coastal

 • ಮೀನಿನಲ್ಲೂ ಹಲವು ಪೋಷಕಾಂಶಗಳಿವೆ;ಕರಾವಳಿ ಶೈಲಿಯ ಮೀನು ಕರಿ ಮಾಡೋದು ಹೇಗೆ

  ಮೀನು ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ ಅದರಲ್ಲೂ ಕರಾವಳಿ ತೀರದವರಿಗೆ ಅಂತೂ ಮೀನು ಪಂಚಪ್ರಾಣ. ಮೀನು ತುಂಬಾ ಆರೋಗ್ಯಕರ ಆಹಾರ. ಮೀನಿನಲ್ಲಿ ವಿಟಮಿನ್ ಎ, ವಿಟಮಿನ್ ಡಿ, ಕ್ಯಾಲ್ಸಿಯಂ, ಪ್ರೋಟೀನ್, ಕಬ್ಬಿಣಾಂಶ, ಮೆಗ್ನಿಶಿಯಂ ಹಾಗೂ ಪೊಟಾಶಿಯಂನಂತಹ ಖನಿಜಾಂಶಗಳಿರುತ್ತದೆ. ಆರೋಗ್ಯಕ್ಕೆ…

 • ಖಾತೆ ಹಂಚಿಕೆಯಲ್ಲೂ ಕರಾವಳಿ ಕಡೆಗಣನೆ

  ಬೆಂಗಳೂರು: ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಕರಾವಳಿಯ ಯಾವ ಶಾಸಕರಿಗೂ ಅವಕಾಶ ನೀಡಿರಲಿಲ್ಲ. ವಿಧಾನ ಪರಿಷತ್‌ ಸದಸ್ಯರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಚಿವರನ್ನಾಗಿ ಮಾಡಲಾಗಿತ್ತು. ಈಗ ಖಾತೆ ಹಂಚಿಕೆಯಲ್ಲೂ ಅದೇ ಅನ್ಯಾಯ ಮುಂದುವರಿದಿದೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ…

 • ಭತ್ತಕ್ಕೆ ಕುತ್ತು!

  ಕುಂದಾಪುರ: ಮಳೆಗಾಲದಲ್ಲಿ ಪಚ್ಚೆ ಪೈರಿನಿಂದ ಕಂಗೊಳಿಸಿ ರೈತನ ಮುಖದಲ್ಲಿ ಮುಗುಳ್ನಗು ತರಿಸಬೇಕಿದ್ದ ಭತ್ತದ ಕೃಷಿ ಅಕಾಲದ ಬಿಸಿಲು, ಸಕಾಲದಲ್ಲಿ ಬರದ ಮಳೆಯಿಂದ ನಲುಗುತ್ತಿದೆ. ಜತೆಗೆ ಕಳೆ ಬಾಧೆ, ರೋಗ ಬಾಧೆ. ಇದೆಲ್ಲದರೊಂದಿಗೆ ಕರಾವಳಿಯಲ್ಲಿ ಅಕ್ಟೋಬರ್‌ ಹಾಗೂ ರಾಜ್ಯದಲ್ಲಿ ಡಿಸೆಂಬರ್‌…

 • ಕೋಸ್ಟಲ್‌ನಲ್ಲಿ “ಪ್ರವೇಶ’ದ್ದೇ ಕುತೂಹಲ

  ಒಂದು ಹಳ್ಳಿ. ಅಲ್ಲೊಂದು ಶಾಂತಿ ಸಾಮರಸ್ಯದ ಜೀವನ. ಜಾತಿ-ಮತ ಧರ್ಮದ ಪರಿವೆಯೇ ಇಲ್ಲದೆ ಬದುಕುವ ಜನರು. ಆಧುನಿಕ ಸ್ಪರ್ಶದ ಹೊರಜಗತ್ತಿನಿಂದ ದೂರ ನಿಂತ ಸಮಾಜವದು. ಆದರೆ, ಅಂತಹ ಊರೇ ಜಾತಿ-ಧರ್ಮದ ಆಧಾರದಲ್ಲಿ ಯಾರೂ ಊಹಿಸದ ಹಾಗೆ ಬದಲಾಗಿ ಬಿಡುತ್ತದೆ….

 • ಕರಾವಳಿಯಲ್ಲಿ ಮಳೆಗಾಲದ ವಾತಾವರಣ

  ಮಂಗಳೂರು: ಕರಾವಳಿಯಾದ್ಯಂತ ಬುಧವಾರ ಹದವಾದ ಮಳೆ ಸುರಿದಿದ್ದು, ಕೊನೆಗೂ ಮಳೆ ಗಾಲದ ವಾತಾವರಣ ಕಾಣಿಸಿಕೊಂಡಿದೆ. ಇದೇ ವೇಳೆ ಕೆಲವೆಡೆ ಸಣ್ಣಪುಟ್ಟ ಅವಘಡಗಳೂ ಸಂಭಿವಿಸಿವೆ. ಮಂಗಳೂರು ನಗರದಲ್ಲಿ ದಿನವಿಡೀ ಬಿಟ್ಟೂ ಬಿಟ್ಟು ಮಳೆಯಾಗುತ್ತಿತ್ತು. ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ, ಮೂಲ್ಕಿ, ಪುಂಜಾಲಕಟ್ಟೆ,…

 • ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶ

  ಬೆಂಗಳೂರು: ರಾಜ್ಯ ಕರಾವಳಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿದೆ. ಆದರೆ, ಮುಂಗಾರು ಮಾರುತಗಳು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಮುಂಗಾರು ಬಲಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ಶುಕ್ರವಾರ ಮುಂಜಾನೆ 8.30ಕ್ಕೆ…

 • ನಿರೀಕ್ಷೆ ಹುಸಿ, ಕರಾವಳಿಗರಿಗೆ ನಿರಾಸೆ

  ಮಂಗಳೂರು: ಮೋದಿ ನೇತೃತ್ವದ ನೂತನ ಕೇಂದ್ರ ಸರಕಾರದಲ್ಲಿ ದಕ್ಷಿಣ ಕನ್ನಡ ಅಥವಾ ಉಡುಪಿ ಸೇರಿ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದ್ದು, ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿಸಿದೆ. ಕಳೆದ ಕೇಂದ್ರ ಸಂಪುಟದಲ್ಲಿ ಉತ್ತರ ಕನ್ನಡ ಸಂಸದ…

 • ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

  ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರವೂ ಮಳೆ ಮುಂದುವರಿದಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಡಗಳ ನಡುವಿನ ಅಂತರದಿಂದ ಗಾಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶ…

 • ಎರಡು ದಿನ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಸಾಧ್ಯತೆ

  ಬೆಂಗಳೂರು: ಫ‌ನಿ ಚಂಡಮಾರುತದ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಚಂಡಮಾರುತ ನಿಧಾನವಾಗಿ ವಾಯುವ್ಯ ದಿಕ್ಕಿನ ಕಡೆಗೆ ಚಲಿಸುತ್ತಿದೆ. ಪರಿಣಾಮ ರಾಜ್ಯದ ಹಲವಾರು…

 • ಕರಾವಳಿಯಲ್ಲಿ ಮೂರು ದಿನ ಮಳೆ ಸಾಧ್ಯತೆ

  ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ “ಫೋನಿ’ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ಎ. 29ರಿಂದ ಮೂರು ದಿನ ರಾಜ್ಯದ ದಕ್ಷಿಣ ಒಳನಾಡು ಸಹಿತ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. “ಫೋನಿ’…

 • ಕರಾವಳಿಯಲ್ಲಿ ಬೇಸಗೆ ಮಳೆ ದುರ್ಬಲ: ವಾಡಿಕೆಗಿಂತ ಶೇ.29ರಷ್ಟು ಕೊರತೆ

  ಮಹಾನಗರ : ಸಾಮಾನ್ಯವಾಗಿ ಬೇಸಗೆಯಲ್ಲಿ ಪೂರ್ವ ಮುಂಗಾರು ಮಳೆಯಾಗಿ ಬಿಸಿಲ ಬೇಗೆಯನ್ನು ತುಸು ತಣಿಸುವುದು ವಾಡಿಕೆ. ಆದರೆ ಈ ಬಾರಿ ಕರಾವಳಿ ಭಾಗದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ಬೇಸಗೆ ಮಳೆಯಾಗಿದೆ. ಹವಾಮಾನ ಇಲಾಖೆಯ ಸದ್ಯದ ಅಂಕಿ-ಅಂಶ…

 • ಕರಾವಳಿ,ಮಲೆನಾಡು ಭಾಗಗಳಲ್ಲಿ ಮಳೆ ಸಾಧ್ಯತೆ

  ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಏ.30ರಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮೇ 1ರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂದೂ ಮಹಾಸಾಗರದಲ್ಲಿ…

 • ‘ಕರಾವಳಿಗೆ ಪ್ರತ್ಯೇಕ ಮರಳು ನೀತಿ ಅನಿವಾರ್ಯ’

  ಬೆಳ್ತಂಗಡಿ : ಕರಾವಳಿ ಜಿಲ್ಲೆಗಳಲ್ಲಿ ಮರಳು ಅಭಾವದಿಂದ ಕಾಮಗಾರಿಗಳ ಅಭಿವೃದ್ಧಿಗೆ ಹೊಡೆತ ಬೀಳುತ್ತಿದೆ. ಆದ್ದರಿಂದ ಸರಕಾರ ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸುವುದು ಅಗತ್ಯ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಗುರುವಾಯನಕೆರೆ ನಾಗರಿಕ ಸೇವಾ…

 • ಕರಾವಳಿ ಕಣ್ಗಾವಲಿಗೆ ಬಿಇಎಲ್‌ನಿಂದ ಕೋಸ್ಟಲ್‌ ಸೆನ್ಸಾರ್‌

  ಬೆಂಗಳೂರು: ಕರಾವಳಿಯ ಕಣ್ಗಾವಲಿಗಾಗಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಸಂಸ್ಥೆ(ಬಿಇಎಲ್‌) ಆಧುನಿಕೃತ ಯಂತ್ರ ತಯಾರಿಸಿ ನೌಕಾಸೇನೆಗೆ ನೀಡಿದ್ದು ಎಲೆಕ್ಟ್ರೋ ಆಪ್ಟಿಕಲ್‌ ಸಿಸ್ಟಮ್‌ನಡಿ ಹೊಸ ತಂತ್ರ ಜ್ಞಾನ ಬಳಸಿ ಸೆನ್ಸಾರ್‌ ಯಂತ್ರ ಸಿದಟಛಿಪಡಿಸಲಾಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಈ ಯಂತ್ರ ಪ್ರದರ್ಶನಕ್ಕೆ…

 • ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ

  ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಿರ್ಮಾಣ ವಾಗಿರುವ ವಾಯುಭಾರ ಕುಸಿತ ಮುಂದುವರಿದಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ…

 • ಮಳೆಯ ನಷ್ಟ: ಸಿಕ್ಕಿದ ಲೆಕ್ಕ 7,500 ಕೋಟಿ ರೂ.

  ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಸತತವಾಗಿ ಬೀಳುತ್ತಿರುವ ಮಳೆ ಭಾರೀ ಅನಾಹುತ ತಂದೊಡ್ಡುವುದರ ಜತೆಗೆ ಸಾವಿರಾರು ಕೋ. ರೂ. ನಷ್ಟಕ್ಕೂ ಕಾರಣವಾಗಿದೆ. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಸುಮಾರು 7,500 ಕೋ.ರೂ.ಗಳಿಗೂ ಹೆಚ್ಚು…

 • ಸಂತ್ರಸ್ತರ ರಕ್ಷಣೆಯೇ ಮೊದಲ ಆದ್ಯತೆ: ಸಿಎಂ

  ಬೆಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗ ಸೇರಿ ರಾಜ್ಯದ ವಿವಿಧ ಕಡೆ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಅನಾಹುತದಲ್ಲಿ ಸಿಲುಕಿಕೊಂಡವರ ರಕ್ಷಣೆಯ ವಿಚಾರದಲ್ಲಿ ಸರ್ಕಾರ ಮೈ ಮರೆತಿಲ್ಲ. ಪರಿಹಾರ ಕಾರ್ಯದಲ್ಲಿ ಕೈಚೆಲ್ಲಿ ಕುಳಿತಿಲ್ಲ. ಯುಧ್ದೋಪಾದಿಯಲ್ಲಿ ಆಡಳಿತ ಯಂತ್ರ ಕೆಲಸ…

 • ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಕೆಪಿಸಿಸಿ ತಂಡ ರಚನೆ

  ಬೆಂಗಳೂರು:ಕೊಡಗು, ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಅಧ್ಯಯನ ನಡೆಸಲು ಕೆಪಿಸಿಸಿ ವತಿಯಿಂದ ತಂಡ ರಚನೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಮಿಟ್ಟೂ ಚಂಗಪ್ಪ, ಕೆ.ಎಂ. ಇಬ್ರಾಹಿಂ, ಯು.ಬಿ. ವೆಂಕಟೇಶ್‌,…

 • ರಾಜ್ಯದಲ್ಲಿ ಮತ್ತಷ್ಟು ಮಳೆ ನಿರೀಕ್ಷೆ

  ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಬಂಗಾಳ ಕೊಲ್ಲಿಯ ವಾಯವ್ಯದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಆತಂಕ ಸೃಷ್ಟಿಸಿದೆ. ಬಂಗಾಳಕೊಲ್ಲಿಯ ವಾಯವ್ಯದಲ್ಲಿ 19 ರಂದು ವಾಯುಭಾರ ಕುಸಿತದ ಮುನ್ಸೂಚನೆ ಕಂಡು ಬಂದಿದೆ. ಇದರ ಪ್ರಭಾವ…

 • ಮಡಿಕೇರಿ: 1,300 ಕುಟುಂಬಗಳ ಸ್ಥಳಾಂತರ

  ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರದ ಬಹುತೇಕ ಬಡಾವಣೆಗಳಲ್ಲಿ ಗುಡ್ಡ ಕುಸಿತದಿಂದ ಮನೆಗಳು ನಾಶ ವಾಗಿವೆ. ಪ್ರಮುಖವಾಗಿ ಎತ್ತರದ ಪ್ರ‌ದೇಶ ವಾಗಿರುವ ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ ಸಾಲು…

ಹೊಸ ಸೇರ್ಪಡೆ