CM HD Kumaraswamy

 • ಚುನಾವಣೆ ಬಳಿಕ ಗ್ರಾ.ಪಂ. ಮಟ್ಟದಲ್ಲಿ ಅಹವಾಲು ಸ್ವೀಕಾರ: ಎಚ್‌ಡಿಕೆ

  ಉಡುಪಿ: ಚುನಾವಣೆ ಬಳಿಕ ತಿಂಗಳಿಗೆ ಹತ್ತು ದಿನವಾದರೂ ಗ್ರಾ.ಪಂ. ಮಟ್ಟದಲ್ಲಿ ಅಧಿಕಾರಿಗಳನ್ನು ಕರೆದೊಯ್ದು ಜನರ ಅಹವಾಲು ಸ್ವೀಕರಿಸಲಿದ್ದೇವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ರವಿವಾರ ಭೇಟಿ ನೀಡಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ…

 • ಭವಿಷ್ಯ ಕೇಳಿದ ಮುಖ್ಯಮಂತ್ರಿ ಎಚ್‌ಡಿಕೆ

  ಕುಂದಾಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಗುರುವಾರ ರಾತ್ರಿ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಆ ಬಳಿಕ ಅಲ್ಲೇ ಸಮೀಪದ ಸಕ್ಕಟ್ಟುವಿನ ಜೋತಿಷಿ ಯೊಬ್ಬರನ್ನು ಭೇಟಿಯಾಗಿದ್ದು, ರಾಜ ಕೀಯ ವಲಯದಲ್ಲಿ ತೀವ್ರ ಕುತೂ ಹಲಕ್ಕೆ ಕಾರಣವಾಗಿತ್ತು. ತಮ್ಮ…

 • ಐಟಿ ದಾಳಿ; ಸಿಎಂ ಸಂಬಂಧಿಯ 2 ಬ್ಯಾಂಕ್ ಲಾಕರ್ ನಲ್ಲಿ 6 ಕೋಟಿ ಹಣ ಪತ್ತೆ!

  ಬೆಂಗಳೂರು:ಕಳೆದ ಮಾರ್ಚ್ 28ರಂದು ಆದಾಯ ತೆರಿಗೆ ಇಲಾಖೆ ದಾಳಿಗೊಳಗಾಗಿದ್ದ ಸಿಎಂ ಕುಮಾರಸ್ವಾಮಿ ಅವರ ಸಂಬಂಧಿ, ಉದ್ಯಮಿ ಡಿಟಿ ಪರಮೇಶ್ವರ್ ಅವರ ಎರಡು ಲಾಕರ್ ಗಳಲ್ಲಿ ಬರೋಬ್ಬರಿ ಆರು ಕೋಟಿ ರೂಪಾಯಿ ಹಣ ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಹಾಲಿ ಸಿಎಂ…

 • ಪ್ರಧಾನಿ ಪ್ರತಿಕ್ರಿಯೆ ಅವರ ಸಣ್ಣತನ ತೋರಿಸುತ್ತದೆ: ಎಚ್‌ಡಿಕೆ

  ಬೆಂಗಳೂರು: ಡಿಸ್‌ಲೆಕ್ಸಿಯಾ ಸಮಸ್ಯೆಯಿಂದ ಬಳಲುತ್ತಿರುವ ಸಮುದಾಯದವರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರತಿಕ್ರಿಯೆ ಮೂಲಕ ಅವಮಾನ ಮಾಡಿದ್ದಾರೆ. ಇದು ಅವರ ಸಣ್ಣತನವನ್ನು ತೋರಿಸುತ್ತದೆ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ವಿಧಾನಸೌಧದ ಮುಂಭಾಗ ಸೋಮವಾರ ನಡೆದ ಸಾರ್ವಜನಿಕ ಸೈಕಲ್‌ ಹಂಚಿಕೆ…

 • ಮಂಡ್ಯ ಜಿಲ್ಲೆಗೆ ಅಂಬರೀಷ್‌ ಕೊಡುಗೆ ಶೂನ್ಯ

  ಮಂಡ್ಯ: ಮಾಜಿ ಸಚಿವ ದಿವಂಗತ ಅಂಬರೀಷ್‌ ಅವರು ಮಂಡ್ಯ ಜಿಲ್ಲೆಗೆ ಯಾವುದೇ ಕೊಡುಗೆ ನೀಡಲಿಲ್ಲ. ಅವರಿಂದ ಮಾಡಲಾಗದ ಅಭಿ ವೃದ್ಧಿ ಯನ್ನು ನಾನು ಮಾಡಿ ತೋರಿಸುತ್ತೇನೆ ಎಂದು ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಅಂಬರೀಷ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿ, ಅಂಬರೀಷ್‌…

 • ಕುಮಾರಸ್ವಾಮಿ ಬೇಡ ಖರ್ಗೆ ಸಿಎಂ ಆಗಲಿ ಎಂದಿದ್ದೆ!:ಎಚ್‌ಡಿಡಿ 

  ಅರಸೀಕೆರೆ: ನಾನು ಕಾಂಗ್ರೆಸ್‌ ನಾಯಕರ ಬಳಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ಎಂದಿದ್ದೆ. ಆದರೆ ಅವರು ಬೇಡ ನಿಮ್ಮ ಮಗ ಕುಮಾರಸ್ವಾಮಿಯೇ ಸಿಎಂ ಆಗಲಿ ಎಂದು ಒತ್ತಾಯ ಮಾಡಿದ್ದರು ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ…

 • ಡಿಸೆಂಬರ್‌ ಒಳಗೆ ಸಾಲ ಮನ್ನಾ ಪೂರ್ಣ

  ಹಾಸನ: ಮುಂದಿನ ಡಿಸೆಂಬರ್‌ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಲಮನ್ನಾ ಫ‌ಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ರೈತರ ಸಾಲಮನ್ನಾದ…

 • ಹೆಚ್ಚಿನ ಅನುದಾನ ನಮ್ಮದು

  ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜತೆಗೂಡಿ ಜಾರಿಗೊಳಿಸುತ್ತಿರುವ ‘ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯಡಿ ರಾಜ್ಯ ಸರ್ಕಾರ ಹೆಚ್ಚು ಅನುದಾನ ಭರಿಸುತ್ತಿದ್ದರೂ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿ,…

 • ಎಸ್ಸಿ, ಎಸ್ಟಿ ಜ್ಯೇಷ್ಠತಾ ಕಾಯ್ದೆ ಜಾರಿಗೆ ಭರವಸೆ

  ಬೆಳಗಾವಿ: ಪರಿಶಿಷ್ಟ ಜಾತಿ, ಪಂಗಡದ ನೌಕರರ ಹಿತ ಕಾಪಾಡಲು ಜ್ಯೇಷ್ಠತಾ ಆಧಾರದಲ್ಲಿ ಮೀಸಲಾತಿ ಕಲ್ಪಿಸುವ ಕಾನೂನಿಗೆ ಸಂಬಂಧಪಟ್ಟಂತೆ ಎರಡು ದಿನದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿ, ಪಂಗಡದ ಶಾಸಕರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ. ರಾಷ್ಟ್ರಪತಿ ಅಂಕಿತ ಹಾಕಿರುವ ಕಾಯ್ದೆ…

 • ಕೇಂದ್ರ ಕೊಡದಿದ್ದರೂ ಸಾಲ ಮನ್ನಾ 

  ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋ ಜನವಾಗಿಲ್ಲ. ಕೇಂದ್ರ ಕೊಡಲಿಲ್ಲ  ಎಂದು ನಾವು ಸುಮ್ಮನೆ ಕೂರುವುದಿಲ್ಲ. ನಾನು ಕೊಟ್ಟ ಮಾತಿನಂತೆ ಸಾಲ ಮನ್ನಾಗೆ ಕ್ರಮ ಕೈಗೊಳ್ಳಲಿದ್ದೇನೆ…

 • ಆನೆ ಹಾವಳಿ ಶಾಶ್ವತ ತಡೆ: ಪ್ರಸ್ತಾವನೆಗೆ ಸೂಚನೆ

  ಬೆಂಗಳೂರು: ರಾಜ್ಯದಲ್ಲಿ ಆನೆ ದಾಳಿಯಿಂದ ಜನರ ಸಾವು-ನೋವು ಸಂಭವಿಸುವುದನ್ನು ತಡೆಯಲು ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಕಾಡಾನೆ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆಗಳು ಹಾಗೂ ಪರಿಹಾರೋ ಪಾಯ…

 • ರೈತನ ಮನೆಗೆ ಸರ್ಕಾರ​​​​​​​

  ಬೆಂಗಳೂರು: ಈ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮವಾಸ್ತವ್ಯ ಮಾಡಿದ್ದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಈಗ ರೈತರ ಸಮಸ್ಯೆ ಬಗೆಹರಿಸಲು ಪ್ರತಿ ತಿಂಗಳಿಗೊಮ್ಮೆ ಸಂಪುಟ ಸಚಿವರ ಜತೆಗೂಡಿ ಗ್ರಾಮ ಭೇಟಿಗೆ ನಿರ್ಧರಿಸಿದ್ದಾರೆ. ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರೈತರ ಮೊದಲ ಸಲಹಾ…

 • 16 ಸಾವಿರ ಕೋಟಿ ರೂ.ಬರ ಪರಿಹಾರಕ್ಕೆ ಮನವಿ: ಸಿಎಂ

  ಮೈಸೂರು: ರಾಜ್ಯದ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, 16 ಸಾವಿರ ಕೋಟಿ ರೂ.ಗಳ ಪರಿಹಾರ ನೀಡುವಂತೆ ಕಳೆದ ಅ.30ರಂದು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ…

 • ಸಿಎಂ ಹೇಳಿಕೆಗೆ ಭುಗಿಲೆದ್ದ ಆಕ್ರೋಶ

  ಹುಬ್ಬಳ್ಳಿ: ಬೆಂಬಲ ಬೆಲೆ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿದ ಪ್ರತಿಭಟನೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ಖಾನಾಪೂರ, ಉಗಾರ ಬಿ.ಕೆ, ಉಗಾರ ಖೂರ್ದ, ಬಾಗಲಕೋಟೆ…

 • ಸಿಎಂ ಎಚ್‌ಡಿಕೆ ವಿರುದ್ಧ ಬಿಎಸ್‌ವೈ ಆಕ್ರೋಶ

  ಬೆಂಗಳೂರು:ಕಬ್ಬಿಗೆ ಬೆಂಬಲ ಬೆಲೆ ಬೇಡಿಕೆ ಇಟ್ಟು ಪ್ರತಿಭಟನೆ ಮಾಡಿದ ರೈತರ ಮೇಲೆ ದೌರ್ಜನ್ಯ ಎಸಗಿ ಬಂದಿಸಿ ಜಾಮೀನು ರಹಿತ ಕೇಸ್‌ ದಾಖಲೆ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅದರಲ್ಲೂ…

 • ಭಾವನಾತ್ಮಕ ವಿಚಾರಗಳಿಗೆ ಮತ ನೀಡಬೇಡಿ

  ಕುಂದಾಪುರ: ಹಿಂದುತ್ವದ ರಕ್ಷಣೆಯಲ್ಲಿ ನಾನು ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿದ್ದೇನೆ. ಕರಾವಳಿಯಲ್ಲಿ ಹಿಂದುತ್ವ, ಧರ್ಮದ ಹೆಸರಿನಲ್ಲಿ ಸಂಘರ್ಷ ಹುಟ್ಟು ಹಾಕಲಾಗುತ್ತಿದ್ದು, ಅಮಾಯಕರ ಸಾವಿನಲ್ಲಿ ಅಧಿಕಾರದ ಗದ್ದುಗೆ ಏರಲಾಗುತ್ತಿದೆ. ಇದರ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಚಲಾಯಿಸಿ ಎಂದು ಮುಖ್ಯಮಂತ್ರಿ…

 • ಕೃತಕ ಅಭಾವ ಸೃಷ್ಟಿ ಇಲ್ಲ

  ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದು, ಲೋಡ್‌ ಶೆಡ್ಡಿಂಗ್‌, ಕೃತಕ ಅಭಾವ ಸ್ರಷ್ಟಿ ಸಂಬಂಧಪಟ್ಟಂತೆ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ. ಕಲ್ಲಿದ್ದಲು ದಾಸ್ತಾನು ಭಾರಿ…

 • ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸಿಎಂ ಸೂಚನೆ

  ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ವಿದ್ಯುತ್‌ ಸಮಸ್ಯೆ ಇದ್ದರೂ ಲೋಡ್‌ ಶೆಡ್ಡಿಂಗ್‌ ಮಾಡದೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡಬೇಕೆಂದು ಕೆಪಿಟಿಸಿಎಲ್‌ ಅಧಿಕಾರಿಗಳು ಹಾಗೂ ಎಲ್ಲ ವಿದ್ಯುತ್‌ ಕಂಪನಿಗಳಿಗೆ ನಿರ್ದೇಶಿಸಿದ್ದಾರೆ. ಕೇಂದ್ರ…

 • ಸಾಲ ಮನ್ನಾದಿಂದ ಅಭಿವೃದ್ಧಿ ಕುಂಠಿತವಿಲ್ಲ

  ಬೆಂಗಳೂರು: ರೈತರ ಸಾಲ ಮನ್ನಾ ಮಾಡಿರುವುದರಿಂದ ರಾಜ್ಯದ ಯಾವುದೇ ಅಭಿವೃದ್ಧಿ ಕೆಲಸಗಳು ಕುಂಠಿತ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸಾಲ ಮನ್ನಾ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿರುವ…

 • ಸಿಎಂ ವಿರುದ್ಧವೇ ದಂಗೆ ಎದ್ದ ಬಿಜೆಪಿ;ಭಾರಿ ಹೋರಾಟ ಗವರ್ನರ್‌ಗೆ ದೂರು!

  ಬೆಂಗಳೂರು: ಬಿಜೆಪಿ ವಿರುದ್ದ ದಂಗೆ ಏಳಲು ಕರೆ ನೀಡುತ್ತೇನೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ  ಬಿಜೆಪಿ ಭಾರಿ ಹೋರಾಟ ನಡೆಸುತ್ತಿದೆ. ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿ ತೀವ್ರ ವಾಗ್ದಾಳಿ ನಡೆಸಿದೆ. ಮಾತ್ರವಲ್ಲದೆ ರಾಜ್ಯಪಾಲ ವಜುಭಾಯಿವಾಲಾ ಅವರಿಗೆ ದೂರು…

ಹೊಸ ಸೇರ್ಪಡೆ

 • ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದ 54 ವಿದ್ಯಾರ್ಥಿಗಳು ಏಕಕಾಲಕ್ಕೆ ಒಂದೇ ಕಂಪನಿಗೆ ಕ್ಯಾಂಪಸ್‌ ಸಂದರ್ಶನದಲ್ಲಿ ಆಯ್ಕೆಯಾಗುವ ಮೂಲಕ ಸಾಧನೆ...

 • ಮಾಲೂರು: ತಾಲೂಕಾದ್ಯಂತ ಇತ್ತೀಚೆಗೆ ಬಿದ್ದಿರುವ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ನಾಶವಾಗಿರುವ ಬೆಳೆ ನಷ್ಟದ ಸಮೀಕ್ಷೆಗೆ ವಿಶೇಷ ತಂಡ ರಚನೆ ಮಾಡಿ, ಪ್ರತಿ ಎಕರೆಗೆ...

 • ರಾಜ ಬಾಯಾರಿದ್ದ. ದೂರದಲ್ಲಿ ಒಂದು ದೊಡ್ಡ ಸರೋವರ ಕಂಡಿತು. ಅಲ್ಲಿ ಕಾಲಿಡಲೂ ಭಯವಾಗುವಂತಿತ್ತು. ಭಯಂಕರ ಶಾರ್ಕ್‌ಗಳೂ, ಭಾರಿ ತಿಮಿಂಗಿಲಗಳೂ ಈಜಾಡುತ್ತಿದ್ದವು. ಹರಪನಹಳ್ಳಿ...

 • ಮಕ್ಕಳು ಅಳುತ್ತಾ "ಹೇಳಿದ ಕೆಲಸ ಮಾಡದೇ ಹೋದರೆ ಶಿಕ್ಷಕಿ ಶಿಕ್ಷೆ ನೀಡುವರು. ಸ್ವರ್ಗದ ಮಣ್ಣು ಸಿಗದಿದ್ದರೆ ನಾವು ಶಾಲೆಗೆ ಹೋಗುವುದಿಲ್ಲ' ಎಂದು ಹಠ ಹಿಡಿದರು..! ಪೋಷಕರು...

 • ಹೊಸದಿಲ್ಲಿ : ಜೈಶ್‌-ಎ-ಮೊಹಮದ್‌ ಉಗ್ರರು ಬಿಡುಗಡೆಗೊಳಿಸಿರುವ ಎರಡು ಪ್ರತ್ಯೇಕ ಪತ್ರಗಳಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಆರ್‌ಎಸ್‌ಎಸ್‌...

 • 1. ಮುಗ್ಧ ಮನ, ತೆರೆದ ಮನ ನಾನು ಮನೆಯಲ್ಲಿಲ್ಲ ಅಂತ ಹೇಳಿದ ಅಪ್ಪ. ಆದರೆ, ಮಗು ಇದನ್ನೇ ಯಾರಿಗೆ ಹೇಳಬಾರದೋ ಅವರಿಗೇ ಹೇಳಿತು. ಅಪ್ಪ ಸಿಕ್ಕಿ ಬಿದ್ದ. ಅಂದರೆ, ಮಕ್ಕಳು ತಮ್ಮ...