Congress

 • ಮಾರ್ಚ್ 7ರಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅಯೋಧ್ಯೆಗೆ ಭೇಟಿ, ಪೂಜೆ ಸಲ್ಲಿಕೆ

  ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಕೂಟ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾರ್ಚ್ 7ರಂದು ಅಯೋಧ್ಯೆಗೆ ಭೇಟಿ ನೀಡಿ ಭಗವಾನ್ ಶ್ರೀರಾಮನಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಶಿವಸೇನಾ…

 • ನನಗೆ ಮಾತನಾಡಲು ಅವಕಾಶ ಕೊಡಿ; ಸ್ಪೀಕರ್ v/s ರಾಮಲಿಂಗಾ ರೆಡ್ಡಿ ಜಟಾಪಟಿ

  ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಳೆ ವಂದನಾ ನಿರ್ಣಯ ಚರ್ಚೆ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ವಿಚಾರದಲ್ಲಿ ಅಸಮಾಧಾನಗೊಂಡ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು. ತನಗೆ ಮಾತನಾಡಲು…

 • ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ: ಶ್ರೀರಾಮಲು

  ಬೀದರ್: ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮಲು ಕೈ ನಾಯಕರ ವಿರುದ್ಧ ಗುಡುಗಿದ್ದಾರೆ. ಬೀದರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ…

 • ಕಾಂಗ್ರೆಸ್‌ನಿಂದ ಮೀಸಲಾತಿ ಹೋರಾಟ

  ಬೆಂಗಳೂರು: ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಜ್ಯ ಕಾಂಗ್ರೆಸ್‌ ‘ಮೀಸಲಾತಿ ಮೂಲಭೂತ ಹಕ್ಕು ಅಲ್ಲ’ ಎಂದು ಇತ್ತಿಚಿಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದೆ. ಕೆಪಿಸಿಸಿಯ ಪರಿಶಿಷ್ಟ ಜಾತಿ,…

 • ಸಾಲ ಮಾಡಿ ಬಜೆಟ್‌ ಗಾತ್ರ ಹೆಚ್ಚಳ ಬೇಕಿಲ್ಲ: ರಿಜ್ವಾನ್‌

  ರಾಯಚೂರು: ಕೇಂದ್ರ ಸರ್ಕಾರ ಮೊದಲು ರಾಜ್ಯಕ್ಕೆ ನೀಡುವ ಅನುದಾನ ಕೊಡಲಿ. ಸಾಲ ಮಾಡಿ ರಾಜ್ಯ ಸರ್ಕಾರ ಬಜೆಟ್‌ ಗಾತ್ರ ಹೆಚ್ಚಿಸುವ ಅನಿವಾರ್ಯತೆ ಇಲ್ಲ ಎಂದು ಶಿವಾಜಿನಗರ ಶಾಸಕ ರಿಜ್ವಾನ್‌ ಅರ್ಷದ್ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ…

 • ದೆಹಲಿ ಚುನಾವಣೆಯಲ್ಲಿ “ಶೂನ್ಯ” ಗಳಿಕೆ! ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚೋಪ್ರಾ ರಾಜೀನಾಮೆ

  ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಂದೂ ಸ್ಥಾನದಲ್ಲಿ ಗೆಲುವು ಸಾಧಿಸದೇ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುಭಾಶ್ ಚೋಪ್ರಾ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ನಿಟ್ಟಿನಲ್ಲಿ…

 • 15, 17ರಂದು ಕಾಂಗ್ರೆಸ್‌ ಪ್ರತಿಭಟನೆ

  ಬೆಂಗಳೂರು: ಮೀಸಲಾತಿ ಗೊಂದಲ, ಶಾಲಾ ಮಕ್ಕಳು, ಮಹಿಳೆಯರ ಮೇಲೆ ದೇಶದ್ರೋಹ ಪ್ರಕರಣ ದಾಖಲು ಸೇರಿ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಫೆ.15 ಮತ್ತು 17ರಂದು ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌…

 • ಅಧ್ಯಕ್ಷರ ನೇಮಕ ವಿಳಂಬಕ್ಕೆ ಪಕ್ಷದಲ್ಲೇ ಅಸಮಾಧಾನ

  ಬೆಂಗಳೂರು: ಅಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿರುವುದರಿಂದ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಸಾಲು ಸಾಲು ವಿಷಯಗಳಿದ್ದರೂ ಕೈಚೆಲ್ಲಿ ಕೂರುವಂತಾಗಿದೆ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲೇ ಕೇಳಿಬರುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆ, ಕೇಂದ್ರ ಸರ್ಕಾರದಿಂದ 15ನೇ ಹಣಕಾಸು ಆಯೋಗದ…

 • ಸಂಸದ ಹೆಗಡೆ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸ್ವಾತಂತ್ರ್ಯ ಹೋರಾಟ ಗಾರರನ್ನು ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಆಶ್ರಮ ಗಳಿಗೆ ನೀಡಲಾಗುತ್ತಿದ್ದ ದಾಸೋಹದ ಧಾನ್ಯ ಗಳನ್ನು ಬಿಜೆಪಿ ಸರ್ಕಾರ ಸ್ಥಗಿತ ಗೊಳಿಸಿದೆ…

 • ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ಹತಾಶೆಯ ವರ್ತನೆ: ಜೋಶಿ

  ಹುಬ್ಬಳ್ಳಿ: ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್‌ನ ವರ್ತನೆ ಮತ್ತು ಆ ಪಕ್ಷದ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಕಾಂಗ್ರೆಸ್‌ ಹತಾಶೆಗೊಂಡಿದೆ ಎಂಬುದು ಸಾಬೀತಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ…

 • ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದ ರಾಹುಲ್ ಹೇಳಿಕೆ; ಕಲಾಪದಲ್ಲಿ ಹೊಯ್, ಕೈ!

  ನವದೆಹಲಿ: ಲೋಕಸಭಾ ಕಲಾಪದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರು ಕೈ-ಕೈ ಮಿಲಾಯಿಸಿದ ಘಟನೆ ಶುಕ್ರವಾರ ನಡೆದಿದ್ದು, ಸುಗಮ ಕಲಾಪಕ್ಕೆ ತೀವ್ರ ಅಡ್ಡಿಯಾಗಿರುವುದಾಗಿ ವರದಿ ತಿಳಿಸಿದೆ. ಕಲಾಪದಲ್ಲಿ ವಾಕ್ಸಮರ, ಕೈ, ಕೈ ಮಿಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು…

 • ಅನಂತ್‌ ಕುಮಾರ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿ ಹೇಳಿಕೆ ನೀಡಿರುವ ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದ ಬಳಿ ಸೋಮವಾರ ಪ್ರತಿಭಟನೆ ನಡೆಸಿದ…

 • ದಿಲ್ಲಿ ಕಾಂಗ್ರೆಸ್ ಪ್ರಣಾಳಿಕೆ : ನಿರುದ್ಯೋಗಿಗಳಿಗೆ ತಿಂಗಳಿಗೆ 7500 ಭತ್ಯೆ ಘೋಷಿಸಿದ ಪಕ್ಷ

  ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಒಂದು ವೇಳೆ ಅಧಿಕಾರಕ್ಕೆ ಬಂದರೆ ದಿಲ್ಲಿಯಲ್ಲಿ ಎನ್ ಆರ್ ಸಿ, ಎನ್ ಪಿಆರ್ ಅನ್ನು ಈಗಿರುವ ಮಾದರಿಯಲ್ಲಿ ಜಾರಿಗೆ ತರುವುದಿಲ್ಲ ಎಂದಿದೆ. ಅಷ್ಟೇ ಅಲ್ಲದೆ…

 • ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುತ್ತಿಲ್ಲ: ಕಾಗೋಡು ಅಸಮಾಧಾನ

  ಬೆಂಗಳೂರು: ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಪಡೆಯದ ಕಾರಣ ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಹೇಳಿದರು….

 • ಖರ್ಗೆಗೆ ಸಿದ್ದು ಸೈ ! ನಾಯಕತ್ವದ ಗೊಂದಲಕ್ಕೆ ಹೊಸ ಸೂತ್ರ ?

  ಬೆಂಗಳೂರು:ಕಾಂಗ್ರೆಸ್‌ ನಾಯಕತ್ವದ ಗೊಂದಲಕ್ಕೆ ಹೊಸ ತಿರುವು ಸಿಗುವ ಲಕ್ಷಣ ಕಾಣಿಸಿದ್ದು, ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ವಹಿಸಿಕೊಳ್ಳುವಂತೆ ಸಿದ್ದರಾಮಯ್ಯ ಷರತ್ತು ಬದ್ದ ಸಹಮತ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ನೇಮಕದ…

 • ನಾಳೆ ಕಾಂಗ್ರೆಸ್‌ ಟಿಕೆಟ್‌ ಅಂತಿಮ ಪಟ್ಟಿ

  ಹುಣಸೂರು: ನಗರಸಭೆ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ಗೆ ಭಾರೀ ಬೇಡಿಕೆ ಇದೆ. 31 ಕ್ಷೇತ್ರಕ್ಕೆ 91 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉಪ ಚುನಾವಣೆ ವೇಳೆ ಪಕ್ಷಕ್ಕೆ ಬಂದಿರುವವರನ್ನೂ ಪರಿಗಣಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಟಿಕೆಟ್‌ ಸಿಗದವರಿಗೆ ಮುಂದೆ ಅವಕಾಶ…

 • ಆಂಧ್ರಪ್ರದೇಶದಲ್ಲಿ ಪಕ್ಷ ಸಂಘಟನೆ: ಸಾಕೆ ಶೈಲಜನಾಥ

  ಬೆಂಗಳೂರು: ಆಂಧ್ರಪ್ರದೇಶದಲ್ಲಿ ಎಲ್ಲ ಪಕ್ಷಗಳು ಬಿಜೆಪಿ ಪರವಾಗಿದ್ದು, ಅಲ್ಲಿನ ಜನರನ್ನು ಕಾಪಾಡುವುದಕ್ಕೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಆಂಧ್ರಪ್ರದೇಶ ಪ್ರದೇಶ ಕಾಂಗ್ರೆಸ್‌ ನೂತನ ಅಧ್ಯಕ್ಷ ಸಾಕೆ ಶೈಲಜನಾಥ ಹೇಳಿದ್ದಾರೆ. ನೂತನ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು, ರಾಜ್ಯ…

 • ಸಿದ್ದರಾಮಯ್ಯಗೆ ಹಿರಿಯ ನಾಯಕರಿಂದ ತಿರುಗುಬಾಣ

  ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ ಹಾಕಲು ಕಾರ್ಯಾಧ್ಯಕ್ಷರ ಹುದ್ದೆಗೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಹುದ್ದೆಗೆ ಕಂಟಕ ಎದುರಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆ ಇಬ್ಟಾಗವಾಗಲೇಬೇಕೆಂದು ಹಿರಿಯ ನಾಯಕರು “ಮಹಾರಾಷ್ಟ್ರ ಮಾದರಿ’ಗೆ ಪಟ್ಟು ಹಿಡಿದಿರುವುದು…

 • “ಸಿಎಎ ವಿರುದ್ಧ ಜನರ ಹೋರಾಟ’: ದಿನೇಶ್‌ ಗುಂಡೂ ರಾವ್‌

  ಉಡುಪಿ: ಸಿಎಎ ವಿರುದ್ಧ ನಡೆಯುತ್ತಿ ರುವ ಹೋರಾಟ ಕಾಂಗ್ರೆಸ್‌ನದಲ್ಲ, ಜನರು ಸ್ವಯಂ ಪ್ರೇರಣೆಯಿಂದ ಹೋರಾಟ ಕೈಗೆತ್ತಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಎ ಕೇಂದ್ರದ್ದು. ಅನೇಕ ರಾಜ್ಯಗಳು ತಿರಸ್ಕರಿಸಿವೆ….

 • ಸಿಎಎ: ಕಾಂಗ್ರೆಸ್‌ ಜನರ ದಾರಿ ತಪ್ಪಿಸುತ್ತಿದೆ

  ದೇವನಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದು ಪಡಿ ಕಾನೂನಿಂದ ದೇಶದ ಯಾವುದೇ ಮುಸಲ್ಮಾನರಿಗೆ ತೊಂದರೆ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಮತ್ತಪೌರಾಡಳಿತ ಸಚಿವ ಆರ್‌.ಅಶೋಕ್‌ ತಿಳಿಸಿದರು. ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್‌…

ಹೊಸ ಸೇರ್ಪಡೆ