construction

 • ನವ ಬೆಂಗಳೂರು ನಿರ್ಮಾಣ ಅಗತ್ಯ

  ವಿಧಾನಸಭೆ: ನವಿ ಮುಂಬಯಿ ಮಾದರಿಯಲ್ಲಿ ನವ ಬೆಂಗಳೂರು ನಿರ್ಮಾಣ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದ್ದು, ಆ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಹ್ಯಾರೀಸ್‌ ಅವರ…

 • ವರ್ಲ್ಡ್ ಕ್ಲಾಸ್‌ ಫಿಲಂ ಸಿಟಿ ನಿರ್ಮಾಣ ಆಗ್ಬೇಕು “ಶಿವಣ್ಣ ಕನಸು’

  ಸದ್ಯ ಕನ್ನಡ ಚಿತ್ರರಂಗದಲ್ಲಿ ಫಿಲಂ ಸಿಟಿಯ ಚರ್ಚೆ ಜೋರಾಗಿ ನಡೆಯುತ್ತಿದೆ. ಸರ್ಕಾರ ಬಜೆಟ್‌ನಲ್ಲಿ ಫಿಲಂ ಸಿಟಿಗಾಗಿ 500 ಕೋಟಿ ರೂಪಾಯಿ ಘೋಷಿಸುತ್ತಿದ್ದಂತೆ ಸಿನಿಮಾ ಮಂದಿ ಫಿಲಂ ಸಿಟಿ ಕನಸು ಕಾಣುತ್ತಿದ್ದಾರೆ. ನಟ ಶಿವರಾಜಕುಮಾರ್‌ ಅವರಿಗೂ ಫಿಲಂ ಸಿಟಿ ಬಗ್ಗೆ…

 • 6 ವಾರದೊಳಗೆ ಶೌಚಾಲಯ ನಿರ್ಮಿಸಿಕೊಡಿ: ಅಯ್ಯರ್‌

  ತುಮಕೂರು: ಕಳೆದ 2012ರಲ್ಲಿ ನಡೆಸಿದ ಬೇಸ್‌ಲೈನ್‌ ಸರ್ವೆ ಸಮೀಕ್ಷೆಯಲ್ಲಿ ಹೊರಗುಳಿದ ಎಲ್ಲಾ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರದೊಳಗಾಗಿ ತಪ್ಪದೇ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯದರ್ಶಿ ಪರಮೇಶ್ವರನ್‌ ಅಯ್ಯರ್‌…

 • ಬೆಂಗಳೂರಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ಭಾಗದ ಜನರ ಅನುಕೂಲಕ್ಕಾಗಿ ಸುಸಜ್ಜಿತ ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ…

 • ಸದೃಢ-ಭವ್ಯ ರಾಮ ಮಂದಿರ ನಿರ್ಮಾಣ

  ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ, ಭವ್ಯವಾಗಿ ನಿರ್ಮಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ…

 • ಯೋಧನ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಿ: ಎಸ್‌.ಎಂ.ಕೃಷ್ಣ

  ಬೆಂಗಳೂರು: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಎಚ್‌.ಗುರು ಅವರ ಚಿತಾಭಸ್ಮವನ್ನು ಈವರೆಗೆ ವಿಸರ್ಜಿಸದಿರುವುದು, ಸ್ಮಾರಕ ನಿರ್ಮಿಸದೆ ನಿರ್ಲಕ್ಷಿಸಿರುವುದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು, ಕೂಡಲೇ ಈ ಕುರಿತು ಸೂಕ್ತ…

 • ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಒಟ್ಟಾಗಿ ಶ್ರಮಿಸೋಣ

  ಪಿರಿಯಾಪಟ್ಟಣ: ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್‌, ಸುಭಾಷ್‌ ಚಂದ್ರಬೋಸ್‌, ಸದಾರ್‌ ವಲ್ಲಭ ಭಾಯ್‌ ಪಟೇಲ್‌ ರಂತಹ ಅಸಂಖ್ಯಾತ ನಾಯಕರ ಹೋರಾಟ, ತ್ಯಾಗ ಬಲಿದಾನದ ಫ‌ಲವಾಗಿ ಪಡೆದ ಈ ಸ್ವಾತಂತ್ರವನ್ನು ಎಲ್ಲರೂ ಜವಾಬ್ದಾರಿಯಿಂದ ಕಾಪಾಡಿಕೊಂಡು ಮುನ್ನಡೆಯಬೇಕಿದೆ ಎಂದು ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ…

 • ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಮುಖ್ಯ

  ತುಮಕೂರು: ಮತದಾನದ ಹಕ್ಕು ನಮ್ಮೆಲ್ಲರ ಹಕ್ಕು. ಮತದಾನದ ಮೂಲಕ ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಹೇಳಿದರು. ನಗರದ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದಿಂದ…

 • ಅಗತ್ಯವಿರುವೆಡೆ ಸ್ಕೈವಾಕ್‌ ನಿರ್ಮಾಣ

  ಬೆಂಗಳೂರು: ಸಾರ್ವಜನಿಕರು ಖಾಸಗಿ ವಾಹನ ಗಳನ್ನು ಬಳಸುವ ಬದಲು ಸಾರ್ವಜನಿಕ ಸಾರಿಗೆ ಬಳಸಿದರೆ ಸಂಚಾರ ದಟ್ಟಣೆ ಕಡಿಮೆ ಯಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ಬಿಬಿಎಂಪಿ ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೊಸೂರು ಮುಖ್ಯ ರಸ್ತೆಯ ಚೆಕ್‌…

 • ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರೈತರ ಭೂ ಸ್ವಾಧೀನ

  ಕೊಳ್ಳೇಗಾಲ: ಕಳೆದ 7 ವರ್ಷಗಳಿಂದ ತಾಲೂಕಿನ ಹರಳೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 209 ನಾಲ್ಕು ಪಥದ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರೈತರು ಜಮೀನು ನೀಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಪೊಲೀಸ್‌ ಭದ್ರತೆಯಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡು,…

 • ಯೇಸು ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡಲ್ಲ

  ಕನಕಪುರ: ದೇವರ ಹೆಸರಿನಲ್ಲಿ ಮತಾಂತರ ಮಾಡು ವವರಿಗೆ ಡಿಕೆ ಸಹೋದರರು ಬೆಂಬಲ ಕೊಡುತ್ತಿದ್ದಾರೆ. ಆದರೆ, ಹಿಂದೂ ಧರ್ಮದ ಉಳಿವಿಗಾಗಿ ನಾವು ಬಲಿದಾನಕ್ಕೂ ಸಿದ್ಧರಿದ್ದೇವೆ. ಕಪಾಲ ಬೆಟ್ಟದಲ್ಲಿ ಯಾವುದೇ ಕಾರಣಕ್ಕೂ ಯೇಸು ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಬದಲಿಗೆ ಮುನೇಶ್ವರ ಬೆಟ್ಟದಲ್ಲಿ…

 • ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಅಡ್ಡಿ: ಪ್ರತಿಭಟನೆ

  ಚಿಕ್ಕಬಳ್ಳಾಪುರ: ತಾಲೂಕಿನ ದಿಬ್ಬೂರು ಗ್ರಾಪಂ ಕೇಂದ್ರ ಸ್ಥಾನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸ್ವತ್ಛ ಭಾರತ ಯೋಜನೆಯಡಿ ಮಂಜೂರಾದ ಸಮುದಾಯ ಶೌಚಾಲಯ ನಿರ್ಮಿಸಲು ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿ ಕಾಮಗಾರಿಗೆ ಅಡ್ಡಗಾಲು ಆಗಿದ್ದಾರೆ ಎಂದು ಆರೋಪಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಪ್ರತಿಭಟನೆ…

 • ವಾರದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಶುರು

  ಮೈಸೂರು: ನಟ ದಿ.ವಿಷ್ಣುವರ್ಧನ್‌ ಅವರ 10ನೇ ಪುಣ್ಯ ಸ್ಮರಣೆ ಅಂಗವಾಗಿ ಮೈಸೂರಿನ ಹೊರವಲಯದಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಉದೂºರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಸ್ಮಾರಕ ಸ್ಥಳಕ್ಕೆ…

 • ವಾರದೊಳಗೆ ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ

  ಮೈಸೂರು: ಡಾ.ವಿಷ್ಣುವರ್ಧನ್‌ 10ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಉದೂರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದ ಭಾರತಿ…

 • ರಾಮ ಮಂದಿರ ಶೀಘ್ರ ನಿರ್ಮಾಣವಾಗಲಿ

  ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯ ಸಮಸ್ಯೆ ಬಗೆಹರಿದಿರುವುದು ಸಂತಸದ ವಿಚಾರವಾಗಿದ್ದು, ಆದಷ್ಟು ಶೀಘ್ರ ಶ್ರೀರಾಮನ ಭವ್ಯ ರಾಮಮಂದಿರ ನಿರ್ಮಾಣವಾಗಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಆಶಿಸಿದರು. ನಗರದ ಸಂಘನಿಕೇತನದಲ್ಲಿ ಶುಕ್ರವಾರ ನಡೆದ ವಿಶ್ವ ಹಿಂದೂ…

 • ಧರ್ಮಸ್ಥಳ ಸಂಸ್ಥೆಯಿಂದ ಉತ್ತಮ ಸಮಾಜ ನಿರ್ಮಾಣ

  ಗುಂಡ್ಲುಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಜಿಲ್ಲೆ ಮತ್ತು ತಾಲೂಕಿನಾದ್ಯಂತ ಹತ್ತು ಹಲವು ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದೆ ಎಂದು ಎಸ್‌.ಕೆ.ಡಿ.ಆರ್‌.ಡಿ.ಪಿಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು. ಪಟ್ಟಣದ ಶಿವಶಕ್ತಿ…

 • ವಿಷ್ಣುವರ್ಧನ್‌ ಹಳೆ ಮನೆ ಜಾಗದಲ್ಲೇ ಹೊಸ ಮನೆ ನಿರ್ಮಾಣ

  ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರ ಜಯನಗರದ ಹಳೆಯ ಮನೆಯ ಜಾಗದಲ್ಲಿ ಹೊಸ ಮನೆ ತಲೆ ಎತ್ತಲಿದೆ! ಹೌದು, ಡಾ.ವಿಷ್ಣುವರ್ಧನ್‌ ಕುಟುಂಬ ಅವರ ಹಳೆಯ ಮನೆಯ ಜಾಗದಲ್ಲೇ ಹೊಸ ಮನೆ ನಿರ್ಮಿಸಲು ಮುಂದಾಗಿದ್ದು, ಈಗಾಗಲೇ ಮನೆ ನಿರ್ಮಾಣದ ಕೆಲಸ ಭರದಿಂದ…

 • ಬಿಎಂಆರ್‌ಸಿಎಲ್‌ನಿಂದ ಸಮೂಹ ಸಾರಿಗೆ ಮಾರ್ಗ ನಿರ್ಮಾಣ?

  ಬೆಂಗಳೂರು: ಒಟ್ಟಾರೆ 2031ರ ವೇಳೆಗೆ ನಗರದಲ್ಲಿ 803 ಕಿ.ಮೀ. ಉದ್ದದ ಸಮೂಹ ಸಾರಿಗೆ ಮಾರ್ಗ ನಿರ್ಮಾಣ, ಇದರಲ್ಲಿ 317 ಕಿ.ಮೀ. ಉದ್ದದಲ್ಲಿ ಮೆಟ್ರೋ ಮತ್ತು 202 ಕಿ.ಮೀ. ಬಸ್‌ ಆದ್ಯತಾ ಪಥ ಬರಬೇಕು, ಬಸ್‌ಗಳ ಸಂಖ್ಯೆ 15 ಸಾವಿರಕ್ಕೆ…

 • ಜಾತಿ ಮುಕ್ತ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಶ್ರಮ

  ಆನೇಕಲ್‌: ಜಾತಿ ಮುಕ್ತ ಸಮಾಜ ನಿರ್ಮಾಣ ವಾಗಬೇಕೆಂದು ಅಂಬೇಡ್ಕರ್‌ ಕನಸು ಕಂಡಿದ್ದರು. ಆದರೆ, ಕನಸು ಇಂದಿಗೂ ನನಸಾಗಿಲ್ಲ ಎಂದು ಹೋರಾಟಗಾರ ಬಿ.ಗೋಪಾಲ್‌ ಬೇಸರ ವ್ಯಕ್ತ ಪಡಿಸಿದರು. ತಾಲೂಕಿನ ಜಿಗಣಿಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜೈ ಭೀಮ್‌…

 • ಬೆಂಗಳೂರಿನಲ್ಲೇ ಚಿತ್ರನಗರಿ ನಿರ್ಮಾಣ: ಡಿಸಿಎಂ

  ಬೆಂಗಳೂರು: ಸರ್ಕಾರ ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ದೇವಿಕಾರಾಣಿ ರೋರಿಕ್‌ ಎಸ್ಟೇಟ್‌ನಲ್ಲಿ ಚಿತ್ರನಗರಿ ಮಾಡುವ ತೀರ್ಮಾನವನ್ನು ಕೈ ಬಿಟ್ಟಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. ಭಾನುವಾರ…

ಹೊಸ ಸೇರ್ಪಡೆ