condemnation

 • ಉಪವಿಭಾಗಾಧಿಕಾರಿ ವರ್ಗಾವಣೆಗೆ ಖಂಡನೆ

  ಹಾಸನ: ದಕ್ಷ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಉಪ ವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು ವರ್ಗಾವಣೆ ರದ್ದುಪಡಿಸ ಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಿಕ್ಷೆ ಸರಿಯೇ?: ಎಚ್‌.ಎಲ್‌. ನಾಗರಾಜು ಅವರನ್ನು ದಿಢೀರ್‌…

 • ಐಟಿ ದಾಳಿಗೆ ಖಂಡನೆ, ವಿವಿಧೆಡೆ ಪ್ರತಿಭಟನೆ

  ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ , ಕಾಂಗ್ರೆಸ್‌ನ ಹಿರಿಯ ನಾಯಕ ಆರ್‌.ಎಲ್‌.ಜಾಲಪ್ಪ ಹಾಗೂ ಅವರ ಕುಟುಂಬ ಸದಸ್ಯರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಎರಡನೇ ದಿನವಾದ ಶುಕ್ರವಾರವೂ ಮುಂದುವರಿದಿದ್ದು, ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ತಮ್ಮ…

 • ಶುದ್ಧ ನೀರಿಗೆ ಮೀಟರ್‌ ಜೋಡಣೆ: ಖಂಡನೆ

  ಕೊಳ್ಳೇಗಾಲ: ನಗರಸಭೆಯಿಂದ 24*7 ಶುದ್ಧ ಕುಡಿಯುವ ನೀರಿನ ಯೋಜನೆಗೆ ಮೀಟರ್‌ ಜೋಡಣೆಯನ್ನು ಖಂಡಿಸಿ, ಶಾಸಕ ಎನ್‌.ಮಹೇಶ್‌ ವಿರುದ್ಧ ಪ್ರಗತಿಪರ ಸಂಘಟನೆಯ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಯಿತು. ಪಟ್ಟಣದ ಬಸ್‌ ನಿಲ್ದಾಣದ ಬಳಿಯ ಗಣೇಶನ ದೇವಾಲಯದಲ್ಲಿ ಪ್ರಗತಿಪರ ಸಂಘಟನೆ ಮುಖಂಡರು,…

 • ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪೋಸ್ಟ್‌ ಕಾರ್ಡ್‌ ಧರಣಿ

  ಮೈಸೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಬಳಿ ಪೋರ್ಸ್‌ಕಾರ್ಡ್‌ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಕಾರ್ಮಿಕರ ಪರವಾದ ಕಾಯ್ದೆಗಳನ್ನು ಮೊಟಕುಗೊಳಿಸಿ ಕಾರ್ಪೊರೇಟರ್‌ ಪರವಾಗಿ…

 • ಹಿಂದಿ ಹೇರಿಕೆ ಖಂಡಿಸಿ “ಕರಾಳ ದಿನ’

  ಬೆಂಗಳೂರು: ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಕರವೇ ವತಿಯಿಂದ ನಗರದ ಆನಂದ್‌ರಾವ್‌ ವೃತ್ತದ ಗಾಂಧಿ ಪ್ರತಿಮೆ ಬಳಿ ಶನಿವಾರ “ಕರಾಳ ದಿನಾಚರಣೆ’ ಮೂಲಕ ಪ್ರತಿಭಟನೆ ನಡೆಸಿತು. ಕರವೇ ನೂರಾರು ಕಾರ್ಯಕರ್ತರು ಭಾಗವಹಿಸಿ, “ಹಿಂದಿ ಹೇರಿಕೆ ನಿಲ್ಲಲಿ,…

 • ಆಸ್ಪತ್ರೆ ಕಟ್ಟಡ ತೆರವಿಗೆ ಖಂಡನೆ

  ಬೈಲಹೊಂಗಲ: ಪಟ್ಟಣದ ಪುರಸಭೆ ವಾರ್ಡ್‌ ನಂ.19ರಲ್ಲಿರುವ ಸ್ವಾತಂತ್ರ್ಯ ಪೂರ್ವದ ಸರ್ಕಾರಿ ಆಸ್ಪತ್ರೆಯ ಕಟ್ಟಡಗಳನ್ನು ಕೆಡವಿ ಜಾಗೆಯನ್ನು ಪರಬಾರೆ ಮಾಡುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ದಿಢೀರ್‌ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಐತಿಹಾಸಿಕ ಹಿನ್ನೆಲೆಯುಳ್ಳ ಸರ್ಕಾರಿ…

 • ಅಲ್ಪಸಂಖ್ಯಾತರು, ದಲಿತರ ಮೇಲೆ ಹಲ್ಲೆಗೆ ಖಂಡನೆ

  ಶಿಡ್ಲಘಟ್ಟ: ದೇಶಾದ್ಯಂತ ಮತೀಯ ಶಕ್ತಿಗಳು, ಅಲ್ಪಸಂಖ್ಯಾತರ ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಈ ಸಮುದಾಯಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಜಾಮೀಯಾ…

 • ಖಾಸಗಿ ಶಾಲೆಗಳಲ್ಲಿ ಡೋನೇಶನ್‌: ಖಂಡನೆ

  ಕುಷ್ಟಗಿ: ಖಾಸಗಿ ಶಾಲೆಗಳಲ್ಲಿ ಡೋನೇಶನ್‌ ಸುಲಿಗೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಕಾರ್ಗಿಲ್ ವೃತ್ತದಿಂದ ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರವೇ…

 • ಪೈಪ್‌ ಕಳ್ಳತನ ಹೇಳಿಕೆಗೆ ಖಂಡನೆ

  ಹಾವೇರಿ: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿ ಆವರಣದಲ್ಲಿರುವ ಪೈಪ್‌ ಕಳ್ಳತನವಾಗಿವೆ ಎಂದು ನೀಡಿರುವ ಹೇಳಿಕೆ ಖಂಡಿಸಿ ತಾಲೂಕಿನ ಕನವಳ್ಳಿ ಗ್ರಾಮಸ್ಥರು ಮಂಗಳವಾರ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು….

 • ವಸತಿಗೃಹ ತೆರವಿಗೆ ಹಿಂದೂಪರ ಸಂಘಟನೆ ಖಂಡನೆ

  ಚಿಕ್ಕಬಳ್ಳಾಪುರ: ನಗರದ ಸರ್‌ ಎಂ.ವಿ. ಕ್ರೀಡಾಂಗಣ ಪಕ್ಕದಲ್ಲಿರುವ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಉದ್ಯಾನವನ ಹಾಗೂ ವಸತಿ ಗೃಹಗಳನ್ನು ಜಿಲ್ಲಾಡಳಿತ ಏಕಾಏಕಿ ಯಾವುದೇ ಮುನ್ಸೂಚನೆ ಕೊಡದೇ ತೆರವುಗೊಳಿಸಿದೆ ಎಂದು ಆರೋಪಿಸಿ ಶನಿವಾರ ಜಿಲ್ಲಾ ಕೇಂದ್ರದಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು…

 • ಶ್ರೀಲಂಕಾದಲ್ಲಿ ಉಗ್ರರ ದಾಳಿ: ಸಂತಾಪ ಸಭೆ

  ಉಳ್ಳಾಲ: ಶ್ರೀಲಂಕಾದಲ್ಲಿ ಉಗ್ರರ ಹೀನಾಯ ಕೃತ್ಯವನ್ನು ಎಲ್ಲ ದೇಶಗಳು ಒಗ್ಗೂಡಿ ಖಂಡಿಸಬೇಕಿದೆ. ಮೃತರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ. ಬಡ ಕುಟುಂಬದವರೂ ಸಾವನ್ನಪ್ಪಿರುವುದು ದುರಾದೃಷ್ಟಕರ ವಾ ಗಿದ್ದು, ಸರಕಾರ ಸಹಾಯಹಸ್ತವನ್ನು ನೀಡಬೇಕು ಎಂದು ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಮಾಜಿ…

 • ಮೋದಿಗೆ ಜೈ ಎಂದವರ ಸೆರೆಗೆ ಖಂಡನೆ

  ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪರ ಘೋಷಣೆ ಕೂಗಿದ ಟೆಕ್ಕಿಗಳನ್ನು ಪೊಲೀಸರು ಬಂಧಿಸಿ ಕಿರುಕುಳ ನೀಡಿರುವುದು ವಾಕ್‌ ಸ್ವಾತಂತ್ರ್ಯ ಹತ್ತಿಕ್ಕುವ ಕಾಂಗ್ರೆಸ್‌ ಧೋರಣೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ…

 • ಕೃತ್ಯ ಖಂಡಿಸದವರೂ ದೇಶದ್ರೋಹಿಗಳೇ

  ಬೆಂಗಳೂರು: “ದೇಶದ್ರೋಹಿ ಚಟುವಟಿಕೆಗಳನ್ನು ಕಂಡೂ ಕಾಣದಂತೆ ಸುಮ್ಮನೆ ಕುಳಿತುಕೊಳ್ಳುವವರು ಮತ್ತು ಅದರ ವಿರುದ್ಧ ಮಾತನಾಡದವರು ಸಹ ಪರೋಕ್ಷವಾಗಿ ದೇಶದ್ರೋಹಿಗಳೇ,’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ…

 • ಹೇಮೆ ನೀರು ರಾಮನಗರಕ್ಕೆ ಹರಿಸುವುದಕ್ಕೆ ಖಂಡನೆ

  ತುಮಕೂರು: ಹೇಮಾವತಿ ನೀರನ್ನು ತುಮಕೂರು ಜಿಲ್ಲೆಗೆ ಬಿಡಲು ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ನಮ್ಮ ಪಾಲಿನ ನೀರನ್ನು ರಾಮನಗರ ಮತ್ತು ಚನ್ನಪಟ್ಟಣಕ್ಕೆ ಹರಿಸಲು ಯತ್ನಿಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರನ್ನು…

 • ಯೋಧರ ಮೇಲೆ ಉಗ್ರರ ಪೈಶಾಚಿಕ ಕೃತ್ಯಕ್ಕೆ ಖಂಡನೆ 

  ಚಿಕ್ಕಬಳ್ಳಾಪುರ: ಜಮ್ಮುಕಾಶ್ಮೀರದ‌ ಅವಂತಿಪೋರಾದಲ್ಲಿ ಕೇಂದ್ರೀಯ ಅರೆಸೇನಾ ಪಡೆಯ ಯೋಧರ ಮೇಲೆ ಜೈಶ್‌ ಎ ಮೊಹಮ್ಮದ್‌ ಉಗ್ರರು ಆತ್ಮಾಹುತಿ ದಾಳಿ ನಡೆಸಿ 43 ಯೋಧರನ್ನು ಬಲಿ ಪಡೆದ ಘಟನೆ ಜಿಲ್ಲಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹುತಾತ್ಮ ಯೋಧರರಿಗೆ ನಿಜವಾದ ಶ್ರದ್ಧಾಂಜಲಿ…

 • ಸೆಂಟ್ರಲ್‌ ಮಾರ್ಕೆಟ್‌, ಮೀನುಗಾರಿಕಾ ದಕ್ಕೆ ಬಂದ್‌

  ಮಹಾನಗರ: ಜಮ್ಮು- ಕಾಶ್ಮೀರದಲ್ಲಿ ನಡೆದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ನಗರದ ಸೆಂಟ್ರಲ್‌ ಮಾರ್ಕೆಟ್‌ನ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು ಮತ್ತು ಹಸಿ ಮೀನು ಮಾರಾಟಗಾರರು ಸೋಮವಾರ ಹರ ತಾಳ ಆಚರಿಸಿದರು. ಇದರಿಂದ ಸದಾ ಜನಸಂದಣಿಯಿಂದ ಗಿಜಿಗುಡುತ್ತಿದ್ದ ಸೆಂಟ್ರಲ್‌…

 • ಜಗದೀಶ ಕಾರಂತ ಬಂಧನ: ಖಂಡನೆ

  ಮೂಡಬಿದಿರೆ: ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಜಗದೀಶ ಕಾರಂತರ ಬಂಧನ ಪ್ರಕರಣವನ್ನು ಮೂಡಬಿದಿರೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳ ಖಂಡಿಸಿದೆ. ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕುವುದರ ಮೂಲಕ ಹಿಂದೂ ವಿರೋಧಿ…

 • ರೆಡ್ಡಿ ವಿರುದ್ಧ ಸುಳ್ಳು ಜಾತಿನಿಂದನೆ ದೂರು: ಖಂಡನೆ

  ಹರಪನಹಳ್ಳಿ: ಮಾಜಿ ಸಚಿವ ಜಿ.ಕರುಣಾಕರರೆಡ್ಡಿ ಅವರ ವಿರುದ್ಧ ಸುಳ್ಳು ಜಾತಿ ನಿಂದನೆ ಮೊಕದ್ದಮೆ ದಾಖಲಿಸುವ ಮೂಲಕ ಶೋಷಿತ ಸಮುದಾಯಗಳ ಹಿತ ಕಾಯುವ ಜಾತಿ ನಿಂದನೆ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಉಪಾಧ್ಯಕ್ಷ ಕಣವಿಹಳ್ಳಿ ಮಂಜುನಾಥ್‌ ದೂರಿದರು.  ಪಟ್ಟಣದ ಬಿಜೆಪಿ ಕಚೇರಿಯಲ್ಲಿ…

ಹೊಸ ಸೇರ್ಪಡೆ