coastal

 • ರಾಜ್ಯದಲ್ಲಿ ಮತ್ತಷ್ಟು ಮಳೆ ನಿರೀಕ್ಷೆ

  ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಬಂಗಾಳ ಕೊಲ್ಲಿಯ ವಾಯವ್ಯದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಆತಂಕ ಸೃಷ್ಟಿಸಿದೆ. ಬಂಗಾಳಕೊಲ್ಲಿಯ ವಾಯವ್ಯದಲ್ಲಿ 19 ರಂದು ವಾಯುಭಾರ ಕುಸಿತದ ಮುನ್ಸೂಚನೆ ಕಂಡು ಬಂದಿದೆ. ಇದರ ಪ್ರಭಾವ…

 • ಮಡಿಕೇರಿ: 1,300 ಕುಟುಂಬಗಳ ಸ್ಥಳಾಂತರ

  ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರದ ಬಹುತೇಕ ಬಡಾವಣೆಗಳಲ್ಲಿ ಗುಡ್ಡ ಕುಸಿತದಿಂದ ಮನೆಗಳು ನಾಶ ವಾಗಿವೆ. ಪ್ರಮುಖವಾಗಿ ಎತ್ತರದ ಪ್ರ‌ದೇಶ ವಾಗಿರುವ ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ ಸಾಲು…

 • ಕೊಡಗು ಕಂಗಾಲು : ಸಾವಿನ ಸಂಖ್ಯೆ 6ಕ್ಕೆ; ಊರಿಗೆ ಊರೇ ಖಾಲಿ

  ಮಡಿಕೇರಿ: ಪ್ರಕೃತಿಯ ಮುನಿಸಿಗೆ ಸಿಲುಕಿರುವ ಕೊಡಗು ಸಂಪೂರ್ಣ ತತ್ತರಿಸಿದೆ. ಗಾಳಿ, ಮಳೆ, ಗುಡ್ಡ ಜರಿತದಿಂದಾಗಿ ಪುಟ್ಟ ಜಿಲ್ಲೆ ಯಲ್ಲಿ ಏನಾಗುತ್ತಿದೆ ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಆರು ಮಂದಿ ಸಾವಿಗೀಡಾ ಗಿರುವುದು ಅಧಿಕೃತವಾಗಿ ಗೊತ್ತಾಗಿದೆ. ಕೆಲವು ಗ್ರಾಮಗಳೇ…

 • ಪ್ರವಾಹ ಭೀತಿಯಲ್ಲಿ ಕಾವೇರಿ,ಕೃಷ್ಣಾ ನದಿಪಾತ್ರ

  ಬೆಂಗಳೂರು: ಕಳೆದು ಎರಡು ದಿನಗಳಿಗೆ ಹೋಲಿಸಿದರೆ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ, ಈ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನದಿಪಾತ್ರದ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‌ಡಿಆರ್‌ಎಫ್ ಹಾಗೂ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿದ…

 • ಮಲೆನಾಡಲ್ಲಿ ಜನಜೀವನ ಅಸ್ತವ್ಯಸ್ತ

  ಬೆಂಗಳೂರು/ಮಂಗಳೂರು: ಮಲೆನಾಡು ಭಾಗದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಭಾಗದಲ್ಲೂ ಹಲವೆಡೆ ಮಳೆಯಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆ ಸಮೀಪದ ಮದೆನಾಡುವಿನ ಕರ್ತೋಜಿಯಲ್ಲಿ ಬೃಹತ್‌ ಪ್ರಮಾಣದಲ್ಲಿ ಗುಡ್ಡ ಕುಸಿದು, ರಸ್ತೆ…

 • ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಮಂಗಳೂರು-ಮಡಿಕೇರಿ ರಸ್ತೆ ಕುಸಿತ

  ಮಂಗಳೂರು/ಉಡುಪಿ/ಮಡಿಕೇರಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯು ಮಡಿಕೇರಿ ನಗರಕ್ಕೆ  ಸಮೀಪದ ಕಾಟಿಕೇರಿಯಲ್ಲಿ ಕುಸಿದಿದೆ. ನದಿಗಳು ಅಪಾಯದ ಮಟ್ಟದಲ್ಲಿ  ಹರಿಯುತ್ತಿವೆ. ಕೊಡಗು ಜಿಲ್ಲೆಯ ಶಾಲೆ-ಕಾಲೇಜು ಗಳಿಗೆ…

 • ಕರಾವಳಿಯಲ್ಲಿ ಮುಂಗಾರು ಚುರುಕು

  ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಮಂಕಾಗಿದ್ದ ಮುಂಗಾರು ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಆಯ್ದ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಘಟ್ಟಪ್ರದೇಶ ಮತ್ತು ಕರಾವಳಿಯ ಆಯ್ದ ಭಾಗಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಉಳಿದೆಡೆ ಮೋಡಕವಿದ…

 • ಬೆಂಗಳೂರು ಈಗ ಕರಾವಳಿಗರ ಮೆಚ್ಚಿನ ನಗರ 

  ಹಿಂದೆ ಮುಂಬಯಿಯಲ್ಲಿ ಕೆಲಸ ಮಾಡುತ್ತಿದ್ದ ಕರಾವಳಿಯ ಯುವಕರು, ಸ್ವಂತ ಬದುಕು ನಡೆಸಲು ಒಬ್ಬೊಬ್ಬರೆ ಬೆಂಗಳೂರಿಗೆ ಹೆಜ್ಜೆ ಹಾಕಲು ಶುರು ಮಾಡಿದರು. ವೆಜ್‌,  ನಾನ್‌ವೆಜ್‌, ಕರಾವಳಿ ಶೈಲಿಯ ಅನೇಕ ಹೊಟೇಲ್‌ಗ‌ಳು ಮುಂಬಯಿಯಂತೆ ಬೆಂಗಳೂರಿನಲ್ಲಿ ಆರಂಭವಾದವು. ತುಳು, ಕುಂದಾಪುರ ಕನ್ನಡ, ಕೊಂಕಣಿ…

 • ಹಲವೆಡೆ ಮಳೆ ಅವಘಡ: ಮತ್ತಿಬ್ಬರ ದುರ್ಮರಣ

  ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಸೇರಿ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ.  ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವೇಳೆ ತುಂತುರು ಮಳೆಯಾಯಿತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಎನ್‌ಆರ್‌ಪುರ ತಾಲೂಕಿನ ಗಾಂಧಿ ಗ್ರಾಮದಲ್ಲಿ ಮಳೆಯಿಂದ ಆಶ್ರಯ ಮನೆಯ ಗೋಡೆ…

 • ಮಳೆಗೆ ಉಕ್ಕಿ ಹರಿಯುತ್ತಿದೆ ಘಟಪ್ರಭ

  ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಡಬಿಡದೆ ಸುರಿದ ಮಳೆ ಕೊಂಚ ತಗ್ಗಿದ್ದು,ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ಆಯ್ದ ಭಾಗಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಈ ಮಧ್ಯೆ, ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮ ವಾಡಿ ಜಲಾನಯನ ವ್ಯಾಪ್ತಿಯಲ್ಲಿ ಧಾರಾಕಾರ…

 • ಪ್ರವಾಹ ಪರಿಸ್ಥಿತಿ ಮುಂದುವರಿಕೆ, ಭಾರಿ ಮಳೆ ಸಾಧ್ಯತೆ

  ಬೆಂಗಳೂರು: ರಾಜ್ಯದಲ್ಲಿ ಸೋಮವಾರವೂ ವರುಣನ ಅಬ್ಬರ ಮುಂದುವರಿದಿದೆ. ಮಲೆನಾಡು, ಕರಾವಳಿ, ಕಾವೇರಿ ಕಣಿವೆ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಬಹುತೇಕ ಜಲಾಶಯಗಳು ಭರ್ತಿಯಾಗಿದೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಅಣೆಕಟ್ಟು ಸಂಪೂರ್ಣ ಭರ್ತಿಯಾಗಿರುವುದರಿಂದ ಹಾಲಿ ಜಲಾಶಯದಿಂದ 82 ಸಾವಿರ…

 • ಕೆಆರ್‌ಎಸ್‌, ಕಬಿನಿ, ಹೇಮಾವತಿ ಭರ್ತಿ

  ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಭಾಗದಲ್ಲಿ ಮುಂಗಾರು ಆರ್ಭಟಿಸುತ್ತಿದ್ದು, ಈ ಭಾಗದ ಪ್ರಮುಖ ನದಿಗಳಲ್ಲಿ ಪ್ರವಾಹ ಉಂಟಾಗಿದೆ.  ಕೇರಳದ ವೈನಾಡು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್‌, ಕಬಿನಿ, ಹೇಮಾವತಿ ಜಲಾಶಯಗಳು ಭರ್ತಿಯಾಗಿವೆ. ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಬಳಿ…

 • ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ

  ಬೆಂಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ಹಾವೇರಿ ತಾಲೂಕಿನ ನಾಗನೂರು ಸೇತುವೆ ಬಳಿ ವರದಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಲಾರಿಯೊಂದು ಕೊಚ್ಚಿಹೋಗಿದೆ.  ತೀರ್ಥಹಳ್ಳಿ ತಾಲೂಕಿನಲ್ಲಿ ಗುಡಿಸಲು ಕುಸಿದು ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.ಗುರುವಾರ ತಡರಾತ್ರಿ ಹಾವೇರಿ ತಾಲೂಕಿನ…

 • ಮಳೆಗೆ ಕೃಷ್ಣಾ, ಮಲಪ್ರಭಾ ಒಡಲು ಭರ್ತಿ

  ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.  ಗಾಳಿ, ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ಅಪಾರ ನಷ್ಟ ಉಂಟಾಗಿದೆ. ಇನ್ನೂ ಎರಡು-ಮೂರು ದಿನ ಇದೇ ವಾತಾವರಣ ಮುಂದುವರಿಯುವ…

 • ಕರಾವಳಿಯಲ್ಲಿ ಕೋಮು ಗಲಭೆ ಸೃಷ್ಟಿಗೆ ಕಾಂಗ್ರೆಸ್‌ ಷಡ್ಯಂತ್ರ

  ಮಂಗಳೂರು: ಮತ ಲಾಭಕ್ಕಾಗಿ ಕಾಂಗ್ರೆಸ್‌ ಪಕ್ಷವು ಕರಾವಳಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಷಡ್ಯಂತ್ರ ನಡೆಸುತ್ತಿದ್ದು, ಮಲ್ಪೆ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದವರ ಮೇಲೆ ಮಂಗಳೂರು ನಗರದ ಬೆಂಗ್ರೆಯಲ್ಲಿ ಮಂಗಳವಾರ ನಡೆದಿರುವ ಹಲ್ಲೆ ಇದರ ಭಾಗವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌…

ಹೊಸ ಸೇರ್ಪಡೆ