Citizenship Amendment Act

 • ಸಿಎಎ ಪರ ವಿರೋಧ ಪ್ರತಿಭಟನಾಕಾರರಿಂದ ಕಲ್ಲು ತೂರಾಟ

  ನವದೆಹಲಿ: ಇಲ್ಲಿನ ಮೌಜ್ ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ನಡೆಸುತ್ತಿದ್ದ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ವರದಿಯಾಗಿದೆ. ಈ ಪ್ರದೇಶ ಜಾಫರಾಬಾದ್ ಗೆ ಸಮೀಪದಲ್ಲಿದ್ದು ಇಲ್ಲಿ ಪೌರತ್ವ ತಿದ್ದುಪಡಿ…

 • ಕೋಲ್ಕತಾ: ಸಿಎಎ ಪರ Rally, ಬಿಜೆಪಿ ಮುಖಂಡ ಕೈಲಾಶ್, ಮುಕುಲ್ ಪೊಲೀಸ್ ವಶಕ್ಕೆ

  ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ರಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹಾಗೂ ಹಿರಿಯ ಬಿಜೆಪಿ ಮುಖಂಡ ಮುಕುಲ್ ರಾಯ್ ಅವರನ್ನು ಶುಕ್ರವಾರ ದಕ್ಷಿಣ ಕೋಲ್ಕತಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ….

 • ಶಾಹೀನ್ ಬಾಗ್ ಪ್ರತಿಭಟನೆ ಹಿಂದೆ ದೇಶವನ್ನು ಇಬ್ಭಾಗವಾಗಿಸುವ ಸಂಚು ಇದೆ; ಪ್ರಧಾನಿ ಮೋದಿ

  ನವದೆಹಲಿ: ದಿಲ್ಲಿಯ ಶಾಹೀನ್ ಬಾಗ್ ಮತ್ತು ಜಾಮೀಯಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಆಕಸ್ಮಿಕ ಘಟನೆಯಲ್ಲ, ಇದೊಂದು ಭಾರತವನ್ನು ಇಬ್ಭಾಗವನ್ನಾಗಿಸುವ ಸಂಚು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಶಾಹೀನ್ ಬಾಗ್ ನಲ್ಲಿ…

 • ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವವರು ದೇಶದ್ರೋಹಿಗಳಲ್ಲ: ಸಿದ್ಧರಾಮಯ್ಯ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವವರು ದೇಶದ್ರೋಹಿಗಳಲ್ಲ ಬದಲಿಗೆ ಸಂವಿಧಾನದ ಮೂಲ ಆಶಯಗಳನ್ನು ಬುಡಮೇಲು ಮಾಡಲು ಹೊರಟ ಬಿಜೆಪಿಯವರು ದೇಶದ್ರೋಹಿಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹುತಾತ್ಮರ ದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಭವನದಲ್ಲಿ…

 • ಪೌರತ್ವಕ್ಕೆ ಧರ್ಮದ ದಾಖಲೆ ಕಡ್ಡಾಯ ; ಅರ್ಜಿ ಸಲ್ಲಿಸುವವರು ಪುರಾವೆ ನೀಡಬೇಕು

  ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ವಯ ಪೌರತ್ವಕ್ಕೆ ಅರ್ಜಿಸಲ್ಲಿಸುವ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಮುಸ್ಲಿಮೇತರ ವಲಸಿಗರು, ತಮ್ಮ ಧಾರ್ಮಿಕ ನಂಬಿಕೆಗಳ ಕುರಿತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಕೇಂದ್ರ ಸರಕಾರ ತಿಳಿಸಿದೆ. ಹಿಂದೂ, ಸಿಕ್ಖ್, ಕ್ರಿಶ್ಚಿಯನ್‌,…

 • ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು : ಸಚಿವ ಜಗದೀಶ್ ಶೆಟ್ಟರ್

  ಬೆಳಗಾವಿ: ರಾಷ್ಟ್ರದ ಅಭಿವೃದ್ಧಿಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಪೂರಕವಾಗಿದೆ. ಈ ಕಾಯ್ದೆಯು ಯಾರ ಪೌರತ್ವ ‌ಕಿತ್ತುಕೊಳ್ಳುವುದಿಲ್ಲ, ಇದು ಪೌರತ್ವ ನೀಡುವ ಕಾಯ್ದೆಯಾಗಿದೆ. ಹೀಗಾಗಿ ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ…

 • ಪೌರತ್ವ, ಬಿಜೆಪಿ ಜತೆ ಹೊಂದಾಣಿಕೆ: ಜೆಡಿಯುನಲ್ಲಿ ಭಿನ್ನಮತ

  ಪಾಟ್ನಾ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿರುವ ವಿಚಾರ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿರುವ ವಿಚಾರ ಜೆಡಿಯುನಲ್ಲಿ ಭಿನ್ನಮತ ಭುಗಿಲೇಳಲು ಕಾರಣವಾಗಿದೆ. ರಾಜ್ಯಸಭೆ ಮಾಜಿ ಸದಸ್ಯ, ಜೆಡಿಯು ಹಿರಿಯ ನಾಯಕ ಪವನ್‌ ವರ್ಮಾ…

 • ಒಂದೆಡೆ ಪ್ರತಿಭಟನೆ; ಬಾಲಾಜಿ ವೆಂಕಟೇಶ್ವರ ದೇವರಿಗೂ ಪೌರತ್ವ ಕೊಡಿ: ಪುರೋಹಿತ ರಂಗರಾಜನ್

  ಹೈದರಾಬಾದ್: ಇಡೀ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಚರ್ಚೆ, ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಚಿಲ್ಕುರ್ ಬಾಲಾಜಿ ದೇವಸ್ಥಾನದ ಮುಖ್ಯ ಪುರೋಹಿತ ಸಿಎಸ್ ರಂಗರಾಜನ್ ಅವರು, ತಮ್ಮ ದೇವಾಲಯದ ದೇವರಿಗೆ ಪೌರತ್ವ ಕೊಡುವಂತೆ ಒತ್ತಾಯಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ…

 • ನಿಮ್ಮ ಸಿಎಎ ಪ್ರತಿಭಟನೆಗೆ ಹೆದರಲ್ಲ…ರಾಹುಲ್, ಮಮತಾಗೆ ಅಮಿತ್ ಶಾ ಬಹಿರಂಗ ಸವಾಲು!

  ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧ ಪಕ್ಷ ಮುಖಂಡರಿಗೆ ಮತ್ತೊಮ್ಮೆ ಸವಾಲು ಹಾಕಿದ್ದು, ಈ ಬಗ್ಗೆ ಚರ್ಚೆಗೆ ಬನ್ನಿ ಎಂದು ಹೇಳಿದ್ದಾರೆ. ಸಿಎಎ ಬಗ್ಗೆ…

 • ಪೌರತ್ವ: ಜಾರಿ ನಿರಾಕರಿಸುವ ಹಾಗಿಲ್ಲ:ಕಪಿಲ್‌ ಸಿಬಲ್‌

  ಕಲ್ಲಿಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್‌ನಲ್ಲಿ ಈಗಾಗಲೇ ಅಂಗೀಕಾರ ಪಡೆದಿರುವ ಕಾರಣ, ರಾಜ್ಯ ಸರಕಾರಗಳಿಗೆ ಅದನ್ನು ಅನುಷ್ಠಾನ ಮಾಡದೇ ಇರಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್‌ ನಾಯಕ, ವಕೀಲ ಕಪಿಲ್‌ ಸಿಬಲ್‌ ಅವರೇ ಹೇಳಿದ್ದಾರೆ. ಅಲ್ಲದೆ, ಅದನ್ನು ಜಾರಿ…

 • ಕೇರಳದ ಬಳಿಕ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ವಿಧಾನಸಭೆ

  ಚಂಡೀಗಢ್: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ ಎಂದು ವರದಿ ತಿಳಿಸಿದೆ. ಪಂಜಾಬ್ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಶುಕ್ರವಾರ ಸಚಿವ ಮೋಹೀಂದರ್ ಅವರು…

 • ಜ.18, 19ರಂದು ಹಿಂದೂರಾಷ್ಟ್ರ ಅಧಿವೇಶನ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ನೆಪದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳು, ಅಕ್ರಮ ಬಾಂಗ್ಲಾ ನುಸುಳುಕೋರರ ಸಮಸ್ಯೆ, ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆಯ ಷಡ್ಯಂತ್ರ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಧರ್ಮಶಿಕ್ಷಣ ನೀಡಲು ಹಿಂದೂ ಜನಜಾಗೃತಿ ಸಮಿತಿ…

 • ಉ.ಪ್ರ.: 21 ಜಿಲ್ಲೆಗಳಲ್ಲಿ 32 ಸಾವಿರ ವಲಸಿಗರಿಗೆ ಪೌರತ್ವ ನೀಡಲು ಸಿದ್ಧತೆ

  ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಅರ್ಹ ವಲಸಿಗರಿಗೆ ಭಾರತದ ನಾಗರಿಕತೆಯನ್ನು ನೀಡುವ ಪ್ರಕ್ರಿಯೆಗೆ ಉತ್ತರ ಪ್ರದೇಶದಲ್ಲಿ ಚಾಲನೆ ದೊರಕಿದೆ. ರಾಜ್ಯದಲ್ಲಿರುವ ಒಟ್ಟು 75 ಜಿಲ್ಲೆಗಳ ಪೈಕಿ 21 ಜಿಲ್ಲೆಗಳಲ್ಲಿ ಒಟ್ಟು 32 ಸಾವಿರ ವಲಸಿಗರನ್ನು ಗುರುತಿಸಲಾಗಿದೆ ಎಂದು…

 • ಸಿಎಎಯಲ್ಲಿ ವ್ಯಕ್ತಿಯೊಬ್ಬನ ಪೌರತ್ವ ಕಸಿದುಕೊಳ್ಳುವ ಒಂದು ಅಂಶವನ್ನು ತೋರಿಸಿ: ಶಾ ಸವಾಲು

  ಜಬಲ್ಪುರ: ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ಬಂದ ಎರಡು ದಿನಗಳ ಬಳಿಕ ಈ ಕಾಯ್ದೆಯ ಕುರಿತಾಗಿ ದೇಶದ ಜನರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿರುವ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ…

 • ಶುಕ್ರವಾರದಿಂದಲೇ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ : ಗಜೆಟ್ ಪ್ರಕಟನೆ

  ನವದೆಹಲಿ: ರಾಷ್ಟ್ರಾದ್ಯಂತ ಭಾರೀ ಚರ್ಚೆ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜನವರಿ 10ರಿಂದಲೇ ಅನುಷ್ಠಾನಗೊಂಡಿದೆ. ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಈ ಕಾಯ್ದೆ…

 • ಕೇಂದ್ರ ಸರ್ಕಾರ ಮೊಂಡುತನ ಬಿಡಲಿ: ಸೆಂಥಿಲ್‌

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದ ಯಾರ ಪೌರತ್ವವನ್ನೂ ಕಸಿಯುವ ಉದ್ದೇಶವಿಲ್ಲ ಎಂಬುದು ಹಸಿ ಸುಳ್ಳು. ಇದರಿಂದ ಮುಸ್ಲಿಮರಷ್ಟೇ ಅಲ್ಲ, ಎಲ್ಲರೂ ಪೌರತ್ವವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಐಎಎಸ್‌ ಅಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌ ತಿಳಿಸಿದರು. ದಲಿತ ಸಂಘರ್ಷ ಸಮಿತಿ ಬುಧವಾರ…

 • ಜ. 18ಕ್ಕೆ ಹುಬ್ಬಳಿಗೆ ಅಮಿತ್‌ ಶಾ ಭೇಟಿ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಅಭಿಯಾನದ ಜತೆಗೆ ಕಾಯ್ದೆಯನ್ನು ಸರಿಯಾಗಿ ಜಾರಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾರ್ವಜನಿಕ ಅಭಿನಂದನೆ ಸಲ್ಲಿಸಲು ಜ.18ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

 • ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ಗೊಂದಲ ಪರಿಹರಿಸಲು ಸರಕಾರದಿಂದ ಮತ್ತಷ್ಟು ಸಂವಾದ

  ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಧ್ಯೇಯೋದ್ದೇಶಗಳನ್ನು ಮನವರಿಕೆ ಮಾಡುವ ಅಭಿಯಾನದ ಅಂಗವಾಗಿ ಮುಂಬಯಿನಲ್ಲಿ ಇತ್ತೀಚೆಗೆ ಕೇಂದ್ರ ಸಚಿವ ಪಿಯೂಶ್‌ ಗೋಯೆಲ್‌ ಅವರು ಬಾಲಿವುಡ್‌ನ‌ ನಟರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದ ರೀತಿಯಲ್ಲೇ ಇನ್ನೂ ಅನೇಕ ನಗರಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು…

 • ಮುಸ್ಲಿಮರಿಗೆ ಪೌರತ್ವ ಕಾಯ್ದೆ ಆತಂಕ ಬೇಡ: ಶಾಸಕ ಬೋಪಯ್ಯ

  ಮಡಿಕೇರಿ: ಮುಸಲ್ಮಾನರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆತಂಕ ಮತ್ತು ಗೊಂದಲ ಪಡುವ ಅಗತ್ಯವಿಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಮಡಿಕೇರಿ ನಗರ ಬಿಜೆಪಿ ಘಟಕದ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಿ…

 • ಸೀಮಾಪುರ ಗಲಭೆ: ಐವರ ಬಂಧನ

  ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೊಸದಿಲ್ಲಿಯ ಸೀಮಾಪುರದಲ್ಲಿ ನಡೆದಿದ್ದ ಗಲಭೆಗಳಿಗೆ ಸಂಬಂಧಿಸಿದಂತೆ ಇಬ್ಬರು ಬಾಂಗ್ಲಾದೇಶಿ ನಾಗರಿಕರು ಮತ್ತು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಕೋರ್ಟ್‌ನಲ್ಲಿ ಅವರನ್ನು ಹಾಜರುಪಡಿಸಿದ ವೇಳೆ ಎರಡು ವಾರಗಳ ಕಾಲ ನ್ಯಾಯಾಂಗ ವಶಕ್ಕೆ…

ಹೊಸ ಸೇರ್ಪಡೆ

 • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

 • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

 • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

 • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

 • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....