closed

 • ವಿಶ್ವ ಯುವ ಸಮ್ಮೇಳನಕ್ಕೆ ತೆರೆ

  ಚಿಕ್ಕಬಳ್ಳಾಪುರ: ಸತ್ಯಸಾಯಿ ಗ್ರಾಮದಲ್ಲಿ ಮೊಳಗಿದ ಸಾಯಿ ನಿನಾದ, ಸರ್ವ ಧರ್ಮಗಳ ಸಾಮೂಹಿಕ ಪ್ರಾರ್ಥನೆ, ಬಾಬಾ ಸಂದೇಶ ಸಾರುವ ಸಂಗೀತ ಗಾಯನ, ತಲೆದೂಗಿದ ದೇಶ-ವಿದೇಶಗಳಿಂದ ಬಂದ ಭಕ್ತರು, ಸೇವೆಯಿಂದ ನಾಯಕತ್ವದೆಡೆಗಿನ ಸಾಮೂಹಿಕ ಘೋಷಣೆ… ಹೀಗೆ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ…

 • ಕೃಷಿಮೇಳಕ್ಕೆ ಅದ್ಧೂರಿ ತೆರೆ

  ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಹಮ್ಮಿಕೊಂಡಿದ್ದ ಕೃಷಿ ಮೇಳಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿದ್ದು, ನಾಲ್ಕು ದಿನದಲ್ಲಿ ಒಟ್ಟಾರೆ 14.50ಲಕ್ಷ ಜನರು ಭಾಗವಹಿಸಿದ್ದಾರೆ. ಮೊದಲ ದಿನ 1.5 ಲಕ್ಷ, ಎರಡನೇ ದಿನ 3.5 ಲಕ್ಷ, ಮೂರನೇ ದಿನ…

 • ಕ್ಯಾಟೆರಿನ್‌ ಚಿನ್ನದ ಜಮಾನ ಮುಗಿಯಿತಾ?

  ಈ ಚಿತ್ರವನ್ನು ನೋಡಿ… ಕೂದಲು ಕೆದರಿಕೊಂಡು, ಮೈಯೆಲ್ಲ ಮಣ್ಣು ಮಾಡಿಕೊಂಡಿರುವ ಈಕೆಗೆ ದೆವ್ವ ಮೆಟ್ಟಿಕೊಂಡಿದೆಯಾ ಎಂದು ಹೌಹಾರಬೇಡಿ. ವಿಷಯ ಬೇರೆ ಇದೆ. 35 ವರ್ಷದ ಈಕೆಯ ಹೆಸರು ಕ್ಯಾಟೆರಿನ್‌ ಇಬರ್ಗ್ಯುಯೆನ್‌. ಕೊಲಂಬಿಯದ ಈ ಅಥ್ಲೀಟ್‌ ಟ್ರಿಪಲ್‌ ಜಂಪ್‌ನಲ್ಲಿ ವಿಶ್ವ…

 • ದತ್ತಮಾಲಾ ಅಭಿಯಾನಕ್ಕೆ ತೆರೆ

  ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ಭಾನುವಾರ ತೆರೆ ಬಿತ್ತು. ಅ.6ರಿಂದ ಒಂದು ವಾರ ಕಾಲ ನಡೆದ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಭಾನುವಾರ, ದತ್ತಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಮಾಡಿ, ಹೋಮ,…

 • ದಸರಾ, ನವರಾತ್ರಿ ಸಂಭ್ರಮಕ್ಕೆ ತೆರೆ

  ಹುಣಸೂರು: ಹಳೇ ಮೈಸೂರು ಭಾಗದಲ್ಲಿ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಎಂದರೆ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ಮನೆಗಳಲ್ಲೂ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ನವರಾತ್ರಿ ಬಂತೆಂದರೆ ಮಕ್ಕಳಿಗೆ ಒಂದೆಡೆ ರಜೆ ಖುಷಿ, ಮತ್ತೊಂದೆಡೆ ದೇವಾಲಯಗಳಲ್ಲಿ ಶಕ್ತಿ…

 • ನಗರದ 107 ಪಬ್‌ಗಳಲ್ಲಿ ಮ್ಯೂಸಿಕ್‌ ಪಾರ್ಟಿ ಬಂದ್‌

  ಬೆಂಗಳೂರು: ಕೋರಮಂಗಲ, ಇಂದಿರಾನಗರ, ಮೆಜೆಸ್ಟಿಕ್‌ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿರುವ ಪಬ್‌, ಡ್ಯಾನ್ಸ್‌ ಬಾರ್‌ಗಳಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಮ್ಯೂಸಿಕ್‌ ಪಾರ್ಟಿಗಳನ್ನು ಸ್ಥಗಿತಗೊಳಿಸಲು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮುಂದಾಗಿದೆ. ಪಬ್‌ನಲ್ಲಿ ಡಿಸ್ಕೋಥೆಕ್‌ ಮ್ಯೂಸಿಕ್‌ ಪಾರ್ಟಿಗಳನ್ನು ನಡೆಸಲು 107 ಪಬ್‌…

 • ಫ‌ಲಪುಷ್ಪ ಪ್ರದರ್ಶನಕ್ಕೆ ತೆರೆ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಹಮ್ಮಿಕೊಂಡಿದ್ದ 210ನೇ ಫ‌ಲಪುಷ್ಪ ಪ್ರದರ್ಶನಕ್ಕೆ ಭಾನುವಾರ ತೆರೆಬಿದ್ದಿತು. ಜಯಚಾಮರಾಜ ಒಡೆಯರ್‌ ಜನ್ಮ ಶತಮಾನೋತ್ಸವದ ಪ್ರಯುಕ್ತ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಡೆಯರ್‌ಗೆ ಸಮರ್ಪಿಸಲಾಗಿತ್ತು. ಹತ್ತು ದಿನಗಳ ಪ್ರದರ್ಶನಕ್ಕೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ…

 • ವೈದ್ಯರ ಮುಷ್ಕರ: ರೋಗಿಗಳ ಪರದಾಟ

  ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ರಾಷ್ಟ್ರವ್ಯಾಪಿ ಸೋಮವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಹಲವು ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಬಂದ್‌ ಮಾಡಿ, ಒಳ…

 • ನಾಳೆಯಿಂದ ಮೀನುಗಾರಿಕೆ ಬಂದ್‌

  ಪಣಜಿ: ಗೋವಾದಲ್ಲಿ ಜೂ.1 ರಿಂದ ಜು.31 ರ ವರೆಗಿನ 61 ದಿನಗಳ ಕಾಲ ಮೀನುಗಾರಿಕೆಗೆ ನಿರ್ಬಂಧ ಹೇರಲಾಗುತ್ತಿದ್ದು, ಈ ಕಾಲಾವಧಿಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸಲು ಯಾವುದೇ ಮೀನುಗಾರಿಕಾ ಬೋಟ್‌ಗಳಿಗೆ ಪರವಾನಗಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಮೀನುಗಾರಿಕಾ…

 • ಜನರಿಕ್‌ಔಷಧ ಮಳಿಗೆ ಬಾಗಿಲೇ ತೆಗೆದಿಲ್ಲ

  ರಾಮನಗರ: ನಗರದ ಜಿಲ್ಲಾಸ್ಪತ್ರೆ ಆವರಣದ ಲ್ಲಿರುವ ಜೆನರಿಕ್‌ ಔಷಧ ಮಳಿಗೆ ಬಾಗಿಲು ಬಹು ತೇಕ ಬಾಗಿಲು ಯಾವಾಗಲೂ ಮುಚ್ಚೇ ಇರುತ್ತದೆ. ಇದರಿಂದಾಗಿ ಅಗತ್ಯವಿರುವ‌ ಔಷಧಗಳು ತಮಗೆ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಸಾರ್ವಜನಿಕರ ಆರೋಪ: ಔಷಧ ಅಗತ್ಯವಿರುವ ಸಂದರ್ಭದಲ್ಲೆಲ್ಲ…

 • ಜಿಲ್ಲೆಯಲ್ಲಿ ಜನೌಷಧಿ ಮಳಿಗೆಗೆ ಗ್ರಹಣ

  ಕೋಲಾರ: ಬಡವರಿಗೆ ಸುಲಭ ದರದಲ್ಲಿ ಔಷಧಿಗಳು ಸಿಗಬೇಕೆಂಬ ಕಾರಣದಿಂದ ಕೇಂದ್ರ ಸರ್ಕಾರ ಆರಂಭಿಸಿದ ಜನರಿಕ್‌ ಔಷಧಿ ಮಳಿಗೆ ಜಿಲ್ಲಾ ಕೇಂದ್ರದಲ್ಲಿಯೇ ಮುಚ್ಚಿ ವರ್ಷ ಕಳೆದಿದೆ!. ದುಬಾರಿ ದರದ ಬ್ರಾಂಡೆಡ್‌ ಕಂಪನಿಗಳ ಔಷಧಿಗಳು ರಿಯಾಯ್ತಿ ದರದಲ್ಲಿ ಬಡ ರೋಗಿಗಳಿಗೆ ಸಿಗು…

 • ಬಾಗಿಲು ಮುಚ್ಚಿದ ಕುಡಿವ ನೀರಿನ ಘಟಕಗಳು

  ಅಮೀನಗಡ: ಪಪಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸದಸ್ಯರ ತಾತ್ಸಾರದಿಂದ ಪಟ್ಟಣದ ಐದು ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ. ಪಟ್ಟಣದ 16ನೇ ವಾರ್ಡ್‌ನ ಚಿತ್ತರಗಿ ಕ್ರಾಸ್‌ ಹತ್ತಿರವಿರುವ ಪಪಂ ಅನುದಾನದಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ…

 • ರಾತ್ರಿ ವೇಳೆ ಎಟಿಎಂಗಳಿಗೆ ಬೀಗ: ಜನರ ಪರದಾಟ

  ಮಾಗಡಿ: ಪಟ್ಟಣದಲ್ಲಿ ಎಟಿಎಂಗಳು ಇದ್ದರೂ ಇಲ್ಲದಂತಾಗಿದ್ದು, ನಿಜಕ್ಕೂ ಗ್ರಾಹಕರಿಗೆ ನಿರುಪಯುಕ್ತವಾಗಿದೆ. ದಿನದ 24 ಗಂಟೆಯೂ ಗ್ರಾಹಕರಿಗೆ ಹಣ ತೆಗೆಯಲು ಅನುಕೂಲವಾಗುವಂತದ್ದು, ಎಟಿಎಂಗಳ ಸೇವೆಯನ್ನು ಬ್ಯಾಂಕ್‌ಗಳು ಒದಗಿಸಿದೆ. ಆದರೆ ಪಟ್ಟಣದಲ್ಲಿರುವ ಬಹುತೇಕ ಎಲ್ಲಾ ಎಟಿಎಂಗಳು ಬೆಳಗ್ಗೆ ಮತ್ತು ರಾತ್ರಿ ವೇಳೆ…

 • ಫೋನಿ ಪರಿಣಾಮ : ನಾಳೆ ಬೆಳಗ್ಗೆವರೆಗೆ ಕೋಲ್ಕತಾ ವಿಮಾನ ನಿಲ್ದಾಣ ಬಂದ್‌

  ಕೋಲ್ಕತಾ : ಒಡಿಶಾಗೆ ಅಪ್ಪಳಿಸಿರುವ ಫೋನಿ ಚಂಡಮಾರುತ ಪಶ್ಚಿಮ ಬಂಗಾಳದ ಕರಾವಳಿಯಲ್ಲೂ ಭಾರೀ ಪರಿಣಾಮ ಬೀರಿದ್ದು, ಶುಕ್ರವಾರ ಬಲವಾದಗಾಳಿ ಮತ್ತು ಭಾರೀ ಮಳೆ ಸುರಿಯುತ್ತಿದೆ. ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗಿನವರೆಗೆ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಾಗರಿಕ ವಿಮಾನಯಾನ…

 • ಸಂಚಾರ ಪೊಲೀಸರಿಂದ ರಸ್ತೆ-ಗುಂಡಿಗೆ ಮುಕ್ತಿ

  ಬೆಂಗಳೂರು: ಸಂಚಾರಕ್ಕೆ ಸಂಚಕಾರ ತಂದೊಡ್ಡಿರುವ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದರೂ ಬಿಬಿಎಂಪಿ ಸ್ಪಂದಿಸದ ಹಿನ್ನೆಲೆಯಲ್ಲಿ ಸ್ವತಃ ಸಂಚಾರ ಪೊಲೀಸರು, ಬಾಂಡ್ಲಿ-ಕರಣೆ ಹಿಡಿದು ಗುಂಡಿ ಮುಚ್ಚಲು ಮುಂದಾಗಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಯಾವ್ಯಾವ ರಸ್ತೆಗಳಲ್ಲಿ ಗುಂಡಿ…

 • ಕಾಶ್ಮೀರದಲ್ಲಿ  ಭಾರೀ ಹಿಮಪಾತ : ಜಮ್ಮು -ಶ್ರೀನಗರ ಹೆದ್ದಾರಿ ಬಂದ್‌ 

  ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗಿದ್ದು ಜನಜೀವನಕ್ಕೆ ತೀವ್ರ ಬಾಧಿತವಾಗಿದೆ. ಶುಕ್ರವಾರ ಶ್ರೀನಗರದಲ್ಲಿ – 1.0 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಪಹಲ್‌ಗಾಮ್‌ನಲ್ಲಿ – 3.0 ಮತ್ತು ಗುಲ್‌ಮಾರ್ಗ್‌ನಲ್ಲಿ ಕನಿಷ್ಠ  – 7.5 ಡಿಗ್ರಿ…

 • ಸಾಂಪ್ರದಾಯಿಕ ಶ್ರದ್ಧಾ ಭಕ್ತಿಯೊಂದಿಗೆ ಗಡಿನಾಡ ಅರಿಬೈಲು ಕಂಬಳ ಸಂಪನ್ನ

  ಮಂಜೇಶ್ವರ: ಗಡಿನಾಡಿನ ಏಕೈಕ ದೇವರ ಕಂಬಳವೆಂದೇ ಪ್ರಸಿದ್ಧಿ ಪಡೆದಿರುವ ಅರಿಬೈಲು ಶ್ರೀ ನಾಗಬ್ರಹ್ಮ ಕಂಬಳ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾದಿಗಳು ಶ್ರೀ ನಾಗಬ್ರಹ್ಮನಿಗೆ ಸಲ್ಲಿಕೆಯಾಯಿತು. ಒಂದು ಜೊತೆ ಉಪವಾಸದ ಕೋಣಗಳು ಕಂಬಳದಗದ್ದೆಗೆ ಇಳಿಯುವ…

 • ನಾಲ್ಕುದಿನಗಳ ಸಂಭ್ರಮದ ಸಂಪಾಜೆ ಯಕ್ಷೋತ್ಸವ ಸಂಪನ್ನ

  ಸುಳ್ಯ: ಪ್ರತೀ ವರ್ಷದ ಸಂಪಾಜೆ ಯಕ್ಷೋತ್ಸವದಲ್ಲಿ ಒಂದಲ್ಲೊಂದು ವಿಶೇಷವಿರುತ್ತದೆ. ಈ ಬಾರಿಯ ಯಕ್ಷೋತ್ಸವ ಹಲವು ವೈಶಿಷ್ಟ್ಯಗಳಿಂದ ಕೂಡಿ ಉತ್ಸವಕ್ಕೆ ವೈಭವ ತಂದುಕೊಟ್ಟಿತು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಮಡಿಕೇರಿ, ಮೈಸೂರು, ಬೆಂಗಳೂರು, ಮುಂಬಯಿ ಕಡೆಯಿಂದಲೂ ಕಲಾ ರಸಿಕರು ಆಗಮಿಸಿದ್ದರು….

 • ಮಂಗಳೂರು ದಸರಾ ಸಂಪನ್ನ

  ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ 10 ದಿನಗಳ ಕಾಲ ಜರಗಿದ ಮಂಗಳೂರು ದಸರಾ ಉತ್ಸವವು ರವಿವಾರ ಮುಂಜಾನೆ ದೇವರ ವಿಗ್ರಹಗಳ ಜಲಸ್ತಂಭನದ ಮೂಲಕ ಸಂಪನ್ನಗೊಂಡಿತು. ಶ್ರೀ ಕ್ಷೇತ್ರದಿಂದ ಶನಿವಾರ ಸಂಜೆ ಹೊರಟ ಆಕರ್ಷಕ ಶೋಭಾಯಾತ್ರೆಯು ರಾತ್ರಿಯಿಡೀ ನಗರದ ಪ್ರಮುಖ ಬೀದಿಗಳಲ್ಲಿ…

ಹೊಸ ಸೇರ್ಪಡೆ