dangerous

 • ಸಂವಿಧಾನದ ವಿರುದ್ಧ ಹೇಳಿಕೆ ಅಪಾಯಕಾರಿ

  ಚಾಮರಾಜನಗರ: ಕೆಲ ಸಂಘಟನೆಗಳು ಭಾರತ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಗೌರವ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಆರೋಪಿಸಿದರು. ನಗರದ…

 • ಚಿಕ್ಕಬಳ್ಳಾಪುರದಲ್ಲಿ ಪ್ಲಾಸ್ಟಿಕ್ ಶವಯಾತ್ರೆ

  ಚಿಕ್ಕಬಳ್ಳಾಪುರ:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳನ್ನು ಶವಯಾತ್ರೆ ನಡೆಸಲಾಯಿತು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಪ್ಲಾಸ್ಟಿಕ್ ಶವಯಾತ್ರೆಗೆ ಚಾಲನೆ ನೀಡಿದರು….

 • ಅಯ್ಯಪ್ಪ ಬೆಟ್ಟದಲ್ಲಿ ಅಪಾಯಕಾರಿ ಬಿರುಕು

  ಮಡಿಕೇರಿ: ಧಾರಾಕಾರ ಮಳೆಯಿಂದ ಕೊಡಗಿನ ವೀರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಅಪಾಯಕಾರಿ ಬಿರುಕು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದೆ. ಮತ್ತೊಂದು ಮೃತದೇಹ ಪತ್ತೆ: ವೀರಾಜಪೇಟೆಯ ತೋರ ಗ್ರಾಮದಲ್ಲಿ ಮಣಿಪಾರೆ ಬೆಟ್ಟ ಕುಸಿದು…

 • ಅಪಾಯಕಾರಿ ವಿದ್ಯುತ್‌ ವೈರ್‌ ತೆರವು

  ಬೆಂಗಳೂರು: ನಂದಿನಿ ಲೇಔಟ್‌ನ ಸೆಂಟ್ರಲ್‌ ಪಾರ್ಕ್‌ನಲ್ಲಿದ್ದ ಅಪಾಯಕಾರಿ ವಿದ್ಯುತ್‌ ತಂತಿಗಳನ್ನು ಬೆಸ್ಕಾಂ ತೆರವುಗೊಳಿಸಿದೆ. “ಪಾರ್ಕ್‌ ಅಭಿವೃದ್ಧಿ ಕಾಮಗಾರಿ ಕೆಲಸ ನಡೆಯುತ್ತಿದ್ದು, ಪಾರ್ಕ್‌ನಲ್ಲಿ ಅಳವಡಿಸಲಾಗಿರುವ ವಿದ್ಯುತ್‌ ಬಲ್ಪ್ ಮತ್ತು ಬೋರ್‌ವೆಲ್‌ ಮೀಟರ್‌ಗಳಿಗಾಗಿ ರಸ್ತೆಯ ಮೇಲೆ ಹಾದು ಹೋಗುವಂತೆ ವಿದ್ಯುತ್‌ ಸಂಪರ್ಕವನ್ನು…

 • ಅಪಾಯಕಾರಿ ವಿದ್ಯುತ್‌ ಕಂಬ

  ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿ ನಡುವೆ ಕೈಕಂಬ ಜಂಕ್ಷನ್‌ ಬಳಿಯಿಂದ ಸ್ವಲ್ಪ ಮುಂದಕ್ಕೆ ರಸ್ತೆ ಬದಿಯಲ್ಲಿ ವಿದ್ಯುತ್‌ ಕಂಬ ರಸ್ತೆಗೆ ಬಾಗಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ರಸ್ತೆಯ ತಿರುವಿನಲ್ಲಿ ಈ ಅಪಾಯಕಾರಿ ವಿದ್ಯುತ್‌ ಕಂಬ ಇದ್ದು, ಕಂಬದ ಬುಡದ ಸುತ್ತಲ…

 • ಮ್ಯಾನ್‌ಹೋಲ್‌ಗ‌ಳೇ ಹೆಚ್ಚು ಅಪಾಯಕಾರಿ

  ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಗಿಂತ  ಜಲಮಂಡಳಿಯ ಮ್ಯಾನ್‌ಹೋಲ್‌ಗ‌ಳು, ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಚೇಂಬರ್‌ಗಳು ಅಪಾಯಕಾರಿ ಎಂಬ ಅಂಶ ಬಿಬಿಎಂಪಿಯಿಂದ ನಡೆಸಿದ ಸಮೀಕ್ಷೆ ಬಯಲು ಮಾಡಿದೆ.  ರಸ್ತೆಗುಂಡಿ ಸಮಸ್ಯೆಯಿಂದಾಗಿ ಸಾವು-ನೋವುಗಳು ಸಂಭವಿಸಿದ ಪರಿಣಾಮ ಸಾರ್ವಜನಿಕರು ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು….

 • “ಇಂದಿನ ಸ್ಥಿತಿ ತುರ್ತು ಪರಿಸ್ಥಿತಿಗಿಂತಲೂ ಗಂಭೀರ’: ಅರುಣ್‌ ಶೌರಿ 

  ಮುಂಬಯಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರಿಗೆ ತುರ್ತು ಪರಿಸ್ಥಿತಿಯನ್ನು ಹೇರಿದ್ದಕ್ಕಾಗಿ ಹೆಚ್ಚು ವಿಷಾದ ಆಗಿತ್ತು, ಆದರೆ ಇಂದಿನ ಪರಿಸ್ಥಿತಿಯು 1975-77ರಲ್ಲಿದ್ದಕ್ಕಿಂತಲೂ ಹೆಚ್ಚು ಗಂಭೀರವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅರುಣ್‌ ಶೌರಿ ರವಿವಾರ ಹೇಳಿದ್ದಾರೆ. ಒಂದೊಮ್ಮೆ ಸಂಪೂರ್ಣ…

 • ಹಡಗಲಿ ಹಳ್ಳದ ಸೇತುವೆ ಸಂಚಾರ ಅಪಾಯಕಾರಿ!

  ನರಗುಂದ: ತಾಲೂಕಿನ ಕೊಣ್ಣೂರ ಸಮೀಪದ ಬೆಳ್ಳೇರಿ ಬಳಿಯಿರುವ ಹಡಗಲಿ ಹಳ್ಳದ ಸೇತುವೆ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ನಿರ್ಮಾಣಗೊಂಡ ಮೂರ್‍ನಾಲ್ಕು ವರ್ಷಗಳ ಅವಧಿಯಲ್ಲೇ ಸೇತುವೆ ಮೇಲಿನ ರಸ್ತೆ ಕುಸಿಯಲು ಪ್ರಾರಂಭಿಸಿದೆ. ಪರಿಣಾಮ ನಿತ್ಯ ಸಂಚರಿಸುವ ವಾಹನ ಸವಾರರು ಪರದಾಡುವ ಸ್ಥಿತಿ…

 • ಮಾವೋವಾದ, ಮತಾಂತರ ಅಪಾಯಕಾರಿ: ಬಿಜೆಪಿ ಕೈಪಿಡಿಯಲ್ಲಿ ಉಲ್ಲೇಖ

  ಪುಣೆ/ರಾಯು³ರ: “ಪಾಕಿಸ್ತಾನ, ಚೀನಾ ದಿಂದ ದೇಶದಲ್ಲಿರುವ ಮಾವೋವಾದಿಗ ಳಿಗೆ ನಿರಂತರ ಬೆಂಬಲ ಸಿಗುತ್ತಿದೆ. ಬಲ ವಂತದ ಮತಾಂತರ ದೇಶಕ್ಕೆ ಅಪಾಯ ಕಾರಿ.’ ಹೀಗೆಂದು ಬಿಜೆಪಿಯ ಹೊಸ ಪದಾಧಿಕಾರಿಗಳು,  ಕಾರ್ಯಕರ್ತರಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಸಿದ್ಧ ಪಡಿಸ ಲಾಗಿರುವ ಕೈಪಿಡಿಯಲ್ಲಿ…

ಹೊಸ ಸೇರ್ಪಡೆ