಮಗಳಿಗೆ ಹೋಗುವ ರಸ್ತೆಯ…

 • ಮಕ್ಕಳು ಬದುಕು ಕಟ್ಟಿಕೊಳ್ಳಲು ಕೌಶಲ್ಯ ಕಲಿಸಿ

  ತಿ.ನರಸೀಪುರ: ಮಕ್ಕಳಿಗೆ ಮಾನವೀಯ ಮೌಲ್ಯಗಳುಳ್ಳ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಹೇಳಿದರು. ಪಟ್ಟಣದಲ್ಲಿ ನಡೆದ ಎನ್‌ಕೆ ಎಫ್ ಪಬ್ಲಿಕ್‌ ಪೂರ್ವ ಮತ್ತು ಹಿರಿಯ ಪ್ರಾಥಮಿಕ ಶಾಲೆಯ 11ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ…

 • ಮಕ್ಕಳ ಪೌಷ್ಟಿಕತೆಗೆ 35,600 ಕೋಟಿ

  ಹೆಣ್ಣು ಮಕ್ಕಳು, ಮಹಿಳೆಯರನ್ನು ಕಾಡುವ ಅಪೌಷ್ಟಿಕತೆ ಮತ್ತು ಮಹಿಳಾ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. 2019-20ರ ಬಜೆಟ್‌ಗೆ ಹೋಲಿಸಿದರೆ ಈ ಸಾಲಿನ ಬಜೆಟ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಶೇ.14ರಷ್ಟು ಹೆಚ್ಚು ಅನುದಾನ ನೀಡಲಾಗಿದೆ. ಅಪೌಷ್ಟಿಕಾಂಶ ತೊಲಗಿಸಲು 35,600…

 • ಕಾಡಿನ ಮಕ್ಕಳು ಮರಳಿ ಶಾಲೆಗೆ

  ಶ್ರೀನಿವಾಸಪುರ(ಕೋಲಾರ): ಶಿಕ್ಷಣದಿಂದ ವಂಚಿತರಾಗಿ ಎರಡು ತಿಂಗಳಿನಿಂದ ತಮ್ಮ ಪೋಷಕರೊಂದಿಗೆ ಕಾಡಿನಲ್ಲಿದ್ದ ಮಕ್ಕಳನ್ನು ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿಕ್ಷಣ ಇಲಾಖೆ ಜತೆ ಇತರೆ ಇಲಾಖೆಗಳ ಅಧಿಕಾರಿಗಳೂ ಸತತ ನಾಲ್ಕು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ…

 • ಕಾಡಲ್ಲಿದ್ದ ಮಕ್ಕಳು ಕಡೆಗೂ ಶಾಲೆಗೆ ಬಂದರು

  ಶ್ರೀನಿವಾಸಪುರ: ಶಿಕ್ಷಣದಿಂದ ವಂಚಿತರಾಗಿ ಎರಡು ತಿಂಗಳಿನಿಂದ ತಮ್ಮ ಪೋಷಕರೊಂದಿಗೆ ಕಾಡಿನಲ್ಲಿದ್ದ ಮಕ್ಕಳನ್ನು ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿಕ್ಷಣ ಇಲಾಖೆ ಜೊತೆ ಇತರೆ ಇಲಾಖೆಗಳು ಅಧಿಕಾರಿಗಳೂ ಸತತ ನಾಲ್ಕು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ…

 • ಶಾಲೆಯಲ್ಲಿರಬೇಕಾದ ಈ ಮಕ್ಕಳಿರುವುದು ಅರಣ್ಯದಲ್ಲಿ

  ಶ್ರೀನಿವಾಸಪುರ (ಕೋಲಾರ): ತಾಲೂಕಿನ ದೊಡಮಲ ದೊಡ್ಡಿ ಮಾರ್ಗದಲ್ಲಿ ಸಿಗುವ ಅರಣ್ಯದಲ್ಲಿ ಶಿವಮೊಗ್ಗ, ಕಲಬುರಗಿ ಜಿಲ್ಲೆಯಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರು ನೀಲಗಿರಿ ಮರ ಕಟಾವು ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇವರೊಂದಿಗೆ ಸುಮಾರು 15 ಮಕ್ಕಳೂ ಬಂದಿದ್ದು, ಶಾಲೆಗೆ ಹೋಗದೆ 2…

 • “ಅಪ್ಪಾ ನನ್ನ ಕೈ ಹಿಡಿ’ ಮಗಳ ಮಾತು ಅವನ ಕಣ್ಣು ತೋಯಿಸಿತು

  ನಂಬಿಕೆ ಎನ್ನುವುದು ಬೆಲೆ ಕಟ್ಟಲಾಗದ, ಕಟ್ಟ ಬಾರದ ಅನನ್ಯ ಅನುಭೂತಿ. ಗೆದ್ದಾಗ ನಮ್ಮನ್ನು ಶತ್ರುವಾದರೂ ಅಭಿನಂದಿಸಬಹುದು. ಆದರೆ ನಾವು ಸೋತಾಗ, ಎಡವಿ ಬಿದ್ದಾಗ ನಮ್ಮನ್ನು ಸಂತೈಸುವವರು, ಧೈರ್ಯ ತುಂಬುವವರು ಪ್ರೀತಿ ಪಾತ್ರರು, ನಮ್ಮ ಮೇಲೆ ವಿಶ್ವಾಸವಿರಿಸಿಕೊಂಡವರು ಮಾತ್ರ. ನ‌ಂಬಿಕೆ…

 • ಸಂವಿಧಾನದ ಪೀಠಿಕೆ ಅರಿತು ಮಕ್ಕಳಿಗೆ ತಿಳಿಹೇಳಿ

  ಯಳಂದೂರು: ಶಿಕ್ಷಕರು ಮಕ್ಕಳಿಗೆ ನಾಡಗೀತೆ ನಂತರ ಪ್ರತಿನಿತ್ಯ ಸಂವಿಧಾನ ಪೀಠಿಕೆಯನ್ನು ಬೋಧಿಸಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇದರ ಅರ್ಥ ತಿಳಿದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರನ್ನು ಪ್ರಶ್ನೆ ಕೇಳಬಹುದು ಹಾಗಾಗಿ ಶಿಕ್ಷಕರು ಸಂವಿಧಾನದ ಪೀಠಿಕೆ ಬಗ್ಗೆ ಜ್ಞಾನ ಮೂಡಿಸಿಕೊಳ್ಳಬೇಕು…

 • ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಶಾ

  ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಭಾನುವಾರ ಇಲ್ಲಿನ ಭವಾನಿ ನಗರದಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ…

 • ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

  ಬೆಂಗಳೂರು: ಮಕ್ಕಳಿಗಾಗಿ ಆಸ್ತಿ ಸಂಪಾದಿ ಸುವುದಕ್ಕಿಂತ ಮುಖ್ಯವಾಗಿ ಉತ್ತಮ ಶಿಕ್ಷಣ ನೀಡಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಬೆಂಗಳೂರು ದೈವಜ್ಞ ಯುವಕ ಸಂಘ ಭಾನುವಾರ ಬಸವನಗುಡಿಯ ಶ್ರೀಧರ್ಮ ಸ್ಥಳ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು…

 • 67,165 ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿ

  ಚಾಮರಾಜನಗರ: ಇದೇ ತಿಂಗಳ 19ರಂದು ನಡೆಯಲಿರುವ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 67165 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಲಸಿಕಾ…

 • ಮಕ್ಕಳ ಮೇಲೆ ಒತ್ತಡ ಹೇರಬೇಡಿ

  ಕೆ.ಆರ್‌.ನಗರ: ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದೆ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಎಚ್‌.ಡಿ.ದೇವೇಗೌಡ ಭವನದಲ್ಲಿ ತಾಲೂಕು ಒಕ್ಕಲಿಗ ನೌಕರರ ಸ್ನೇಹ…

 • ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವಂತಿಲ್ಲ: ಶಾಲಾ ಶಿಕ್ಷಕರಿಗೆ ಇಲಾಖೆ ಎಚ್ಚರ

  ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವ ಅಥವಾ ಇಂತಹ ಯಾವುದೇ ಕ್ರಿಯೆಗಳನ್ನು ಶಾಲೆಯಲ್ಲಿನ ಶಿಕ್ಷಕರು ಮಾಡಿದಲ್ಲಿ ಆದರ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ಜತೆಗೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರಿಗೆ…

 • 19ಕ್ಕೆ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ

  ಚಾಮರಾಜನಗರ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಮೊದಲ ಹಂತದ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ಜ.19ರಂದು ನಡೆಯಲಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ, ಶೇ.100ರಷ್ಟು ಗುರಿ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ…

 • ಮಕ್ಕಳಿಗೆ ವಿಷ ಕುಡಿಸಿದ ತಂದೆ ರೈಲಿಗೆ ತಲೆಕೊಟ್ಟು ಸಾವು

  ಕಲಬುರಗಿ: ತಂಪುಪಾನೀಯದಲ್ಲಿ ವಿಷ ಬೆರೆಸಿ ಇಬ್ಬರು ಹೆಣ್ಣು ಮಕ್ಕಳಿಗೆ ಕುಡಿಸಿ ಹತ್ಯೆ ಮಾಡಿದ ತಂದೆಯೋರ್ವ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಭೈರಂಪಳ್ಳಿ ತಾಂಡಾದ ಸಂಜೀವ ಕುಮಾರ ರಾಠೊಡ…

 • ಮಕ್ಕಳಿಗೆ ನೀರು ಕುಡಿಯಲು ಪ್ರತ್ಯೇಕ ಅವಧಿ

  ಬೆಂಗಳೂರು: ಶಾಲೆಗಳಲ್ಲಿ ಆಟ, ಪಾಠ ಹಾಗೂ ಊಟಕ್ಕೆ ಪ್ರತ್ಯೇಕ ಬೆಲ್‌ ಇರುವಂತೆ ಇನ್ನು ಮುಂದೆ ಮಕ್ಕಳು ಶಾಲಾ ಅವಧಿಯಲ್ಲಿ ಕಡ್ಡಾಯವಾಗಿ ಶುದ್ಧ ನೀರು ಕುಡಿಯಲು 10 ನಿಮಿಷದ ಅವಧಿ ಇರಲಿದೆ ಹಾಗೂ ಇದಕ್ಕಾಗಿ ಬೆಲ್‌ ಕೂಡ ಭಾರಿಸಲಾಗುತ್ತದೆ. ಮಾನವನ…

 • ಮಕ್ಕಳಿಗೆ ಪಾಸಿಟಿವ್‌ ಸ್ಪರ್ಶ

  ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದ ವತಿಯಿಂದ, ಎಸ್ಸೆಸ್ಸೆಲ್ಸಿ ಹಾಗೂ ಕಾಲೇಜು ಮಕ್ಕಳಿಗಾಗಿ “ಸಕಾರಾತ್ಮಕ ಚಿಂತನೆ- ಅಗಾಧ ಶಕ್ತಿಯ ಗುಟ್ಟು’ ಎಂಬ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತುದಾರ ಎಚ್‌.ಎ. ಜಯಸಿಂಹ ಅವರು, ಪರೀಕ್ಷೆಗಳನ್ನು ಎದುರಿಸಲು ಬೇಕಾದ ಧೈರ್ಯ, ಕೌಶಲ ಹಾಗೂ…

 • ಶಾಲೆ ಬಿಟ್ಟ ಮಕ್ಕಳಿಗೆ ಸರ್ಕಾರದಿಂದ ಪ್ರತ್ಯೇಕ ನೀತಿ

  ಬೆಂಗಳೂರು: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ, ಗೈರು ಹಾಜರಾದ ಮತ್ತು ವಲಸೆ ಮಕ್ಕಳನ್ನು ಗುರುತಿಸಿ ಅವರನ್ನು ಶಾಲಾ ಶಿಕ್ಷಣದ ಮುಖ್ಯ ವಾಹಿನಿಗೆ ತರಲು ಪ್ರತ್ಯೇಕ ನೀತಿ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ…

 • ಬಾಲಭವನ ಉಳಿಸಿಕೊಳ್ಳುವುದು ಯಾರಿಗೂ ಬೇಕಿಲ್ಲವೇ?

  ಮೈಸೂರು: ಒಂದು ಕಾಲದಲ್ಲಿ ಪುಟಾಣಿಗಳ ಮನರಂಜನೆ ತಾಣವಾಗಿದ್ದ ಸ್ಥಳ ಇಂದು ಹಾಳು ಕೊಂಪೆಯಾಗಿದೆ. ಬಿಸಿಲು, ಮಳೆಗೆ ಮೈಯೊಡ್ಡಿ ತುಕ್ಕು ಹಿಡಿದ ರೈಲು ಎಂಜಿನ್‌, ಮುರಿದು ಬೀಳುತ್ತಿರುವ ಕಟ್ಟಡ, ಚಿಣ್ಣರಿಲ್ಲದೆ ಬಿಕೋ ಎನ್ನುತ್ತಿರುವ ಬಾಲಭವನದಲ್ಲಿ ಎಲ್ಲವೂ ಸ್ತಬ್ಧ. ನಗರದ ಬನ್ನಿಮಂಟಪದ…

ಹೊಸ ಸೇರ್ಪಡೆ