Davangere

 • ಡಿಜಿಟಲ್ ಮಾಧ್ಯಮದಿಂದ ಒಣಗುತ್ತಿದೆ ಕಾವ್ಯ ಕ್ಷೇತ್ರ

  ದಾವಣಗೆರೆ: ಕಾವ್ಯವನ್ನು ಇಂದಿನ ಹೊಸ ತಲೆಮಾರಿಗೆ ಪರಿಚಯಿಸಲು ಚಳವಳಿಗಳು ಅಗತ್ಯ ಎಂದು ವಿಮರ್ಶಕ ಡಾ| ವಸಂತಕುಮಾರ್‌ ಪೆರ್ಲ ಅಭಿಪ್ರಾಯಪಟ್ಟರು. ರೋಟರಿ ಬಾಲಭವನದಲ್ಲಿ ಸೋಮವಾರ ಪ್ರಕೃತಿ ಪ್ರಕಾಶನ ಮತ್ತು ಗೆಳೆಯರ ಬಳಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕವಿ ಪ್ರಕಾಶ್‌ ಕೊಡಗನೂರು ಅವರ…

 • ಪಂಚ ದಾಸೋಹ ಪೀಠವಾಗಿ ಅಭಿವೃದ್ಧಿ

  ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಪೀಠವು ಅಕ್ಷರ, ಅನ್ನ, ಆಶ್ರಯ, ಆರೋಗ್ಯ, ಆಧ್ಯಾತ್ಮ… ಪಂಚ ದಾಸೋಹಗಳ ಮಾದರಿ ಪೀಠವಾಗಲಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದರು. ಸೋಮವಾರ…

 • ಬಗರ್‌ ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆಗೆ ಆಗ್ರಹ

  ದಾವಣಗೆರೆ: ಅರಣ್ಯಭೂಮಿ, ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ನೇತೃತ್ವದಲ್ಲಿ ಸಾಗುವಳಿದಾರರರು ಸೋಮವಾರ ಪ್ರತಿಭಟನೆ ನಡೆಸಿದರು. ಶ್ರೀ ಜಯದೇವ ವೃತ್ತದಿಂದ ತಹಶೀಲ್ದಾರ್‌ ಕಚೇರಿವರೆಗೆ ಮೆರವಣಿಗೆ…

 • ಘನತ್ಯಾಜ್ಯ ನಿರ್ವಹಣೆಗೆ ‘ಸ್ವಚ್ಛಮೇವ ಜಯತೆ’ ಅಭಿಯಾನ

  ದಾವಣಗೆರೆ: ಗ್ರಾಮಗಳಲ್ಲಿ ವ್ಯವಸ್ಥಿತವಾಗಿ ಘನತ್ಯಾಜ್ಯ ನಿರ್ವಹಿಸಲು ಸ್ವಚ್ಛಮೇವ ಜಯತೆ ಆಂದೋಲನ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಚ್. ಬಸವರಾಜೇಂದ್ರ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸ್ವಚ್ಛಮೇವ ಜಯತೆ ಆಂದೋಲನ ಪೂರ್ವಭಾವಿ ಸಭೆ ಅಧ್ಯಕ್ಷತೆ…

 • ಖಾಲಿ ಕೊಡಗಳೊಂದಿಗೆ ಜನತಾ ಕಾಲೋನಿ ನಿವಾಸಿಗಳ ಪ್ರತಿಭಟನೆ

  ದಾವಣಗೆರೆ: ನೀರಿನ ಸಮಸ್ಯೆ ಪರಿಹರಿಸುವತ್ತ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಣಜಿ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಅಲ್ಲಿನ ಜನತಾ ಕಾಲೋನಿ ನಿವಾಸಿಗಳು ಸೋಮವಾರ ಖಾಲಿ ಕೊಡಗಳೊಂದಿಗೆ ಪ್ರತಿಭಟಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಬೇರೆ ಭಾಗದಲ್ಲಿ ಸಮರ್ಪಕವಾಗಿ ನೀರು…

 • ದಾವಣಗೆರೆ, ಶಿವಮೊಗ್ಗದಲ್ಲಿ ನಾಳೆ ಅಮಿತ್‌ ಶಾ ರೋಡ್‌ ಶೋ

  ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಎರಡು ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…

 • ಸ್ಪರ್ಧೆಗೆ ಶಾಮನೂರು ಹಿಂದೇಟು

  ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ದೊರೆತಿದ್ದರೂ,ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆಂದು ತಿಳಿದು ಬಂದಿದೆ. ಆದರೂ, ಪಕ್ಷದ ನಾಯಕರು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ. ಶಿವಶಂಕರಪ್ಪ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ ಅವರಿಗೆ ಟಿಕೆಟ್‌…

 • ಎಸ್ಸೆಸ್ಸೆಂ ಸ್ಪರ್ಧಿಸುವುದು ಖಚಿತ

  ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸ್ಪರ್ಧಿಸುವುದು ಖಚಿತ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ದಾವಣಗೆರೆ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷದ ಹೈಕಮಾಂಡ್‌ ನಮ್ಮ…

 • ದಳಪತಿಗಳಿಲ್ಲದ ಕ್ಷೇತ್ರದಲ್ಲಿ ಕೈಬಲ ನಿರೀಕ್ಷೆ 

  ದಾವಣಗೆರೆ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಕ್ಷೇತ್ರ ಹೊಂದಾಣಿಕೆಯಿಂದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಪಾಲಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತದಾರರು ಮೈತ್ರಿ ಅಭ್ಯರ್ಥಿ ಕೈ ಹಿಡಿಯುವರೇ ಎಂಬ ಕುತೂಹಲ ಮೂಡಿದೆ. 1977ರಲ್ಲಿ ಸ್ವತಂತ್ರ ಕ್ಷೇತ್ರವಾಗಿ…

 • ಮಂಗನ ಕೈಗೆ ಸ್ಟಿಯರಿಂಗ್‌..!:ವಿಡಿಯೋ ವೈರಲ್‌;ಚಾಲಕ ವಜಾ 

  ದಾವಣಗೆರೆ: ಕಪ್ಪು ಮುಖದ ಕೋತಿಯೊಂದು ರಾಜ್ಯ ಸಾರಿಗೆ ಬಸ್‌ನಲ್ಲಿ ಚಾಲಕನೊಂದಿಗೆ ಸ್ಟಿಯರಿಂಗ್‌ ಮೇಲೆ ಕುಳಿತು ತಾನೂ ಡ್ರೈವಿಂಗ್‌ ಮಾಡಿದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ನಮ್ಮದೇ ರಾಜ್ಯದ ದಾವಣಗೆರೆಯಲ್ಲಿ ನಡೆದಿದೆ.  ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾರಿಗೆ ಅಧಿಕಾರಿಗಳು…

 • ಬೀದಿಗಿಳಿದ್ರು ಎಂಜಿ ರಸ್ತೆ ವರ್ತಕರು

  ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ ನಿವಾಸಿಗಳು, ವ್ಯಾಪಾರಿಗಳ ಬಳಗದ ನೇತೃತ್ವದಲ್ಲಿ ಮಹಾತ್ಮಗಾಂಧಿ (ಎಂಜಿ) ರಸ್ತೆ ಸಾರ್ವಜನಿಕರು,…

 • ಬಿಎಸ್‌ಸಿ ಸಂಸ್ಥೆಯಿಂದ ಕೊಡಗು ಸಂತ್ರಸ್ತರಿಗೆ ಸಾಮಗ್ರಿ ರವಾನೆ

  ದಾವಣಗೆರೆ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಂಟಾಗಿರುವ ನೆರೆ, ಜಲಾವೃತವಾಗಿ ಸಂಕಷ್ಟಕ್ಕೊಳಗಾದವರಿಗೆ ರಾಜ್ಯದ ಪ್ರತಿಷ್ಠಿತ ದಾವಣಗೆರೆಯ ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಹಿಂದೆಂದೂ ಕಂಡು ಕೇಳರಿಯದ ಮಳೆಯಿಂದ ತೊಂದರೆಗೆ…

 • ವಾರಕ್ಕೆ ಎರಡು ಬಾರಿ ನೀರು ಕೊಡಿ

  ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೆ ಎರಡು ದಿನ ನೀರು ಪೂರೈಸಲು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶುಕ್ರವಾರ, ತಮ್ಮ ಗೃಹಕಚೇರಿಯಲ್ಲಿ ಮಹಾನಗರ ಪಾಲಿಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ…

 • ದಾವಣಗೆರೇಲಿ ಮತ್ತೂಂದು ಸಮಯದ ಯಂತ್ರ

  ದಾವಣಗೆರೆ: ಗಡಿಯಾರ ಕಂಬ ದಾವಣಗೆರೆಯ ಪ್ರಮುಖ ಲ್ಯಾಂಡ್‌ಮಾರ್ಕ್‌ಗಳಲ್ಲಿ ಒಂದು. ರೈಲು ನಿಲ್ದಾಣ, ಪ್ರಧಾನ ಅಂಚೆ ಕಚೇರಿ, ಹಳೆಯ ತಹಶೀಲ್ದಾರ್‌ ಕಚೇರಿ ಸಮೀಪ ಇರುವ ಗಡಿಯಾರ ಕಂಬ ಒಂದು ಕಾಲಕ್ಕೆ ನಗರಕ್ಕೆ ಸಮಯ ತೋರಿಸುವ ಹಾಗೂ ಶಬ್ದದ ಮೂಲಕ ಕೇಳಿಸುವ ಸಾಧನವಾಗಿತ್ತು….

 • ರಾಮನು ಉಂಟು,ಶಿವನೂ ಉಂಟು! ಇದು ದಕ್ಷಿಣ ಕಾಶಿ 

    ಸುತ್ತಲೂ ಬೆಟ್ಟ ಗುಡ್ಡ. ಅದರ ನಡುವೆಯೇ ಲೆಕ್ಕಕ್ಕೆ ಸಿಗದಷ್ಟು ಪ್ರಮಾಣದ ಜಲಧಾರೆಯನ್ನು ತನ್ನ ಒಡಲಲ್ಲಿ ಹೊಂದಿರುವ, ಬ್ರಹ್ಮ-ವಿಷ್ಣು-ಮಹೇಶ್ವರನ ಸಂಗಮದ ಅಪರೂಪದ ಶಿಷ್ಟ ಪರಂಪರೆ ಹೊಂದಿರುವ ದೇಗುಲವನ್ನು ಕಣ್ತುಂಬಿಕೊಳ್ಳಬೇಕಾದರೆ ನೀವು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಗ್ರಾಮದ…

ಹೊಸ ಸೇರ್ಪಡೆ