crime news

 • ಸರ ಲೂಟಿ: ಮಹಿಳೆ ಬಂಧನ

  ಮಡಿಕೇರಿ: ಬಸ್‌ ಹತ್ತುತ್ತಿದ್ದ ಪ್ರಯಾಣಿಕರ ಕುತ್ತಿಗೆ ಯಲ್ಲಿದ್ದ ಚಿನ್ನದ ಸರವನ್ನು ಕದಿಯು ತ್ತಿದ್ದ ಮಹಿಳೆಯನ್ನು ಸಾರ್ವಜನಿಕರ ಸಹಕಾರದಿಂದ ಕುಶಾಲ ನಗರ ಪೊಲೀಸರು ಬಂಧಿಸಿದ್ದಾರೆ. ಆಕೆ ಯಿಂದ ಸುಮಾರು 1 ಲ.ರೂ. ಮೌಲ್ಯದ ಚಿನ್ನದ ಸರವನ್ನು ವಶಪಡಿಸಿ ಕೊಳ್ಳಲಾಗಿದೆ. ಬಂಧಿತಳನ್ನು…

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ಅಕ್ರಮ ಚಿನ್ನ ಸಾಗಾಟ: ಬಂಧನ ಮಂಗಳೂರು: ದುಬಾಯಿನಿಂದ ಮಂಗಳೂರಿಗೆ ಬಂದ ವಿಮಾನ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಾಟ ಮಾಡ‌ಲೆತ್ನಿಸಿದ 2,96,823 ರೂ. ಮೌಲ್ಯದ 91.050 ಗ್ರಾಂ ತೂಕದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ….

 • ಕರಾವಳಿ ಅಪರಾಧ ಸುದ್ದಿಗಳು

  ಜೈಲಿನಲ್ಲಿ ಅಸ್ವಸ್ಥ: ಅಕ್ರಮ ಮದ್ಯ ಮಾರಾಟ ಆರೋಪಿ ಸಾವು ಮಂಗಳೂರು: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ, ಸುಳ್ಯದ ಅರಂತೋಡು ನಿವಾಸಿ ನಿತ್ಯಾನಂದ (42) ಅಸೌಖ್ಯದಿಂದ ಸೋಮವಾರ ಸಾವನ್ನಪ್ಪಿದ್ದಾನೆ. ಮೇ 13ರಂದು ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಜೈಲು…

 • ಕರಾವಳಿ ಅಪರಾಧ ಸುದ್ದಿಗಳು

  ಏಟು ತಿಂದ ಬೋರ್‌ವೆಲ್‌ಮೇಲ್ವಿಚಾರಕ ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಹಂಡೇಲು ಶಾಲೆಯ ಬಳಿ ಸರಕಾರಿ ಜಾಗದಲ್ಲಿ ಬೋರ್‌ವೆಲ್‌ ಕಾಮಗಾರಿಯ ಮೇಲ್ವಿಚಾರಣೆ ನಡೆಸುತ್ತಿದ್ದ ಬೋರ್‌ವೆಲ್‌ ದುರಸ್ತಿದಾರ , ಪುತ್ತಿಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ರ ಮೇಲೆ ಐದಾರು ಮಂದಿ ಹಲ್ಲೆ…

 • ಕರಾವಳಿ ಅಪರಾಧ ಸುದ್ದಿಗಳು,

  ಠಾಣೆಗೆ ಕಲ್ಲೆಸೆತ : ತನಿಖೆ ಮುಂದುವರಿಕೆ ಕುಂದಾಪುರ: ಅಕ್ರಮ ಮರಳುಗಾರಿಕೆ ದಂಧೆ ನಿರತರು ಕಂಡ್ಲೂರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶನಿವಾರವೂ ತನಿಖೆ ಮುಂದುವರಿದಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ 19 ಮಂದಿ ಆರೋಪಿಗಳ ಪೈಕಿ ನಾಲ್ವರನ್ನು…

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ಕೆಪಿಟಿ ಬಳಿ ನೀರಿನ ಟ್ಯಾಂಕರ್‌ ಪಲ್ಟಿ ಮಂಗಳೂರು: ನಗರದ ಕೆಪಿಟಿ ಬಳಿಯ ಸಂಕೈಗುಡ್ಡ 7ನೇ ಕ್ರಾಸ್‌ನ ಚಂದಪ್ಪ ಸ್ಟೋರ್‌ ಬಳಿ ಶುಕ್ರವಾರ ಬೆಳಗ್ಗೆ ಮಿನಿ ನೀರಿನ ಟ್ಯಾಂಕರ್‌ ಪಲ್ಟಿಯಾಗಿದ್ದು, ಯಾರಿಗೂ ಅಪಾಯ ಸಂಭವಿಸಿಲ್ಲ. ಆದರೆ ಅಲ್ಲಿದ್ದ ಅಂಗಡಿಗೆ ಸುಮಾರು…

 • ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

  ವ್ಯಕ್ತಿಯ ಶವ ಪತ್ತೆ ಕಾಸರಗೋಡು ಪಾಲಕುನ್ನು ಬಸ್‌ ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಗೆ ಸುಮಾರು 54 ವರ್ಷ ಎಂದು ಅಂದಾಜಿಸಲಾಗಿದೆ. ಮೃತದೇಹದ ಬಳಿಯಿಂದ ಜಿಲ್ಲಾಸ್ಪತ್ರೆಯ ಚೀಟಿಯೊಂದು ಲಭಿಸಿದ್ದು, ಇವರು ನೀಲೇಶ್ವರ ನಿವಾಸಿಯಾಗಿರಬಹುದೆಂದು…

 • ಕರಾವಳಿ ಅಪರಾಧ ಸುದ್ದಿಗಳು

  ಚೆರ್ಕಳ: ಜೀಪು ಮಗುಚಿ ಇಬ್ಬರ ಸಾವು ಕಾಸರಗೋಡು: ನಿಯಂತ್ರಣ ಕಳೆದುಕೊಂಡ ಜೀಪು ಮಗುಚಿ ಬಿದ್ದು ಮಹಿಳೆ ಸಹಿತ ಇಬ್ಬರು ಸಾವಿಗೀಡಾಗಿ, ಏಳು ಮಂದಿ ಗಾಯಗೊಂಡ ಘಟನೆ ಗುರುವಾರ ರಾತ್ರಿ ಸುಮಾರು 8 ಗಂಟೆಗೆ ಕರಿಚ್ಚೇರಿಯಲ್ಲಿ ಸಂಭವಿಸಿದೆ. ಈ ಪೈಕಿ…

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ಬೆಂದೂರು: ಅಂಗಡಿಗೆ ತೆರಳಿದ್ದ ಮಹಿಳೆ ನಾಪತ್ತೆ ಮಂಗಳೂರು: ನಗರದ ಬೆಂದೂರು ಎಸ್‌ಸಿಎಸ್‌ ಆಸ್ಪತ್ರೆ ಎದುರಿನ ಫ್ಲ್ಯಾಟ್‌ನ ನಿವಾಸಿ, ವಿವಾಹಿತೆ ಶಮಾ ರೋಶನ್‌ (31) ಅವರು ಮೇ 10ರಂದು ಸಂಜೆ 4.30ಕ್ಕೆ ದಿನಸಿ ಅಂಗಡಿಗೆ ಹೋಗಿ ಬರುವುದಾಗಿ ತಾಯಿಗೆ ಹೇಳಿ…

 • 60 ಸಾವಿರಕ್ಕಾಗಿ ನಡೆಯಿತು ಪೈಶಾಚಿಕ ಕೃತ್ಯ!

  ಮಂಗಳೂರು: ನಗರದ ಮಂಗಳಾದೇವಿ ಬಳಿಯ ಅಮರ್‌ ಆಳ್ವ ರಸ್ತೆಯ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಕೊಲೆ ಮಾಡಿ ಮೃತ ದೇಹವನ್ನು ತುಂಡರಿಸಿ 3 ಕಡೆ ಎಸೆದಿದ್ದ ಪೈಶಾಚಿಕ ಕೃತ್ಯವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ….

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ಶರತ್‌ ಕೊಲೆ ಪ್ರಕರಣ: ಓರ್ವನ ಬಂಧನ ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ಮೀನು ಮಾರ್ಕೆಟ್‌ ಹಿಂಭಾಗದ ಪಾರ್ಕ್‌ ನಲ್ಲಿ ಬಲ್ಲಾಳ್‌ಬಾಗ್‌ನ ಶರತ್‌ (35) ಅವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಟೀಲಿನ ಲಿಂಗಪ್ಪ (38)ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ…

 • ಬೈಕಿಗೆ ಬಸ್ಸು ಢಿಕ್ಕಿ : ಮೂವರ ದುರ್ಮರಣ

  ಮಂಡ್ಯ: ಇಲ್ಲಿನ ಕೆ.ಆರ್.ಪೇಟೆಯ ಸಾದಗೋನಹಳ್ಳಿಯಲ್ಲಿ ಸರಕಾರಿ ಬಸ್ಸು ಮತ್ತು ಬೈಕಿನ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕಿನಲ್ಲಿದ್ದ ಮೂವರು ಮೃತಪಟ್ಟಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ. ಬೈಕಿನಲ್ಲಿದ್ದವರು ಹೇಮಗಿರಿಯಲ್ಲಿರುವ ದೇವಸ್ಥಾನವೊಂದಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ…

 • ಕಾಸರಗೋಡು: ಭಾಗದ ಅಪರಾಧ ಸುದ್ದಿಗಳು

  ನೇಣು ಬಿಗಿದು ಆತ್ಮಹತ್ಯೆ ಬಂದಡ್ಕ: ಮಾಣಿಮೂಲೆ ಉಂದತ್ತಡ್ಕ ನಿವಾಸಿ ದಿ|ಜಾನು ನಾಯ್ಕ ಅವರ ಪುತ್ರ ಬಿ.ಸತೀಶ್‌(35) ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಣ್ಣಿತ್ತಾನ್‌ರ ಚುನಾವಣಾ ಪ್ರಚಾರ ನಿಧಿಯಿಂದ 5…

 • ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

  ನಕಲಿ ಚಿಕಿತ್ಸೆ : ನಕಲಿ ವೈದ್ಯನ ವಿರುದ್ಧ ಕೇಸು ದಾಖಲು ಪೆರ್ಲ: ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಪೆರ್ಲ ಇಡಿಯಡ್ಕದಲ್ಲಿ ನಾಲ್ಕು ವರ್ಷಗಳಿಂದ ಚಿಕಿತ್ಸೆ ನೀಡುತ್ತಿದ್ದ ಕರ್ನಾಟಕ ನಿವಾಸಿ ಸಯ್ಯಿದ್‌ ಆಬಿದ್‌…

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ನೆಲ್ಯಾಡಿ: ಜೀಪು ಪಲ್ಟಿ; ಬಾಲಕ ಸಾವು ನೆಲ್ಯಾಡಿ: ನೆಲ್ಯಾಡಿ ಸಮೀಪ ಜೀಪ್‌ ಪಲ್ಟಿಯಾಗಿ ಬಾಲಕ ಮೃತಪಟ್ಟ ದಾರುಣ ಘಟನೆ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ನೆಲ್ಯಾಡಿ ಅತ್ರಿಜಾಲು ನಿವಾಸಿ, ನೆಲ್ಯಾಡಿ ಗ್ರಾ.ಪಂ. ಮಾಜಿ ಸದಸ್ಯ ಸುಂದರ ಗೌಡ ಅವರ…

 • ಕರಾವಳಿ ಭಾಗದ ಅಪರಾಧ ಸುದ್ದಿಗಳು

  ಸಿಐಎಸ್‌ಎಫ್‌ ಕಾನ್‌ಸ್ಟೆಬಲ್‌ ನಾಪತ್ತೆ ಮಂಗಳೂರು: ಪಣಂಬೂರಿನ ಎನ್‌ಎಂಪಿಟಿಯ ಸಿಐಎಸ್‌ಎಫ್‌ ಘಟಕದ ಕಾನ್‌ಸ್ಟೆಬಲ್‌ ಪ್ರತಾಪ್‌ ವಿ. (28) ಅವರು ಮೇ 1ರಿಂದ ಕಾಣೆಯಾಗಿದ್ದಾರೆ. ಪ್ರತಾಪ್‌ ನೀಲಿ ಬಣ್ಣದ ಉದ್ದ ತೋಳಿನ ಟಿ- ಶರ್ಟ್‌ ಹಾಗೂ ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ….

 • ಪಜೀರು: ಗ್ಯಾಸ್‌ ಸಿಲಿಂಡರ್‌ ಲಾರಿ ಪಲ್ಟಿ

  ಉಳ್ಳಾಲ: ಗ್ಯಾಸ್‌ ಸಿಲಿಂಡರ್‌ ಹೇರಿಕೊಂಡು ಇಳಿಜಾರಿನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದು ಸೋಮವಾರ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಗಾಯಗೊಂಡಿ ರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್‌ ಸಿಲಿಂಡರ್‌ ಸೋರಿಕೆಯಾಗದ ಕಾರಣ ದೊಡ್ಡ ಅವಘಡ ಸಂಭವಿಸಿಲ್ಲ. ಪಜೀರಿನ ಅರ್ಕಾಣದ ಬಳಿಯ…

 • ಕೊಕ್ಕಡ ಸಮೀಪ ಸರಣಿ ಅಪಘಾತ: ಹಲವರಿಗೆ ಗಾಯ

  ನೆಲ್ಯಾಡಿ: ಕೊಕ್ಕಡದಿಂದ ಧರ್ಮಸ್ಥಳಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ 2 ಕಾರುಗಳು ಮುಖಾಮುಖೀ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಜತೆಗೆ ಅಪಘಾತದ ಗಾಯಾಳುಗಳನ್ನು ಕೊಂಡೊ ಯ್ಯಲೆಂದು ಬಂದಿದ್ದ ಆ್ಯಂಬುಲೆನ್ಸ್‌ ವಾಹನವೊಂದು ಸೌತಡ್ಕ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ…

 • ಕಮಿಷನ್‌ ವಿವಾದ: ಉದ್ಯಮಿಗೆ ಬೆದರಿಕೆ; ಇಬ್ಬರ ಬಂಧನ

  ಮಂಗಳೂರು: ಜಾಗ ಮಾರಾಟದ ಕಮಿಷನ್‌ ಸಂಬಂಧಿಸಿ ನಗರದ ಉದ್ಯಮಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗರೆ ನಿವಾಸಿಗಳಾದ ಮುನ್ನ (35) ಮತ್ತು ಫಾರೂಕ್‌ (38) ಬಂಧಿತರು. ಪ್ರಮುಖ ಆರೋಪಿಗಳು ಪತ್ತೆಯಾಗಿಲ್ಲ. ಪ್ರಕರಣ…

 • ಸುಳ್ಯದಲ್ಲಿ ಮರಕ್ಕೆ ಗುದ್ದಿ ಕಮರಿಗೆ ಉರುಳಿದ ಕಾರು

  ಸುಳ್ಯ: ಇಲ್ಲಿನ ಆರಂಬೂರು ಎಂಬಲ್ಲಿ ಶನಿವಾರ ಮುಂಜಾನೆ ಕಾರೊಂದು ಕಮರಿಗೆ ಉರುಳಿಬಿದ್ದ ಘಟನೆ ವರದಿಯಾಗಿದೆ. ಅಪಘಾತಕ್ಕೀಡಾದ ಈ ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್‌ ಕಾರಿನಲ್ಲಿದ್ದವರೆಲ್ಲರೂ ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ನಝೀರ್‌ ಎಂಬವರ ಕುಟುಂಬ ಶುಕ್ರವಾರ ರಾತ್ರಿ ಬೆಂಗಳೂರಿನಿಂದ…

ಹೊಸ ಸೇರ್ಪಡೆ