clearance

 • ಒತ್ತುವರಿ ತೆರವುಗೊಳಿಸದಿದ್ದರೆ ಕ್ರಿಮಿನಲ್‌ ಪ್ರಕರಣ

  ಕುಣಿಗಲ್‌: ಸರ್ಕಾರಿ ರಸ್ತೆ ಹಾಗೂ ಸ್ಮಶಾನಕ್ಕೆ ಮೀಸಲಿಟ್ಟಿರುವ ಜಾಗ ತೆರವುಗೊಳಿಸದ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಎಚ್ಚರಿಸಿದರು. ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪ.ಜಾತಿ, ಪ.ವರ್ಗಗಳ ಹಿತರಕ್ಷಣಾ…

 • ಕೊಚ್ಚಿ ಕಟ್ಟಡ ತೆರವು ನಮಗೆ ಮಾದರಿಯಲ್ಲ

  ಬೆಂಗಳೂರು: ಕೇರಳದ ಕೊಚ್ಚಿಯ ಮರಡು ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 350 ಫ್ಲ್ಯಾಟ್‌ಗಳಿದ್ದ ವಸತಿ ಸಮುತ್ಛಯವನ್ನು ಅಲ್ಲಿನ ಅಧಿಕಾರಿಗಳು ಶನಿವಾರ ಕೆಲವೇ ಗಂಟೆಗಳಲ್ಲಿ ನೆಲಸಮ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅನಧಿಕೃತ ಕಟ್ಟಡಗಳ ತೆರವು ವಿಷಯ ಮತ್ತೆ ಚರ್ಚೆಗೆ ಬಂದಿದೆ….

 • ಅನ್ಯಭಾಷೆಯ ನಾಮಫ‌ಲಕ ತೆರವು

  ಬೆಂಗಳೂರು: ನಾಮಫ‌ಲಕಗಳಲ್ಲಿ ಶೇ 60 ಕನ್ನಡ ಅಳವಡಿಸಿಕೊಳ್ಳುವಂತೆ ನೋಟಿಸ್‌ ಜಾರಿ ಮಾಡಿದರೂ ಎಚ್ಚೆತ್ತುಕೊಳ್ಳದ ಉದ್ದಿಮೆಗಳ ನಾಮಫ‌ಲಕ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ನಡೆಸಿದರು. ಜಯನಗರ ಮಾರುಕಟ್ಟೆ, ಬಸವನಗುಡಿ, ಚಿಕ್ಕಪೇಟೆ, ವಿಜಯನಗರ, ಪದ್ಮನಾಭನಗರ, ಕೋರಮಂಗಲ, ಜಯನಗರ, ರಾಜಾಜಿನಗರದ ಓರಾಯನ್‌…

 • “ಮಾಧ್ಯಮ ನಿರ್ಬಂಧ ತೆರವಿಗೆ ಪ್ರಯತ್ನಿಸುವೆ’

  ಬೆಂಗಳೂರು: ಮುಂದಿನ ಅಧಿವೇಶನದಿಂದ ಹಿಂದಿದ್ದ ವ್ಯವಸ್ಥೆಯನ್ನೇ ಜಾರಿಗೆ ತರುವ ನಿಟ್ಟಿನಲ್ಲಿ ವಿಧಾನಸಭಾಧ್ಯಕ್ಷ ರಲ್ಲಿ ಮನವಿ ಮಾಡಿ ಕಾರ್ಯಗತವಾಗುವ ಭರವಸೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸಭೆ ಕಲಾಪ ಪ್ರಸಾರಕ್ಕೆ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮನ್‌ ಹಾಗೂ ಪತ್ರಿಕೆಗಳ…

 • ಸಿದ್ದು ನಾಮಫ‌ಲಕ ತೆರವು-ಅಳವಡಿಕೆ

  ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಸವಾಗಿರುವ “ಕಾವೇರಿ’ ನಿವಾಸದ ಮುಂದೆ ಹಾಕಿರುವ ಅವರ ನಾಮಫ‌ಲಕವನ್ನು ಲೋಕೋಪಯೋಗಿ ಅಧಿಕಾರಿಗಳು ಭಾನುವಾರ ಬೆಳಗ್ಗೆ ತೆಗೆದು, ಸಂಜೆಗೆ ಮತ್ತೆ ನಾಮಫ‌ಲಕ ಹಾಕಿದ್ದಾರೆ. ಭಾನುವಾರ ಬೆಳಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು “ಕಾವೇರಿ’ ನಿವಾಸಕ್ಕೆ…

 • ಮಾದರಿ ನೀತಿ ಸಂಹಿತೆ ತೆರವು

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ಚುನಾವಣಾ ಆಯೋಗ ಅ.21ಕ್ಕೆ ಘೋಷಿಸಿದ್ದ ಉಪ ಚುನಾವಣೆಗೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ ಬಳಿಕ ಡಿ.5ಕ್ಕೆ ಚುನಾವಣೆ…

 • ನೀಲಗಿರಿ ಮರ ತೆರವುಗೊಳಿಸದಿದ್ದರೆ ಜಮೀನು ವಶಕ್ಕೆ

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 85 ಸಾವಿರ ಎಕರೆಯಷ್ಟು ನೀಲಗಿರಿ ಮರಗಳಿದ್ದು ತೆರವುಗೊಳಿಸಲು ಮುಂದಾಗದಿದ್ದರೆ ಜಮೀನಿನ ಪಹಣಿಯಲ್ಲಿನ 9ನೇ ಕಾಲಂನಲ್ಲಿ ಸರ್ಕಾರದ್ದು ಎಂದು ನೋಂದಣಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ತಿಳಿಸಿದರು. ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಚನ್ನಪ್ಪ ಹಾಗೂ…

 • ಲೆವೆಲ್‌ ಕ್ರಾಸಿಂಗ್‌ ತೆರವು; ನೈಋತ್ಯ ರೈಲ್ವೆಗೆ ಪ್ರಶಸ್ತಿ

  ಹುಬ್ಬಳ್ಳಿ: ರೈಲ್ವೆ ಇಲಾಖೆಯ 64ನೇ ರೈಲ್ವೆ ಸಪ್ತಾಹ ಕಾರ್ಯಕ್ರಮದಲ್ಲಿ ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ ತೆರವಿನಲ್ಲಿ ಕೈಗೊಂಡ ಕಾರ್ಯ ಸಾಧನೆಗೆ ನೈಋತ್ಯ ರೈಲ್ವೆಗೆ ಪ್ರಶಸ್ತಿ ನೀಡಲಾಗಿದೆ. ಹರ್ಯಾಣದ ಅಂಬಾಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ…

 • ಕೆರೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳ ನಿರ್ಲಕ್ಷ್ಯ

  ಗುಡಿಬಂಡೆ: ತಾಲೂಕಿನಲ್ಲಿ ಅನೇಕ ಕೆರೆಗಳನ್ನು ಕೆಲ ರಾಜಕೀಯ ಪ್ರಭಾವಿತರು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ತೆರವು ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ತಾಲೂಕಿನಲ್ಲಿ ಸಣ್ಣ ನೀರಾವರಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ ಸೇರಿರುವ 80 ಕೆರೆಗಳಿದ್ದು, ಈ ಕೆರೆಗಳ ಅತಿಕ್ರಮದ…

 • ಅಪಾಯಕಾರಿ ವಿದ್ಯುತ್‌ ವೈರ್‌ ತೆರವು

  ಬೆಂಗಳೂರು: ನಂದಿನಿ ಲೇಔಟ್‌ನ ಸೆಂಟ್ರಲ್‌ ಪಾರ್ಕ್‌ನಲ್ಲಿದ್ದ ಅಪಾಯಕಾರಿ ವಿದ್ಯುತ್‌ ತಂತಿಗಳನ್ನು ಬೆಸ್ಕಾಂ ತೆರವುಗೊಳಿಸಿದೆ. “ಪಾರ್ಕ್‌ ಅಭಿವೃದ್ಧಿ ಕಾಮಗಾರಿ ಕೆಲಸ ನಡೆಯುತ್ತಿದ್ದು, ಪಾರ್ಕ್‌ನಲ್ಲಿ ಅಳವಡಿಸಲಾಗಿರುವ ವಿದ್ಯುತ್‌ ಬಲ್ಪ್ ಮತ್ತು ಬೋರ್‌ವೆಲ್‌ ಮೀಟರ್‌ಗಳಿಗಾಗಿ ರಸ್ತೆಯ ಮೇಲೆ ಹಾದು ಹೋಗುವಂತೆ ವಿದ್ಯುತ್‌ ಸಂಪರ್ಕವನ್ನು…

 • ಧಾರ್ಮಿಕ ಕೇಂದ್ರಗಳ ತೆರವು: ಸ್ವಯಂಪ್ರೇರಿತ ಅರ್ಜಿ ದಾಖಲು

  ಬೆಂಗಳೂರು: ರಾಜ್ಯದಲ್ಲಿ ರಸ್ತೆ, ಉದ್ಯಾನವನ ಸೇರಿ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್‌ ಹಾಗೂ ಗುರುದ್ವಾರಗಳು ಸೇರಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಕಟ್ಟಡಗಳನ್ನು ತೆರವುಗೊಳಿಸುವ ವಿಚಾರವಾಗಿ ಖುದ್ದು ಹೈಕೋರ್ಟ್‌ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ. ಸಾರ್ವಜನಿಕ…

 • ಒತ್ತುವರಿಯಾಗಿದ್ದ ಕೆರೆ ಪ್ರದೇಶ ತೆರವು

  ಚಿಂತಾಮಣಿ: ಕಂದಾಯ ಇಲಾಖೆಯಲ್ಲಿನ ದಾಖಲೆಗಳ ಅನುಸಾರ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿದಾರರಿಗೆ ತೆರವು ಮಾಡುವಂತೆ ಎಚ್ಚರಿಕೆ ನೀಡಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಕೆರೆ ಪ್ರದೇಶ ಒತ್ತುವರಿ ತೆರವು ಮಾಡಿದ ಪ್ರಸಂಗ ನಡೆಯಿತು….

 • ರುದ್ರಭೂಮಿ ತೆರವಿಗೆ ಮುಂದಾದರೆ ಹೋರಾಟ

  ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌರಿಪಾಳ್ಯದ ಹಿಂದೂ ರುದ್ರಭೂಮಿ ತೆರವುಗೊಳಿಸಲು ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಾಳಿಮಠದ ರಿಷಿಕುಮಾರ ಅವರು ಎಚ್ಚರಿಕೆ ನೀಡಿದ್ದಾರೆ. ಗೋರಿಪಾಳ್ಯ ಹಿಂದೂ ರುದ್ರಭೂಮಿ ತೆರವುಗೊಳಿಸಿ ಮೈದಾನ ಮಾಡಲಾಗುತ್ತಿದೆ ಎಂಬ ವದಂತಿ ಹರದಾಡಿದ ಹಿನ್ನೆಲೆಯಲ್ಲಿ…

 • ರಸೆಲ್‌ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳ ತೆರವು

  ಬೆಂಗಳೂರು: ನಗರದ ಮಾರುಕಟ್ಟೆಗಳಲ್ಲಿನ ಪಾದಚಾರಿ ಮಾರ್ಗ ಹಾಗೂ ಅನಧಿಕೃತ ಮಳಿಗೆಗಳ ತೆರವು ಕಾರ್ಯವನ್ನು ಬಿಬಿಎಂಪಿ ಮುಂದುವರಿಸಿದ್ದು, ನಗರದ ರಸೆಲ್‌ ಮಾರುಕಟ್ಟೆಯಲ್ಲಿನ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದೆ. ನಗರದ ಮಾರುಕಟ್ಟೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್‌ ಆದೇಶಿಸಿದೆ….

 • ತೆರವಾದ ವಾರದೊಳಗೆ ಮತ್ತೆ ಒತ್ತುವರಿ

  ಬೆಂಗಳೂರು: ಹೈಕೋರ್ಟ್‌ ಆದೇಶದ ಮೇರೆಗೆ ಕೆ.ಆರ್‌.ಮಾರುಕಟ್ಟೆಯಲ್ಲಿನ ಒತ್ತುವರಿ ತೆರವುಗೊಳಿಸಿ ವಾರ ಕಳೆಯುವ ಮೊದಲೇ ಮಾರುಕಟ್ಟೆ ರಸ್ತೆಗಳು ಮತ್ತೆ ಒತ್ತುವರಿಯಾಗಿರುವುದು ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದೆ. ಮಾರುಕಟ್ಟೆಗಳಲ್ಲಿನ ಬೆಂಕಿ ಅವಘಡಗಳ ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ಪಾಲಿಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು….

 • ಮುಂದುವರಿದ ಮಾರ್ಕೆಟ್ ಒತ್ತುವರಿ ತೆರವು

  ಬೆಂಗಳೂರು: ನಗರದ ಕೃಷ್ಣರಾಜೇಂದ್ರ ಮಾರುಕಟ್ಟೆ (ಕೆ.ಆರ್‌.ಮಾರುಕಟ್ಟೆ) ವ್ಯಾಪ್ತಿಯ ರಸ್ತೆ, ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿ ನಡೆಸುತ್ತಿದ್ದ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ಶನಿವಾರವೂ ಮುಂದುವರಿಯಿತು. ಹೈಕೋರ್ಟ್‌ ಸೂಚನೆಯಂತೆ ಬಿಬಿಎಂಪಿ ಆಯುಕ್ತರು ಮಾರುಕಟ್ಟೆಯ ಪಾದಚಾರಿ ಮಾರ್ಗ, ವಾಹನ ಪಾರ್ಕಿಂಗ್‌, ರಸ್ತೆ…

 • 2021 ಅನಧಿಕೃತ ಮಳಿಗೆಗಳ ತೆರವು

  ಬೆಂಗಳೂರು: ನಗರದ ಪ್ರಖ್ಯಾತ ಕೃಷ್ಣರಾಜೇಂದ್ರ ಮಾರುಕಟ್ಟೆ ಸುತ್ತಮುತ್ತ ನಿರ್ಮಾಣವಾಗಿದ್ದ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶದ ಮೇರೆಗೆ ಬಿಬಿಎಂಪಿ ಶುಕ್ರವಾರ ಕೆ.ಆರ್‌.ಮಾರುಕಟ್ಟೆಯಲ್ಲಿನ 2021 ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದೆ. ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಬಹುದೊಡ್ಡ ಕಾರ್ಯಾಚರಣೆ ಇದಾಗಿದೆ….

 • ಕೆ.ಆರ್‌.ಮಾರುಕಟ್ಟೆಯಲ್ಲಿಂದು ಒತ್ತುವರಿ ತೆರವು

  ಬೆಂಗಳೂರು: ನಗರದ ಕೆ.ಆರ್‌.ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ ಮಳಿಗೆಗಳು, ಪಾದಚಾರಿ ಹಾಗೂ ರಸ್ತೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶುಕ್ರವಾರ ಕಾರ್ಯಾಚರಣೆ ಪ್ರಾರಂಭವಾಗಲಿದೆ. ನಗರದ ಮಾರುಕಟ್ಟೆಗಳಲ್ಲಿ ನಿಯಮಗಳನ್ನು ಉಲ್ಲಂ ಸಿ ನಿರ್ಮಿಸಿದ…

 • ಫ್ಲೆಕ್ಸ್‌, ಬ್ಯಾನರ್‌ ತೆರವಿಗೆ ಸೂಚನೆ

  ನೆಲಮಂಗಲ: ಚುನಾವಣೆ ನೀತಿಸಂಹಿತೆ ಜಾರಿಯಾದ ತಕ್ಷಣ ಫ್ಲೆಕ್ಸ್‌ ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ತೆರವು ಮಾಡಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ ಅವರು, ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾಗಿ 24 ಗಂಟೆಗಳಾದರೂ ತಾಲೂಕಿನಾದ್ಯಂತ…

 • ಶ್ರೀಗಳ ಫ್ಲೆಕ್ಸ್‌ ತೆರವು ಖಂಡಿಸಿ ಪ್ರತಿಭಟನೆ

  ಕೊಳ್ಳೇಗಾಲ: ಚುನಾವಣಾ ಆಯೋಗ ಲೋಕಸಭಾ ಚುನಾವಣೆಯನ್ನು ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿದ ಬಳಿಕ ನಗರದ ಮುಖ್ಯರಸ್ತೆಗಳಲ್ಲಿ ಹಾಕಲಾಗಿದ್ದ ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿಗಳ ಫ್ಲೆಕ್ಸ್‌ಗಳನ್ನು ನಗರಸಭೆಯವರು ತೆರವುಗೊಳಿಸಿದ್ದನ್ನು ಖಂಡಿಸಿ ವೀರಶೈವ ಮಹಾಸಭಾ  ಹಾಗೂ ಲಿಂಗಾಯತ ಯುವಕರು ಭಾನುವಾರ…

ಹೊಸ ಸೇರ್ಪಡೆ