competition

 • ಉತ್ತರ ಕನ್ನಡದಲ್ಲಿ ಪ್ರಬಲ ಸ್ಪರ್ಧೆ; ಕಾರವಾರ ಅತಂತ್ರ  

  ಕಾರವಾರ : ಉತ್ತರ ಕನ್ನಡದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು  ಮೂರು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.  ಕಾರವಾರದಲ್ಲಿ  ಅತಂತ್ರ ನಗರಸಭೆ 31 ವಾರ್ಡ್‌ಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್‌…

 • ಮನದ ಕ್ಲೇಶ ಕಳೆಯಲು ಭಜನೆ ಸಹಕಾರಿ: ಸತೀಶ್‌ ಕೋಟ್ಯಾನ್‌

  ಪೆರ್ಡೂರು: ಇಲ್ಲಿನ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಸಂಗೀತ ಶಾಲೆಯ ಆರನೇ ವಾರ್ಷಿಕೋತ್ಸವದ ಅಂಗವಾಗಿ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಜು. 22ರಂದು ಜರಗಿದ ಅಭಜಿತ ಉಡುಪಿ, ದ.ಕ. ಜಿಲ್ಲಾ ಮಟ್ಟದ ಆಯ್ದ ತಂಡಗಳ ಭಜನೆ ಜುಗಲ್‌…

 • “ವ್ಹಾಯ್ಸ್‌ ಆಫ್‌ ಬಿಲ್ಲವ’ ಅಂತಿಮ  ಸುತ್ತಿನ ಸ್ಪರ್ಧೆಗೆ ಚಾಲನೆ

  ಮುಂಬಯಿ: ಸಂಗೀತವು ಮನಸ್ಸನ್ನು  ಶುದ್ಧಿಕರಿಸುವ ಶಕ್ತಿ ಯನ್ನು ಹೊಂದಿದೆ. ವಿಶೇಷವಾಗಿ ಭಾರತೀಯರಲ್ಲಿ ಸಂಗೀತ ಪ್ರಭಾವ ಬಹಳಷ್ಟಿದೆ. ಸಂಗೀತದೊಂದಿಗೆ ಆಧ್ಯಾತ್ಮಿಕತೆಯ ಸಾರವನ್ನು ಆನಂ ದಿಸುವ ಜನತೆ ನೆಮ್ಮದಿಯನ್ನು ಅನುಭವಿತ್ತಾರೆ. ಆದ್ದರಿಂದ ಸಂಗೀತ ಅಸ್ವಾದಿಸುವ ಮನಸ್ಸುಗಳು ಭೇದವನ್ನು ಮರೆಸುತ್ತವೆ. ಇದೊಂದು ಅರ್ಥಪೂರ್ಣ…

 • ರಾಜಕೀಯ ಲೆಕ್ಕಾಚಾರದ ಮೇಲೆ ಮೊಳಕಾಲ್ಮೂರಿನಿಂದಲೇ ಸ್ಪರ್ಧೆ 

  ಬಳ್ಳಾರಿ: ಪಕ್ಷದ ನಾಯಕರ ಸೂಚನೆಯ ಮೇರೆಗೆ ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಬಿಜೆಪಿ ಸಂಸದ ಶ್ರೀರಾಮುಲು ಗುರುವಾರ ಸ್ಪಷ್ಟಪಡಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ‘ಪಕ್ಷದ ನಾಯಕರು ರಾಜಕೀಯ ಲೆಕ್ಕಾಚಾರಗಳ ಹಿನ್ನಲೆಯಲ್ಲಿ ಮೊಳಕಾಲ್ಮೂರಿನಿಂದ ಸ್ಪರ್ಧಿಸಲು ನನಗೆ ಸೂಚನೆ ನೀಡಿದ್ದಾರೆ’ಎಂದರು.  ‘ತಿಪ್ಪೇಸ್ವಾಮಿ ಅವರು…

 • ಜಿಯೋಗೆ ಪೈಪೋಟಿ: ಏರ್‌ಟೆಲ್‌ನಿಂದ ಆಫ‌ರ್‌

  ನವದೆಹಲಿ: ಜಿಯೋ ಪ್ಯಾಕ್‌ಗಳಿಗೆ ತಿರುಗೇಟು ನೀಡಲು ಏರ್‌ಟೆಲ್‌ 29 ರೂ. ಪ್ಲ್ರಾನ್‌ ಬಿಡುಗಡೆ ಮಾಡಿದೆ. ಇದು 28 ದಿನಗಳವರೆಗೆ ವ್ಯಾಲಿಡಿಟಿ ಹೊಂದಿರಲಿದ್ದು, 150 ಎಂಬಿ ಡೇಟಾ ಲಭ್ಯವಾಗಲಿದೆ. ಇದು ಕಡಿಮೆ ಇಂಟರ್‌ನೆಟ್‌ ಬಳಸುವವರಿಗೆ ಸೂಕ್ತವಾದ ಪ್ಯಾಕೇಜ್‌ ಆಗಿದೆ.ಇನ್ನೊಂದೆಡೆ ಇದಕ್ಕೆ…

 • ಗ್ರೀನ್‌ ಕಾರಿಡಾರ್‌ ಶಾರ್ಟ್‌ ಫಿಲ್ಮ್‌ ಸ್ಪರ್ಧೆ

  ಪುಣೆ: ಅತ್ಯಾಧುನಿಕ ವೈದ್ಯಕೀಯ ಸಂಶೋಧನೆಯಲ್ಲಿ ಅಂಗಾಂಗ ದಾನದಿಂದಾಗಿ ರೋಗಿಯೊಬ್ಬನ ಜೀವ ಉಳಿ ಸುವ ಅವಕಾಶವಿದೆ. ಆದರೆ ಜನರಲ್ಲಿ ಮೂಡಿರುವ ತಪ್ಪು ಅಭಿಪ್ರಾಯಗಳಿಂದಾಗಿ ಭಾವ ನಾತ್ಮಕ, ಸಾಮಾಜಿಕ ಅಡತಡೆ ಗಳಿಂದಾಗಿ ಅಂಗಾಂಗ ದಾನದ ಬಗ್ಗೆ  ಒಲವು ವ್ಯಕ್ತವಾಗುತ್ತಿಲ್ಲ. ಈ ಬಗ್ಗೆ…

 • ಬಂಟರವಾಣಿ ಪ್ರತಿಭಾ ಸ್ಪರ್ಧೆ, ರಾತ್ರಿ ಶಾಲೆಗಳ ವಾರ್ಷಿಕೋತ್ಸವ

  ಮುಂಬಯಿ: ಬಂಟರ ಸಂಘದ ಮುಖವಾಣಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಸಂಘದ ಸಮಿತಿಗಳಲ್ಲಿ ಪ್ರಮುಖ ಸ್ಥಾನದಲ್ಲಿದ್ದು, ಎರಡೂ ಸಮಿತಿಗಳ ಕೊಡುಗೆ ಅಪಾರವಾಗಿದೆ. ಬಂಟರವಾಣಿಯು ಸಂಘದ ಕಾರ್ಯಚಟುವಟಿಕೆಗಳ ಹಾಗೂ ಸಾಹಿತ್ಯ, ಕಲೆ-ಸಂಸ್ಕೃತಿಯ ಕೈಪಿಡಿಯಾಗಿದೆ ಎಂದು ಬಂಟರ ಸಂಘದ…

 • ಬಂಟರ ವಾಣಿ ಪ್ರತಿಭಾ ಸ್ಪರ್ಧೆ,ರಾತ್ರಿ ಶಾಲೆಗಳ ವಾರ್ಷಿಕೋತ್ಸವ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮುಖವಾಣಿ ಬಂಟರವಾಣಿ ಹಾಗೂ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಜಂಟಿ ಆಶ್ರಯದಲ್ಲಿ ಫೆ. 3ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ…

 • ರೇಷ್ಮೆ ಜತೆ ದೀಪಾವಳಿ..! ಉದಯವಾಣಿ ಓದುಗರಿಗೆ ಸ್ಪರ್ಧೆ

  ಮಣಿಪಾಲ: ರೇಷ್ಮೆ ಸೀರೆ-ಉಡುಗೆಗಳನ್ನು ಈ ದೀಪಾವಳಿಯಲ್ಲಿ ತೊಟ್ಟು ಸಂಭ್ರಮಿಸುವುದಷ್ಟೇ ಅಲ್ಲ ; ಅವುಗಳ ಉತ್ತಮ ಫೋಟೋಗಳನ್ನು ಕಳಿಸಿ ಬಹುಮಾನವನ್ನೂ ಗೆಲ್ಲಲು ಅವಕಾಶವಿದೆ.  ರೇಷ್ಮೆ ಎಷ್ಟು ಮೋಹಕವೋ ಅಷ್ಟೇ ಪವಿತ್ರ. ಸುಂದರ ರೇಷ್ಮೆಯ ಉಡುಗೆಗಳೊಂದಿಗೆ ಹಬ್ಬಗಳನ್ನು ಆಚರಣೆಯ ಸಂಭ್ರಮವೇ ಬೇರೆ….

 • ಕುಂದಾಪುರ: ಗಜವರ್ಣ ಸ್ಪರ್ಧೆ- 2017 ಉದ್ಘಾಟನೆ

  ಕುಂದಾಪುರ: ಸಾಧನಾ ಕಲಾ ಸಂಗಮ (ರಿ.) ಕುಂದಾಪುರ ಇವರ ಆಶ್ರಯದಲ್ಲಿ ಗಜವರ್ಣ ಎಂಬ ತಾಲೂಕು ಮಟ್ಟದ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ ಗಣೇಶ ಚರ್ತುಥಿಯ ಅಂಗವಾಗಿ ಜರಗಿತು. ಸಾಧನ ಕಲಾಸಂಕಲನ ಚಿತ್ರಕಲಾ ಬಳಗದವರ ಚಿತ್ತಾರ ಚಿತ್ರಕಲಾ ಪ್ರದರ್ಶನವನ್ನು ಖ್ಯಾತ ಸಿವಿಲ್‌…

 • ತ್ರಿದಿನಗಳ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆಗೆ ಚಾಲನೆ

  ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಸಾಂಸ್ಕೃತಿಕ ಉಪಸಮಿತಿ ಭಾರತ್‌ ಬ್ಯಾಂಕ್‌ನ ಸಹಯೋಗದೊಂದಿಗೆ ಅಸೋಸಿಯೇಶನ್‌ನ ಸ್ಥಳೀಯ ಸಮಿತಿ ಗಳಿಗೆ ಈ ಬಾರಿ ತ್ರಿದಿನಗಳ ಏಕತಾಸು ಕಾಲಾವಧಿಯಾಗಿ ಆಯೋಜಿಸಿರುವ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆಗೆ ಆ. 12ರಂದು…

 • ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಚಾಮುಂಡೇಶ್ವರಿಯಿಂದ ಸ್ಪರ್ಧೆ 

  ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನನಗೆ ರಾಜಕೀಯ ಮರುಜನ್ಮ ಒದಗಿಸಿಕೊಟ್ಟಿದೆ. ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಮುಂದಿನ ಚುನಾವಣೆಯಲ್ಲಿ ನಾನು ಇಲ್ಲಿಂದಲೆ ಸ್ಪರ್ಧಿಸಬೇಕೆಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು…

 • ಮನಪಾ ಚುನಾವಣೆ: ಚಿತ್ರನಟಿ ನಿಶಾ ಬಂಗೇರ ಬಿಜೆಪಿಯಿಂದ ಸ್ಪರ್ಧೆ

  ಮುಂಬಯಿ: ಪ್ರಸ್ತುತ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಖ್ಯಾತ ಮರಾಠಿ ನಟಿ ನಿಶಾ ಸುರೇಶ್‌ ಬಂಗೇರ ಅವರು ಕಾಂದಿವಲಿ ಪೂರ್ವ ಠಾಕೂರ್‌ ವಿಲೇಜ್‌ನಿಂದ ವಾರ್ಡ್‌ ಕ್ರಮಾಂಕ – 25ರಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ಕಳೆದ ಸುಮಾರು 18 ವರ್ಷಗಳಿಂದ ಮರಾಠಿ…

 • ಬೆಂಗಳೂರು ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಡಜನ್‌ ಕನ್ನಡ ಸಿನಿಮಾ

  ಫೆಬ್ರವರಿ 2 ರಿಂದ 9 ರವರೆಗೆ ನಡೆಯಲಿರುವ ಒಂಭತ್ತನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಬಾರಿ ಕನ್ನಡದ ಹನ್ನೆರೆಡು ಸಿನಿಮಾಗಳು ಆಯ್ಕೆಯಾಗಿವೆ. ಕನ್ನಡ ಸಿನಿಮಾಗಳ ಸ್ಪರ್ಧೆಯಲ್ಲಿ ಹೊಸಬರ ಹಾಗೂ ಪ್ರಶಸ್ತಿ ವಿಜೇತ ನಿರ್ದೇಶಕರ ಸಿನಿಮಾಗಳು ಪಾಲ್ಗೊಳ್ಳುತ್ತಿವೆ. ಈ ಹನ್ನೆರೆಡು…

ಹೊಸ ಸೇರ್ಪಡೆ