CONNECT WITH US  

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದರು. ಮಂಗಳವಾರ...

ವಿಧಾನಸಭೆ: ರಾಜ್ಯದಲ್ಲಿ ನೀರು ನಿರ್ವಹಣೆ ಮಾಡುವ ಕುರಿತು ಈಗಾಗಲೇ ಅನೇಕ ಸಂಸ್ಥೆಗಳು ಬೇರೆ, ಬೇರೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತ್ಯೇಕವಾಗಿ ವಾಟರ್‌ ಯುನಿವರ್ಸಿಟಿ ರಚಿಸುವ...

ಬೆಳಗಾವಿ: ಡಿಸೆಂಬರ್‌ 22ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಅಧಿಕೃತ ಘೋಷಣೆ ಮಾಡಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ಅನುಮತಿಗಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಬೆಂಗಳೂರು: ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ? ಜಿಂದಾಲ್‌ನಲ್ಲಿ ಏನು ನಡೆಯಿತು, ಬ್ರಿಗೇಡ್‌ ಟವರ್‌ನಲ್ಲಿ ಯಾರು, ಯಾರನ್ನು ಭೇಟಿ...

ಬೆಂಗಳೂರು: ಮೇಕೆದಾಟು ಯೋಜನೆಯ ವಿಸ್ತೃತ ವರದಿ ಸಿದಟಛಿಪಡಿಸಲು ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದರಿಂದ ಡಿ.7ರಂದು ಯೋಜನೆಯ ಸ್ಥಳ ಪರಿಶೀಲನೆಗೆ ಹೋಗುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ....

ಬೆಂಗಳೂರು: ಹಿರಿಯ ನಟ ಅಂಬರೀಶ್‌ ಅವರ ಅಂತಿಮ ದರ್ಶನ ಪಡೆಯಲು ಮಾಜಿ ಸಂಸದೆ ರಮ್ಯಾ ಆಗಮಿಸದಿರುವ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸ್ಪಷ್ಟೀಕರಣ ನೀಡಿದ್ದಾರೆ. ರಮ್ಯಾ ಅವರ ಕಾಲಿಗೆ...

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ಪೂರಕವಾಗಿ ನಿಂತು ಲಿಂಗಾಯತ ಮತಗಳನ್ನು ಬಿಜೆಪಿಯಿಂದ ಸೆಳೆಯಲು ತಂತ್ರ ಹೆಣೆದಿದ್ದ ಕಾಂಗ್ರೆಸ್‌ ಈ ಬಾರಿ ಲೋಕಸಭೆ ...

ಬಳ್ಳಾರಿ: ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ. ಎಸ್‌.ಉಗ್ರಪ್ಪ ಪರ ಜಿಲ್ಲೆಯ ಸಂಡೂರಿನಲ್ಲಿ ಪ್ರಚಾರ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌, ಸಮೀಪದ...

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ ಹಸ್ತಕ್ಷೇಪ ಮಾಡುವುದು ತಪ್ಪು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪುನರಚ್ಚರಿಸಿದರು. ನಗರದಲ್ಲಿ ಮಂಗಳವಾರ ...

Bengaluru: "Injustice is done to Karnataka in the Mahadayi river issue. The state has not got its fair share of the water. So we will seek advice from the...

ರಾಮನಗರ: ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಬಹುಮಟ್ಟಿಗೆ
ನೀಗಿಸಬಲ್ಲ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಜಿಲ್ಲೆಯ ಜನತೆ...

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಆರೋಗ್ಯ ಸೇವೆಗಳನ್ನು ಒಟ್ಟು ಸೇರಿಸಿ ಯುನಿವರ್ಸಲ್‌ ಹೆಲ್ತ್‌ ಕಾರ್ಡ್‌ ನೀಡುವ ಆರೋಗ್ಯ ಕರ್ನಾಟಕ ಯೋಜನೆ ಜಾರಿ ಕುರಿತ ಗೊಂದಲಗಳಿಗೆ ಮೂರ್‍ನಾಲ್ಕು ದಿನಗಳಲ್ಲಿ...

ರಾಮನಗರ: ಗುಜರಾತ್‌ ರಾಜ್ಯಸಭಾ ಚುನಾವಣೆ ಸಮಯದಲ್ಲಿ ಇಲ್ಲಿನ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಅಲ್ಲಿನ ಕಾಂಗ್ರೆಸ್‌ ಶಾಸಕರು ತಂಗಿದ್ದ ವೇಳೆ ನಾಲ್ವರು ಶಾಸಕರನ್ನು ಬಿಟ್ಟು ಕೊಡುವಂತೆ...

ಕನಕಪುರ ವಿಧಾನಸಭಾ ಕೇತ್ರ ಎಂಬ ಜೆಡಿಎಸ್‌ ಭದ್ರಕೋಟೆಗೆ 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ.ಶಿವಕುಮಾರ್‌ ಲಗ್ಗೆ ಹಾಕಿ ಅಧಿಪತ್ಯ ಸ್ಥಾಪಿಸಿದ್ದಾರೆ. ಕಳೆದು ಹೋಗಿರುವ ಕೋಟೆಯ ಅಧಿಕಾರ ಮರಳಿ...

ರಾಯಚೂರು: ಸಮೀಪದ ಯರಮರಸ್‌ ಸೂಪರ್‌ ಕ್ರಿಟಿಕಲ್‌ ಥರ್ಮಲ್‌ ಪವರ್‌ ಸ್ಟೇಶನ್‌ ಅನ್ನು ಸಿಎಂ ಸಿದ್ದರಾಮಯ್ಯ ಮಂಗಳವಾರ ಅ ಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. 13,250 ಕೋಟಿ ರೂ. ವೆಚ್ಚದಲ್ಲಿ ...

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. 2015ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌...

ಕೊಲ್ಲೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಸಕುಟುಂಬಿಕ ರಾಗಿ ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ...

ಬೀದರ: ದೇಶದಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರ್ಕಾರ ಹೋರಾಟ ನಡೆಸುತ್ತಿದ್ದರೆ ಕಾಂಗ್ರೆಸ್‌ ಪಕ್ಷ

ಚಿಕ್ಕಮಗಳೂರು: ರಾಜ್ಯದ ಇಂದನ ಸಚಿವ ಡಿ.ಕೆ ಶಿವಕುಮಾರ್‌ ಮತ್ತು ಅವರ ಸಂಬಂಧಿಕರು ಹಾಗೂ ಸ್ನೆಹಿತರ ಮನೆಗಳ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಕೇಂದ್ರಸರ್ಕಾರ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ...

Back to Top