Davanagere

 • ಶಾಸಕರ ನಡೆಗೆ ರೈತಸಂಘದಿಂದ ಛೀ…ಥೂ…

  ದಾವಣಗೆರೆ: ಮೂರು ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು ರಾಜ್ಯದ ಮತದಾರರ ಆಶಯಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸಾರಿಗೆ ಬಸ್‌ ನಿಲ್ದಾಣದ ಎದುರು ಶಾಸಕರ ಭಾವಚಿತ್ರಕ್ಕೆ ಚಪ್ಪಲಿ ಹಾರ…

 • 21ರಂದು ಬೆಂಗಳೂರಲ್ಲಿ ಧರ್ಮ ಜಾಗೃತಿ ಸಮ್ಮೇಳನ

  ದಾವಣಗೆರೆ: ವೀರಶೈವ ಲಿಂಗಾಯತ ಯುವ ವೇದಿಕೆ ಆಶ್ರಯದಲ್ಲಿ ಜು.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀಮದ್‌ ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಮ್ಮೇಳನ ನಡೆಯಲಿದೆ ಎಂದು…

 • ಜಮೀನು ದಾಖಲೆಗಳಿಗಾಗಿ ಮಾಜಿ ಯೋಧನ ಧರಣಿ

  ದಾವಣಗೆರೆ: ಜಮೀನು ಸಾಗುವಳಿಪತ್ರ ಹಾಗೂ ಅಗತ್ಯ ದಾಖಲೆ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಅರೆ ಸೇನಾಪಡೆ ಮಾಜಿ ಯೋಧ, ಜಗಳೂರು ತಾಲೂಕು ಭರಮಸಮುದ್ರದ ಬಿ.ಎನ್‌. ಪ್ರಹ್ಲಾದರೆಡ್ಡಿ ಸೋಮವಾರ ಡಿಸಿ ಕಚೇರಿ ಮುಂಭಾಗ ಧರಣಿ ನಡೆಸಿದರು. 1990 ರಿಂದ 2011ರವರೆಗೆ…

 • ವಿವಿಧ ಬೇಡಿಕೆ ಈಡೇರಿಕೆಗಾಗಿ 9ರಂದು ಶಿಕ್ಷಕರ ಪ್ರತಿಭಟನೆ

  ದಾವಣಗೆರೆ: ವೇತನ ಶ್ರೇಣಿ ನಿಗದಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜು. 9 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳನ್ನು ಬಂದ್‌ ಮಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು…

 • ಕೇಂದ್ರದ ಕಿಸಾನ್‌ ಸಮ್ಮಾನ್‌ ನೋಂದಣಿಗೆ 30 ಕಡೇ ದಿನ

  ದಾವಣಗೆರೆ: ಕೇಂದ್ರ ಸರ್ಕಾರ ರೈತರ ಆದಾಯ ವೃದ್ಧಿಸಲು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ (ಪಿಎಂ-ಕಿಸಾನ್‌) ಯೋಜನೆ ಫಲಾನುಭವಿಗಳಾಗಲು ಜೂ. 30ರೊಳಗೆ ಎಲ್ಲಾ ವಿವರ ವಿವರ ನಮೂದಿಸಿ, ಸ್ವಯಂ ಘೋಷಣೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಕೋರಿದ್ದಾರೆ. 2019ರ…

 • 26ಕ್ಕೆ ಮತ್ತೆ ಕಲ್ಯಾಣ ಆಂದೋಲನ ಪೂರ್ವಭಾವಿ ಸಭೆ

  ದಾವಣಗೆರೆ: ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆ. 22 ರಂದು ನಡೆಯಲಿರುವ ಮತ್ತೆ ಕಲ್ಯಾಣ…ಆಂದೋಲನದ ಹಿನ್ನೆಲೆಯಲ್ಲಿ ಜೂ. 26 ರಂದು ಕುವೆಂಪು ಕನ್ನಡ ಭವನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಹಮತ ವೇದಿಕೆಯ ಡಾ|…

 • ಆಸ್ಪತ್ರೆ ಅವ್ಯವಸ್ಥೆಗೆ ಶಾಸಕರು ಕಿಡಿ

  ದಾವಣಗೆರೆ: ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಸ್ಪತ್ರೆ,…

 • ಪ್ರಶಸ್ತಿ ನೈಜ ಹೋರಾಟಗಾರರಿಗೆ ಸಿಗಲಿ

  ದಾವಣಗೆರೆ: ಶೋಷಿತರು, ದಮನಿತರು, ಜನಪರ ಚಳವಳಿ ನಡೆಸಿದ ನೈಜ ಹೋರಾಟಗಾರರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ಕೊಡುವ ಕೆಲಸ ಆಗಬೇಕಿದೆ ಎಂದು ವಿರಕ್ತ ಮಠದ ಶ್ರೀಬಸವಪ್ರಭು ಹೇಳಿದ್ದಾರೆ. ಸೋಮವಾರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 87ನೇ ಜನ್ಮದಿನದ ಅಂಗವಾಗಿ ನಗರದ ಶ್ರೀ…

 • ಮೇವಿಗಿಲ್ಲ ಬರ

  ದಾವಣಗೆರೆ: ದಾವಣಗೆರೆಯ ಎಲ್ಲಾ ಆರು ತಾಲೂಕುಗಳು ಬರಕ್ಕೆ ತುತ್ತಾಗಿದ್ದರೂ ಜಾನುವಾರುಗಳಿಗೆ ಅತೀ ಅಗತ್ಯವಾದ ಮೇವಿನ ಕೊರತೆ ಈವರೆಗೆ ಕಂಡುಬಂದಿಲ್ಲ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಇನ್ನೂ 27 ವಾರಕ್ಕೆ ಆಗುವಷ್ಟು ಮೇವಿನ ಲಭ್ಯತೆ ಇದೆ….

 • ಹೊನ್ನಾಳಿ ಹೊಡ್ತ ಈ ಬಾರಿ ಯಾರಿಗೆ?

  ದಾವಣಗೆರೆ: ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊನ್ನಾಳಿ ಹೊಡ್ತ…. ಎಂದೇ ಮತದಾರರ ಗುಟ್ಟಿನ ನಡೆ ಬಗ್ಗೆ ವಿಶೇಷವಾಗಿ ಬಣ್ಣಿಸುವ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದಲ್ಲಿ 2014ರ ಚುನಾವಣೆಗಿಂತ ಈ ಬಾರಿ ಮತದಾನ ಏರಿಕೆ ಆಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ….

 • ಅಚ್ಚರಿ ಫಲಿತಾಂಶದ ಕ್ಷೇತ್ರದಲ್ಲಿ ಯಾರಿಗೆ ಲೀಡ್‌?

  ದಾವಣಗೆರೆ:  ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಮತಕ್ಷೇತ್ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 2014 ಮತ್ತು ಈಗಷ್ಟೇ ಮುಗಿದಿರುವ 2019ರ ಚುನಾವಣೆಯಲ್ಲಿನ ಮತದಾನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವೇನು ಇಲ್ಲ. 2008ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ…

 • ಸೌಲಭ್ಯ ವಂಚಿತ ಶಾಲೆಗಳ ಬಲವರ್ಧನೆ ಅತ್ಯವಶ್ಯ

  ದಾವಣಗೆರೆ: ಮೂಲಭೂತ ಸೌಕರ್ಯಗಳ ಕೊರತೆಯಲ್ಲಿ ಸೊರಗುತ್ತಿರುವ ಸರ್ಕಾರಿ ಶಾಲೆಗಳ ಬಲವರ್ಧನೆ ಅತ್ಯವಶ್ಯ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಬುಧವಾರ ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ…

 • ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕಿದೆ

  ಹೊನ್ನಾಳಿ: ದೇಶದ ಏಕತೆ ಮತ್ತು ಸಮಗ್ರತೆಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಭಾರತದ ಪ್ರಧಾನ ಮಂತ್ರಿಯಾಗಬೇಕು. ಎಲ್ಲರೂ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಸಹಕರಿಸಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ಧೇಶ್ವರ್‌ ವಿನಂತಿಸಿದರು. ಬುಧವಾರ ತಾಲೂಕಿನ ಸುಂಕದಕಟ್ಟೆ…

 • ದಾವಣಗೆರೆ ಕ್ಷೇತ್ರದಿಂದ ಎಸ್ಸೆಸ್‌-ಎಸ್ಸೆಸ್ಸೆಎಂ ಸ್ಪರ್ಧಿಸಲಿ: ಶಿವಶಂಕರ್‌

  ದಾವಣಗೆರೆ: ದಾವಣಗಬೆರೆ ಲೋಕಸಭಾ ಕ್ಷೇತ್ರದಿಂದ ಶಾಸಕ ಶಾಮನೂರು ಶಿವಶಂಕರಪ್ಪ ಇಲ್ಲವೇ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೇ ಸ್ಪರ್ಧಿಸಬೇಕು ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್‌. ಎಸ್‌. ಶಿವಶಂಕರ್‌ ಒತ್ತಾಯಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ…

 • ದಾವಣಗೆರೆಗೆ ಮಲ್ಲಿಕಾರ್ಜುನ?

  ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಆಗಿದೆ. ಶುಕ್ರವಾರ ಕೆ.ಸಿ. ವೇಣುಗೋಪಾಲ್‌ ಸಮ್ಮುಖ ದಲ್ಲಿ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು…

 • ದಾವಣಗೆರೆ : ಶಾಮನೂರು ಶಿವಶಂಕರಪ್ಪ ಬದಲಿಗೆ ಪುತ್ರ ಕಣಕ್ಕೆ

  ದಾವಣಗೆರೆ: ಕಾಂಗ್ರೆಸ್‌ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೊನೆಗೂ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರು ಒಪ್ಪಿಕೊಂಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪುತ್ರ ಮಲ್ಲಿಕಾರ್ಜುನ್‌ ಅವರ ಮನವೊಲಿಸಿ ಅಭ್ಯರ್ಥಿಯನ್ನಾಗಿಸುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ. ರಾಜ್ಯ…

 • ದಾವಣಗೆರೆಯಿಂದ ಸ್ಪರ್ಧಿಸಲು ರಾಹುಲ್‌ ಗಾಂಧಿಗೆ ಆಹ್ವಾನ

  ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಖೀಲ ಭಾರತ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಜಾತ್ಯತೀತ ಜನತಾದಳದ ರಾಜ್ಯ ವಕ್ತಾರ ಜಸ್ಟಿನ್‌ ಜಯಕುಮಾರ್‌ ಆಹ್ವಾನ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ…

 • ದಾವಣಗೆರೆ: ಅಭಿವೃದ್ಧಿ ಸೋಗಲ್ಲಿ  ನಡೆದಿದೆ ಕೆಸರೆರಚಾಟ

  ದಾವಣಗೆರೆ: ಒಂದಿಷ್ಟು ನೀರಾವರಿ ಜತೆಗೆ ಬಹುತೇಕ ಮಳೆಯಾಶ್ರಿತ ಪ್ರದೇಶವನ್ನೇ ಹೊಂದಿರುವ ದಾವಣಗೆರೆ ಜಿಲ್ಲೆಯಲ್ಲಿ, ಈಗ ನೀರಿನದ್ದೇ ಸಮಸ್ಯೆ. ನೀರಾವರಿಗೆ ಭದ್ರಾ ಜಲಾಶಯವೇ ಮೂಲ. ಆ ಜಲಾಶಯ ಭರ್ತಿಯಾದರಷ್ಟೇ ಕೆಲವು ಭಾಗದ ಜನರ ಬದುಕಿಗೆ ನೆಮ್ಮದಿ. ವಿಚಿತ್ರವೆಂದರೆ ಭದ್ರಾ ಜಲಾಶಯದ…

 • ಗಾಜಿನ ಅರಮನೆ

  ಕರ್ನಾಟಕದ ಮ್ಯಾಂಚೆಸ್ಟರ್‌ ಅಂದರೆ ಅದು ದಾವಣಗೆರೆಯೇ. ಈ ಹೆಮ್ಮೆಯ ಜೊತೆಗೆ ಈಗ ಇನ್ನೊಂದು ಸೇರ್ಪಡೆ ಈ ಗಾಜಿನ ಮನೆ. ದೇಶದ ನಂ. 1 ಗಾಜಿನ ಮನೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಇದು,  ಇಲ್ಲಿನ ಕುಂದುವಾಡ ಕೆರೆಗೆ ಹೊಂದಿಕೊಂಡಂತೆಯೇ ಇದೆ….

 • ಕಲರ್‌ಫ‌ುಲ್‌ “ಐ ಲವ್‌ ಯು’ ಆಡಿಯೋ

  ಉಪೇಂದ್ರ ನಾಯಕರಾಗಿರುವ “ಐ ಲವ್‌ ಯು’ ಚಿತ್ರದ ಹಾಡುಗಳು ಬಿಡುಗಡೆ ಭಾನುವಾರ ಸಂಜೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ದಾವಣಗೆರೆಯ ಹೈಸ್ಕೂಲ್‌ ಮೈದಾನದಲ್ಲಿ ಕಲರ್‌ಫ‌ುಲ್‌ ಆಗಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು. ಚಿತ್ರದ ನಾಯಕ ಉಪೇಂದ್ರ, ನಾಯಕಿಯರಾದ…

ಹೊಸ ಸೇರ್ಪಡೆ