Citizenship Amendment

 • ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ನಾಳೆ ಪ್ರತಿಭಟನೆ

  ಚಾಮರಾಜನಗರ: ಪೌರತ್ವ ತಿದ್ದುಪಡಿ ಕಾನೂನು, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ವಿರೋಧಿಸಿ ಜ.24ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಮೈಸೂರು ವಿಭಾಗೀಯ ಸಂಚಾಲಕ…

 • ಪೌರತ್ವ ತಿದ್ದುಪಡಿ ಕಾನೂನಿಗೆ ಬೆಂಬಲ ನೀಡಬೇಡಿ

  ಯಳಂದೂರು: ಜಾತಿ, ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರ, ದಲಿತರ, ಹಿಂದುಳಿದ ವರ್ಗಗಳನ್ನು ಗುಲಾಮರಾಗಿ ರೂಪಿಸುವ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ…

 • ಪೌರತ್ವ ತಿದ್ದುಪಡಿ: ಮುಸ್ಲಿಮರಿಗಿಲ್ಲ ತೊಂದರೆ

  ತುಮಕೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾನೂನಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆ ಯಾಗುವುದಿಲ್ಲ  ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸ್ಪಷ್ಟಪಡಿಸಿದರು. ನಗರದಲ್ಲಿ ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಮನೆ ಮನೆಗೆ ತೆರಳಿ ಜನ …

 • ಪೌರತ್ವ ಕಾಯಿದೆ: ಪರ-ವಿರೋಧ ಸಮಾವೇಶಗಳ ಮುಂದೂಡಿಕೆ

  ಮಂಗಳೂರು: ಶಾಂತಿ ಸೌಹಾರ್ದ ನೆಲೆಸಿರುವ ಮಂಗಳೂರಿನಲ್ಲಿ ಸದ್ಯ ಪೌರತ್ವ(ತಿದ್ದುಪಡಿ) ಕಾಯಿದೆಯ ಪರ ಅಥವಾ ವಿರೋಧ ಯಾವುದೇ ಸಮಾವೇಶವನ್ನು ನಡೆಸದಂತೆ ವಿವಿಧ ಸಂಘಟನೆಗಳಿಗೆ ಮನವಿ ಮಾಡಿಕೊಂಡಿದ್ದು ಸಂಘಟನೆಗಳು ಸಕಾರಾತ್ಮಕ ಸ್ಪಂದನೆ ನೀಡಿವೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ…

 • ಪ್ರತಿ ಬೂತ್‌ನಲ್ಲೂ ಎನ್‌ಆರ್‌ಸಿ ಜನಜಾಗೃತಿ: ಶೋಭಾ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿ ಬೂತ್‌ನಲ್ಲಿ ನೂರು ಮನೆಗಳಿಗೆ ಮಾಹಿತಿ ತಿಳಿಸುವ ಮೂಲಕ ಜನ ಜಾಗೃತಿ ಕಾರ್ಯ ಜ.1ರಿಂದ ಆರಂಭಿಸಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು…

 • ರಾಯಚೂರು: CAA , NRC ವಿರೋಧಿಸಿ ಬೃಹತ್ ಸಮಾವೇಶ

  ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪತಿ ಕಾಯ್ದೆ ಹಾಗೂ ಎನ್ಆರ್ ಸಿ ಖಂಡಿಸಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಹಾ ಜನಾಧೀವೇಶನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಾಗರಿಕ ಹಕ್ಕುಗಳಿಗಾಗಿ ನಾಗರಿಕೆ ವೇದಿಕೆಯಢಿ ಸುಮಾರು 35 ಸಂಘಟನೆಗಳ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ….

 • ಪೌರತ್ವ ಕಾಯ್ದೆ: “ವಿದೇಶದಲ್ಲಿ ಇಲ್ಲದ ವಿರೋಧ ಭಾರತದಲ್ಲೇಕೆ?’

  ಜಮಖಂಡಿ: ಅಮೆರಿಕ, ಪಾಕಿಸ್ತಾನದಲ್ಲಿ ಪೌರತ್ವ ಕಾಯ್ದೆಯಡಿ ಬೇರೆ ದೇಶದ ಜನರನ್ನು ಹೊರ ಹಾಕಿದರೆ ದೇಶದ್ರೋಹಿ ಕೆಲಸ ಆಗುವುದಿಲ್ಲ. ಆದರೆ ಭಾರತದಲ್ಲಿ ಮಾತ್ರ ಪೌರತ್ವ ಕಾಯ್ದೆ ಜಾರಿಗೆ ತಂದರೆ ದೇಶದ್ರೋಹಿ ಕೆಲಸವಾಗುತ್ತದೆ ಎನ್ನುತ್ತಾರೆ. ಅದು ಹೇಗೆ ಸಾಧ್ಯ ಎಂದು ಉಪಮುಖ್ಯಮಂತ್ರಿ…

 • ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ನೋಟಿಸ್‌ ನಷ್ಟ ವಸೂಲಿ ಸೂಕ್ತ ಕ್ರಮ

  ಪೌರತ್ವ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಸಾರ್ವಜನಿಕ ಸೊತ್ತುಗಳನ್ನು ನಾಶ ಮಾಡಿದವರಿಂದಲೇ ಅದರ ನಷ್ಟವನ್ನು ವಸೂಲು ಮಾಡಿಕೊಳ್ಳುವುದು ಸಮರ್ಪಕವಾದ ನಡೆ. ಉತ್ತರ ಪ್ರದೇಶ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನೇ ಇಟ್ಟಿದೆ. ಈಗಾಗಲೇ 130ಕ್ಕೂ ಹೆಚ್ಚು…

 • ಪೌರತ್ವ ತಿದ್ದುಪಡಿ ಕಾನೂನಿಗೆ ವ್ಯಾಪಕ ವಿರೋಧ

  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಅರ್‌ಸಿ ವಿರೋಧಿಸಿ ನಗರದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು…

 • ದಾಂಧಲೆ: ಆಸ್ತಿ ಮುಟ್ಟುಗೋಲು

  ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಆಗಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯ ನಷ್ಟವನ್ನು ದುಷ್ಕರ್ಮಿ ಗಳಿಂದಲೇ ಭರಿಸುವ ಮಹತ್ವದ ಕ್ರಮಕ್ಕೆ ಉತ್ತರಪ್ರದೇಶ ಸರಕಾರ ಮುಂದಾಗಿದೆ. ಮುಝಾಫ‌ರ್‌ನಗರದ ಗಲಭೆಯಲ್ಲಿ ಭಾಗಿ ಯಾಗಿದ್ದಾರೆನ್ನಲಾದ 50 ಮಂದಿ ವರ್ತಕರ ಅಂಗಡಿಗಳನ್ನು…

 • ಜಿಲ್ಲೆಯಲ್ಲಿ ಹರತಾಳ: ಜನಜೀವನ ಅಸ್ತವ್ಯಸ್ತ

  ಕಾಸರಗೋಡು: ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಪ್ರತಿಭಟಿಸಿ ಸಂಯುಕ್ತ ಸಮಿತಿ ಕರೆ ನೀಡಿದ ಹರತಾಳದಿಂದ ಕಾಸರಗೋಡು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು. ಎಸ್‌.ಡಿ.ಪಿ.ಐ, ವೆಲ್ಫೆàರ್‌ ಪಾರ್ಟಿ, ಬಿ.ಎಸ್‌.ಪಿ. ಮೊದಲಾದ ಸಂಘಟನೆಗಳ ಸಂಯುಕ್ತ ಸಮಿತಿ ಹರತಾಳಕ್ಕೆ ಕರೆ ನೀಡಿತ್ತು. ಹರತಾಳದ ಹಿನ್ನೆಲೆಯಲ್ಲಿ ಖಾಸಗಿ…

 • ಕಿಚ್ಚಿಗೆ ಕರಗಿದ ಕೇಂದ್ರ? ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿಗೆ ಕೇಂದ್ರ ಚಿಂತನೆ

  – ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು – ಜಾರ್ಖಂಡ್‌ ಚುನಾವಣಾ ರ್ಯಾಲಿಯಲ್ಲಿ ಮಾಹಿತಿ – ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಗೃಹ ಸಚಿವರು ಧನಬಾದ್‌/ರಾಂಚಿ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳು, ದೆಹಲಿ, ಪಶ್ಚಿಮ ಬಂಗಾಳ, ಬಿಹಾರ…

 • ಪೌರತ್ವ ತಿದ್ದುಪಡಿ ಮಸೂದೆ ಅಮೆರಿಕದ ಅಧಿಕ ಪ್ರಸಂಗ

  ಭಾರತದ ಪೌರತ್ವ ತಿದ್ದುಪಡಿ ಮಸೂದೆ ಯಾವ ನೆಲೆಯಲ್ಲೂ ಅಮೆರಿಕದ ಧಾರ್ಮಿಕ ಆಯೋಗಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧಿಸಿಲ್ಲ. ಭಾರೀ ವಿವಾದಕ್ಕೊಳಗಾಗಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಪಟ್ಟಂತೆ ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಆಯೋಗವು ನೀಡಿದ ಎಚ್ಚರಿಕೆ ಅನಗತ್ಯ…

ಹೊಸ ಸೇರ್ಪಡೆ