corruption

 • ಕಳಂಕವಿಲ್ಲದೆ ಆಡಳಿತ ನಡೆಸಿದ ಬಿಜೆಪಿ ಗೆಲ್ಲಿಸಿ

  ಹಾನಗಲ್ಲ: ಐದು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲದೆ ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಶಾಸಕ ಸಿ.ಎಂ. ಉದಾಸಿ ಮನವಿ ಮಾಡಿದರು. ತಾಲೂಕಿನ ಅರಿಷಿಣಗುಪ್ಪಿಯಲ್ಲಿ…

 • ಫಲ ಕಂಡಿದೆ ಮೋದಿಗೆ ಹಾಕಿದ ಮತ

  ನರಗುಂದ: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಶಕ್ತಿ ಮೋದಿಗಿದೆ ಎಂಬುದನ್ನು ಕಳೆದ ಐದು ವರ್ಷದಲ್ಲಿ ಸಾಬೀತುಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಹಾಕಿದ ಮತ ಸಾಫಲ್ಯ ಕಂಡಿದೆ ಎಂಬ ಆತ್ಮ ಸಂತೋಷ ದೇಶದ ಪ್ರಜೆಗಳಲ್ಲಿದೆ. ಹೀಗಾಗಿ ಮತ್ತೂಮ್ಮೆ…

 • ಆಪರೇಷನ್‌ಗೆ ಟೀ ಮಾರಿ ಹಣ ಕೊಟ್ರಾ?

  ಹುಬ್ಬಳ್ಳಿ: ರಾಜ್ಯದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಶಾಸಕರ ಸೆಳೆಯಲು ಬಿಜೆಪಿಯವರು ಪ್ರತಿ ಶಾಸಕರಿಗೆ 20 30 ಕೋಟಿ ರೂ. ಆಮಿಷವೊಡ್ಡಿದ್ದು, ಇದಕ್ಕೆ ಪ್ರಧಾನಿ ಮೋದಿ ಚಹಾ ಮಾರಾಟ ಮಾಡಿದ ಹಣ ಕಳುಹಿಸಿದ್ದಾರೆಯೇ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ…

 • ಭ್ರಷ್ಟಾಚಾರ ರಹಿತ ಸರ್ಕಾರ ನಮ್ಮ ಧ್ಯೇಯ

  ಬೆಂಗಳೂರು: ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಜನರಿಗಾಗಿ 24 ಗಂಟೆ ದುಡಿಯುವ ಸರ್ಕಾರವೇ ನಮ್ಮ ಗುರಿ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಜತೆ, ರಕ್ಷಣಾ…

 • ಯಾವ ಅಂಶವನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತೀರಿ?

  ನಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಇಲ್ಲಿನ ಜನರೊಂದಿಗೆ ಆ ಅಭ್ಯರ್ಥಿ ಹೊಂದಿರುವ ಒಡನಾಟವನ್ನು ಗಮನದಲ್ಲಿಟ್ಟು ಕೊಂಡು ಮತ ಹಾಕುವೆ.  ● ಮುನಿ, ಆರ್‌.ಟಿ.ನಗರ ನಿವಾಸಿ ಭಾರತಕ್ಕೆ ವಿಶ್ವ ಮಟ್ಟದಲ್ಲಿ ಸ್ಥಾನ ದೊರಕಿಸುವವರಿಗೆ ನನ್ನ ಮತ. ದೇಶವನ್ನು ಉಗ್ರಗಾಮಿಗಳಿಂದ ರಕ್ಷಿಸುವ…

 • ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದು ಖಚಿತ

  ಆಲೂರು: ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾವುದು ಖಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಕದಾಳು ಗ್ರಾಮದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ಮಂಜು ಪರ ಚುನಾವಣಾ ಪ್ರಚಾರ ನಡೆಸಿದ…

 • ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಬೆಂಬಲಿಸಿ

  ಬೆಂಗಳೂರು: ಭ್ರಷ್ಟಾಚಾರ ರಹಿತ ಆಡಳಿತ ನಡೆಸಿರುವ, ದೇಶದ ರಕ್ಷಣೆಗೆ ಒತ್ತು ನೀಡಿರುವ ಬಿಜೆಪಿಯನನ್ನು ಪುನಃ ಅಧಿಕಾರಕ್ಕೆ ತರಲು ಮತದಾರರು ತಮ್ಮನ್ನು ಬೆಂಬಲಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಮನವಿ ಮಾಡಿದರು. ಕೆ.ಆರ್‌.ಪುರ ವಿಧಾನಸಭೆ…

 • ಅಭ್ಯರ್ಥಿಗಳಿಲ್ಲದೆ ಕಾಂಗ್ರೆಸ್‌ ಅಧೋಗತಿಗೆ

  ಶೃಂಗೇರಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಈ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷಕ್ಕೆ ಅಭ್ಯರ್ಥಿಗಳೇ ದೊರಕದಿರುವುದು ಪಕ್ಷ ಅಧೋಗತಿಗೆ ಇಳಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಗುರುವಾರ ಉಳವಳ್ಳಿಯ ರೈತ…

 • ಮೋದಿ ಆಡಳಿತದಲ್ಲಿ ದೇಶ ಶ್ರೀಮಂತ

  ಶಿವಮೊಗ್ಗ: ಮೋದಿ ಮತ್ತೆ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ರಾಯಲ್‌ ಆರಿಡ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಬುದ್ದರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೋದಿ ಜಗತ್ತಿನ ಪುಣ್ಯಾತ್ಮ. ಆತನ ದೇಶಭಕ್ತಿಗೆ…

 • ಮನುಕುಲದ ತಲ್ಲಣಗಳ ಕೈಗನ್ನಡಿ “ತಲ್ಲಣ’

  ಮಾನಸಿಕ ತೊಂದರೆಗಳಿರುವ ವ್ಯಕ್ತಿಗಳಿಗೆ ಅವರದ್ದೇ ಆದ ಪ್ರಪಂಚವಿದೆ,ಅವರದ್ದೇ ಆದ ಬದುಕಿದೆ, ಮನಸ್ಥಿತಿಯಿದೆ. ಅವರ ಮನದಲ್ಲಿ ಯಾವುದೇ ಕಲ್ಮಶಗಳಿಲ್ಲ. ಆದರೆ ಅವರನ್ನು ಹುಚ್ಚರು ಅನ್ನೋ ಮೊದ್ಲು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಬೇಕಾಗುತ್ತದೆ, ಸಮಾಜದಲ್ಲಿ ಅನಾಚಾರ,ದುಷ್ಕೃತ್ಯಗಳು ತಾಂಡವವಾಡುತ್ತಲೇ ಇದೆ. ಭ್ರಷ್ಟಾಚಾರ,ಲಂಚಕೋರತನ, ಹಿರಿ ಜೀವಗಳ…

 • ಶೋಷಿತರ ಪರ ಒಕ್ಕೂಟದ ಬೃಹತ್‌ ಪ್ರತಿಭಟನೆ

  ಸುರಪುರ: ಭೀಮರಾಯನ ಗುಡಿ ಕೆಬಿಜೆಎನ್ನೆಎಲ್‌ ಕಾಡಾ ಆಡಳಿತಾಧಿಕಾರಿ ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಸಿಇಪಿ ಮತ್ತು ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಗೆಳಿಗೆ ಒತ್ತಾಯಿಸಿ ಶೋಷಿತಪರ ಹೋರಾಟ ಸಂಘಟನೆಗಳ ಒಕೂಟದ ಕಾರ್ಯಕರ್ತರು ಮಂಗಳವಾರ ಹಸನಾಪುರದ ರಾಜಾ ನಾಲ್ವಿಡಿ…

 • ರಾಜಾಜಿನಗರ ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ

  ಬೆಂಗಳೂರು: ರಾಜಾಜಿನಗರದ ಆರ್‌ಟಿಒ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, 8.72 ಲಕ್ಷ ರೂ. ನಗದು ಸೇರಿ ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ….

 • ವಿಶ್ವವೇ ಒಪ್ಪಿದೆ ಮೋದಿ ಆಡಳಿತ

  ಯಾದಗಿರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ವಿಶ್ವವೇ ಒಪ್ಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ನಗರದ ವಿದ್ಯಾಂಮಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಮೋದಿ ವಿಜಯ ಸಂಕಲ್ಪ ಯಾತ್ರೆ ಸಮಾರಂಭದಲ್ಲಿ ಅವರು…

 • ರೈಲು ನಿಲ್ದಾಣ ಕಾಮಗಾರಿಗೆ ಅಡಿಗಲ್ಲು

  ವಿಜಯಪುರ: ಸ್ವಾತಂತ್ರ್ಯ ನಂತರ 60 ವರ್ಷ ಆಡಳಿತ ನಡೆಸಿದವರು ದೇಶದ ಹಣ ಲೂಟಿ ಮಾಡಿ ವಿದೇಶಕ್ಕೆ ಕಳುಹಿಸಿದರು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಪರೋಕ್ಷವಾಗಿ ಕಾಂಗ್ರೆಸ್‌ ಆಡಳಿತವನ್ನು ಟೀಕಿಸಿದರು. ನಗರದಲ್ಲಿ ನೂತನ ರೈಲು ನಿಲ್ದಾಣ ನಿರ್ಮಾಣ…

 • ಜಿಪಂ ಅಧ್ಯಕ್ಷೆ ಅವಿಶ್ವಾಸಕ್ಕೆ ಕೋರಂ ಕೊರತೆ

  ಕೋಲಾರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಮ್ಮ ವಿರುದ್ಧ ಗುರುವಾರ ನಿಗದಿಯಾಗಿದ್ದ ಅವಿಶ್ವಾಸ ಮಂಡನೆ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲ್ಪಟ್ಟಿತು. ಪಂಚಾಯ್ತಿ ರಾಜ್‌ ಅಧಿನಿಮಯ 1993ರ 180(2)(ಸಿ) ಪ್ರಕಾರ ಕೋರಂ ಇರಲು ಸಭೆಗೆ ಕನಿಷ್ಠ 15 ಮಂದಿ ಸದಸ್ಯರ ಹಾಜರಾತಿ…

 • ಸದೃಢ ದೇಶ-ಸಮಾಜ ಕಟ್ಟಲು ಮುಂದಾಗಿ

  ಶಹಾಬಾದ: ದೇಶದ ಸ್ಥಾನಮಾನ,ಐಕ್ಯತೆ, ಘನತೆ ಎತ್ತಿ ಹಿಡಿಯುವ ಕೆಲಸ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪ್ರಜೆಗಳು ಮೌಲ್ಯಯುತ ಶಿಕ್ಷಣ ಪಡೆದು ಸದೃಢ ದೇಶ, ಸಮಾಜ ಕಟ್ಟಲು ಮುಂದಾಗೋಣ ಎಂದು ಡಿವೈಎಸ್‌ಪಿ ಕೆ.ಬಸವರಾಜ ಹೇಳಿದರು. ನಗರದ ಎಂಸಿಸಿ…

 • ಹಣ-ಅಧಿಕಾರದ ದಾಹದಿಂದ ಮಾನವೀಯತೆ ಕ್ಷೀಣ

  ಸಂಡೂರು: ಒಂದು ಕಾಲದಲ್ಲಿ ಕೂಪ ಮಂಡೂಕನಾಗಿದ್ದ ನಾನು ಸಮಾಜದಲ್ಲಿ ಏಕೆ ಜನತೆ ಸಂಕಷ್ಟದಲ್ಲಿದ್ದಾರೆ, ಕೆಟ್ಟ ಕಾರ್ಯ ಮಾಡುತ್ತಾರೆ, ಜೈಲು ಸೇರುತ್ತಾರೆ ಎನ್ನುವುದನ್ನು ಕಂಡಾಗ ಇಂದು ಮನುಷ್ಯರಲ್ಲಿ ಹಣ ಮತ್ತು ಅಧಿಕಾರದ ದಾಹ ಹೆಚ್ಚಾಗಿ, ಮಾನವೀಯತೆ ಇಲ್ಲವಾಗುತ್ತಿದೆ ಎಂದು ನಿವೃತ್ತ…

 • ರಫೇಲ್‌ನಲ್ಲಿ ಭ್ರಷ್ಟಾಚಾರ ನಡೆದಿರುವ ಸಾಧ್ಯತೆ ಇಲ್ಲ

  ಬೆಂಗಳೂರು: ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಸಾಮಗ್ರಿ ಖರೀದಿ ಒಪ್ಪಂದ ವಿಶ್ವಾಸಾರ್ಹ ಸಂಸ್ಥೆ ಹಾಗೂ ದೇಶಗಳೊಂದಿಗೆ ನಡೆಯಬೇಕು ಎಂದು ನಿವೃತ್ತ ಅಸಿಸ್ಟೆಂಟ್‌ ಚೀಫ್ ಆಫ್ ಏರ್‌ಸ್ಟಾಫ್ ಮಾರ್ಷಲ್‌ ಎಸ್‌.ಎಸ್‌.ಲಹರಿ ಅಭಿಪ್ರಾಯಪಟ್ಟರು. ಸಿಟಜನ್ಸ್‌ ಫಾರ್‌ ಡೆಮಾಕ್ರಸಿ ಸಂಸ್ಥೆ ಶನಿವಾರ ನಗರದಲ್ಲಿ ಆಯೋಜಿಸಿದ್ದ…

 • ದೇಶಾದ್ಯಂತ ಮೋದಿ ಅಲೆ

  ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಿಗಿಂತ ಹೆಚ್ಚು ಸೀಟುಗಳನ್ನು ಗೆದ್ದು ಮತ್ತೂಮ್ಮೆ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಲು ಕೊಡುಗೆ ನೀಡಲಾಗುವುದು ಎಂದು ರಾಜಸ್ಥಾನದ ಶಾಸಕಿ ಹಾಗೂ ಕರ್ನಾಟಕ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿ ಕಿರಣ್‌ ಮಹೇಶ್ವರಿ…

 • ಫೆರ್ನಾಂಡೀಸ್‌ಗೆ ಭ್ರಷ್ಟಾಚಾರದ ಕೊಳಕು ಲೇಪಿಸಿದ್ದು ಕ್ರೂರ ವ್ಯವಸ್ಥೆ

  ಬೆಂಗಳೂರು: ಸಮಾಜವಾದಿ ಗುಣಗಳನ್ನು ಮೈಗೂಡಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟ ನಡೆಸಿದ ಜಾರ್ಜ್‌ ಫೆರ್ನಾಂಡೀಸ್‌ ಅವರಿಗೆ ಈ ಕ್ರೂರ ವ್ಯವಸ್ಥೆ ಭ್ರಷ್ಟಾಚಾರದ ಕೊಳಕು ಲೇಪಿಸಿತು ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಜಾರ್ಜ್‌ ಫೆರ್ನಾಂಡೀಸ್‌…

ಹೊಸ ಸೇರ್ಪಡೆ