Clash

 • ಮಂಡ್ಯದಲ್ಲಿ ಜೆಡಿಎಸ್‌- ಸುಮಲತಾ ಬೆಂಬಲಿಗರ ನಡುವೆ ಘರ್ಷಣೆ

  ಮಂಡ್ಯ: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಬೆನ್ನಲ್ಲೆ ಮದ್ದೂರಿನಲ್ಲಿ ಪಕ್ಷೇತರ ಸಂಸದೆ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕೊಳಗೆರೆ ಗೇಟ್‌ ಬಳಿ ಘರ್ಷಣೆ ನಡೆದಿದ್ದು, ಬಿಯರ್‌ ಬಾಟಲಿಗಳು, ಚೂರಿ ಹಿಡಿದು ಹೊಡೆದಾಟ ನಡೆಸಲಾಗಿದೆ….

 • ಬಂಡಿಪೋರಾ ರೇಪ್‌ ಕೇಸ್‌ : ಕಾಶ್ಮೀರದಲ್ಲಿ ಸೇನೆ-ವಿದ್ಯಾರ್ಥಿಗಳ ಘರ್ಷಣೆ

  ಶ್ರೀನಗರ : 3 ವರ್ಷದ ಬಾಲಕಿಯ ಅಪಹರಣ ಮತ್ತು ರೇಪ್‌ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ವಿದ್ಯಾರ್ಥಿಗಳು ಮತ್ತು ಸೇನಾ ಪಡೆಗಳ ನಡುವೆ ಮಂಗಳವಾರ ಘರ್ಷಣೆ ನಡೆದಿದೆ. ಶ್ರೀನಗರದ ಅಮರ್‌ ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳು…

 • ಪಶ್ಚಿಮ ಬಂಗಾಲದಲ್ಲಿ ಉದ್ವಿಗ್ನ ಸ್ಥಿತಿ ; ಹಲವೆಡೆ ಬಿಜೆಪಿ-ಟಿಎಂಸಿ ಘರ್ಷಣೆ

  ಕೋಲ್ಕತಾ: ನಾಲ್ಕನೇ ಹಂತದ ಮತದಾನ ನಡೆದ ಮರುದಿನ ಮಂಗಳವಾರ ಪಶ್ಚಿಮ ಬಂಗಾಳದ ಹಲವೆಡೆ ಬಿಜೆಪಿ ಮತ್ತುತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಬಿಭುìಮ್‌ನಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು ಬಿಜೆಪಿ ಮತ್ತು ಟಿಎಂಸಿ ಮಾರಾಮಾರಿಯಲ್ಲಿ ಹಲವರು…

 • ಸಚಿವ ಜಿಟಿಡಿ ಜೆಡಿಎಸ್‌ ಸಭೆಯಲ್ಲಿ ಗಲಾಟೆ, ಮೋದಿಗೆ ಜೈಕಾರ !

  ಮೈಸೂರು: ಜೆಡಿಎಸ್‌ ನಾಯಕ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಜೆಡಿಎಸ್‌ ಸಭೆಯಲ್ಲಿ ಭಾರೀ ಗಲಾಟೆ ನಡೆದಿದ್ದು, ಗೊಂದಲ ಗೂಡಾದ ಸಭೆಯಲ್ಲಿ ಮೈತ್ರಿಯಲ್ಲಿನ ಭಾರೀ ಅಸಮಾಧಾನ ಜಗಜ್ಜಾಹೀರಾಗಿದೆ. ಸಚಿವ ಜಿಟಿಡಿ ಅವರ ಎದುರೆ ನೂರಾರು…

 • ಕೋಲಾರ ಕೈ ಭಿನ್ನಮತ ಸ್ಫೋಟ ; ಮಾರಾಮಾರಿ , ಮುಖಂಡನಿಗೆ ಥಳಿತ

  ಕೋಲಾರ: ರಾಜ್ಯದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಕೋಲಾರದಲ್ಲಿ ಕಾಂಗ್ರೆಸ್‌ನ ಭಿನ್ನಮತ ಬಹಿರಂಗವಾಗಿದ್ದು, ಬುಧವಾರ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಮುಖಂಡನೊಬ್ಬರಿಗೆ  ಥಳಿಸಲಾಗಿದೆ. ಶ್ರೀನಿವಾಸಪುರದ ಗೌನಿಪಲ್ಲಿಯಲ್ಲಿ ನಡೆದ ಸಭೆಯಲ್ಲಿ ಮ್ಯಾಂಗೋ ಬೋರ್ಡ್‌ನ ಮಾಜಿ ಅಧ್ಯಕ್ಷ ದಳಸಗೂರು ಗೋಪಾಲ ಕೃಷ್ಣ…

 • ಸಿಎಂ ಪುತ್ರನ ಗೆಲುವಿಗೆ ಶ್ರಮಿಸ್ತಿದ್ದಾರಾ?

  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸಿಎಂ ವಿರುದ್ಧ ಹರಿಹಾಯ್ದರು. ಮಂಡ್ಯ ಜಿಲ್ಲೆಯ ಚುನಾವಣಾಧಿಕಾರಿಯವರು ಸಿಎಂ ನಿರ್ದೇಶನದಂತೆ ಕೆಲಸ ಮಾಡುತ್ತಿರುವಂತೆ ಕಂಡು ಬಂದಿದ್ದು, ನೈತಿಕ ಹೊಣೆ ಹೊತ್ತು…

 • ತುಮಕೂರು ಕ್ಷೇತ್ರಕ್ಕೆ ಜೆಡಿಎಸ್‌ ಪಟ್ಟು

  ತುಮಕೂರು: ಲೋಕಸಭಾ ಚುನಾವಣೆ  ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗಿದೆ. ಇದರ ನಡುವೆಯೇ, ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತಿಕ್ಕಾಟ ಶುರುವಾಗಿದೆ. ಜಿಲ್ಲೆ 11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದರೂ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ…

 • ವಿದ್ಯಾರ್ಥಿಗಳ ಕಿತ್ತಾಟ: ಪೋಷಕರ ಹೊಡೆದಾಟ

  ಬೆಂಗಳೂರು: ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಹೆಣ್ಣು- ಗಂಡು ಜತೆಗಿರುವ ಕುರಿತ ಚಿತ್ರ ಬಿಡಿಸಿ ತೋರಿಸುವಂತೆ ಸಹಪಾಠಿ ವಿದ್ಯಾರ್ಥಿನಿಗೆ ಹೇಳಿರುವ ವಿಚಾರ ಪೋಷಕರ ಹೊಡೆದಾಟಕ್ಕೆ ಕಾರಣವಾಗಿರುವ ಘಟನೆ ನಗರದಲ್ಲಿ ನಡೆದಿದೆ.  ಈ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪೋಷಕರು…

 • ದೇಗುಲಕ್ಕೆ ತೆರಳುವಾಗ ಕಂಪ್ಲಿ ಶಾಸಕ ಗಣೇಶ್‌ ಸೆರೆ

  ರಾಮನಗರ/ಬೆಂಗಳೂರು: ರಾಜ್ಯ ರಾಜಕೀಯ ದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕಾಂಗ್ರೆಸ್‌ ಶಾಸಕರಿಬ್ಬರ ರೆಸಾರ್ಟ್‌ ಗಲಾಟೆಗೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಕಂಪ್ಲಿ ಶಾಸಕ ಗಣೇಶ್‌ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಗುಜರಾತ್‌ನ ಸೋಮನಾಥದಲ್ಲಿ ಬುಧವಾರ ಗಣೇಶ್‌ ಅವರನ್ನು ಬಂಧಿಸಲಾಗಿದ್ದು, ಗುರುವಾರ ಬೆಳಗ್ಗೆ ರಾಮನಗರಕ್ಕೆ ಕರೆತರುವ…

 • ಆಪ್ತರೆದುರು ಕಣ್ಣೀರು ಹಾಕಿದ ಜೆ.ಎನ್‌.ಗಣೇಶ್‌?

  ಬಳ್ಳಾರಿ: ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವಂತೆ ಪೊಲೀಸರ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌, ಬಜೆಟ್ ಅಧಿವೇಶನದಿಂದ ದೂರ ಉಳಿದಿದ್ದಕ್ಕೆ ಕೊನೆಗೂ ಆಪ್ತರ ಎದುರು ಪಶ್ಚಾತ್ತಾಪ ಪಟ್ಟಿದ್ದಾರೆ. ವಿಧಾನಸಭೆಗೆ ಹೋಗಬೇಕಿತ್ತು. ಆದರೆ, ಹೋಗದಂತಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು,…

 • ಸತಿ-ಪತಿ ಜಗಳ ಬಿಡಿಸಲು ಬಂದವಳನ್ನೇ ಕಟ್ಟಿಕೊಂಡ

  ಬೆಳಗಾವಿ: ತನ್ನ ಹಾಗೂ ಪತ್ನಿಯೊಂದಿಗಿನ ಮನಸ್ತಾಪ ತಣ್ಣಗಾಗಿಸಲು ಮಧ್ಯಸ್ಥಿಕೆ ವಹಿಸಿ ನ್ಯಾಯ ಕೊಡಿಸಲು ಬಂದ ಮಹಿಳೆಯನ್ನೇ ಮದುವೆ ಮಾಡಿಕೊಂಡು ಈಗ ಇಬ್ಬರು ಮಡದಿ ಹಾಗೂ ಓರ್ವ ಪ್ರೇಯಸಿಯನ್ನು ಹೊಂದಿದ ಯೋಧನ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ಬಾಗಲಕೋಟೆ…

 • ಅಂತರ ಕಾಯ್ದುಕೊಳ್ಳಲು ಜೆಡಿಎಸ್‌ ನಿರ್ಧಾರ

  ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಬಳ್ಳಾರಿ ಶಾಸಕರ ನಡುವಿನ ಮಾರಾಮಾರಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್‌ ತೀರ್ಮಾನಿಸಿದೆ. ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್‌ ಶಾಸಕರ ಮಾರಾಮಾರಿ ಪ್ರಕರಣವನ್ನು ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆಯೂ ಇರುವುದರಿಂದ ಪ್ರಕರಣದ ಬಗ್ಗೆ…

 • ಶಾಸಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಡಿಸಿಎಂ

  ರಾಮನಗರ: ಈಗಲ್ಟನ್‌ ರೆಸಾರ್ಟ್‌ನಲ್ಲಿ ವಾಸ್ತವ್ಯ ಇರುವ ಕಾಂಗ್ರೆಸ್‌ ಶಾಸಕರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭೇಟಿ ಮಾಡಿ ಮಾತನಾಡಿದರು. ಶಾಸಕರಾದ ಆನಂದ್‌ ಸಿಂಗ್‌ ಮತ್ತು ಗಣೇಶ್‌ ನಡುವಿನ ಗಲಾಟೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಡಾ.ಜಿ.ಪರಮೇಶ್ವರ್‌ ಅವರು…

 • ರೆಸಾರ್ಟ್‌ನಲ್ಲಿ  ಆಪರೇಷನ್‌ ಹೊಯ್‌ ಕೈ: ಶಾಸಕರ ಮಾರಾಮಾರಿ

  ಬೆಂಗಳೂರು/ರಾಮನಗರ: ಆಪರೇಷನ್‌ ಕಮಲ ಕಾರ್ಯಾಚರಣೆ ಖೆಡ್ಡಾಗೆ ಬೀಳದಂತೆ ಈಗಲ್‌ಟನ್‌ ರೆಸಾರ್ಟ್‌ನಲ್ಲಿರಿಸಲಾಗಿದ್ದ ಕಾಂಗ್ರೆಸ್‌ ಶಾಸಕರು ಪರಸ್ಪರ ಹೊಡೆದಾಡಿ ಕೊಂಡಿದ್ದು, ಬಳ್ಳಾರಿ ಹೊಸಪೇಟೆ ಕ್ಷೇತ್ರದ ಶಾಸಕ ಆನಂದ್‌ಸಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ಕಾಂಗ್ರೆಸ್‌ ಪಕ್ಷಕ್ಕಷ್ಟೇ ಅಲ್ಲದೆ ಸಮ್ಮಿಶ್ರ ಸರಕಾರಕ್ಕೂ ಮುಜುಗರ ಸೃಷ್ಟಿಸಿದ್ದು, ಘಟನೆಯಿಂದ…

 • ಕಾಂಗ್ರೆಸ್‌ ವಿರುದ್ಧ  ಟ್ವೀಟಾಸ್ತ್ರ 

  ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರು ಗಲಾಟೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕ ಬಿಜೆಪಿ ಸಹಿತವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ ಮೊದಲಾದ ನಾಯಕರು ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದಟಛಿ ಟೀಕಾಪ್ರಹಾರ…

 • ಆನಂದ್‌ ಸಿಂಗ್‌ ಆಸ್ಪತ್ರೆಗೆ ದಾಖಲು :ಆಕ್ರೋಶ, ಉದ್ವಿಗ್ನ ಸ್ಥಿತಿ

  ಬೆಂಗಳೂರು: ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಕೇಳಿದೊಡನೆಯೇ ವಿಜಯನಗರ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಬೆಂಬಲಿಗರು ಬೀದಿಗಿಳಿದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.  ಸಾಮಾಜಿಕ ತಾಣಗಳಲ್ಲೂ ಆಕ್ರೋಶ…

 • ಮಧ್ಯಪ್ರದೇಶ: ಮತದಾನದ ವೇಳೆ ಹಿಂಸಾಚಾರ; ಇಬ್ಬರಿಗೆ ಬೆಂಕಿ 

  ಭೂಪಾಲ್‌: ಮಧ್ಯಪ್ರದೇಶದಲ್ಲಿ  ಬುಧವಾರ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಹಿಂಸಾಚಾರವಾಗಿರುವ ಬಗ್ಗೆ ವರದಿಯಾಗಿದೆ. ಸೆಂಧ್ವಾ ವಿಧಾನಸಭಾ ಕ್ಷೇತ್ರದ ಝಾಪ್ಡಿ  ಪಾಡ್ಲಾ ಪ್ರದೇಶದಲ್ಲಿ  ಸ್ಥಳೀಯರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರಿಗೆ ಬೆಂಕಿ ಹಚ್ಚಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ…

 • ದೆಹಲಿ:ಬ್ರಿಡ್ಜ್‌ ಉದ್ಘಾಟನೆಯ ವೇಳೆ ಬಿಜೆಪಿ,ಆಪ್‌ ಕಾರ್ಯಕರ್ತರ ಘರ್ಷಣೆ

  ಹೊಸದಿಲ್ಲಿ: ಸಿಗ್ನೆಚರ್‌ ಬ್ರಿಡ್ಜ್‌ ಉದ್ಘಾಟನೆಯ ವೇಳೆ ಆಮ್‌ ಆದ್ಮಿ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಭಾನುವಾರ ನಡೆದಿದೆ. ಬಿಜೆಪಿ ಸಂಸದ ಮನೋಜ್‌ ತಿವಾರಿ ಅವರು ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಆಗಮಿಸಿದ್ದು ಈ…

 • ಸುಬ್ರಹ್ಮಣ್ಯ ಬಂದ್‌; ಚೈತ್ರಾ ಕುಂದಾಪುರಗೆ ನ್ಯಾಯಾಂಗ ಬಂಧನ

  ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದುದನ್ನು ಖಂಡಿಸಿ ಪಕ್ಷಾತೀತವಾಗಿ ಸಾರ್ವಜನಿಕರ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಬಂದ್‌ ನಡೆಸಲಾಗುತ್ತಿದೆ. ಘಟನೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕೇಳಿ ಬಂದಿದೆ.  ಬುಧವಾರ ಸಂಜೆ ಹಿಂದೂ ಜಾಗರಣ ವೇದಿಕೆಯ ತಾಲೂಕು…

 • ಶಬರಿಮಲೆ ಸಮೀಪ ಉದ್ವಿಗ್ನ ವಾತಾವರಣ; ಕಲ್ಲುತೂರಾಟ, ಲಾಠಿಚಾರ್ಜ್

  ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದೊಳಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಕೇರಳದ ನೀಲಕ್ಕಲ್ ಬಳಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉದ್ರಿಕ್ತ ಪ್ರತಿಭಟನಾಕಾರರ ಗುಂಪು ಪೊಲೀಸರು ಮತ್ತು ಮಹಿಳೆಯರ ಮೇಲೆ ಕಲ್ಲು ತೂರಾಟ ನಡೆಸಿದ್ದು…

ಹೊಸ ಸೇರ್ಪಡೆ