Coalition government

 • ಸಮ್ಮಿಶ್ರ ಸರ್ಕಾರ ಉರುಳಿಸುವ ಷಡ್ಯಂತ್ರ: ಸಿಎಂ

  ಮಂಡ್ಯ: “ಚುನಾವಣೆಯಲ್ಲಿ ನನ್ನ ಮಗ ನಿಖಿಲ್‌ನನ್ನು ಸೋಲಿಸಿ, ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕುತಂತ್ರ ನಡೆದಿದೆ’ ಎಂದು ಆರೋಪಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಪುತ್ರನನ್ನು ಗೆಲ್ಲಿಸಿಕೊಡುವ ಮೂಲಕ ನನಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ಬಸರಾಳು ವ್ಯಾಪ್ತಿಯ…

 • ದೇಶದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಯುಗ: ವಿಶ್ವನಾಥ್‌

  ಕೆ.ಆರ್‌.ನಗರ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಾರದೇ ದೇಶದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರದ ಯುಗ ಆರಂಭವಾಗಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹುಣಸೂರು ಶಾಸಕ ಎಚ್‌.ವಿಶ್ವನಾಥ್‌ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ…

 • ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ

  ಸಿರವಾರ (ರಾಯಚೂರು): ಕೇಂದ್ರದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇದಾರ ಪೀಠದ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಭವಿಷ್ಯ ನುಡಿದಿದ್ದಾರೆ. ನವಲಕಲ್ಲು ಬೃಹನ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲೋಕಸಭೆ ಚುನಾವಣೆಯಲ್ಲಿ…

 • ಸುಮಲತಾ ವಿಚಾರದಲ್ಲಿ ಅಪ್ಪ-ಮಕ್ಕಳ ನಡವಳಿಕೆ ಸರಿಯಿಲ್ಲ : ಬಿಎಸ್‌ವೈ ಕಿಡಿ

  ಬಳ್ಳಾರಿ : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರ ವಿಚಾರದಲ್ಲಿ ಅಪ್ಪ ಮಕ್ಕಳ ನಡವಳಿಕೆ ಸರಿಯಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ತೀವ್ರವಾಗಿ ಕಿಡಿ ಕಾರಿದ್ದಾರೆ….

 • ಐಟಿ ದಾಳಿ; ಮೈತ್ರಿ ಪ್ರತಿದಾಳಿ

    ಬೆಂಗಳೂರು: ಲೋಕ ಸಭೆ ಚುನಾವಣೆ ಹೊಸ್ತಿಲಿ ನಲ್ಲಿ ಮೈತ್ರಿ ಸರಕಾರದ ಸಚಿವರು, ಶಾಸಕರ ಸಂಬಂಧಿ ಗಳು ಮತ್ತು ಆಪ್ತರ ಮನೆ ಹಾಗೂ ಕಚೇರಿಗಳ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಮನಗರ, ಚಿಕ್ಕ ಮಗಳೂರು, ಮಂಡ್ಯ, ಮೈಸೂರು,…

 • ಸಮ್ಮಿಶ್ರ ಸರ್ಕಾರದ ವಿರುದ್ಧ ಧರಣಿ

  ಬೆಂಗಳೂರು: ಹಾಸನ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ “ಹೆಲ್ಮೆಟ್‌ ಧರಿಸಿ’ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಹೋದರ,…

 • ಪಂಚಾಂಗ ಕೇಳಿದೀನಿ ಸರ್ಕಾರಕ್ಕೆ ಏನೂ ಆಗಲ್ಲ:ಎಚ್‌.ಡಿ. ರೇವಣ್ಣ

  ಬೆಂಗಳೂರು: ತಮಿಳುನಾಡು ಹಾಗೂ ಕರ್ನಾಟಕದ ಎರಡು ಪಂಚಾಂಗ ನೋಡಿದೀನಿ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಬಜೆಟ್‌ ಅಧಿವೇಶನ ಸುಸೂತ್ರವಾಗಿ ನಡೆಯುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ…

 • ಮೈತ್ರಿ ಸರ್ಕಾರ ಪತನ ?:ಪಕ್ಷೇತರ ಶಾಸಕರಿಬ್ಬರಿಂದ ಬೆಂಬಲ ವಾಪಾಸ್‌  

  ಮುಂಬಯಿ: ಆಪರೇಷನ್‌ ಕಮಲ ಸಾಧ್ಯತೆಯ ವರದಿಯ ಬೆನ್ನಲ್ಲೇ ಮೈತ್ರಿ ಸರ್ಕಾರಕ್ಕೆ ಮೊದಲ ಶಾಕ್‌ ಎನ್ನುವಂತೆ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸ್‌ ಪಡೆದಿದ್ದಾರೆ.  ಮುಂಬಯಿಯ ಹೊಟೇಲ್‌ನಲ್ಲಿ  ಎಎನ್‌ಐನೊಂದಿಗೆ ಮಾತನಾಡಿದ ರಾಣಿಬೆನ್ನೂರು ಪಕ್ಷೇತರ ಶಾಸಕ, ಮಾಜಿ ಅರಣ್ಯ ಸಚಿವ…

 • 4 ನಿಗಮಗಳಿಗೆ ಅಧ್ಯಕ್ಷರ ನೇಮಕ

  ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿ ತಡೆ ಹಿಡಿಯಲಾಗಿದ್ದ 4 ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಸಿಎಂ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್‌ ನಾಯಕರ ಒತ್ತಾಯದ ಮೇರೆಗೆ ಬೆಂಗಳೂರು ಅಭಿವೃದಿಟಛಿ ಪ್ರಾಧಿಕಾರ ಅಧ್ಯಕ್ಷರಾಗಿ ಎಸ್‌.ಟಿ. ಸೋಮಶೇಖರ್‌,…

 • ಸರ್ಕಾರ ಅತಂತ್ರವಾಗಿದೆ, ನಾವು ಸನ್ಯಾಸಿಗಳಲ್ಲ:ಬಿಎಸ್‌ವೈ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಅತಂತ್ರವಾಗಿದ್ದು, ಸರ್ಕಾರದಲ್ಲಿರುವ ಮಂತ್ರಿಗಳು ಸಮಾಧಾನವಾಗಿಲ್ಲ. ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಲೋಕಸಭೆ ಚುನಾವಣೆಗೆ ಜಿಲ್ಲಾವಾರು ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಸಭೆಯ ನಂತರ ಪ್ರತಿಕಾಗೋಷ್ಠಿಯಲ್ಲಿ…

 • ಕಾಂಗ್ರೆಸ್‌ ಶಾಸಕರಿಗೆ 30 ಕೋಟಿ ಆಮಿಷ

  ಬೆಂಗಳೂರು/ಮೈಸೂರು: ಕಾಂಗ್ರೆಸ್‌ ಶಾಸಕರಿಗೆ 25 ರಿಂದ 30 ಕೋಟಿ ರೂ. ಹಣ ನೀಡಿ ಖರೀದಿಸಲು ಬಿಜೆಪಿ ಮುಂದಾಗಿದೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ನೇರವಾಗಿ ಆರೋಪ ಮಾಡಿದ್ದು, ರಾಜ್ಯ ರಾಜಕೀಯ ವಲಯಗಳಲ್ಲಿ ನಾನಾ…

 • ಯಾರು ಏನೇ ಹೇಳಲಿ, ಜನರಿಗೆ ಸುಲಭವಾಗಿ ಸಿಗೋ ಸಿಎಂ ನಾನು

  ಬೆಳಗಾವಿ: “ಸಮ್ಮಿಶ್ರ ಸರ್ಕಾರದ ಆರು ತಿಂಗಳ ಸಾಧನೆ ಬಗ್ಗೆ ಬಿಜೆಪಿಯವರು ರಸ್ತೆಯಲ್ಲಿ ನಿಂತು ದೂರುವುದು ಬೇಡ. ಅಧಿವೇಶನದಲ್ಲಿ ಬಂದು ಮಾತನಾಡಲಿ, ಚರ್ಚೆಗೆ ನಾನು ಸಿದ್ಧನಿದ್ದೇನೆ”ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಮಾತುಗಳಿವು. ಈ ಹಿಂದೆ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಬೆಳಗಾವಿಯಲ್ಲಿ ಅಧಿವೇಶನ…

 • ಇಂದಿರಾ ಕ್ಯಾಂಟೀನ್‌ ಪ್ರಗತಿ ಕುಂಠಿತ ಜನಪ್ರಿಯ ಯೋಜನೆ ವಿಳಂಬ ಬೇಡ

  ಯೋಜನೆಗೆ ಚಾಲನೆ ದೊರೆತು ವರ್ಷ ಕಳೆದಿದೆ. ಶೇ.50ರಷ್ಟೂ ಅನುಷ್ಠಾನವಾಗಿಲ್ಲ. ಸಮ್ಮಿಶ್ರ ಸರಕಾರ ಬಂದ ನಂತರ ವೇಗ ಕಡಿಮೆ ಯಾಗಿದೆ. ಕಾಂಗ್ರೆಸ್‌ ಯೋಜನೆ ಎಂಬ ಕಾರಣಕ್ಕೆ ನಿರ್ಲಕ್ಷಿಸಿದರೆ ಜನರಿಗೆ ಅನ್ಯಾಯ ಮಾಡಿದಂತೆ. ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಗೆ…

 • ಸಚಿವರಿಗೆ ಮೌಲ್ಯಮಾಪನದ ಎಚ್ಚರಿಕೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಚಿವರ ಕಾರ್ಯ ವೈಖರಿಯ ಮೌಲ್ಯಮಾಪನ ಇನ್ನೆರಡು ತಿಂಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಡೆಸಲಿದ್ದಾರೆ. ಸರಿಯಾಗಿ ಕೆಲಸ ಮಾಡದಿದ್ದರೆ ಸಂಪುಟದಲ್ಲಿ ಮುಂದುವರಿಯುವುದು ಕಷ್ಟ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಕಾಂಗ್ರೆಸ್‌…

 • ಡಿ.3ರಿಂದ ಬೆಳಗಾವಿಯಲ್ಲಿ ಅಧಿವೇಶನ? 

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿ.3 ರಿಂದ 10 ದಿನಗಳ ಕಾಲ ನಡೆಯುವ ಸಾಧ್ಯತೆಯಿದೆ. ಈಗಾಗಲೇ ಅಧಿವೇಶನ ನಡೆಯುವ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ…

 • ಕಡತ ವಿಲೇವಾರಿ ಈಗ ಸೂಪರ್‌ ಫಾಸ್ಟ್‌

  ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ಸಚಿವಾಲಯದಲ್ಲಿ ಕಡತಗಳ ವಿಲೇವಾರಿ ಕಾರ್ಯ ಚುರುಕುಗೊಂಡಿದ್ದು, ಬರೋಬ್ಬರಿ 41 ಸಾವಿರ ಕಡತಗಳು ಇತ್ಯರ್ಥಗೊಂಡಿವೆ. ಸದ್ಯ ಕಂದಾಯ ಇಲಾಖೆಯಲ್ಲಿ 15,000 ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿ 13,000 ಕಡತಗಳು ಬಾಕಿ ಇದ್ದು, ಇವುಗಳ ತ್ವರಿತ ವಿಲೇವಾರಿಗೆ…

 • ವಿಪ ಸದಸ್ಯ ರಘು ಆಚಾರ್‌ ರಾಜೀನಾಮೆ ಬೆದರಿಕೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ತಮ್ಮ ಕ್ಷೇತ್ರಕ್ಕೆ ಅನುದಾನ ದೊರೆಯುತ್ತಿಲ್ಲ, ಮುಖ್ಯಮಂತ್ರಿ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ನೀಡಿ ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಮುಂದಾಗಿದ್ದಾರೆ. ಈಗಾಗಲೇ ಶಾಸಕಾಂಗ…

 • ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಕೆ.ಎಸ್‌.ಈಶ್ವರಪ್ಪ

  ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬಹಳ ದಿನ ಉಳಿಯುವುದಿಲ್ಲ. ಪರಮೇಶ್ವರ್‌ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ. ಶೀಘ್ರದಲ್ಲೇ ಸಮ್ಮಿಶ್ರ ಸರಕಾರ ಪತನವಾಗಲಿದೆ. ಮತ್ತೆ ವಿಧಾನಸಭೆ ಚುನಾವಣೆ ನಡೆಯುವುದು ಗ್ಯಾರಂಟಿ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು. ಭಾನುವಾರ…

 • ಸರ್ಕಾರದಲ್ಲಿ ಕಾಮಗಾರಿ ಹಣ ಬಿಡುಗಡೆ ವಿಳಂಬ

  ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರ ಬಾಕಿ ಬಿಡುಗಡೆಯಾಗುತ್ತಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಜಲ ಸಂಪನ್ಮೂಲ ಇಲಾಖೆ ಸೇರಿ ಪ್ರಮುಖ ಇಲಾಖೆಗಳಲ್ಲಿ ಮಾಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 10 ಸಾವಿರ ಕೋಟಿ…

 • ರಾಜ್ಯದಲ್ಲೂ ಬಿಎಸ್ಪಿ ಕೈ ಕೊಡಬಹುದಾ?

  ಬೆಂಗಳೂರು: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ದೂರವಾಗಿರುವ ಬಿಎಸ್‌ಪಿ ಕರ್ನಾಟಕದಲ್ಲಿ ಏನು ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ. ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷವಾಗಿರುವ ಬಿಎಸ್‌ಪಿ ಕರ್ನಾಟಕದ ಮಟ್ಟಿಗೆ ಸದ್ಯಕ್ಕೆ ಮೈತ್ರಿ ಮುಂದುವರಿಸುತ್ತದೆಯಾದರೂ ಲೋಕಸಭೆ ಚುನಾವಣೆ ವೇಳೆಗೆ ಬೇರೆ…

ಹೊಸ ಸೇರ್ಪಡೆ